೧೩೬ ನೇ ಸಾಲು: |
೧೩೬ ನೇ ಸಾಲು: |
| =2 ಅರ್ಥಾಲಂಕಾರಗಳು:= | | =2 ಅರ್ಥಾಲಂಕಾರಗಳು:= |
| ಕಾವ್ಯದ ಆಂತರಿಕ ಸೌಂದರ್ಯವನ್ನು ಹೆಚ್ಚಿಸುವುದು / ಅರ್ಥ ಚಮತ್ಕಾರದ ಮೂಲಕ ಕಾವ್ಯದ ಸೊಬಗನ್ನು ಹೆಚ್ಚಿಸುವುದು | | ಕಾವ್ಯದ ಆಂತರಿಕ ಸೌಂದರ್ಯವನ್ನು ಹೆಚ್ಚಿಸುವುದು / ಅರ್ಥ ಚಮತ್ಕಾರದ ಮೂಲಕ ಕಾವ್ಯದ ಸೊಬಗನ್ನು ಹೆಚ್ಚಿಸುವುದು |
− | ಇದರಲ್ಲಿ ಸುಮಾರು 120 ಬಗೆಗಳಿದ್ದರು ಮುಖ್ಯವಾಗಿ ಗುರುತಿಸಿಕೊಳ್ಳುವುದು 6 ಮಾತ್ರ | + | ಇದರಲ್ಲಿ ಸುಮಾರು 120 ಬಗೆಗಳಿದ್ದರು ಮುಖ್ಯವಾಗಿ ಗುರುತಿಸಿಕೊಳ್ಳುವುದು 6 ಮಾತ್ರ

| 1. ಉಪಮಾ ಅಲಂಕಾರ
| | 1. ಉಪಮಾ ಅಲಂಕಾರ

| 2. ರೂಪಕ ಅಲಂಕಾರ
| | 2. ರೂಪಕ ಅಲಂಕಾರ

೧೪೩ ನೇ ಸಾಲು: |
೧೪೩ ನೇ ಸಾಲು: |
| 5. ದೀಪಕ ಅಲಂಕಾರ
| | 5. ದೀಪಕ ಅಲಂಕಾರ

| 6.ಉತ್ಪ್ರೇಕ್ಷಾಲಂಕಾರ
| | 6.ಉತ್ಪ್ರೇಕ್ಷಾಲಂಕಾರ

− | 1. ಉಪಮಾ ಅಲಂಕಾರ : | + | ===1. ಉಪಮಾ ಅಲಂಕಾರ :=== |
| ಎರಡು ವಸ್ತು/ವ್ಯಕ್ತಿಗಳ ಮದ್ಯೆ ಇರುವ ಸದೃಶ ಹೋಲಿಕೆ ಸಂಪತ್ತನು ವರ್ಣಿಸುವುದು | | ಎರಡು ವಸ್ತು/ವ್ಯಕ್ತಿಗಳ ಮದ್ಯೆ ಇರುವ ಸದೃಶ ಹೋಲಿಕೆ ಸಂಪತ್ತನು ವರ್ಣಿಸುವುದು |
| ಇದು ನಾಲ್ಕು(4) ಅಂಶಗಳಾದ ಉಪಮಾನ, ಉಪಮೇಯ, ಉಪಮವಾಚಕ ಮತ್ತು ಸಮಾನಧರ್ಮ/ಉಭಯವಾಚಕ | | ಇದು ನಾಲ್ಕು(4) ಅಂಶಗಳಾದ ಉಪಮಾನ, ಉಪಮೇಯ, ಉಪಮವಾಚಕ ಮತ್ತು ಸಮಾನಧರ್ಮ/ಉಭಯವಾಚಕ |
೧೭೬ ನೇ ಸಾಲು: |
೧೭೬ ನೇ ಸಾಲು: |
| ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ : | | ಉಪಮವಾಚಕ (ಹೋಲಿಕೆಯ ರೀತಿ. ಅಂತೆ, ಅಂತಿರೆ, ಓಲ್) : ಅಂತೆ : |
| ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಇಲ್ಲ | | ಸಮಾನಧರ್ಮ/ಉಭಯವಾಚಕ : ಉಪಮಾನ ಮತ್ತು ಉಪಮೇಯದಲ್ಲಿರುವ ಸಮಾನ ಅಂಶ : ಮೇಲಿನ ಉದಾಹರಣೆಯಲ್ಲಿ : ಇಲ್ಲ |
− | 2. ರೂಪಕ ಅಲಂಕಾರ: | + | ===2. ರೂಪಕ ಅಲಂಕಾರ:=== |
| ಉಪಮಾನ(ಹೋಲಿಸಿಕೊಳ್ಳುವುದು) ಉಪಮಾನ(ಹೋಲಿಸಲ್ಪಡುವುದು) ಒಂದೆ ಎಂದು ವರ್ಣಿತವಾಗುವುದು | | ಉಪಮಾನ(ಹೋಲಿಸಿಕೊಳ್ಳುವುದು) ಉಪಮಾನ(ಹೋಲಿಸಲ್ಪಡುವುದು) ಒಂದೆ ಎಂದು ವರ್ಣಿತವಾಗುವುದು |
| ಉದಾ: ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಳಸವೈಯ್ಯಾ | | ಉದಾ: ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಳಸವೈಯ್ಯಾ |

