ಬದಲಾವಣೆಗಳು

Jump to navigation Jump to search
೩ ನೇ ಸಾಲು: ೩ ನೇ ಸಾಲು:  
=ಕಲಿಕೋದ್ದೇಶಗಳು=
 
=ಕಲಿಕೋದ್ದೇಶಗಳು=
 
=ಕವಿ ಪರಿಚಯ =
 
=ಕವಿ ಪರಿಚಯ =
 +
ವಿಕಿಪೀಡಿಯಾದಲ್ಲಿನ [https://kn.wikipedia.org/wiki/%E0%B2%B0%E0%B2%A4%E0%B3%8D%E0%B2%A8%E0%B2%BE%E0%B2%95%E0%B2%B0_%E0%B2%B5%E0%B2%B0%E0%B3%8D%E0%B2%A3%E0%B2%BF ರತ್ನಾಕರವರ್ಣಿಯ ಪರಿಚಯ]
 +
 
=ಶಿಕ್ಷಕರಿಗೆ ಟಿಪ್ಪಣಿ=
 
=ಶಿಕ್ಷಕರಿಗೆ ಟಿಪ್ಪಣಿ=
 
ಸಾಂಗತ್ಯ : ಅಚ್ಚಕನ್ನಡ ಛಂದಸ್ಸಿನ ಚರಿತ್ರೆಯಲ್ಲಿ ಸು. 14-15ನೆಯ ಶತಮಾನಗಳಲ್ಲಿ ರೂಪಗೊಂಡ ಮಟ್ಟು ಇದು. (ನೋಡಿ- ಸಾಂಗತ್ಯ) ಅಲ್ಲಿಂದೀಚೆಗೆ ಕನ್ನಡಕವಿಗಳು ಈ ಛಂದಸ್ಸಿನಲ್ಲಿ ವಿಪುಲವಾಗಿ ಕೃತಿರಚನೆ ಮಾಡಿದ್ದಾರೆ. ರತ್ನಾಕರ ವರ್ಣಿ. ನಂಜುಂಡಕವಿ ಮೊದಲಾದವರು ರಚಿಸಿರುವ ಪ್ರಸಿದ್ಧ ಕಾವ್ಯಗಳು ಈ ಛಂದಸ್ಸಿನಲ್ಲಿಯೇ ಇವೆ. ಇದರ ಬೆಳೆವಣಿಗೆಯಲ್ಲಿ ಎರಡು ಮುಖ್ಯವಾದ ಘಟ್ಟಗಳಿವೆ. ಸು. 1410ರಲ್ಲಿದ್ದ ದೇಪರಾಜನ ಸೊಬಗಿನ ಸೋನೆ ಮತ್ತು ಈಚೆಗೆ ಸೊಬಗಿನ ಸೋನೆ ಎಂಬ ಮಾತಿನ ಜೊತೆಗೆ ಸೇರಿಕೊಂಡು ಬಂದಿರುವ ತತ್ತ್ವದ ಸೊಬಗಿನ ಸೋನೆ, ಮದನ ಮೋಹಿನೀ ಕಥೆ, ಸೊಬಗಿನ ಸೋನೆ ವರ್ಣ-ಇಂಥ ಕೆಲವು ಕೃತಿಗಳಲ್ಲಿ ತೋರುವ ಲಕ್ಷಣ ಒಂದು ರೀತಿಯಾಗಿಯೂ ರತ್ನಾಕರವರ್ಣಿಯ ಭರತೇಶ ವೈಭವ, ಹೊನ್ನಮ್ಮನ ಹದಿಬದೆಯಧರ್ಮ ಇಂಥ ಕೃತಿಗಳಲ್ಲಿ ತೋರುವ ಲಕ್ಷಣ ಇನ್ನೊಂದು ರೀತಿಯಾಗಿಯೂ ಇದೆ. ಸೊಬಗಿನ ಸೋನೆಯ ಧಾಟಿನ ಛಂದಸ್ಸನ್ನು ಸಾಮಾನ್ಯವಾಗಿ ಸಾಂಗತ್ಯವೆಂದೇ ತಿಳಿಯಲಾಗಿದೆ. ಆದರೆ ಅದನ್ನು ಸೊಬಗಿನ ಸೋನೆಯ ಛಂದಸ್ಸು (ವರ್ಣ) ಎಂದು ಬೇರೆಯಾಗಿಟ್ಟುಕೊಳ್ಳುವುದೇ ಸೂಕ್ತ. ಹಿಂದೆಯೇ ಇದನ್ನು ಸೊಬಗಿನ ಸೋನೆಯ ವರ್ಣ ಎಂದು ಪ್ರತ್ಯೇಕವಾಗಿ ಕರೆದಿರುವುದುಂಟು. ಮುಂದೆ ಇದರಲ್ಲಿ ಮಾರ್ಪಾಟು ತಲೆದೋರಿ ಸ್ಪಷ್ಟರೂಪಕ್ಕೆ ಬಂದು ಸಾಂಗತ್ಯವಾಗಿರಬಹುದೆಂದೂ ಊಹಿಸಬಹುದು.
 
ಸಂಚರಣೆ ಪಟ್ಟಿ