"ಮಣ್ಣಿನ ಸಂರಕ್ಷಣೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
ಚು (Text replacement - "|Flash]]</mm>" to "]]")
 
(೮ intermediate revisions by ೩ users not shown)
೨೭ ನೇ ಸಾಲು: ೨೭ ನೇ ಸಾಲು:
 
=ಪರಿಕಲ್ಪನಾ ನಕ್ಷೆ =
 
=ಪರಿಕಲ್ಪನಾ ನಕ್ಷೆ =
  
 
+
[[File:conservation_of_soil.mm]]
<mm>[[mannina samrakshane.mm|Flash]]</mm>
 
  
 
=ಮತ್ತಷ್ಟು ಮಾಹಿತಿ =
 
=ಮತ್ತಷ್ಟು ಮಾಹಿತಿ =
 +
ಪ್ರಾಚೀನ ನಾಗರಕತೆಗಳೆಲ್ಲವು ತಮ್ಮ ಅಸ್ಥಿತ್ವವನ್ನು ಕಂಡುಕೊಂಡಿದ್ದು ಸಂಪದ್ಭರಿತವಾದ  ಮಣ್ಣಿನಿಂದ ಸಂಚಯನವಾಗಿರುವ ನದಿ ದಡಗಳ ಮೇಲೆ .ಜೀವಿಗಳ ಅಳಿವು ಉಳಿವು ಈ ಮಣ್ಣನ್ನು ಅವಲಂಬಿಸಿದೆ.  ನಾವು ನಮ್ಮ ಉಳಿವಿಗಾಗಿ ಆಧರಿಸಿರುವ ಈ ಮಣ್ಣು ಸಾವಿರಾರು ವರ್ಷಗಳ ಹಿಂದೆ ನಿರ್ಮಾಣವಾಗಿದೆ. ಮಣ್ಣು ನಿರ್ಮಾಣವಾಗಲು ಸಾವಿರಾರು ವರ್ಷಗಳೇ ಬೇಕು. ಈ ಮಣ್ಣನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ.
  
 
== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು==
 
== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು==
 
==ಉಪಯುಕ್ತ ವೆಬ್ ಸೈಟ್ ಗಳು==
 
==ಉಪಯುಕ್ತ ವೆಬ್ ಸೈಟ್ ಗಳು==
 
==ಸಂಬಂಧ ಪುಸ್ತಕಗಳು ==
 
==ಸಂಬಂಧ ಪುಸ್ತಕಗಳು ==
 +
* ಪಿ.ಮಲ್ಲಪ್ಪ- ಪ್ರಾಕೃತಿಕ ಭೂಗೊಳಶಾಸ್ತ್ರ
 +
* ಭೂಗೊಳ ಸಂಗಾತಿ
  
 
=ಬೋಧನೆಯ ರೂಪರೇಶಗಳು =
 
=ಬೋಧನೆಯ ರೂಪರೇಶಗಳು =
೪೨ ನೇ ಸಾಲು: ೪೪ ನೇ ಸಾಲು:
 
''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
 
''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
# ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
+
# ಚಟುವಟಿಕೆ ಸಂ 1,[[''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "]]
 