− | 3. ದೃಷ್ಠಾಂತ ಅಲಂಕಾರ: | + | ===3. ದೃಷ್ಠಾಂತ ಅಲಂಕಾರ:=== |
| ಬಳಕೆಗೊಳ್ಳುವ ಎರಡು ವಾಕ್ಯಗಳು ಪ್ರತಿಬಿಂಬದಂತೆ ವರ್ಣಿತವಾಗುವುದು ಸಾಮಾನ್ಯವಾಗಿ ಇದರಲ್ಲಿ ಬರುವುದು ಗಾದೆ ಮಾತುಗಳು | | ಬಳಕೆಗೊಳ್ಳುವ ಎರಡು ವಾಕ್ಯಗಳು ಪ್ರತಿಬಿಂಬದಂತೆ ವರ್ಣಿತವಾಗುವುದು ಸಾಮಾನ್ಯವಾಗಿ ಇದರಲ್ಲಿ ಬರುವುದು ಗಾದೆ ಮಾತುಗಳು |
| ಉದಾ: | | ಉದಾ: |
| ಊರ ಉಪಕಾರ ಅರಿಯದು ಹೆಣ ಶೃಂಗಾರ ಅರಿಯದು | | ಊರ ಉಪಕಾರ ಅರಿಯದು ಹೆಣ ಶೃಂಗಾರ ಅರಿಯದು |
| ಮಾತು ಬಲ್ಲವನಿಗೆ ಜಗಳವಿಲ್ಲ, ಊಟಬಲ್ಲವನಿಗೆ ರೋಗವಿಲ್ಲ | | ಮಾತು ಬಲ್ಲವನಿಗೆ ಜಗಳವಿಲ್ಲ, ಊಟಬಲ್ಲವನಿಗೆ ರೋಗವಿಲ್ಲ |
− | 4.ಶ್ಲೇಷಾಲಂಕಾರ: ಒಂದೇ ಶಬ್ದದಲ್ಲಿ ನಾನ ಅರ್ಥಗಳು ಬರುವಂತೆ ವರ್ಣಿಸುವುದು. | + | ===4.ಶ್ಲೇಷಾಲಂಕಾರ:=== |
| + | ಒಂದೇ ಶಬ್ದದಲ್ಲಿ ನಾನ ಅರ್ಥಗಳು ಬರುವಂತೆ ವರ್ಣಿಸುವುದು. |
| ಉದಾ: ಶ್ರೀಯುವತಿ ಪ್ರಿಯಂ ಬಲವಿತಂ ಬಲಿದರ್ಪ ಹರಂ. | | ಉದಾ: ಶ್ರೀಯುವತಿ ಪ್ರಿಯಂ ಬಲವಿತಂ ಬಲಿದರ್ಪ ಹರಂ. |
| ಇಲ್ಲಿ: ಶ್ರೀಯುವತಿ ಪ್ರಿಯಂ ಎಂದರೆ ಒಂದೇ ಅರ್ಥ ವಿಷ್ಣು ಇನ್ನೊಂದು ಅರ್ಥದಲ್ಲಿ ಸಂಪತ್ತಿನ ಒಡೆಯ ರಾಜ | | ಇಲ್ಲಿ: ಶ್ರೀಯುವತಿ ಪ್ರಿಯಂ ಎಂದರೆ ಒಂದೇ ಅರ್ಥ ವಿಷ್ಣು ಇನ್ನೊಂದು ಅರ್ಥದಲ್ಲಿ ಸಂಪತ್ತಿನ ಒಡೆಯ ರಾಜ |
− | 5. ದೀಪಕ ಅಲಂಕಾರ: ಪ್ರಸ್ತುತ ಮತ್ತು ಅಪ್ರಸ್ತುತ ವಸ್ತುಗಳ ವ್ಯಕ್ತಿಗಳಿಗೆ ಒಂದೆ ಧರ್ಮವಿದೆ ಎಂದು ವರ್ಣಿಸುವುದು | + | ===5. ದೀಪಕ ಅಲಂಕಾರ:=== |
| + | ಪ್ರಸ್ತುತ ಮತ್ತು ಅಪ್ರಸ್ತುತ ವಸ್ತುಗಳ ವ್ಯಕ್ತಿಗಳಿಗೆ ಒಂದೆ ಧರ್ಮವಿದೆ ಎಂದು ವರ್ಣಿಸುವುದು |
| ಉದಾ: ಗಿಳಿಮರಿ ನೆರೆಯದ ನಂದನ ವಳಿಸಿಸು ವಿಹರಿಸು ಪೂಗಳ ಕಳವರದಿಂ | | ಉದಾ: ಗಿಳಿಮರಿ ನೆರೆಯದ ನಂದನ ವಳಿಸಿಸು ವಿಹರಿಸು ಪೂಗಳ ಕಳವರದಿಂ |
| ದೆಳೆಯಂಚೆಡಿಯಿಡದ ತಣ್ಬುಳ್ಳಿ ಬರ್ಬರ ನಾಡದ ದಂಗಳಂ ಮಂಜುಳ ಮಲ್ಲಿ | | ದೆಳೆಯಂಚೆಡಿಯಿಡದ ತಣ್ಬುಳ್ಳಿ ಬರ್ಬರ ನಾಡದ ದಂಗಳಂ ಮಂಜುಳ ಮಲ್ಲಿ |
೧೯೪ ನೇ ಸಾಲು: |
೧೯೬ ನೇ ಸಾಲು: |
| ಇವೆಲ್ಲವೂ ಅಪ್ರಸ್ತುತ | | ಇವೆಲ್ಲವೂ ಅಪ್ರಸ್ತುತ |
| ಮಕ್ಕಳಾಡದ ಅಂಗಳ ಅಂಗಳವಲ್ಲ ಎನ್ನುವುದು ಪ್ರಸ್ತುತ | | ಮಕ್ಕಳಾಡದ ಅಂಗಳ ಅಂಗಳವಲ್ಲ ಎನ್ನುವುದು ಪ್ರಸ್ತುತ |
− | 6.ಉತ್ಪ್ರೇಕ್ಷಾಲಂಕಾರ: ಉಪಮಾನ ಅಥವಾ ಉಪಮೇಯ ಕವಿ ಕಲ್ಪಿತವಾಗಿರುವುದು | + | ===6.ಉತ್ಪ್ರೇಕ್ಷಾಲಂಕಾರ:=== |
| + | ಉಪಮಾನ ಅಥವಾ ಉಪಮೇಯ ಕವಿ ಕಲ್ಪಿತವಾಗಿರುವುದು |
| ಉದಾ;ನೀ ಉಟ್ಟ ರೇಷ್ಮೆಗಿಂತ ನಿನ್ನ ಮೈ ನುಣುಪ | | ಉದಾ;ನೀ ಉಟ್ಟ ರೇಷ್ಮೆಗಿಂತ ನಿನ್ನ ಮೈ ನುಣುಪ |
| ಬೆಟ್ಟದ ಅರಿಗಿಳಿಗಿಂತ ನಿನ್ನ ನುಡಿ ಇಂಪು | | ಬೆಟ್ಟದ ಅರಿಗಿಳಿಗಿಂತ ನಿನ್ನ ನುಡಿ ಇಂಪು |