೮೫ ನೇ ಸಾಲು: |
೮೫ ನೇ ಸಾಲು: |
| '''ಶಮನ''' : ಮೂಲವ್ಯಾಧಿ, ವಾತ-ಪಿತ್ತ, ಮಲಬದ್ಧತೆ, ಅಜೀರ್ಣ.
| | '''ಶಮನ''' : ಮೂಲವ್ಯಾಧಿ, ವಾತ-ಪಿತ್ತ, ಮಲಬದ್ಧತೆ, ಅಜೀರ್ಣ.

| ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುವುದು. ಹಣ್ಣನ್ನು ಹಿತಮಿತವಾಗಿ ತಿಂದರೆ ವಾಯು ಶಮನಗೊಳ್ಳುವುದು. ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಹಿತವಾಗುವುದು. ಉಪ್ಪು ಮತ್ತು ಜೇನುತುಪ್ಪವನ್ನು ನಂಚಿಕೊಂಡು ಮಾವಿನಕಾಯಿ ಹೀಚು ತಿಂದರೆ ಮಲಬದ್ಧತೆ ಮತ್ತು ಅಜೀರ್ಣ ನಿವಾರಣೆಯಾಗುವುದು. | | ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುವುದು. ಹಣ್ಣನ್ನು ಹಿತಮಿತವಾಗಿ ತಿಂದರೆ ವಾಯು ಶಮನಗೊಳ್ಳುವುದು. ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಹಿತವಾಗುವುದು. ಉಪ್ಪು ಮತ್ತು ಜೇನುತುಪ್ಪವನ್ನು ನಂಚಿಕೊಂಡು ಮಾವಿನಕಾಯಿ ಹೀಚು ತಿಂದರೆ ಮಲಬದ್ಧತೆ ಮತ್ತು ಅಜೀರ್ಣ ನಿವಾರಣೆಯಾಗುವುದು. |
| + | ==ಅಡುಗೆ ಉಪ್ಪು== |
| + | '''ವಸ್ತು''' : ಅಡುಗೆ ಉಪ್ಪು

| + | '''ಶಮನ''' : ಬಾಯಿ ಹುಣ್ನು

| + | ಒಂದು ಬಟ್ಟಲು ಬಿಸಿನೀರಿನಲ್ಲಿ ಅರ್ಧ ಟೀ ಚಮಚ ಉಪ್ಪನ್ನು ಕರಗಿಸುವುದು. ನಂತರ ಈ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ಶಮನವಾಗುವುದು. |
| + | ==ಮೆಣಸು== |
| + | ವಸ್ತು : ಮೆಣಸು

| + | ಶಮನ : ಹಲ್ಲುನೋವು

| + | ಮೆಣಸನ್ನು ನುಣ್ಣಗೆ ಅರೆದು ವಸಡಿಗೆ ಹಚ್ಚುವುದರಿಂದ ಕೆಟ್ಟ ನೀರು ಸುರಿದುಹೋಗಿ ನೋವು ಕಡಿಮೆಯಾಗುವುದು. ವಸಡಿಗೆ ನಿಂಬೆರಸ ಹಚ್ಚುವುದರಿಂದ ಹಲ್ಲುನೋವು ಶಮನವಾಗುವುದು. |
| + | ==ಕಿತ್ತಳೆ== |
| + | ವಸ್ತು : ಕಿತ್ತಳೆ

| + | ಶಮನ : ಮುಖದಲ್ಲಿ ಕಲೆ

| + | ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಮುಖದಲ್ಲಿ ಕಲೆಯಿರುವ ಭಾಗದಲ್ಲಿ ಮೃದುವಾಗಿ ತಿಕ್ಕಬೇಕು. ಪ್ರತಿದಿನ ಹೀಗೆ ಮಾಡುತ್ತಿದ್ದರೆ ಮುಖದಲ್ಲಿನ ಮೊಡವೆಗಳು ಹಾಗೂ ಕಪ್ಪು ಕಲೆಗಳು ನಿವಾರಣೆಯಗುವುವು. |
| + | ==ಕೊತ್ತಂಬರಿ== |
| + | ವಸ್ತು : ಕೊತ್ತಂಬರಿ

| + | ಶಮನ : ತಲೆನೋವು, ಬಾಯಿಯ ದುರ್ಗಂಧ.

| + | ಕೊತ್ತಂಬರಿ ಸೊಪ್ಪಿನ ರಸವನ್ನು ಹಣೆಗೆ ಲೇಪ ಹಾಕುವುದರಿಂದ ತಲೆನೋವು ನಿವಾರಣೆಯಾಗುವುದು. ಬರೀ ಕೊತ್ತಂಬರಿಸೊಪ್ಪನ್ನು ಬಾಯಿಯಲ್ಲಿ ಜಗಿಯುವುದರಿಂದ ಬಾಯಿಯಿಂದ ದುರ್ಗಂಧ ಬರುವುದಿಲ್ಲ. ಜತೆಗೆ ದಂತ ಕ್ಷಯವೂ ನಿವಾರಣೆಯಾಗುತ್ತದೆ. |
| + | ==ಉದ್ದು == |
| + | ವಸ್ತು : ಉದ್ದು

| + | ಶಮನ : ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ.

| + | ಉದ್ದಿನ ಬೇಳೆಯನ್ನು ಹುರಿದು ಹಾಲಿನಲ್ಲಿ ಬೇಯಿಸಿ ಸಕ್ಕರೆ, ಏಲಕ್ಕಿ ಸೇರಿಸಿ ಪಾಯಸ ಮಾಡಿ ಸೇವಿಸುವುದರಿಂದ ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ ಹೆಚ್ಚುವುದು. ಉದ್ದಿನ ಬೇಳೆ ತೊವ್ವೆಯನ್ನು ತಯಾರಿಸಿ ಊಟದ ಜತೆ ಸೇವಿಸಿದರೆ ಅಂಗಾಂಗಗಳು ಬಲಗೊಳ್ಳುವುವು. |
| + | ==ನಿಂಬೆ== |
| + | ವಸ್ತು : ನಿಂಬೆ

| + | ಶಮನ : ಸೊಳ್ಳೆಗಳ ಕಾಟ, ಬಾಯಿಯ ದುರ್ವಾಸನೆ.

| + | ಸೊಳ್ಳೆಗಳು ಹೆಚ್ಚಾಗಿರುವ ಪ್ರದೇಶದಲ್ಲಿ ವಾಸಿಸುವ ಜನರು ಮೈಕೈಗೆ ನಿಂಬೆರಸ ಸವರಿಕೊಂಡರೆ ಸೊಳ್ಳೆಗಳು ಹತ್ತಿರ ಸುಳಿಯುವುದಿಲ್ಲ. ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ನಿಂಬೆರಸವನ್ನು ನೀರಿನಲ್ಲಿ ಬೆರೆಸಿ ಆಗಾಗ ಬಾಯಿ ಮುಕ್ಕಳಿಸುವುದರಿಂದ ನಿವಾರಣೆಯಾಗುವುದು. |
| + | ==ಲವಂಗ == |
| + | ವಸ್ತು : ಲವಂಗ

| + | ಶಮನ : ಹಲ್ಲು ನೋವು, ಕೆಮ್ಮು.

| + | ಹಲ್ಲು ನೋವಿಗೆ ಲವಂಗದ ಎಣ್ಣೆ ಅಥವಾ ಲವಂಗದ ಮುಲಾಮನ್ನು ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ. ಸಾಧಾರಣ ಕೆಮ್ಮು ಕಾಣಿಸಿಕೊಂಡಾಗ ಕಲ್ಲುಸಕ್ಕರೆ ಮತ್ತು ಲವಂಗವನ್ನು ಬಾಯಿಗೆ ಹಾಕಿಕೊಂಡು ಜಗಿದು ರಸ ನುಂಗುವುದರಿಂದ ಶಮನವಾಗುವುದು. |