ದತ್ತಾಂಶ (INPUT)ಎಂದು ಕರೆಯುತ್ತೇವೆ. ಈ ನಮೂದಿಸುವ ದತ್ತಾಂಶದ ಮಾಹಿತಿ (DATA)ಒಂದು ಚಿತ್ರವಿರಬಹುದು ಅಥವಾಒಂದು ಸೂಚನೆಯಾಗಿರಬಹುದು. ಈ ಡೇಟಾವನ್ನು ಸಂಸ್ಕರಿಸಿದಾಗ ಸಿಗುವ ಉತ್ತರವೇ ಪಡೆಯುವ ದತ್ತಾಂಶ. ಡೇಟಾ ಅಥವಾ ಮಾಹಿತಿಯನ್ನು ಗಣಕಯಂತ್ರದಿಂದ ಪಡೆಯುವುದಕ್ಕೆ ಪಡೆಯುವ ದತ್ತಾಂಶ (OUTPUT)ಎನ್ನುತ್ತೇವೆ . ಈಗ ನೀವು 2 ಮತ್ತು 5 ಅಂಕಿಗಳನ್ನು ಕೂಡಿಸಬೇಕೆಂದು ಊಹಿಸಿಕೊಳ್ಳಿ. ನಮೂದಿಸುವ ದತ್ತಾಂಶವು (INPUT) ಎರಡು ಭಾಗಗಳನ್ನು ಒಳಗೊಂಡಿದೆ, ಅವುಗಳೆಂದರೆ: ಮಾಹಿತಿ ಮತ್ತು ಸೂಚನೆಗಳು. | ದತ್ತಾಂಶ (INPUT)ಎಂದು ಕರೆಯುತ್ತೇವೆ. ಈ ನಮೂದಿಸುವ ದತ್ತಾಂಶದ ಮಾಹಿತಿ (DATA)ಒಂದು ಚಿತ್ರವಿರಬಹುದು ಅಥವಾಒಂದು ಸೂಚನೆಯಾಗಿರಬಹುದು. ಈ ಡೇಟಾವನ್ನು ಸಂಸ್ಕರಿಸಿದಾಗ ಸಿಗುವ ಉತ್ತರವೇ ಪಡೆಯುವ ದತ್ತಾಂಶ. ಡೇಟಾ ಅಥವಾ ಮಾಹಿತಿಯನ್ನು ಗಣಕಯಂತ್ರದಿಂದ ಪಡೆಯುವುದಕ್ಕೆ ಪಡೆಯುವ ದತ್ತಾಂಶ (OUTPUT)ಎನ್ನುತ್ತೇವೆ . ಈಗ ನೀವು 2 ಮತ್ತು 5 ಅಂಕಿಗಳನ್ನು ಕೂಡಿಸಬೇಕೆಂದು ಊಹಿಸಿಕೊಳ್ಳಿ. ನಮೂದಿಸುವ ದತ್ತಾಂಶವು (INPUT) ಎರಡು ಭಾಗಗಳನ್ನು ಒಳಗೊಂಡಿದೆ, ಅವುಗಳೆಂದರೆ: ಮಾಹಿತಿ ಮತ್ತು ಸೂಚನೆಗಳು. |