ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಚು
೩ ನೇ ಸಾಲು: ೩ ನೇ ಸಾಲು:  
ಗ್ರಾಮೀಣ ಬದುಕಿನ ಅನಕ್ಷರಸ್ಥರಲ್ಲಿನ ಜಾನಪದ ಕಲೆಗಳು, ಹಾಡು, ಗಾದೆ ನಗರ ಬದುಕಿನ ಜನಕ್ಕೆ ವಿಶಿಷ್ಟ ಸಂವೇದನೆಯನ್ನುಂಟು ಮಾಡಿವೆ. ಗ್ರಾಮಗಳ ದೈನಿಕ ಬದುಕು ಆರಂಭವಾಗುವುದೇ ಇಂಥ ಜನಪದ ಹಾಡು-ಹಬ್ಬ ಆಚರಣೆಗಳಿಂದ. ಇವೊತ್ತಿನ ವಿಜ್ಞಾನಯುಗ ಪರಂಪರಾಗತ ಕಲೆಗಳನ್ನು ಮರೆಸುವಂತೆ ನಾಗಾಲೋಟಕ್ಕೆ ಓಡುತ್ತಿದೆ. ಹೀಗಿದ್ದೂ ನಗರ ಬದುಕಿನ ಈ ಜನಕ್ಕೆ `ಜನಪದ' ಮನರಂಜನೆಯನ್ನೀಯುವ ಮಟ್ಟಕ್ಕೆ ಸೀಮಿತವಾಗಿದೆಯೇನೋ ಅನ್ನುವ ಸಂಶಯ ಮೂಡಿದೆ. ಇದು ವಾಸ್ತವವೂ ಕೂಡ.
 
   −
ಈ ಜಾನಪದ ಪ್ರಕಾರವನ್ನು ಸಂಸ್ಕೃತಿಯ ಒಂದು ಭಾಗವೆಂದು ಭಾವಿಸಬೇಕಾಗಿರುವುದರಿಂದ ಇದರ ಉಳಿವು ನಮ್ಮ ಕೈಲಿದೆ. ಕಲಾವಿದರಿಗೆ ಪ್ರಶಸ್ತಿ, ಪುರಸ್ಕಾರ ನೀಡಿ ಗ್ರಾಮೀಣ ಪ್ರತಿಭೆಗಳನ್ನು ಹುಡುಕಿ ಈ ಪ್ರಕಾರದ ಜೀವಂತಿಕೆಗೆ ಶ್ರಮಿಸುತ್ತಿದೆ.  
+
ಈ ಜಾನಪದ ಪ್ರಕಾರವನ್ನು ಸಂಸ್ಕೃತಿಯ ಒಂದು ಭಾಗವೆಂದು ಭಾವಿಸಬೇಕಾಗಿರುವುದರಿಂದ ಇದರ ಉಳಿವು ನಮ್ಮ ಕೈಲಿದೆ. ಕಲಾವಿದರಿಗೆ ಪ್ರಶಸ್ತಿ, ಪುರಸ್ಕಾರ ನೀಡಿ ಗ್ರಾಮೀಣ ಪ್ರತಿಭೆಗಳನ್ನು ಹುಡುಕಿ ಈ ಪ್ರಕಾರದ ಜೀವಂತಿಕೆಗೆ ಶ್ರಮಿಸಬೇಕಾದ ಅಗತ್ಯವಿದೆ. ಅನೇಕ ಗ್ರಾಮೀಣ ಕಲೆ ಮತ್ತು ಆಚರಣೆಗಳು ಸಮಾಜದ ಮುಖ್ಯವಾಹಿನಿಗೆ ಬಾರದೆ ಎಲೆಮರೆಯ ಕಾಯಾಗಿ ಮರೆಯಲ್ಲಿಯೇ ಅಳಿದು ಹೋಗುತ್ತಿವೆ. ಅದರ ಸೊಗಡನ್ನು ಉಳಿಸುವ ಮತ್ತು ಮುಂದಿನ ತಲೆಮಾರಿಗೆ ಇದರ ಸವಿಯನ್ನು ಉಳಿಸಿ ಉಣಬಡಿಸುವ ಗುರುತರವಾದ ಜವಾಬ್ದಾರಿಯು ಪ್ರಜ್ಞಾವಂತ ನಾಗರಿಕರ ಜವಾಬ್ದಾರಿಯಾಗಿದೆ.  
    
=ಕಲಿಕೋದ್ದೇಶಗಳು=
 
=ಕಲಿಕೋದ್ದೇಶಗಳು=
 
====ಪಾಠದ ಉದ್ದೇಶ====
 
====ಪಾಠದ ಉದ್ದೇಶ====
#ಜಾನಪದ ಸಂಪ್ರದಾಯಗಳನ್ನು ಅರ್ಥೈಸುವುದು
   
#ಗ್ರಾಮೀಣ ಆಚರಣೆಗಳ ಪರಿಚಯ ಮತ್ತು ಅದರ ಮಹತ್ವವನ್ನು ತಿಳಿಯುವುದು
 
#ಗ್ರಾಮೀಣ ಆಚರಣೆಗಳ ಪರಿಚಯ ಮತ್ತು ಅದರ ಮಹತ್ವವನ್ನು ತಿಳಿಯುವುದು
 +
#ಜಾನಪದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರ್ಥೈಸುವುದು
 
#ವೈವಿಧ್ಯಮಯ ಆಚರಣೆಗಳ ಹಿನ್ನಲೆ ಮತ್ತು ಪ್ರಸ್ತುತ ಸ್ಥಿತಿಯನ್ನು ತಿಳಿಯುವುದು
 
#ವೈವಿಧ್ಯಮಯ ಆಚರಣೆಗಳ ಹಿನ್ನಲೆ ಮತ್ತು ಪ್ರಸ್ತುತ ಸ್ಥಿತಿಯನ್ನು ತಿಳಿಯುವುದು
 
====ಭಾಷಾ ಕಲಿಕಾ ಗುರಿಗಳು====
 
====ಭಾಷಾ ಕಲಿಕಾ ಗುರಿಗಳು====
೨೧ ನೇ ಸಾಲು: ೨೧ ನೇ ಸಾಲು:  
'''ವೀರಗಾಸೆ'''  
 
'''ವೀರಗಾಸೆ'''  
   −
ಸಾಮೂಹಿಕ ನೃತ್ಯವನ್ನೊಳಗೊಂಡ ಕರ್ನಾಟಕದ ಒಂದು ಜನಪದ ಕಲೆ. ಶೈವ ಸಂಪ್ರದಾಯದ ಧಾರ್ಮಿಕ ವೀರನೃತ್ಯ. ನೃತ್ಯದ ನಡುವೆ ಕನಿಷ್ಠ ಎರಡು ಜನ ಕಲಾವಿದರುಗಳು ಸೇರಿ ಒಡಪು ಹೇಳುವ ಕಾರ್ಯಕ್ರಮ ನಡೆಸಿಕೊಟ್ಟರೆ, ಗರಿಷ್ಠ ಮೂವತ್ತು ಮಂದಿ ಇದರಲ್ಲಿ ಭಾಗವಹಿಸುವರು. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಬಳ್ಳಾರಿ ಜಿಲ್ಲೆಗಳಲ್ಲಿ ಈ ನೃತ್ಯ ಪ್ರಚಲಿತವಿದೆ. ತಾಳ, ಶ್ರುತಿ, ಚಮಾಳ (ಸಮ್ಮೇಳ ಸಂಬಾಳ), ಓಲಗ ಅಥವಾ ಮೌರಿ, ಕರಡೆವಾದ್ಯ-ಈ ಪಂಚವಾದ್ಯಗಳು ಇಲ್ಲಿ ಬಳಕೆಯಾಗುತ್ತವೆ. ಕರಡೆ- ಈ ಕುಣಿತದಲ್ಲಿ ಅನಿವಾರ್ಯ ವಾದ್ಯ ಎನಿಸಿದೆ.
+
ವೀರಗಾಸೆಯು ಸಾಮೂಹಿಕ ನೃತ್ಯವನ್ನೊಳಗೊಂಡ ಕರ್ನಾಟಕದ ಒಂದು ಜನಪದ ಕಲೆ. ಶೈವ ಸಂಪ್ರದಾಯದ ಧಾರ್ಮಿಕ ವೀರನೃತ್ಯ. ನೃತ್ಯದ ನಡುವೆ ಕನಿಷ್ಠ ಎರಡು ಜನ ಕಲಾವಿದರುಗಳು ಸೇರಿ ಒಡಪು ಹೇಳುವ ಕಾರ್ಯಕ್ರಮ ನಡೆಸಿಕೊಟ್ಟರೆ, ಗರಿಷ್ಠ ಮೂವತ್ತು ಮಂದಿ ಇದರಲ್ಲಿ ಭಾಗವಹಿಸುವರು. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಬಳ್ಳಾರಿ ಜಿಲ್ಲೆಗಳಲ್ಲಿ ಈ ನೃತ್ಯ ಪ್ರಚಲಿತವಿದೆ. ತಾಳ, ಶ್ರುತಿ, ಚಮಾಳ (ಸಮ್ಮೇಳ ಸಂಬಾಳ), ಓಲಗ ಅಥವಾ ಮೌರಿ, ಕರಡೆವಾದ್ಯ- ಈ ಪಂಚವಾದ್ಯಗಳು ಇಲ್ಲಿ ಬಳಕೆಯಾಗುತ್ತವೆ. ಕರಡೆ - ಈ ಕುಣಿತದಲ್ಲಿ ಅನಿವಾರ್ಯ ವಾದ್ಯ ಎನಿಸಿದೆ.
    
ಪೌರಾಣಿಕ ಹಿನ್ನೆಲೆ
 
ಪೌರಾಣಿಕ ಹಿನ್ನೆಲೆ
   −
ಈ ಕಲೆಯ ಸೃಷ್ಟಿ ಹೇಗೆ ಬಂದಿತೆನ್ನುವುದಕ್ಕೆ ಜನಪದರ ಪೌರಾಣಿಕ ಕಥೆಯಿದೆ: ತಂದೆಯ ಮಾತನ್ನು ಮೀರಿ ಪಾರ್ವತಿ ಶಿವನನ್ನು ವರಿಸುತ್ತಾಳೆ. ಇದೇ ಕಾರಣವಾಗಿ ಪಾರ್ವತಿಯ ತಂದೆ ದಕ್ಷಬ್ರಹ್ಮ ಶಿವನನ್ನು ದ್ವೇಷಿಸತೊಡಗುತ್ತಾನೆ. ಹೀಗಿರುವಾಗ ದಕ್ಷಬ್ರಹ್ಮ ಆಚರಿಸಿದ ಯಾಗಕ್ಕೆ ಶಿವನೊಬ್ಬನನ್ನು ಹೊರತುಪಡಿಸಿ ಉಳಿದೆಲ್ಲ ದೇವಾನುದೇವತೆಗಳನ್ನು ಆಹ್ವಾನಿಸುತ್ತಾನೆ. ತನ್ನ ತಂದೆ ಉದ್ದೇಶಪೂರ್ವಕವಾಗಿ ಗಂಡನನ್ನು ಅವಮಾನಿಸಿದ್ದಾನೆಂದು ಭಾವಿಸಿದ ಪಾರ್ವತಿ ಉಗ್ರಳಾಗುವಳು. ನ್ಯಾಯ ಕೇಳುವ ಸಲುವಾಗಿ ಗಂಡನ ತಡೆಯನ್ನು ಉಲ್ಲಂಘಿಸಿ ತಂದೆಯ ಬಳಿಗೆ ಬರುತ್ತಾಳೆ. ಅಳಿಯನ ಮೇಲಿನ ಕೋಪದಿಂದ ಮಗಳೆಂಬ ಮಮತೆಯನ್ನೂ ತೊರೆದು ದಕ್ಷಬ್ರಹ್ಮ ಪಾರ್ವತಿಯನ್ನು ತಿರಸ್ಕಾರದಿಂದ ನಡೆಸಿಕೊಂಡದ್ದಲ್ಲದೆ ಅವಳೆದುರಿಗೆ ಶಿವನನ್ನು ನಿಂದಿಸುತ್ತಾನೆ; ಪತಿನಿಂದೆಯನ್ನು ಸಹಿಸಲಾಗದ ಪಾರ್ವತಿ ಅಗ್ನಿಕುಂಡದಲ್ಲಿ ಬಿದ್ದು ಪ್ರಾಣಾರ್ಪಣೆ ಮಾಡಿಕೊಳ್ಳುತ್ತಾಳೆ. ಈ ದುರ್ಘಟನೆಯಿಂದ ಕುಪಿತನಾದ ಶಿವ ಉಗ್ರನಾಗಿ ತಾಂಡವ ನೃತ್ಯದಲ್ಲಿ ತೊಡಗುತ್ತಾನೆ. ಕೋಪದಿಂದ ಹಣೆಯ ಬೆವರನ್ನು ಬೆರಳುಗಳಿಂದ ಬಾಚಿ ನೆಲಕ್ಕೆ ಅಪ್ಪಳಿಸುತ್ತಾನೆ. ಆಗ ನೂರೊಂದು ಆಯುಧಗಳನ್ನು ಧರಿಸಿದ ವೀರಭದ್ರನ ಅವತಾರವಾಗುತ್ತದೆ. ಮುಂದೆ ವೀರಭದ್ರ ದಕ್ಷಬ್ರಹ್ಮನ ಯಾಗಶಾಲೆಗೆ ಬಂದು ಅದನ್ನು ಹಾಳುಗೈಯುತ್ತಾನೆ. ಹೀಗೆ ವೀರಭದ್ರ ತೋರಿದ ಪ್ರತಾಪದ ಪ್ರತೀಕವೇ ವೀರಗಾಸೆ ಕುಣಿತ ಎಂದೂ ಅಂದಿನಿಂದ ಈ ಕಲೆ ಬೆಳೆದುಬಂದಿತೆಂದೂ ಕಲಾವಿದರ ಹೇಳಿಕೆ.
+
ಈ ಕಲೆಯ ಸೃಷ್ಟಿ ಹೇಗೆ ಬಂದಿತೆನ್ನುವುದಕ್ಕೆ ಜನಪದರ ಪೌರಾಣಿಕ ಕಥೆಯಿದೆ. ತಂದೆಯ ಮಾತನ್ನು ಮೀರಿ ಪಾರ್ವತಿ ಶಿವನನ್ನು ವರಿಸುತ್ತಾಳೆ. ಇದೇ ಕಾರಣವಾಗಿ ಪಾರ್ವತಿಯ ತಂದೆ ದಕ್ಷಬ್ರಹ್ಮ ಶಿವನನ್ನು ದ್ವೇಷಿಸತೊಡಗುತ್ತಾನೆ. ಹೀಗಿರುವಾಗ ದಕ್ಷಬ್ರಹ್ಮ ಆಚರಿಸಿದ ಯಾಗಕ್ಕೆ ಶಿವನೊಬ್ಬನನ್ನು ಹೊರತುಪಡಿಸಿ ಉಳಿದೆಲ್ಲ ದೇವಾನುದೇವತೆಗಳನ್ನು ಆಹ್ವಾನಿಸುತ್ತಾನೆ. ತನ್ನ ತಂದೆ ಉದ್ದೇಶಪೂರ್ವಕವಾಗಿ ಗಂಡನನ್ನು ಅವಮಾನಿಸಿದ್ದಾನೆಂದು ಭಾವಿಸಿದ ಪಾರ್ವತಿ ಉಗ್ರಳಾಗುವಳು. ನ್ಯಾಯ ಕೇಳುವ ಸಲುವಾಗಿ ಗಂಡನ ತಡೆಯನ್ನು ಉಲ್ಲಂಘಿಸಿ ತಂದೆಯ ಬಳಿಗೆ ಬರುತ್ತಾಳೆ. ಅಳಿಯನ ಮೇಲಿನ ಕೋಪದಿಂದ ಮಗಳೆಂಬ ಮಮತೆಯನ್ನೂ ತೊರೆದು ದಕ್ಷಬ್ರಹ್ಮ ಪಾರ್ವತಿಯನ್ನು ತಿರಸ್ಕಾರದಿಂದ ನಡೆಸಿಕೊಂಡದ್ದಲ್ಲದೆ ಅವಳೆದುರಿಗೆ ಶಿವನನ್ನು ನಿಂದಿಸುತ್ತಾನೆ; ಪತಿನಿಂದೆಯನ್ನು ಸಹಿಸಲಾಗದ ಪಾರ್ವತಿ ಅಗ್ನಿಕುಂಡದಲ್ಲಿ ಬಿದ್ದು ಪ್ರಾಣಾರ್ಪಣೆ ಮಾಡಿಕೊಳ್ಳುತ್ತಾಳೆ. ಈ ದುರ್ಘಟನೆಯಿಂದ ಕುಪಿತನಾದ ಶಿವ ಉಗ್ರನಾಗಿ ತಾಂಡವ ನೃತ್ಯದಲ್ಲಿ ತೊಡಗುತ್ತಾನೆ. ಕೋಪದಿಂದ ಹಣೆಯ ಬೆವರನ್ನು ಬೆರಳುಗಳಿಂದ ಬಾಚಿ ನೆಲಕ್ಕೆ ಅಪ್ಪಳಿಸುತ್ತಾನೆ. ಆಗ ನೂರೊಂದು ಆಯುಧಗಳನ್ನು ಧರಿಸಿದ ವೀರಭದ್ರನ ಅವತಾರವಾಗುತ್ತದೆ. ಮುಂದೆ ವೀರಭದ್ರ ದಕ್ಷಬ್ರಹ್ಮನ ಯಾಗಶಾಲೆಗೆ ಬಂದು ಅದನ್ನು ಹಾಳುಗೈಯುತ್ತಾನೆ. ಹೀಗೆ ವೀರಭದ್ರ ತೋರಿದ ಪ್ರತಾಪದ ಪ್ರತೀಕವೇ ವೀರಗಾಸೆ ಕುಣಿತ ಎಂದೂ ಅಂದಿನಿಂದ ಈ ಕಲೆ ಬೆಳೆದುಬಂದಿತೆಂದೂ ಕಲಾವಿದರ ಹೇಳಿಕೆ.
 
