'''ಎರಡನೆಯದು''' ಮಕ್ಕಳು ತಮಗೆ ಇಷ್ಟವಾದ – ವಿಷಯದ ಮೇಲೆ ಕವನ ರಚಿಸಿ ವಾಚಿಸಬಹುದು. ಹಾಗು ತಾತ್ಪರ್ಯವನ್ನು ಸಭೆಯಲ್ಲಿ ಮಂಡಿಸಬೇಕು. ಪ್ರತಿ ಶಾಲೆಗೆ, 1 ಹುಡುಗ ಮತ್ತು 1 ಹುಡುಗಿ ಬಾಗವಹಿಸಬಹುದು. ನಂತರ ಶಾಲೆಯ ಪಕ್ಕದಲ್ಲಿ ವಾಸವಿರುವ ಮಕ್ಕಳಿಗೆ ಕಲಿಸಲು ಆಸಕ್ತಿ ಇರುವ ಯಾರಾದರು ಸಾಹಿತಿಯ ಅಧ್ಯಕ್ಷತೆಯಲ್ಲಿ ನುಡಿ ಸಂಪದ ಕಾರ್ಯಕ್ರಮವನ್ನು ಹಮ್ಮಿಕೊಂಡು ಕವನ ವಾಚಿಸಿ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಬಹುದಾಗಿದೆ. | '''ಎರಡನೆಯದು''' ಮಕ್ಕಳು ತಮಗೆ ಇಷ್ಟವಾದ – ವಿಷಯದ ಮೇಲೆ ಕವನ ರಚಿಸಿ ವಾಚಿಸಬಹುದು. ಹಾಗು ತಾತ್ಪರ್ಯವನ್ನು ಸಭೆಯಲ್ಲಿ ಮಂಡಿಸಬೇಕು. ಪ್ರತಿ ಶಾಲೆಗೆ, 1 ಹುಡುಗ ಮತ್ತು 1 ಹುಡುಗಿ ಬಾಗವಹಿಸಬಹುದು. ನಂತರ ಶಾಲೆಯ ಪಕ್ಕದಲ್ಲಿ ವಾಸವಿರುವ ಮಕ್ಕಳಿಗೆ ಕಲಿಸಲು ಆಸಕ್ತಿ ಇರುವ ಯಾರಾದರು ಸಾಹಿತಿಯ ಅಧ್ಯಕ್ಷತೆಯಲ್ಲಿ ನುಡಿ ಸಂಪದ ಕಾರ್ಯಕ್ರಮವನ್ನು ಹಮ್ಮಿಕೊಂಡು ಕವನ ವಾಚಿಸಿ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಬಹುದಾಗಿದೆ. |