ಬದಲಾವಣೆಗಳು

Jump to navigation Jump to search
೭೩ ನೇ ಸಾಲು: ೭೩ ನೇ ಸಾಲು:  
# ನಿಮ್ಮ ಪ್ರದೇಶದ ಸಾರಿಗೆ ವ್ಯವಸ್ಥೆಯನ್ನು ಕುರಿತು ಟಿಪ್ಪಣಿ ಬರೆಯಿರಿ.
 
# ನಿಮ್ಮ ಪ್ರದೇಶದ ಸಾರಿಗೆ ವ್ಯವಸ್ಥೆಯನ್ನು ಕುರಿತು ಟಿಪ್ಪಣಿ ಬರೆಯಿರಿ.
 
ಈ ಯೋಜನೆಯನ್ನು ಮಾಡುವ ಮೊದಲು  ಏನನ್ನು ಬರೆಯಬೇಕು , ಹೇಗೆ ಬರೆಯಬೇಕು, ಎಷ್ಟು ಬರೆಯಬೇಕು , ಸಂಕ್ಷಿಪ್ತವಾಗಿ ವಿದ್ಯಾರ್ಥಿಗಳಿಗೆ ಸೂಚನೆಯನ್ನು ಕೊಡಿ .ವಿದ್ಯಾರ್ಥಿಗಳು ವಾಸ ಮಾಡುವ ಊರಿನ ಸಾರಿಗೆಯ ಸ್ಥಿತಿಗತಿಗಳನ್ನು ಬರೆಯಲು ತಿಳಿಸುವುದು . ಸಾರಿಗೆಯ ಸಮಸ್ಯೆಗಳನ್ನು  ಬರೆಯಲು ಹೇಳುವುದು .ಶಿಕ್ಷಕರು ಸ್ಥಳೀಯ ಪರಿಸ್ಥಿತಿಗೆ ಸರಿಯಾಗಿ  ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಕೊಡಿ .
 
 +
# ಹಳ್ಳಿ ರಸ್ತೆಗಳ ಸ್ಥಿತಿಗತಿ ಬಗೆಗೆ ನಿರ್ವಹಣೆಯ ಅಗತ್ಯತೆಯನ್ನು  ಕುರಿತು  ವರದಿ ತಯಾರಿಸಿ .
 +
ಈ ಯೊಜನೆಯನ್ನು  ಮಾಡುವ ಮೊದಲು ವಿದ್ಯಾರ್ಥಿಗಲನ್ನು ಗುಂಪುಗಳನ್ನಾಗಿ ಮಾಡಿ  ಅವರಿಗೆ ಸೂಚನೆಯನ್ನು ಕೊಡುವುದು. ಹಳ್ಳಿ ರಸ್ತೆಗಳು ಯಾಕೆ ಬೇಕು ಎಂದು ಮೊದಲು ಮನದಟ್ಟು ಮಾಡಿಕೊಟ್ಟು , ಅಲ್ಲಿ ಬರುವ ಸಮಸ್ಯೆಗಳನ್ನು  ಗುರುತಿಸಲು ಹೇಳುವುದು . ಅದರ  ನಿರ್ವಹಣೆಯನ್ನು ಯಾರು ಮಾಡುತ್ತಿದ್ದಾರೆ ಎಂದು  ತಿಳಿಸುವುದು. ಅದರ ನಿರ್ವಹಣೆಗೆ  ಜನರ ಸಹಕಾರ ಯಾವರೀತಿ ಇರಬೇಕು ಎಂದು ವರದಿಯಲ್ಲಿ ತಿಳಿಸಲು ಹೇಳುವುದು.
 +
# ದೇಶದ ಆರ್ಥಿಕಾಭಿವೃದ್ದಿಯಲ್ಲಿ ಸಾರಿಗೆಯ ಪಾತ್ರವನ್ನು ಕುರಿತು ವಿವರ ಸಂಗ್ರಹಿಸಿ .
 +
ಈ ಯೊಜನೆಯನ್ನು ಮಾಡಲು ವಿದ್ಯಾರ್ಥಿಗಳನ್ನು ಗುಂಪುಗಳನ್ನಾಗಿ ಮಾಡಿ. ಅಂತರ್ಜಾಲದ ಮೂಲಕ  ಮಾಹಿತಿಯನ್ನು ಸಂಗ್ರಹಿಸಲು ತಿಳಿಸುವುದು.
    
=ಸಮುದಾಯ ಆಧಾರಿತ ಯೋಜನೆಗಳು=
 
=ಸಮುದಾಯ ಆಧಾರಿತ ಯೋಜನೆಗಳು=
೫೦೭

edits

ಸಂಚರಣೆ ಪಟ್ಟಿ