ಆಪರೇಟಿಂಗ್ ಸಿಸ್ಟಮ್ ಗ್ರಾಫಿಕಲ್ ಯೂಸರ್ ಇಂಟರ್ ಫೇಸ್ (GUI , ಉಚ್ಛರಣೆ Goo-ee) ಎನ್ನುವ ಪ್ರೋಗ್ರಾಮ್ ಅನ್ನು ಬಳಸುತ್ತದೆ. ಇದು ಗಣಕಯಂತ್ರದ ಬೇರೆ ಮನವಿಗಳನ್ನು ಮೌಸ್ ಮೂಲಕ ಪ್ರವೇಶಿಸಲು ಸಹಾಯ ಮಾಡುತ್ತದೆ.. ಪ್ರಸಿದ್ಧವಾಗಿರುವ ಆಪರೇಟಿಂಗ್ ಸಿಸ್ಟಮ್ಗಳೆಂದರೆ ವಿಂಡೊಸ್ (Windows) ಜಿಎನ್ಯು (GNU) /ಲಿನಕ್ಸ್ (Linux) ಮತ್ತು ಮ್ಯಾಕ್ (Mac OSx)ಓಸಕ್ಸ್. ಈ ಅಧ್ಯಾಯದಲ್ಲಿ ನೀವು ವಿಂಡೋಸ್ 7 (Windows 7) ಆಪರೇಟಿಂಗ್ ಸಿಸ್ಟಮ್ ಮತ್ತು ಉಬಂಟು ಎಂದು ಕರೆಯಲ್ಪಡುವ ಜಿಎನ್ಯು /ಲಿನಕ್ಸ್ ಆಪರೇಟಿಂಗ್ ಸಿಸ್ಟಮ್ ಬಗ್ಗೆ ತಿಳಿಯುವಿರಿ. | ಆಪರೇಟಿಂಗ್ ಸಿಸ್ಟಮ್ ಗ್ರಾಫಿಕಲ್ ಯೂಸರ್ ಇಂಟರ್ ಫೇಸ್ (GUI , ಉಚ್ಛರಣೆ Goo-ee) ಎನ್ನುವ ಪ್ರೋಗ್ರಾಮ್ ಅನ್ನು ಬಳಸುತ್ತದೆ. ಇದು ಗಣಕಯಂತ್ರದ ಬೇರೆ ಮನವಿಗಳನ್ನು ಮೌಸ್ ಮೂಲಕ ಪ್ರವೇಶಿಸಲು ಸಹಾಯ ಮಾಡುತ್ತದೆ.. ಪ್ರಸಿದ್ಧವಾಗಿರುವ ಆಪರೇಟಿಂಗ್ ಸಿಸ್ಟಮ್ಗಳೆಂದರೆ ವಿಂಡೊಸ್ (Windows) ಜಿಎನ್ಯು (GNU) /ಲಿನಕ್ಸ್ (Linux) ಮತ್ತು ಮ್ಯಾಕ್ (Mac OSx)ಓಸಕ್ಸ್. ಈ ಅಧ್ಯಾಯದಲ್ಲಿ ನೀವು ವಿಂಡೋಸ್ 7 (Windows 7) ಆಪರೇಟಿಂಗ್ ಸಿಸ್ಟಮ್ ಮತ್ತು ಉಬಂಟು ಎಂದು ಕರೆಯಲ್ಪಡುವ ಜಿಎನ್ಯು /ಲಿನಕ್ಸ್ ಆಪರೇಟಿಂಗ್ ಸಿಸ್ಟಮ್ ಬಗ್ಗೆ ತಿಳಿಯುವಿರಿ. |