# ಚಟುವಟಿಕೆ ಸಂ 2,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
 
# ಚಟುವಟಿಕೆ ಸಂ 2,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  
 
==ಪರಿಕಲ್ಪನೆ #2==
 
==ಪರಿಕಲ್ಪನೆ #2==
 
===ಕಲಿಕೆಯ ಉದ್ದೇಶಗಳು===
 
===ಕಲಿಕೆಯ ಉದ್ದೇಶಗಳು===
 +
 +
*ಮಣ್ಣಿನ ಮಹತ್ವದ ಬಗ್ಗೆ ಅರಿವು ಮೂಡಿಸುವುದು.
 +
*ಭಾರತದ ಭೂ ಬಳಕೆಯ ವಿವಿಧ ಪ್ರಕಾರಗಳನ್ನು ತಿಳಿಯುವುದು.
 +
*ಭೂಬಳಕೆಯಲ್ಲಿ ಭಾರತವು ಪ್ರಪಂಚದಲ್ಲಿ ಎಷ್ಟನೇ ಸ್ಥಾನದಲ್ಲಿ ಇದೆ ಎಂದು ತಿಳಿಯುವುದು.
 +
*ಭಾರತದಲ್ಲಿರುವ ಅರಣ್ಯ ಭೂಮಿಯ ಪ್ರಮಾಣವನ್ನು ತಿಳಿಯುವುದು.
 +
*ಬಳಕೆಯಾಗದ ವ್ಯವಸಾಯ ಭೂಮಿಯ ಬಗ್ಗೆ ತಿಳಿಯುವುದು.
 +
*ಬೀಳು ಬಿದ್ದ ಭೂಮಿಯು ದೇಶದ ಆರ್ಥಿಕತೆಯ ಮೇಲೆ ಬೀರುವ ಪ್ರಭಾವವನ್ನು ಅರ್ಥೈಸುವುದು.
 +
*ಕೃಷೀ ಯೋಗ್ಯ ಭೂಮಿಯಲ್ಲಿ ಕೃಷೀ ಮಾಡುವುದರ ಮಹತ್ವವನ್ನು ಅರ್ಥೈಸುವುದು.
 +
*ವ್ಯವಸಾಯಕ್ಕೆ ಅರಣ್ಯಗಳು ಕೂಡ ಸಾಕಷ್ಟಿರ ಬೇಕು ಎಂದು ಮನವರಿಕೆ ಮಾಡುವುದು.
 +
*ನಮ್ಮ ಅರ್ಥ ವ್ಯವಸ್ಥೆಯಲ್ಲಿ ಕೃಷಿಯ ಪಾತ್ರವನ್ನು ಅರ್ಥೈಸುವುದು.
 +
*ವಿವಿಧ ದೇಶಗಳಲ್ಲಿ ವ್ಯವಸಾಯದ ಪ್ರಮಾಣವನ್ನು ತಿಳಿಸುವುದು.
 +
 
===ಶಿಕ್ಷಕರಿಗೆ ಟಿಪ್ಪಣಿ===
 
===ಶಿಕ್ಷಕರಿಗೆ ಟಿಪ್ಪಣಿ===
 
''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
 
''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
೫೭ ನೇ ಸಾಲು: ೭೧ ನೇ ಸಾಲು:
  
 
=ಯೋಜನೆಗಳು =
 
=ಯೋಜನೆಗಳು =
 +
* ಮಣ್ಣಿನ ಸಂರಕ್ಷಣಾ ವಿಧಾನಗಳನ್ನು ಪಟ್ಟಿ ಮಾಡಿ.
 +
*
  
 
=ಸಮುದಾಯ ಆಧಾರಿತ ಯೋಜನೆಗಳು=
 
=ಸಮುದಾಯ ಆಧಾರಿತ ಯೋಜನೆಗಳು=
 +
* ನಿಮ್ಮ ಗ್ರಾಮಪಂಚಾಯತಿಗೆ ಭೇಟಿ ನೀಡಿ ಸರ್ಕಾರ ಮಣ್ಣಿನ ಸಂರಕ್ಷಣೆಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ.
 +
* ನಿಮ್ಮೂರಿನ ಹಿರಿಯ ರೈತರನ್ನು ಭೇಟಿಮಾಡಿ ಅವರ ಹೊಲಗಳಲ್ಲಿ ಮಣ್ಣು ಸಂರಕ್ಷಣೆಗೆ ಯಾವ ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬುದನ್ನು ತಿಳಿದುಕೊಳ್ಳಿ.
  
 
=ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ=
 
=ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ=
 
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು
 
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು

೧೦:೨೦, ೬ ನವೆಂಬರ್ ೨೦೧೭ ದ ಇತ್ತೀಚಿನ ಆವೃತ್ತಿ

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



See in English

ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

ಚಿತ್ರ:Conservation of soil.mm

ಮತ್ತಷ್ಟು ಮಾಹಿತಿ

ಪ್ರಾಚೀನ ನಾಗರಕತೆಗಳೆಲ್ಲವು ತಮ್ಮ ಅಸ್ಥಿತ್ವವನ್ನು ಕಂಡುಕೊಂಡಿದ್ದು ಸಂಪದ್ಭರಿತವಾದ ಮಣ್ಣಿನಿಂದ ಸಂಚಯನವಾಗಿರುವ ನದಿ ದಡಗಳ ಮೇಲೆ .ಜೀವಿಗಳ ಅಳಿವು ಉಳಿವು ಈ ಮಣ್ಣನ್ನು ಅವಲಂಬಿಸಿದೆ. ನಾವು ನಮ್ಮ ಉಳಿವಿಗಾಗಿ ಆಧರಿಸಿರುವ ಈ ಮಣ್ಣು ಸಾವಿರಾರು ವರ್ಷಗಳ ಹಿಂದೆ ನಿರ್ಮಾಣವಾಗಿದೆ. ಮಣ್ಣು ನಿರ್ಮಾಣವಾಗಲು ಸಾವಿರಾರು ವರ್ಷಗಳೇ ಬೇಕು. ಈ ಮಣ್ಣನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ.

