| + | ಪರಿಶ್ರಮ , ಪ್ರತಿಭೆ , ನಿಷ್ಠೆಯಿದ್ದರೆ , ಧ್ಯೇಯವನ್ನು ಸಾಧಿಸುತ್ತೇನೆಂಬ ದೃಢಸಂಕಲ್ಪವಿದ್ದರೆ, ಸವಾಲುಗಳನ್ನು ಎದುರಿಸಿ ಯಶಸ್ಸು ಪಡೆಯಬಹುದು. ಬಡತನದ ಬವಣೆಯಾಗಲಿ ,ಯಾವುದೇ ತಾರತಮ್ಯವಾಗಲಿ ಅದನ್ನು ನಿರ್ಬಂದಿಸಲಾಗದು. ವ್ಯಕ್ತಿತ್ವದ ವಿಕಾಸಕ್ಕೆ ಅಡ್ಡಿಯಾಗಲಾರವು. ವ್ಯಕ್ತಿಯು ಸಮಾಜಮುಖಿಯಾಗಿ ಲಭಿಸಿದ ಅಧಿಕಾರವನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡಾಗ ಜನಮನದಲ್ಲಿ ಶಾಶ್ವತ ಸ್ಥಾನ ಪಡೆಯಬಹುದೆಂಬುವುದಕ್ಕೆ ವಿಶ್ವೇಶ್ವರಯ್ಯನವರು ಮಾದರಿಯಾಗಿದ್ದಾರೆ . |