೧ ನೇ ಸಾಲು: |
೧ ನೇ ಸಾಲು: |
− | '''ಕನ್ನಡ ಕವನ, ಕಥೆ, ಕಾದಂಬರಿಗಳುಳ್ಳ ಬ್ಲಾಗ್ ಗಳು'''

| + | == ಕನ್ನಡ ಕವನ, ಕಥೆ, ಕಾದಂಬರಿಗಳುಳ್ಳ ಬ್ಲಾಗ್ ಗಳು == |
− | '''ಶಾಲೆಯಲ್ಲಿ ಏನು ಕಲಿತೆ ಕಂದ'''
| + | [http://karnatakaeducation.org.in/KOER/index.php/ಶಾಲೆಯಲ್ಲಿ_ಏನು_ಕಲಿತೆ_ಕಂದ ಶಾಲೆಯಲ್ಲಿ ಏನು ಕಲಿತೆ ಕಂ] |
− | ಏನು ಕಲಿತೆ ನೀನಿಂದು ಶಾಲೆಯಲ್ಲಿ ಕಂದ?

− | ಏನು ಕಲಿತೆ ನೀನಿಂದು ಶಾಲೆಯಲ್ಲಿ ಕಂದ?

− | ಏನು ಕಲಿತೆ ನೀನಿಂದು ಹೇಳು ನನ್ನ ಕಂದ?

− | ಗಾಂಧಿ ಎಂದೂ ಸುಳ್ಳು ಹೇಳಲಿಲ್ಲವೆಂಬುದ ಕಲಿತೆ

− | ವೀರಯೋಧರು ಹುತಾತ್ಮರೆಂಬುದ ಕಲಿತೆ

− | ನಾಡಿನ ಜನರೆಲ್ಲ ಸ್ವತಂತ್ರರೆಂಬುದ ಕಲಿತೆ

− | ಇಷ್ಟನ್ನೇ ನಾನಿಂದು ಶಾಲೆಯಲ್ಲಿ ಕಲಿತೆನಮ್ಮ

− | ಇದನ್ನೇ ನಾನಿಂದು ಶಾಲೆಯಲ್ಲಿ ಕಲಿತೆನಮ್ಮ

− | ಪೊಲೀಸರು ಗೆಳೆಯರೆಂಬುದ ಕಲಿತೆ

− | ಸತ್ಯಕ್ಕೆ ಸಾವಿಲ್ಲ,ನ್ಯಾಯಕ್ಕೆ ಕಣ್ಣಿಲ್ಲ ಎಂಬುದ ಕಲಿತೆ

− | ಕೆಲವೊಮ್ಮೆ ತಪ್ಪು ಮಾಡಬಹುದು ನಾವು,

− | ಹಾಗಂತ ಕೊಲೆಗಡುಕರಿಗೆ ತಪ್ಪದು ಸಾವು

− | ಬಲಿಷ್ಠವಾಗಿರಬೇಕು ಸರಕಾರ ಎಂಬುದ ಕಲಿತೆ

− | ಸರಕಾರ ಮಾಡಿದ್ದೇ ಸರಿ,ತಪ್ಪೇ ಮಾಡದು

− | ಅದೆಂದೂ ಎಂಬುದ ಕಲಿತೆನು ನಾನು

− | ನಮ್ಮ ನಾಯಕ ಮಣಿಗಳು ಮರ್ಯಾದಾ ಪುರುಷೋತ್ತಮರು

− | ಹಾಗೆಂದೇ ನಾವು ಮರಳಿ ಮರಳಿ

− | ಅವರನ್ನೇ ಆರಿಸಿ ಕಳುಹಿಸುವೆವು.

− | ಕೆಟ್ಟದ್ದೇನಲ್ಲ ಯುದ್ಧ ಎಂಬುದ ಕಲಿತೆನು ನಾನು

− | ಮಾಡಿದ್ದೇವಲ್ಲ ನಾವೂ ಚೀನಾ-ಪಾಕ್ ವಿರುದ್ಧ ಯುದ್ಧ

− | ಅಂಥ ಮಹಾ ಸಂಗ್ರಾಮಗಳ ಬಗ್ಗೆ ಕಲಿತೆನು ನಾನು

− | ಒಂದಲ್ಲ ಒಂದು ದಿನ ನನಗೂ ಸಿಕ್ಕೇ ಸಿಗುವುದೊಂದು ಅವಕಾಶ ಎಂಬುದನು ಕಲಿತೆ ನಾನು

− | ಇದನ್ನೇ ನಾನಿಂದು ಶಾಲೆಯಲ್ಲಿ ಕಲಿತೆನಮ್ಮ

− | ಇಷ್ಟನ್ನೇ ನಾನಿಂದು ಶಾಲೆಯಲ್ಲಿ ಕಲಿತೆನಮ್ಮ

− | '''ಬರೆದವರು''' ಡಾ.ಮಹಾಬಲೇಶ್ವರ ರಾವ್(ಅಮೆರಿಕಾದ ಟಾಮ್ ಫ್ಯಾಕ್ಟ್ಸನ್ ನ ವಾಟ್ ಡಿಡ್ ಯು ಲರ್ನ್ ಇನ ಸ್ಕೂಲ್ ಟುಡೇ'(1962) ಎಂಬ ಹಾಡಿನ ಆಧಾರ)ಜೂನ್ 12ರ ತರಂಗ ವಾರ ಪತ್ರಿಕೆಯಲ್ಲಿ ಪ್ರಕಟಿತ ಕವನ