ಬದಲಾವಣೆಗಳು

Jump to navigation Jump to search
೧೦ ನೇ ಸಾಲು: ೧೦ ನೇ ಸಾಲು:
'''ವಸ್ತು''' : ಮೆಣಸು

'''ವಸ್ತು''' : ಮೆಣಸು

'''ಶಮನ''' : ಅಜೀರ್ಣ, ಮೊಡವೆ, ಜಂತುಹುಳು.

'''ಶಮನ''' : ಅಜೀರ್ಣ, ಮೊಡವೆ, ಜಂತುಹುಳು.

ಮೆಣಸನ್ನು ಚೆನ್ನಾಗಿ ಪುಡಿ ಮಾಡಿ ಶುಂಠಿಯ ರಸದೊಡನೆ ಸೇವಿಸುವುದರಿಂದ ಅಜೀರ್ಣವು ನಿವಾರಣೆಯಾಗುತ್ತದೆ. ಕೆಲವು ಮೆಣಸಿನ ಕಾಳುಗಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿರುವ ಜಾಗಕ್ಕೆ ಹಚ್ಚಿದರೆ ವಾಸಿಯಾಗುತ್ತವೆ. ಹೊಟ್ಟೆಯಲ್ಲಿ ಜಂತುಹುಳುಗಳ ಉಪಟಳ ಜಾಸ್ತಿಯಾದಾಗ ಬೆಳಗ್ಗೆ ಮತ್ತು ರಾತ್ರಿ ಮೆಣಸಿನ ಕಷಾಯವನ್ನು ಕುಡಿಯುವುದು ಪರಿಣಾಮಕಾರಿ.

ಶಮನ : ಹಲ್ಲುನೋವು

ಮೆಣಸನ್ನು ನುಣ್ಣಗೆ ಅರೆದು ವಸಡಿಗೆ ಹಚ್ಚುವುದರಿಂದ ಕೆಟ್ಟ ನೀರು ಸುರಿದುಹೋಗಿ ನೋವು ಕಡಿಮೆಯಾಗುವುದು. ವಸಡಿಗೆ ನಿಂಬೆರಸ ಹಚ್ಚುವುದರಿಂದ ಹಲ್ಲುನೋವು ಶಮನವಾಗುವುದು.

==ಈರುಳ್ಳಿ==

==ಈರುಳ್ಳಿ==

'''ವಸ್ತು''' : ಈರುಳ್ಳಿ

'''ವಸ್ತು''' : ಈರುಳ್ಳಿ

೧೬ ನೇ ಸಾಲು: ೧೯ ನೇ ಸಾಲು:
ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ. ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು.

==ಕಡಲೆಕಾಳು==

==ಕಡಲೆಕಾಳು==
'''ವಸ್ತು''' : ಕಡಲೆಕಾಳು

'''ವಸ್ತು''' : ಕಡಲೆಕಾಳು

'''ಉಪಯೋಗ''' : ತೂಕ ಹೆಚ್ಚಳ, ಬಿಕ್ಕಳಿಕೆಗೆ ಕಡಿವಾಣ.

'''ಉಪಯೋಗ''' : ತೂಕ ಹೆಚ್ಚಳ, ಬಿಕ್ಕಳಿಕೆಗೆ ಕಡಿವಾಣ.

ಕಡಲೇಬೇಳೆಯನ್ನು ಚೆನ್ನಾಗಿ ಬೇಯಿಸಿ ಬೆಲ್ಲದೊಡನೆ ರುಬ್ಬಿ ತಯಾರಿಸಿದ ಹೂರಣವನ್ನು ಮಿತ ಪ್ರಮಾಣದಲ್ಲಿ ಹಲವು ದಿವಸ ತಿಂದರೆ ಶರೀರದ ತೂಕವು ಹೆಚ್ಚಾಗುವುದು. ಹುರಿದ ಕಡಲೆಯ ಹಿಟ್ಟನ್ನು ಕೆಂಡದ ಮೇಲೆ ಹಾಕಿ ಬಂದ ಹೊಗೆಯನ್ನು ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ.