[[File:Mahila Veeragase.jpg|thumb|right|200px|ಮಹಿಳಾ ವೀರಗಾಸೆ]]
 
[[File:Mahila Veeragase.jpg|thumb|right|200px|ಮಹಿಳಾ ವೀರಗಾಸೆ]]
    
ಆಚರಣೆ
 
ಆಚರಣೆ
   −
ಸಾಮಾನ್ಯವಾಗಿ ಜಾತ್ರೆ ದೇವರ ಮೆರವಣಿಗೆ, ಹಬ್ಬ, ಹುಣ್ಣೆಮೆ, ವೀರಶೈವರ ಮದುವೆ, ಗೃಹ ಪ್ರವೇಶ ಮೊದಲಾದ ಸಂದರ್ಭಗಳಲ್ಲಿ ವೀರಗಾಸೆ ನಡೆಯುತ್ತದೆ.ವೀರಶೈವರಲ್ಲಿ ವೀರಭದ್ರನನ್ನು ಮನೆ ದೇವರಾಗಿ ನಂಬುವವರು ವೀರಗಾಸೆ ಮಾಡಿದಾಗ ಅದನ್ನು 'ಆಡಣಿ' ಎಂದು ಕರೆಯಲಾಗುತ್ತದೆ.ಇದು ಒಂದು ರೀತಿಯ ವೈಶಿಷ್ಠ್ಯ ಪೂರ್ಣವಾದ ಆಚರಣೆಯೇ ಆಗಿರುತ್ತದೆ. ಸಾಮಾನ್ಯವಾಗಿ ವೀರಭದ್ರ ದೇವರ ಒಕ್ಕಲಿನವರು ತಮ್ಮ ಹಿರಿಯ ಮಗನ ಮದುವೆಯಲ್ಲಿ ಮಾತ್ರ ವೀರಗಾಸೆಯನ್ನು ಮಾಡುತ್ತಾರೆ. ಆ ದಿವಸ ಐದು ಜನ ಮುತ್ತೈದೆಯರು ಮತ್ತು ಐದು ಜನ ಗಂಡು ಮಕ್ಕಳು ಉಪವಾಸವಿರುತ್ತಾರೆ. ಆ ದಿವಸ ಐದು ಜನ ಹೆಣ್ಣು ಮಕ್ಕಳಿಗೆ ಮತ್ತು ಗಂಡಸರಿಗೆ ಶಸ್ತ್ರ ಹಾಕುತ್ತಾರೆ. ಇದರ ಮೇಲೆ ಮದುಮಗ ಹಾಗೂ ಮುತ್ತೈದೆಯರು ಕೊಂಬಿ ದೇವರನ್ನು ತೆಗೆದುಕೊಂಡು ನಡೆಯುತ್ತಿರುತ್ತಾರೆ. ಹಾಗೆ ಹೋಗುವಾಗ ವೀರಭದ್ರ ದೇವರ ಹಾಗೂ ಹಲವು ದೇವರುಗಳ ಒಡಬುಗಳನ್ನು ಹೇಳುತ್ತಾರೆ. ದೇವಸ್ಥಾನ ಮುಂಬಾಗದಲ್ಲಿ ಒಂದು ಅಡಿ ಆಳ. ಒಂದು ಅಡಿ ಉದ್ದ ಹಾಗೂ ಎರಡು ಅಡಿ ಅಗಲದ ಗುಂಡಿಯನ್ನು ತೆಗೆದು ಅತ್ತಿ, ಆಲ, ಶ್ರೀಗಂಧ ಮರದ (ಈಗ ಗಂಧದ ಮರ ಇರುವುದಿಲ್ಲ) ಹತ್ತು ಹೊರೆ ಕಟ್ಟಿಗೆಗಳನ್ನು ಗುಂಡಿಗೆ ಹಾಕಿ ವೀರಗಾಸೆಯವರಿಂದ ಬೆಂಕಿಯನ್ನು ಹಚ್ಚಿಸುತ್ತಾರೆ, ಈ ಯಜ್ಞಕುಂಡದಲ್ಲಿ ಹಾಲುಕ್ಕಿಸಿ ಎಡೆಕೊಡುತ್ತಾರೆ. ಸ್ವಾಮಿಗಳು, ಪುರವಂತರು, ಮದುಮಕ್ಕಳು, ಮುತ್ತೈದೆಯರು ಯಜ್ಞಕುಂಡವನ್ನು ಹಾಯ‍್ದು ದೇವಸ್ಥಾನವನ್ನು ಪ್ರವೇಶಿಸುತ್ತಾರೆ. ಕೊಂಬಿ ದೇವರು ಈ ಆಚರಣೆಯಲ್ಲಿ ಬಹುಮುಖ್ಯವಾದುದು.
+
ಸಾಮಾನ್ಯವಾಗಿ ಜಾತ್ರೆ ದೇವರ ಮೆರವಣಿಗೆ, ಹಬ್ಬ, ಹುಣ್ಣೆಮೆ, ವೀರಶೈವರ ಮದುವೆ, ಗೃಹ ಪ್ರವೇಶ ಮೊದಲಾದ ಸಂದರ್ಭಗಳಲ್ಲಿ ವೀರಗಾಸೆ ನಡೆಯುತ್ತದೆ.ವೀರಶೈವರಲ್ಲಿ ವೀರಭದ್ರನನ್ನು ಮನೆ ದೇವರಾಗಿ ನಂಬುವವರು ವೀರಗಾಸೆ ಮಾಡಿದಾಗ ಅದನ್ನು 'ಆಡಣಿ' ಎಂದು ಕರೆಯಲಾಗುತ್ತದೆ.ಇದು ಒಂದು ರೀತಿಯ ವೈಶಿಷ್ಠ್ಯ ಪೂರ್ಣವಾದ ಆಚರಣೆಯೇ ಆಗಿರುತ್ತದೆ. ಸಾಮಾನ್ಯವಾಗಿ ವೀರಭದ್ರ ದೇವರ ಒಕ್ಕಲಿನವರು ತಮ್ಮ ಹಿರಿಯ ಮಗನ ಮದುವೆಯಲ್ಲಿ ಮಾತ್ರ ವೀರಗಾಸೆಯನ್ನು ಮಾಡುತ್ತಾರೆ. ಆ ದಿವಸ ಐದು ಜನ ಮುತ್ತೈದೆಯರು ಮತ್ತು ಐದು ಜನ ಗಂಡು ಮಕ್ಕಳು ಉಪವಾಸವಿರುತ್ತಾರೆ. ಆ ದಿವಸ ಐದು ಜನ ಹೆಣ್ಣು ಮಕ್ಕಳಿಗೆ ಮತ್ತು ಗಂಡಸರಿಗೆ ಶಸ್ತ್ರ ಹಾಕುತ್ತಾರೆ. ಇದರ ಮೇಲೆ ಮದುಮಗ ಹಾಗೂ ಮುತ್ತೈದೆಯರು ಕೊಂಬಿ ದೇವರನ್ನು ತೆಗೆದುಕೊಂಡು ನಡೆಯುತ್ತಿರುತ್ತಾರೆ. ಹಾಗೆ ಹೋಗುವಾಗ ವೀರಭದ್ರ ದೇವರ ಹಾಗೂ ಹಲವು ದೇವರುಗಳ ಒಡಬುಗಳನ್ನು ಹೇಳುತ್ತಾರೆ. ದೇವಸ್ಥಾನ ಮುಂಬಾಗದಲ್ಲಿ ಒಂದು ಅಡಿ ಆಳ. ಒಂದು ಅಡಿ ಉದ್ದ ಹಾಗೂ ಎರಡು ಅಡಿ ಅಗಲದ ಗುಂಡಿಯನ್ನು ತೆಗೆದು ಅತ್ತಿ, ಆಲ, ಶ್ರೀಗಂಧ ಮರದ (ಪ್ರಸ್ತುತದಲ್ಲಿ ಗಂಧದ ಮರ ಇರುವುದಿಲ್ಲ) ಹತ್ತು ಹೊರೆ ಕಟ್ಟಿಗೆಗಳನ್ನು ಗುಂಡಿಗೆ ಹಾಕಿ ವೀರಗಾಸೆಯವರಿಂದ ಬೆಂಕಿಯನ್ನು ಹಚ್ಚಿಸುತ್ತಾರೆ, ಈ ಯಜ್ಞಕುಂಡದಲ್ಲಿ ಹಾಲುಕ್ಕಿಸಿ ಎಡೆಕೊಡುತ್ತಾರೆ. ಸ್ವಾಮಿಗಳು, ಪುರವಂತರು, ಮದುಮಕ್ಕಳು, ಮುತ್ತೈದೆಯರು ಯಜ್ಞಕುಂಡವನ್ನು ಹಾಯ‍್ದು ದೇವಸ್ಥಾನವನ್ನು ಪ್ರವೇಶಿಸುತ್ತಾರೆ. ಕೊಂಬಿ ದೇವರು ಈ ಆಚರಣೆಯಲ್ಲಿ ಬಹುಮುಖ್ಯವಾದುದು.
    
