ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಚು
Text replacement - "|Flash]]</mm>" to "]]"
೧೫೮ ನೇ ಸಾಲು: ೧೫೮ ನೇ ಸಾಲು:  
‘ಯ’ ಕಾರ ಮತ್ತು ‘ವ’ ಕಾರಗಳು ಹೊಸದಾಗಿ ಸೇರಿವೆ.
 
‘ಯ’ ಕಾರ ಮತ್ತು ‘ವ’ ಕಾರಗಳು ಹೊಸದಾಗಿ ಸೇರಿವೆ.
 
==ಸಂಧಿಗಳ ಪರಿಕಲ್ಪನಾ ನಕ್ಷೆ==
 
==ಸಂಧಿಗಳ ಪರಿಕಲ್ಪನಾ ನಕ್ಷೆ==
<mm>[[sandhidalu.mm|Flash]]</mm>
+
[[File:sandhidalu.mm]]
    
==ಸಂಧಿ ಕಾರ್ಯಗಳಾಗುವ ಸನ್ನಿವೇಶಗಳು==
 
==ಸಂಧಿ ಕಾರ್ಯಗಳಾಗುವ ಸನ್ನಿವೇಶಗಳು==
೫೩೩ ನೇ ಸಾಲು: ೫೩೩ ನೇ ಸಾಲು:  
===ಬಹುವಚನ ===
 
===ಬಹುವಚನ ===
 
ಒಂದಕ್ಕಿಂತ ಹೆಚ್ಚು ವ್ಯಕ್ತಿ, ವಸ್ತುಗಳನ್ನು ಕುರಿತು ಹೇಳುವ ಶಬ್ಬಗಳಿಗೆ ಬಹುವಚನ ಎಂದು ಹೆಸರು..
 
ಒಂದಕ್ಕಿಂತ ಹೆಚ್ಚು ವ್ಯಕ್ತಿ, ವಸ್ತುಗಳನ್ನು ಕುರಿತು ಹೇಳುವ ಶಬ್ಬಗಳಿಗೆ ಬಹುವಚನ ಎಂದು ಹೆಸರು..
ಉದಾ : ಅರಸರು, ನೀವು, ಮನೆಗಳು, ನಾವು, ಮರಗಳು, ಕಿವಿಗಳು, ಅಣ್ನದಿರು, ತಾಯಿಯರು , ರಾಣಿಯರು, ಊರುಗಳು ಇತ್ಯಾದಿ…
+
'''ಉದಾ :''' ಅರಸರು, ನೀವು, ಮನೆಗಳು, ನಾವು, ಮರಗಳು, ಕಿವಿಗಳು, ಅಣ್ನದಿರು, ತಾಯಿಯರು , ರಾಣಿಯರು, ಊರುಗಳು ಇತ್ಯಾದಿ…
 
ಪುಲ್ಲಿಂಗ, ಸ್ತ್ರೀಲಿಂಗ ನಾಮಪ್ರಕೃತಿಗಳ ಮೇಲೆ ಬಹುಮಟ್ಟಿಗೆ ಆರು , ಅಂದಿರುಗಳು, ಪ್ರತ್ಯಯಗಳು ಹತ್ತುತ್ತವೆ.
 
ಪುಲ್ಲಿಂಗ, ಸ್ತ್ರೀಲಿಂಗ ನಾಮಪ್ರಕೃತಿಗಳ ಮೇಲೆ ಬಹುಮಟ್ಟಿಗೆ ಆರು , ಅಂದಿರುಗಳು, ಪ್ರತ್ಯಯಗಳು ಹತ್ತುತ್ತವೆ.
 
ಗಂಡಸರು, ಹೆಂಗಸರು, ಮುದುಕರು, ಜಾಣೆಯರು, ಗೆಳೆತಿಯರು, ಅರಸರು, ಗೆಳೆಯರು, ಆಟಗಾರರು, ಸೊಸೆಯರು,ಅತ್ತೆಯರು……. ಇತ್ಯಾದಿ
 
ಗಂಡಸರು, ಹೆಂಗಸರು, ಮುದುಕರು, ಜಾಣೆಯರು, ಗೆಳೆತಿಯರು, ಅರಸರು, ಗೆಳೆಯರು, ಆಟಗಾರರು, ಸೊಸೆಯರು,ಅತ್ತೆಯರು……. ಇತ್ಯಾದಿ
   −
ಅಂದಿರು : ‘ಅ’ ಕಾರಂತ ಪ್ರಕೃತಿಗಳಿಗೆ ಅಂದಿರು ಎಂಬ ಪ್ರತ್ಯಯವು ಹತ್ತುತ್ತದೆ…
+
'''ಅಂದಿರು :''' ‘ಅ’ ಕಾರಂತ ಪ್ರಕೃತಿಗಳಿಗೆ ಅಂದಿರು ಎಂಬ ಪ್ರತ್ಯಯವು ಹತ್ತುತ್ತದೆ…
 
ಅಣ್ಣಂದಿರು ಗಂಡಂದಿರು ಅಕ್ಕಂದಿರು, ತಮ್ಮಂದಿರು,ಭಾವಂದಿರು ,ಮಾವಂದಿರು ……….. ಇತ್ಯಾದಿಗಳು
 
ಅಣ್ಣಂದಿರು ಗಂಡಂದಿರು ಅಕ್ಕಂದಿರು, ತಮ್ಮಂದಿರು,ಭಾವಂದಿರು ,ಮಾವಂದಿರು ……….. ಇತ್ಯಾದಿಗಳು
   −
ಇ) (ಅ) ಅಕಾರಾಂತ ವಲ್ಲದ ಪುಲಿಂಗ,ಸ್ತ್ರೀಲ್ಲಿಂಗ ಪ್ರಕೃತಿಗಲಲ್ಲಿ ಹಲವಕ್ಕಿಗಳು ಪ್ರತ್ಯಯಗಳು ಸೇರುತ್ತದೆ.
+
(ಅ) ಅಕಾರಾಂತ ವಲ್ಲದ ಪುಲಿಂಗ,ಸ್ತ್ರೀಲ್ಲಿಂಗ ಪ್ರಕೃತಿಗಲಲ್ಲಿ ಹಲವಕ್ಕಿಗಳು ಪ್ರತ್ಯಯಗಳು ಸೇರುತ್ತದೆ.
 
ಉದಾ : ಋಷಿಗಳು, ಗುರುಗಳು, ದೊರೆಗಳು, ಮುನಿಗಳು, ಹೆಣ್ಣುಗಳು, ತಮದೆಗಳು, ……….. ಇತ್ಯಾದಿ
 
ಉದಾ : ಋಷಿಗಳು, ಗುರುಗಳು, ದೊರೆಗಳು, ಮುನಿಗಳು, ಹೆಣ್ಣುಗಳು, ತಮದೆಗಳು, ……….. ಇತ್ಯಾದಿ
   ೮೭೦ ನೇ ಸಾಲು: ೮೭೦ ನೇ ಸಾಲು:  
=ಕಾಲ ಪಲ್ಲಟ=
 
=ಕಾಲ ಪಲ್ಲಟ=
   −
“ಒಂದೂ ಕಾಲದ ಕ್ರೀಯಾಪದವನ್ನು (ಭೂತಕಾಲ, ವರ್ತಮಾನ, ಭವಿಷ್ಯತ್) ಬಳಸುವ ಜಾಗದಲ್ಲಿ ಮತ್ತೂಂದು ಕಾಲದ ರೂಪಗಳನ್ನು ಬಳಸುತ್ತೇವೆ ಈ ರೀತೀಯ ಬದಲಾವಣೆಯನ್ನು ಕಾಲ ಪಲ್ಲಟ ಆಥಾವ ಕಾಲ ಬದಲಾವಣೆ ಎನ್ನುವರು.ಉದಾ;ನಾನು ಮುಂದಿನ ವರ್ಷ ಮೈಸೂರು ದಸರೆಗೆ ಹೋಗುತೇನೆ.
+
“ಒಂದೂ ಕಾಲದ ಕ್ರಿಯಾಪದವನ್ನು (ಭೂತಕಾಲ, ವರ್ತಮಾನ, ಭವಿಷ್ಯತ್) ಬಳಸುವ ಜಾಗದಲ್ಲಿ ಮತ್ತೂಂದು ಕಾಲದ ರೂಪಗಳನ್ನು ಬಳಸುತ್ತೇವೆ. ಈ ರೀತೀಯ ಬದಲಾವಣೆಯನ್ನು ಕಾಲ ಪಲ್ಲಟ ಅಥವ ಕಾಲ ಬದಲಾವಣೆ ಎನ್ನುವರು.<br>
 +
ಉದಾ;ನಾನು ಮುಂದಿನ ವರ್ಷ ಮೈಸೂರು ದಸರೆಗೆ ಹೋಗುತ್ತೇನೆ.
    
ಮೇಲಿನ ಉದಾ:  
 
ಮೇಲಿನ ಉದಾ:  
“ಹೋಗುತ್ತೇನೆ” ಎಂಬ ಕ್ರೀಯಾಪದವೇ ವರ್ತಮಾನ ಕಾಲದಲ್ಲಿ ಪ್ರಯೋಗವಾಗಿದೆ.ಭವಿಷ್ಯತ್ ಕಾಲದ “ಹೋಗುವೆನು”ಎಂದು ಪ್ರಯೋಗವಾಗುವ ಬದಲು “ಹೋಗುತ್ತೇನೆ” ಎಂಬ ವರ್ತಮಾನ ಕಾಲದಲ್ಲಿ ಪ್ರಯೋಗವಾಗಿದೆ.ಅದುದರಿಮದ ಇದು ಕಾಲ ಪಲ್ಲಟವಾಗಿದೆ.
+
“ಹೋಗುತ್ತೇನೆ” ಎಂಬ ಕ್ರಿಯಾಪದವೇ ವರ್ತಮಾನ ಕಾಲದಲ್ಲಿ ಪ್ರಯೋಗವಾಗಿದೆ.ಭವಿಷ್ಯತ್ ಕಾಲದ “ಹೋಗುವೆನು”ಎಂದು ಪ್ರಯೋಗವಾಗುವ ಬದಲು “ಹೋಗುತ್ತೇನೆ” ಎಂಬ ವರ್ತಮಾನ ಕಾಲದಲ್ಲಿ ಪ್ರಯೋಗವಾಗಿದೆ.ಅದುದರಿಮದ ಇದು ಕಾಲ ಪಲ್ಲಟವಾಗಿದೆ.
    
ಉದಾ:  
 
ಉದಾ:  
 
#ನಿನ್ನೆ ನಾನು ದೇವರ ದರ್ಶನಕ್ಕೆ ಹೋಗುವೆನು.ಮೇಲಿನ ಉದಾಯದಲ್ಲಿ “ಹೋಗಿದ್ದೆನು” ಎಂದು ಪ್ರಯೋಗವಾಗುವ ಬದಲು “ಹೋಗುವೆನು” ಎಂದು ಪ್ರಯೋಗವಾಗಿ ಕಾಲ ಪಲ್ಲಟವಾಗಿದೆ.
 
#ನಿನ್ನೆ ನಾನು ದೇವರ ದರ್ಶನಕ್ಕೆ ಹೋಗುವೆನು.ಮೇಲಿನ ಉದಾಯದಲ್ಲಿ “ಹೋಗಿದ್ದೆನು” ಎಂದು ಪ್ರಯೋಗವಾಗುವ ಬದಲು “ಹೋಗುವೆನು” ಎಂದು ಪ್ರಯೋಗವಾಗಿ ಕಾಲ ಪಲ್ಲಟವಾಗಿದೆ.
ಉದಾ: ಈ ರಸ್ತೆ ಹಾಸನಕ್ಕೆ ಹೋಗುತ್ತದೆ ಈ ರಸ್ತೆ ಹಾಸನಕ್ಕೆ ಹೋಗುವುದು
+
ಉದಾ: ಈ ರಸ್ತೆ ಹಾಸನಕ್ಕೆ ಹೋಗುತ್ತದೆ, ಈ ರಸ್ತೆ ಹಾಸನಕ್ಕೆ ಹೋಗುವುದು
 
#ಪರೀಕ್ಷೆಯ ಫಲಿತಾಂಶಗಳನ್ನು ಮುಂದಿನ ತಿಂಗಳು 22 ನೆಯ ತಾರೀಖಿನ ವೇಳೆಗೆ ಪ್ರಕಟಿಸುವರು.
 
#ಪರೀಕ್ಷೆಯ ಫಲಿತಾಂಶಗಳನ್ನು ಮುಂದಿನ ತಿಂಗಳು 22 ನೆಯ ತಾರೀಖಿನ ವೇಳೆಗೆ ಪ್ರಕಟಿಸುವರು.
 
ಪರೀಕ್ಷೇಯ ಫಲಿತಾಂಶಗಳನ್ನು………… ಪ್ರಕಟಿಸುತ್ತಾರೆ.
 
ಪರೀಕ್ಷೇಯ ಫಲಿತಾಂಶಗಳನ್ನು………… ಪ್ರಕಟಿಸುತ್ತಾರೆ.
    
[http://www.slideshare.net/KarnatakaOER/vyakarana vyakarana]
 
[http://www.slideshare.net/KarnatakaOER/vyakarana vyakarana]