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

ಸಂಬಂಧ ಪುಸ್ತಕಗಳು

  • ಪಿ.ಮಲ್ಲಪ್ಪ- ಪ್ರಾಕೃತಿಕ ಭೂಗೊಳಶಾಸ್ತ್ರ
  • ಭೂಗೊಳ ಸಂಗಾತಿ

ಬೋಧನೆಯ ರೂಪರೇಶಗಳು

ಪರಿಕಲ್ಪನೆ #1

ಕಲಿಕೆಯ ಉದ್ದೇಶಗಳು

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "

ಪರಿಕಲ್ಪನೆ #2

ಕಲಿಕೆಯ ಉದ್ದೇಶಗಳು

  • ಮಣ್ಣಿನ ಮಹತ್ವದ ಬಗ್ಗೆ ಅರಿವು ಮೂಡಿಸುವುದು.
  • ಭಾರತದ ಭೂ ಬಳಕೆಯ ವಿವಿಧ ಪ್ರಕಾರಗಳನ್ನು ತಿಳಿಯುವುದು.
  • ಭೂಬಳಕೆಯಲ್ಲಿ ಭಾರತವು ಪ್ರಪಂಚದಲ್ಲಿ ಎಷ್ಟನೇ ಸ್ಥಾನದಲ್ಲಿ ಇದೆ ಎಂದು ತಿಳಿಯುವುದು.
  • ಭಾರತದಲ್ಲಿರುವ ಅರಣ್ಯ ಭೂಮಿಯ ಪ್ರಮಾಣವನ್ನು ತಿಳಿಯುವುದು.
  • ಬಳಕೆಯಾಗದ ವ್ಯವಸಾಯ ಭೂಮಿಯ ಬಗ್ಗೆ ತಿಳಿಯುವುದು.
  • ಬೀಳು ಬಿದ್ದ ಭೂಮಿಯು ದೇಶದ ಆರ್ಥಿಕತೆಯ ಮೇಲೆ ಬೀರುವ ಪ್ರಭಾವವನ್ನು ಅರ್ಥೈಸುವುದು.
  • ಕೃಷೀ ಯೋಗ್ಯ ಭೂಮಿಯಲ್ಲಿ ಕೃಷೀ ಮಾಡುವುದರ ಮಹತ್ವವನ್ನು ಅರ್ಥೈಸುವುದು.
  • ವ್ಯವಸಾಯಕ್ಕೆ ಅರಣ್ಯಗಳು ಕೂಡ ಸಾಕಷ್ಟಿರ ಬೇಕು ಎಂದು ಮನವರಿಕೆ ಮಾಡುವುದು.
  • ನಮ್ಮ ಅರ್ಥ ವ್ಯವಸ್ಥೆಯಲ್ಲಿ ಕೃಷಿಯ ಪಾತ್ರವನ್ನು ಅರ್ಥೈಸುವುದು.
  • ವಿವಿಧ ದೇಶಗಳಲ್ಲಿ ವ್ಯವಸಾಯದ ಪ್ರಮಾಣವನ್ನು ತಿಳಿಸುವುದು.

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "


ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು

ಯೋಜನೆಗಳು

  • ಮಣ್ಣಿನ ಸಂರಕ್ಷಣಾ ವಿಧಾನಗಳನ್ನು ಪಟ್ಟಿ ಮಾಡಿ.

ಸಮುದಾಯ ಆಧಾರಿತ ಯೋಜನೆಗಳು

  • ನಿಮ್ಮ ಗ್ರಾಮಪಂಚಾಯತಿಗೆ ಭೇಟಿ ನೀಡಿ ಸರ್ಕಾರ ಮಣ್ಣಿನ ಸಂರಕ್ಷಣೆಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ.
  • ನಿಮ್ಮೂರಿನ ಹಿರಿಯ ರೈತರನ್ನು ಭೇಟಿಮಾಡಿ ಅವರ ಹೊಲಗಳಲ್ಲಿ ಮಣ್ಣು ಸಂರಕ್ಷಣೆಗೆ ಯಾವ ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬುದನ್ನು ತಿಳಿದುಕೊಳ್ಳಿ.

ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ

ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು