ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಸಂಪಾದನೆಯ ಸಾರಾಂಶವಿಲ್ಲ
೧೫ ನೇ ಸಾಲು: ೧೫ ನೇ ಸಾಲು:  
'''ಶಮನ''' : ರಕ್ತಹೀನತೆ, ಗಾಯದ ನೋವು, ರಕ್ತಸ್ರಾವ.<br>
 
'''ಶಮನ''' : ರಕ್ತಹೀನತೆ, ಗಾಯದ ನೋವು, ರಕ್ತಸ್ರಾವ.<br>
 
ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ. ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು.
 
 +
==ಕಡಲೆಕಾಳು==
 +
'''ವಸ್ತು''' : ಕಡಲೆಕಾಳು
 +
'''ಉಪಯೋಗ''' : ತೂಕ ಹೆಚ್ಚಳ, ಬಿಕ್ಕಳಿಕೆಗೆ ಕಡಿವಾಣ.<br>
 +
ಕಡಲೇಬೇಳೆಯನ್ನು ಚೆನ್ನಾಗಿ ಬೇಯಿಸಿ ಬೆಲ್ಲದೊಡನೆ ರುಬ್ಬಿ ತಯಾರಿಸಿದ ಹೂರಣವನ್ನು ಮಿತ ಪ್ರಮಾಣದಲ್ಲಿ ಹಲವು ದಿವಸ ತಿಂದರೆ ಶರೀರದ ತೂಕವು ಹೆಚ್ಚಾಗುವುದು. ಹುರಿದ ಕಡಲೆಯ ಹಿಟ್ಟನ್ನು ಕೆಂಡದ ಮೇಲೆ ಹಾಕಿ ಬಂದ ಹೊಗೆಯನ್ನು ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ.
 +
==ಹಲಸಿನ ಹಣ್ಣು==
 +
'''ವಸ್ತು''' : ಹಲಸಿನ ಹಣ್ಣು
 +
'''ಶಮನ''' : ತಲೆನೋವು, ನಿತ್ರಾಣ
 +
ಸಾಮಾನ್ಯ ತಲೆನೋವು ಇರುವಾಗ, ಸ್ವಲ್ಪ ತುಪ್ಪದೊಡನೆ ಬೆಲ್ಲ ಸೇರಿಸಿ ಸೇವಿಸುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಗರ್ಭಿಣಿಯರಿಗೆ ಮತ್ತು ಇತರರಿಗೆ ಆಗಾಗ್ಗೆ ನಿತ್ರಾಣವೆನಿಸಿದಾಗ ಬಿಸಿ ಹಾಲಿನ ಜೊತೆ ಸ್ವಲ್ಪ ಬೆಲ್ಲ ಸೇರಿಸಿ ಕುಡಿಯುವುದರಿಂದ ಚೈತನ್ಯ ಮೂಡುವುದು.