"ವಚನ ಸೌರಭ" ಆವೃತ್ತಿಗಳ ಮಧ್ಯದ ಬದಲಾವಣೆಗಳು
(ಪುಟದ ಮಾಹಿತಿ ತಗೆದು '{{subst:ಕನ್ನಡಪದ್ಯ-ವಿಷಯ}}' ಎಂದು ಬರೆಯಲಾಗಿದೆ) |
ಚು (removed Category:ಪದ್ಯ using HotCat) |
||
(೧೯ intermediate revisions by ೫ users not shown) | |||
೧ ನೇ ಸಾಲು: | ೧ ನೇ ಸಾಲು: | ||
=ಪರಿಕಲ್ಪನಾ ನಕ್ಷೆ= | =ಪರಿಕಲ್ಪನಾ ನಕ್ಷೆ= | ||
+ | [[File:Vachana.mm|flash]]</mm> | ||
+ | |||
=ಹಿನ್ನೆಲೆ/ಸಂದರ್ಭ= | =ಹಿನ್ನೆಲೆ/ಸಂದರ್ಭ= | ||
=ಕಲಿಕೋದ್ದೇಶಗಳು= | =ಕಲಿಕೋದ್ದೇಶಗಳು= | ||
=ಕವಿ ಪರಿಚಯ = | =ಕವಿ ಪರಿಚಯ = | ||
+ | ಶ್ರೀ ಬಸವೇಶ್ವರ (ಶ್ರೀ ಬಸವ ಅಥವಾ ಬಸವಣ್ಣನವರು) ಲಿಂಗಾಯತ ಧರ್ಮದ ಸ್ಥಾಪಕರು. ಬಸವಣ್ಣನವರು ೧೨ ನೆಯ ಶತಮಾನದ ಭಕ್ತಿ ಪಂಥದ ಪ್ರಮುಖರಲ್ಲಿ ಒಬ್ಬರು. ಬಸವಣ್ಣನವರು ಮತ್ತು ಶಿವಶರಣರಾದ ಅಲ್ಲಮಪ್ರಭು, ಅಕ್ಕಮಹಾದೇವಿ, ಚೆನ್ನಬಸವಣ್ಣ ವೊದಲಾದ ನೂರಾರು ಶರಣರು ವಚನಗಳ ಮೂಲಕ ಭಕ್ತಿಪಥ ಮತ್ತು ಜೀವನದ ಬಗ್ಗೆ ಹೊಸ ದೃಷ್ಟಿ ಬೀರಿದರು.<br> | ||
+ | ಬಸವಣ್ಣನವರು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾನೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ.<br> | ||
+ | [https://www.google.co.in/search?q=basavanna&client=ubuntu&hs=eSr&channel=fs&source=lnms&tbm=isch&sa=X&ved=0ahUKEwjDk7ffjLjKAhWQC44KHbQODNUQ_AUIBygB&biw=1429&bih=951&dpr=0.9 Pictures of Basavanna] | ||
+ | |||
=ಶಿಕ್ಷಕರಿಗೆ ಟಿಪ್ಪಣಿ= | =ಶಿಕ್ಷಕರಿಗೆ ಟಿಪ್ಪಣಿ= | ||
+ | ಪಠ್ಯಪುಸ್ತಕದಲ್ಲಿರುವ 'ಜೇಡರ ದಾಸಿಮಯ್ಯ' ಮತ್ತು 'ಬಸವಣ್ಣ'ರವರ 'ವಚನ ಸೌರಭ' ಪದ್ಯಪಾಠವನ್ನು ಅವಲೋಕಿಸಲು [http://ktbs.kar.nic.in/New/Textbooks/class-x/language/kannada-1/class-x-language-kannada-1-poem04.pdf ಇಲ್ಲಿ ಕ್ಲಿಕ್ ಮಾಡಿರಿ] | ||
+ | |||
+ | =ಹೆಚ್ಚುವರಿ ಸಂಪನ್ಮೂಲ= | ||