==ಹಲಸಿನ ಹಣ್ಣು (ಜ್ಯಾಕ್ ಫ್ರೂಟ್)==

==ಹಲಸಿನ ಹಣ್ಣು (ಜ್ಯಾಕ್ ಫ್ರೂಟ್)==

'''ವಸ್ತು''' : ಹಲಸಿನ ಹಣ್ಣು

'''ವಸ್ತು''' : ಹಲಸಿನ ಹಣ್ಣು

೬೪ ನೇ ಸಾಲು: ೬೮ ನೇ ಸಾಲು:
'''ಶಮನ''' : ಮಧುಮೇಹ, ಕರುಳಿನ ಹುಣ್ಣು, ಮೂಲವ್ಯಾಧಿ.

'''ಶಮನ''' : ಮಧುಮೇಹ, ಕರುಳಿನ ಹುಣ್ಣು, ಮೂಲವ್ಯಾಧಿ.

ಮಧುಮೇಹದಿಂದ ನರಳುತ್ತಿರುವ ರೋಗಿಗಳು ಹಾಗಲಕಾಯಿಯನ್ನು ಹಸಿಯಾಗಿ ತಿಂದರೆ ರೋಗ ಉಲ್ಬಣಿಸದೆ ಬಹುಪಾಲು ಗುಣವಾಗುವುದು. ಹಾಗಲಕಾಯಿಯ ಗೊಜ್ಜು ಮಾಡಿಕೊಂಡು ಕ್ರಮವಾಗಿ ಸೇವಿಸುತ್ತಿದ್ದರೆ ರಕ್ತ ಶುದ್ಧಿಯಾಗುವುದು. ಕರುಳಿನ ಹುಣ್ಣು, ಮೂಲವ್ಯಾಧಿ ಹಾಗೂ ಕೆಮ್ಮು ನಿವಾರಣೆಯಾಗುವುದು.

==ಅಂಜೂರ (ಫಿಗ್)==

==ಅಂಜೂರ ==

'''ವಸ್ತು''' : ಅಂಜೂರ (ಫಿಗ್)

'''ವಸ್ತು''' : ಅಂಜೂರ (ಫಿಗ್)

'''ಶಮನ''' : ಒತ್ತಡ, ಮಲಬದ್ಧತೆ, ಮೂಲವ್ಯಾಧಿ.

'''ಶಮನ''' : ಒತ್ತಡ, ಮಲಬದ್ಧತೆ, ಮೂಲವ್ಯಾಧಿ.

ಅಂಜೂರದ ಹಣ್ಣುಗಳ ಸೇವನೆಯಿಂದ ಅಧಿಕ ಕೆಲಸದಿಂದ ಉಂಟಾದ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಯಾಗುವುದು. ನವ ಚೈತನ್ಯ ಮೂಡುವುದು. ಈ ಹಣ್ಣಿನಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಶಮನವಾಗುವುದು. ಮೂಲವ್ಯಾಧಿಯಿಂದ ಬಳಲುವವರು ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ಕೂಡಲೇ ಹಣ್ಣುಗಳನ್ನು ತಿಂದು ಆ ನೀರು ಕುಡಿದರೆ ಗುಣವಾಗುವುದು.

==ಸೇಬು (ಆಪಲ್)==

==ಸೇಬು (ಆಪಲ್)==

'''ವಸ್ತು''' : ಸೇಬು (ಆಪಲ್)

'''ವಸ್ತು''' : ಸೇಬು (ಆಪಲ್)

೮೫ ನೇ ಸಾಲು: ೯೦ ನೇ ಸಾಲು:
'''ಶಮನ''' : ಮೂಲವ್ಯಾಧಿ, ವಾತ-ಪಿತ್ತ, ಮಲಬದ್ಧತೆ, ಅಜೀರ್ಣ.

'''ಶಮನ''' : ಮೂಲವ್ಯಾಧಿ, ವಾತ-ಪಿತ್ತ, ಮಲಬದ್ಧತೆ, ಅಜೀರ್ಣ.

ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುವುದು. ಹಣ್ಣನ್ನು ಹಿತಮಿತವಾಗಿ ತಿಂದರೆ ವಾಯು ಶಮನಗೊಳ್ಳುವುದು. ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಹಿತವಾಗುವುದು. ಉಪ್ಪು ಮತ್ತು ಜೇನುತುಪ್ಪವನ್ನು ನಂಚಿಕೊಂಡು ಮಾವಿನಕಾಯಿ ಹೀಚು ತಿಂದರೆ ಮಲಬದ್ಧತೆ ಮತ್ತು ಅಜೀರ್ಣ ನಿವಾರಣೆಯಾಗುವುದು.

==ಅಡುಗೆ ಉಪ್ಪು==

'''ವಸ್ತು''' : ಅಡುಗೆ ಉಪ್ಪು

'''ಶಮನ''' : ಬಾಯಿ ಹುಣ್ನು

ಒಂದು ಬಟ್ಟಲು ಬಿಸಿನೀರಿನಲ್ಲಿ ಅರ್ಧ ಟೀ ಚಮಚ ಉಪ್ಪನ್ನು ಕರಗಿಸುವುದು. ನಂತರ ಈ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ಶಮನವಾಗುವುದು.

==ಕಿತ್ತಳೆ==

'''ವಸ್ತು''' : ಕಿತ್ತಳೆ

'''ಶಮನ''' : ಮುಖದಲ್ಲಿ ಕಲೆ

ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಮುಖದಲ್ಲಿ ಕಲೆಯಿರುವ ಭಾಗದಲ್ಲಿ ಮೃದುವಾಗಿ ತಿಕ್ಕಬೇಕು. ಪ್ರತಿದಿನ ಹೀಗೆ ಮಾಡುತ್ತಿದ್ದರೆ ಮುಖದಲ್ಲಿನ ಮೊಡವೆಗಳು ಹಾಗೂ ಕಪ್ಪು ಕಲೆಗಳು ನಿವಾರಣೆಯಗುವುವು.

==ಕೊತ್ತಂಬರಿ==

'''ವಸ್ತು''' : ಕೊತ್ತಂಬರಿ

'''ಶಮನ''' : ತಲೆನೋವು, ಬಾಯಿಯ ದುರ್ಗಂಧ.

ಕೊತ್ತಂಬರಿ ಸೊಪ್ಪಿನ ರಸವನ್ನು ಹಣೆಗೆ ಲೇಪ ಹಾಕುವುದರಿಂದ ತಲೆನೋವು ನಿವಾರಣೆಯಾಗುವುದು. ಬರೀ ಕೊತ್ತಂಬರಿಸೊಪ್ಪನ್ನು ಬಾಯಿಯಲ್ಲಿ ಜಗಿಯುವುದರಿಂದ ಬಾಯಿಯಿಂದ ದುರ್ಗಂಧ ಬರುವುದಿಲ್ಲ. ಜತೆಗೆ ದಂತ ಕ್ಷಯವೂ ನಿವಾರಣೆಯಾಗುತ್ತದೆ.

==ಉದ್ದು ==

'''ವಸ್ತು''' : ಉದ್ದು

'''ಶಮನ''' : ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ.

ಉದ್ದಿನ ಬೇಳೆಯನ್ನು ಹುರಿದು ಹಾಲಿನಲ್ಲಿ ಬೇಯಿಸಿ ಸಕ್ಕರೆ, ಏಲಕ್ಕಿ ಸೇರಿಸಿ ಪಾಯಸ ಮಾಡಿ ಸೇವಿಸುವುದರಿಂದ ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ ಹೆಚ್ಚುವುದು. ಉದ್ದಿನ ಬೇಳೆ ತೊವ್ವೆಯನ್ನು ತಯಾರಿಸಿ ಊಟದ ಜತೆ ಸೇವಿಸಿದರೆ ಅಂಗಾಂಗಗಳು ಬಲಗೊಳ್ಳುವುವು.

