# '''ಪರಿಸರಣ ಮಳೆ :''' ವಾಯು ಮೇಲ್ಮುಖವಾಗಿ ಪ್ರಚಲನ ಪ್ರವಾಹಗಳ ರೂಪದಲ್ಲಿ ಮೇಲೇರುವುದರಿಂದ ಉಂಟಾಗುವ ಮಳೆಯನ್ನು ಪರಿಸರಣ ಮಳೆ ಎನ್ನುವರು. ಸಮಭಾಜಕ ವೃತ್ತಗಳಲ್ಲಿ ಇದನ್ನು ಅಪರಾಹ್ನ ಮಳೆ ಎನ್ನುವರು. ಇದು ಹೆಚ್ಚಾಗಿ ಗುಡುಗು ಮಿಂಚುಗಳಿಂದ ಕೂಡಿದ್ದು ಮಧ್ಯಾಹ್ನದ ನಂತರ ಉಂಟಾಗುತ್ತದೆ. | # '''ಪರಿಸರಣ ಮಳೆ :''' ವಾಯು ಮೇಲ್ಮುಖವಾಗಿ ಪ್ರಚಲನ ಪ್ರವಾಹಗಳ ರೂಪದಲ್ಲಿ ಮೇಲೇರುವುದರಿಂದ ಉಂಟಾಗುವ ಮಳೆಯನ್ನು ಪರಿಸರಣ ಮಳೆ ಎನ್ನುವರು. ಸಮಭಾಜಕ ವೃತ್ತಗಳಲ್ಲಿ ಇದನ್ನು ಅಪರಾಹ್ನ ಮಳೆ ಎನ್ನುವರು. ಇದು ಹೆಚ್ಚಾಗಿ ಗುಡುಗು ಮಿಂಚುಗಳಿಂದ ಕೂಡಿದ್ದು ಮಧ್ಯಾಹ್ನದ ನಂತರ ಉಂಟಾಗುತ್ತದೆ. |