+ | [https://mail.google.com/mail/u/0/#search/kannadastf%40googlegroups.com/14f64633de1bfab9?projector=1 ಹೆಚ್ಚಿನ ಮಾಹಿತಿಗೆ ಈ ಲಿಂಕ್ ಅನ್ನು ಕ್ಲಿಕ್ಕಿಸಿ] | ||
+ | |||
=ಸಾರಾಂಶ= | =ಸಾರಾಂಶ= | ||
==ಪರಿಕಲ್ಪನೆ ೧== | ==ಪರಿಕಲ್ಪನೆ ೧== | ||
೩೧ ನೇ ಸಾಲು: | ೪೨ ನೇ ಸಾಲು: | ||
=ಭಾಷಾ ಚಟುವಟಿಕೆಗಳು/ ಯೋಜನೆಗಳು= | =ಭಾಷಾ ಚಟುವಟಿಕೆಗಳು/ ಯೋಜನೆಗಳು= | ||
=ಪಠ್ಯ ಬಗ್ಗೆ ಹಿಮ್ಮಾಹಿತಿ= | =ಪಠ್ಯ ಬಗ್ಗೆ ಹಿಮ್ಮಾಹಿತಿ= | ||
+ | |||
+ | [[ವರ್ಗ:ವಚನ ಸೌರಭ]] |
೧೦:೦೭, ೨೭ ಆಗಸ್ಟ್ ೨೦೨೦ ದ ಇತ್ತೀಚಿನ ಆವೃತ್ತಿ
ಪರಿಕಲ್ಪನಾ ನಕ್ಷೆ
ಚಿತ್ರ:Vachana.mm</mm>
ಹಿನ್ನೆಲೆ/ಸಂದರ್ಭ
ಕಲಿಕೋದ್ದೇಶಗಳು
ಕವಿ ಪರಿಚಯ
ಶ್ರೀ ಬಸವೇಶ್ವರ (ಶ್ರೀ ಬಸವ ಅಥವಾ ಬಸವಣ್ಣನವರು) ಲಿಂಗಾಯತ ಧರ್ಮದ ಸ್ಥಾಪಕರು. ಬಸವಣ್ಣನವರು ೧೨ ನೆಯ ಶತಮಾನದ ಭಕ್ತಿ ಪಂಥದ ಪ್ರಮುಖರಲ್ಲಿ ಒಬ್ಬರು. ಬಸವಣ್ಣನವರು ಮತ್ತು ಶಿವಶರಣರಾದ ಅಲ್ಲಮಪ್ರಭು, ಅಕ್ಕಮಹಾದೇವಿ, ಚೆನ್ನಬಸವಣ್ಣ ವೊದಲಾದ ನೂರಾರು ಶರಣರು ವಚನಗಳ ಮೂಲಕ ಭಕ್ತಿಪಥ ಮತ್ತು ಜೀವನದ ಬಗ್ಗೆ ಹೊಸ ದೃಷ್ಟಿ ಬೀರಿದರು.
ಬಸವಣ್ಣನವರು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾನೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ.
Pictures of Basavanna
ಶಿಕ್ಷಕರಿಗೆ ಟಿಪ್ಪಣಿ
ಪಠ್ಯಪುಸ್ತಕದಲ್ಲಿರುವ 'ಜೇಡರ ದಾಸಿಮಯ್ಯ' ಮತ್ತು 'ಬಸವಣ್ಣ'ರವರ 'ವಚನ ಸೌರಭ' ಪದ್ಯಪಾಠವನ್ನು ಅವಲೋಕಿಸಲು ಇಲ್ಲಿ ಕ್ಲಿಕ್ ಮಾಡಿರಿ
ಹೆಚ್ಚುವರಿ ಸಂಪನ್ಮೂಲ
ಹೆಚ್ಚಿನ ಮಾಹಿತಿಗೆ ಈ ಲಿಂಕ್ ಅನ್ನು ಕ್ಲಿಕ್ಕಿಸಿ
ಸಾರಾಂಶ
ಪರಿಕಲ್ಪನೆ ೧
ಚಟುಟವಟಿಕೆ-೧
- ವಿಧಾನ/ಪ್ರಕ್ರಿಯೆ
- ಸಮಯ
- ಸಾಮಗ್ರಿಗಳು/ಸಂಪನ್ಮೂಲಗಳು
- ಹಂತಗಳು
- ಚರ್ಚಾ ಪ್ರಶ್ನೆಗಳು
ಚಟುಟವಟಿಕೆ-೨
- ವಿಧಾನ/ಪ್ರಕ್ರಿಯೆ
- ಸಮಯ
- ಸಾಮಗ್ರಿಗಳು/ಸಂಪನ್ಮೂಲಗಳು
- ಹಂತಗಳು
- ಚರ್ಚಾ ಪ್ರಶ್ನೆಗಳು
ಪರಿಕಲ್ಪನೆ ೨
ಚಟುಟವಟಿಕೆ-೧
- ವಿಧಾನ/ಪ್ರಕ್ರಿಯೆ
- ಸಮಯ
- ಸಾಮಗ್ರಿಗಳು/ಸಂಪನ್ಮೂಲಗಳು
- ಹಂತಗಳು
- ಚರ್ಚಾ ಪ್ರಶ್ನೆಗಳು