==ನಿಂಬೆ==

'''ವಸ್ತು''' : ನಿಂಬೆ

'''ಶಮನ''' : ಸೊಳ್ಳೆಗಳ ಕಾಟ, ಬಾಯಿಯ ದುರ್ವಾಸನೆ.

ಸೊಳ್ಳೆಗಳು ಹೆಚ್ಚಾಗಿರುವ ಪ್ರದೇಶದಲ್ಲಿ ವಾಸಿಸುವ ಜನರು ಮೈಕೈಗೆ ನಿಂಬೆರಸ ಸವರಿಕೊಂಡರೆ ಸೊಳ್ಳೆಗಳು ಹತ್ತಿರ ಸುಳಿಯುವುದಿಲ್ಲ. ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ನಿಂಬೆರಸವನ್ನು ನೀರಿನಲ್ಲಿ ಬೆರೆಸಿ ಆಗಾಗ ಬಾಯಿ ಮುಕ್ಕಳಿಸುವುದರಿಂದ ನಿವಾರಣೆಯಾಗುವುದು.

==ಲವಂಗ ==

'''ವಸ್ತು''' : ಲವಂಗ

'''ಶಮನ''' : ಹಲ್ಲು ನೋವು, ಕೆಮ್ಮು.

ಹಲ್ಲು ನೋವಿಗೆ ಲವಂಗದ ಎಣ್ಣೆ ಅಥವಾ ಲವಂಗದ ಮುಲಾಮನ್ನು ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ. ಸಾಧಾರಣ ಕೆಮ್ಮು ಕಾಣಿಸಿಕೊಂಡಾಗ ಕಲ್ಲುಸಕ್ಕರೆ ಮತ್ತು ಲವಂಗವನ್ನು ಬಾಯಿಗೆ ಹಾಕಿಕೊಂಡು ಜಗಿದು ರಸ ನುಂಗುವುದರಿಂದ ಶಮನವಾಗುವುದು.

==ಮಾವಿನ ಎಲೆಗಳು==

'''ವಸ್ತು''' : ಮಾವಿನ ಎಲೆಗಳು

'''ಶಮನ''' : ಕಿವಿ ಸೋಂಕು

ಕೆಲವು ತಾಜಾ ಮಾವಿನ ಎಲೆಗಳನ್ನು ಚೆನ್ನಾಗಿ ಅರೆದು ಅವುಗಳಿಂದ ಒಂದು ಟೀ ಚಮಚ ರಸವನ್ನು ತಯಾರಿಸಿಕೊಳ್ಳುವುದು. ಈ ರಸವನ್ನು ಸ್ವಲ್ಪ ಬೆಚ್ಚಗೆ ಮಾಡಿ ಸೋಂಕಿಗೆ ಒಳಗಾಗಿರುವ ಕಿವಿಗೆ ಔಷಧವಾಗಿ ಬಳಸಬಹುದು. ದಿನಕ್ಕೆರಡು ಬಾರಿ ಪ್ರತಿಸಲವೂ ಒಂದೆರಡು ಹನಿ ಬಳಸಿದರೆ ಸೋಂಕು ನಿವಾರಣೆಯಾಗುವುದು.

==ಖರ್ಜೂರ==

'''ವಸ್ತು''' : ಖರ್ಜೂರ

'''ಶಮನ''' : ಜಂತುಹುಳು, ಭೇದಿ.

ಜಂತುಹುಳುಗಳಿಂದ ಬಳಲುತ್ತಿರುವವರು ಐದು ಖರ್ಜೂರ ತಿಂದು ನಿಂಬೆಹಣ್ಣಿನ ಪಾನೀಯ ಕುಡಿದರೆ ಶಮನವಾಗುವುದು. ಪರಿಣಾಮ ಬೀರುವವರೆಗೂ ಮುಂದುವರಿಸುವುದು ಒಳ್ಳೆಯದು. ಭೇದಿಯಾಗುತ್ತಿರುವಾಗ ಖರ್ಜೂರ ಸೇವಿಸಿದರೆ ನಿವಾರಣೆಯಾಗುವುದು.

==ಉದ್ದು==

'''ವಸ್ತು''' : ಉದ್ದು

'''ಶಮನ''' : ಸ್ತ್ರೀಯರ ಬಿಳುಪು ರೋಗ.

ಉದ್ದಿನ ಹಿಟ್ಟು, ಅತಿಮಧುರ, ಕುಂಬಳದ ಬೇರು ಹಾಗೂ ಅಶ್ವಗಂಧ, ಇವುಗಳನ್ನು ಸಮನಾಗಿ ಕುಟ್ಟಿ ಶೋಧಿಸಿಟ್ಟುಕೊಂಡು ಹಲವು ದಿನಗಳವರೆಗೆ ಬಿಡದೆ ಒಂದೊಂದು ಚಮಚದಂತೆ ಜೇನುತುಪ್ಪದೊಡನೆ ಸೇರಿಸಿ ದಿನಕ್ಕೆರಡು ಬಾರಿ ಸೇವಿಸುವುದರಿಂದ ಸ್ತ್ರೀಯರ ಬಿಳುಪುರೋಗ ವಾಸಿಯಾಗುತ್ತದೆ.

==ಬಿಲ್ವ==

'''ವಸ್ತು''' : ಬಿಲ್ವ

'''ಶಮನ''' : ಕಫ, ಊತ.

ಕಫ ಕಟ್ಟಿಕೊಂಡು ಎದೆ ನೋವು ಬರುತ್ತಿದ್ದರೆ ಬಿಲ್ವದ ಎಲೆಗಳ ರಸವನ್ನು ಕುಡಿದರೆ ಶಮನವಾಗುವುದು. ಊತವಿರುವಾಗ ಎಲೆಗಳನ್ನು ಬಿಸಿ ಮಾಡಿ ಪಟ್ಟು ಹಾಕಿದರೆ ಪರಿಣಾಮ ಬೀರುವುದು.

==ವೀಳ್ಯದೆಲೆ==

'''ವಸ್ತು''' : ವೀಳ್ಯದೆಲೆ

'''ಶಮನ''' : ಕೆಮ್ಮು, ನೋವು.

ಒಂದು ವೀಳ್ಯದೆಲೆ, ಸ್ವಲ್ಪ ಕರೀ ತುಳಸಿ ಹಾಗೂ ಒಂದು ಲವಂಗವನ್ನು ಅರೆದು ದಿನಕ್ಕೆ ಎರಡು ಬಾರಿ ಸೇವಿಸಿದರೆ ಕೆಮ್ಮು ಕಡಿಮೆಯಾಗುವುದು. ವೀಳ್ಯದೆಲೆಗೆ ಹರಳೆಣ್ಣೆಯನ್ನು ಹಚ್ಚಿ ಅದನ್ನು ಬಿಸಿ ಮಾಡಿ ಹೊಟ್ಟೆ ಉಬ್ಬರದಿಂದ ನರಳುತ್ತಿರುವ ಮಗುವಿನ ಹೊಟ್ಟೆಗೆ ಕಾವು ಕೊಟ್ಟರೆ ನೋವು ಮಾಯವಾಗಿ ಮೂತ್ರ ಸುಲಭವಾಗಿ ಆಗುವುದು.

== ಅರಿಶಿನ==

'''ವಸ್ತು''' : ಅರಿಶಿನ

'''ಶಮನ''' : ರಕ್ತ ಸ್ರಾವ, ಮೊಡವೆ.

ದೇಹದ ಯಾವುದೇ ಭಾಗ ಕೊಯ್ದುಕೊಂಡು ರಕ್ತ ಒಸರುತ್ತಿದ್ದರೆ, ಆ ಗಾಯದ ಮೇಲೆ ಅರಿಶಿನ ಹುಡಿಯನ್ನು ಉದುರಿಸಿದರೆ ರಕ್ತ ಬರುವುದು ನಿಲ್ಲುವುದು. ಮೊಡವೆಗಳಿಗೆ ಅರಿಶಿನದ ಕೊರಡನ್ನು ತೇಯ್ದು ಲೇಪಿಸುವುದರಿಂದ ಅವುಗಳು ಕ್ರಮೇಣ ಕಡಿಮೆಯಾಗುತ್ತವೆ.

==ತುಳಸಿ==

'''ವಸ್ತು''' : ತುಳಸಿ

'''ಶಮನ''' : ಹುಳುಕಡ್ಡಿ.

ತುಳಸಿ ಗಿಡದ ಕಾಂಡದಿಂದ ಹುಳುಕಡ್ಡಿಯ ಭಾಗವನ್ನು ಚೆನ್ನಾಗಿ ಕೆರೆದು, ಅನಂತರ ತುಳಸಿ ಸೊಪ್ಪಿನ ಕಷಾಯದಿಂದ ಆ ಭಾಗವನ್ನು ಚೆನ್ನಾಗಿ ತೊಳೆಯಬೇಕು. ಇದಾದ ಮೇಲೆ ತುಳಸಿ ಸೊಪ್ಪನ್ನು ಚೆನ್ನಾಗಿ ಅರೆದು ಹುಳುಕಡ್ಡಿಯ ಮೇಲೆ ಲೇಪಿಸುವುದರಿಂದ ಶೀಘ್ರ ಗುಣ ಕಂಡುಬರುವುದು.

== ಶ್ರೀಗಂಧ==

'''ವಸ್ತು''' : ಶ್ರೀಗಂಧ

'''ಶಮನ''' : ಚರ್ಮದ ಅಲರ್ಜಿ.

ಚರ್ಮದ ಅಲರ್ಜಿಯಿಂದ ಬಳಲುತ್ತಿರುವವರು ಶ್ರ್‍ಈಗಂಧವನ್ನು ಬಳಸಿದರೆ ಪರಿಣಾಮ ಬೀರುವುದು. ಒಂದು ಟೀ ಚಮಚ ನಿಂಬೇಹಣ್ಣಿನ ರಸದೊಂದಿಗೆ ಶ್ರ್‍ಈಗಂಧದ ಪುಡಿಯನ್ನು ಬೆರೆಸಿ ಅಲರ್ಜಿಯಿರುವ ಚರ್ಮದ ಮೇಲೆ ಲೇಪಿಸುತ್ತಾ ಬಂದರೆ ಗುಣವಾಗುವುದು.

== ಪರಂಗಿಹಣ್ಣು==

'''ವಸ್ತು''' : ಪರಂಗಿಹಣ್ಣು

'''ಉಪಯೋಗ''' : ರೋಗ ನಿರೋಧಕ ಶಕ್ತಿ ಹೆಚ್ಚಳ, ಬೊಜ್ಜು ಕರಗುವಿಕೆ.

ಪ್ರತಿದಿನ ಪರಂಗಿಹಣ್ಣನ್ನು ಸೇವಿಸುವುದರಿಂದ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಅತಿಯಾದ ಬೊಜ್ಜಿನಿಂದ ಬಳಲುತ್ತಿರುವವರು ಹಣ್ಣು ಸೇವಿಸಿದರೆ ಪರಿಣಾಮ ಬೀರುವುದು. ಬಾಣಂತಿಯರು ಸೇವಿಸಿದರೆ ಹಾಲಿನ ಉತ್ಪತ್ತಿ ಹೆಚ್ಚುವುದು.

ಸಂಚರಣೆ ಪಟ್ಟಿ