[[ಚಿತ್ರ:Viragase 01.jpg|thumb|ವೀರಗಾಸೆ]]
 
[[ಚಿತ್ರ:Viragase 01.jpg|thumb|ವೀರಗಾಸೆ]]
೪೧ ನೇ ಸಾಲು: ೪೧ ನೇ ಸಾಲು:  
'''ಪ್ರದರ್ಶನ'''
 
'''ಪ್ರದರ್ಶನ'''
   −
ವೀರಗಾಸೆಯ ಪ್ರಕಾರದಲ್ಲಿ ಹಿರಿಯ ಕಲಾವಿದರು ಗಂಡಕ್ಷರಗಳಿಂದ ಕೂಡಿದ ಕನ್ನಡದ ಗದ್ಯ ಸಾಹಿತ್ಯದ ನುಡಿಗಟ್ಟನ್ನು ಆವೇಶಭರಿತರಾಗಿ ನುಡಿಯುತ್ತಾರೆ, ಇಂತಹ ಆವೇಶಭರಿತ ನುಡಿಗಟ್ಟುಗಳನ್ನು 'ಒಡಪು' ಅಥವಾ 'ಒಡಬು' ಗಳೆಂದು ಕರೆಯಲಾಗಿದೆ. ಇಂತಹ ಒಡಪು ಅಥವಾ ಒಡಬು ಸಾಹಿತ್ಯ ಹೇಗಿರುತ್ತದೆ ಎಂದರೆ ಉದಾಹರಣೆಗೆ:- ಉಲ್ಲಾಸಭರಿತರಾಗಿ ಕುಳಿತಿರುವ ಎಲ್ಲಾ ಜನಗಳು ಸುಲಲಿತವಾಗಿ ಗುಲ್ಲುಮಾಡದೆ ನೀವು ಕೇಳಿರಿ, ಅಹಹ ರುದ್ರಾ ಅಹಹಾ ದೇವಾ....... ಎಂದು ವೀರಗಾಸೆಯ ನರ್ತಕ ಹೇಳುವ ಒಡಪಿನೊಂದಿಗೆ ಕುಣಿತ ಪ್ರಾರಂಭವಾಗುತ್ತದೆ. ಈ ಕುಣಿತದಲ್ಲಿ ವೀರಭದ್ರನ ವರ್ಣನೆಯೇ ಪ್ರಧಾನವಾಗಿರುತ್ತದೆ. ವೀರಭದ್ರ ಹುಟ್ಟಿದ ಸಂದರ್ಭದ ಒಂದು ವರ್ಣನೆ ಹೀಗಿದೆ: "ವೀರಭದ್ರದೇವರು ಹುಟ್ಟಿದ ರೂಪೆಂತೆಂದೊಡೆ, ಹುಟ್ಟಿದಾಗಲೆ ಹೂವಿನಗಾಸೆ, ಮಂಜುಳಗಾಸೆ, ಬ್ರಹ್ಮಗಾಸೆ, ವಿಷ್ಣುಗಾಸೆ, ರುದ್ರಗಾಸೆ, ಮೆಟ್ಟಿದ ಹೊನ್ನಾವಿಗೆ, ಸಾವಿರ ಶಿರ, ಮೂರು ಸಾವಿರ ನಯನ, ಎರಡು ಸಾವಿರ ಭುಜ, ಕೆಕ್ಕರಿಸಿದ ಕಣ್ಣು, ಜುಂಜುಮಂಡೆ ಇಂತಪ್ಪ ಶ್ರೀ ವೀರಭದ್ರ ದೇವರು ಹೋಮದ ಕುಂಡದ ಬಳಿಗೆ ಹೇಗೆ ಬರುತ್ತಾರೆಂದರೆ .........." ಇಂತಹ ಒಡಪು-ಒಡಬುಗಳನ್ನು ಹೇಳಿದ ಬಳಿಕ ಸಮ್ಮಾಳದ (ಚರ್ಮ ವಾದ್ಯದ) ಹಾಗೂ ಕರಡೆಯ (ಚರ್ಮ ವಾದ್ಯ) ನುಡಿತಗಳು ಕಲಾವಿದರ ಕುಣಿತಕ್ಕೆ ಸ್ಪೂರ್ತಿ ನೀಡುತ್ತವೆ. ನಾಲ್ಕೈದು ಗತಿಗಳಿರುವ ವೀರಗಾಸೆಯ ಕುಣಿತದಲ್ಲಿ ಒಂದೊಂದು ಗತಿಯ ಕುಣಿತದ ಅನಂತರ ಯಾರಾದರೊಬ್ಬ ನರ್ತಕ ಒಡಪು ಹೇಳುತ್ತಾನೆ. ಒಡಪು ಮುಗಿಯುತ್ತಿದ್ದಂತೆ ವಾದ್ಯಗಳ ಭೋರ್ಗರೆತದೊಂದಿಗೆ ಮತ್ತೆ ಮುಂದಿನ ಗತಿಯ ಕುಣಿತ ಪ್ರಾರಂಭವಾಗುತ್ತದೆ. ಗತಿಯಿಂದ ಗತಿಗೆ ಕುಣಿತ, ಬಡಿತಗಳ ವೇಗ ಹೆಚ್ಚುತ್ತಾ ಹೋಗುತ್ತದೆ.
+
ವೀರಗಾಸೆಯ ಪ್ರಕಾರದಲ್ಲಿ ಹಿರಿಯ ಕಲಾವಿದರು ಗಂಡಕ್ಷರಗಳಿಂದ ಕೂಡಿದ ಕನ್ನಡದ ಗದ್ಯ ಸಾಹಿತ್ಯದ ನುಡಿಗಟ್ಟನ್ನು ಆವೇಶಭರಿತರಾಗಿ ನುಡಿಯುತ್ತಾರೆ, ಇಂತಹ ಆವೇಶಭರಿತ ನುಡಿಗಟ್ಟುಗಳನ್ನು 'ಒಡಪು' ಅಥವಾ 'ಒಡಬು' ಗಳೆಂದು ಕರೆಯಲಾಗಿದೆ. ಇಂತಹ ಒಡಪು ಅಥವಾ ಒಡಬು ಸಾಹಿತ್ಯ ಹೇಗಿರುತ್ತದೆ ಎಂದರೆ  
   −
ಉಲ್ಲೇಖ
+
ಉದಾಹರಣೆಗೆ:- ಉಲ್ಲಾಸಭರಿತರಾಗಿ ಕುಳಿತಿರುವ ಎಲ್ಲಾ ಜನಗಳು ಸುಲಲಿತವಾಗಿ ಗುಲ್ಲುಮಾಡದೆ ನೀವು ಕೇಳಿರಿ,
 +
 
 +
ಅಹಹ ರುದ್ರಾ ಅಹಹಾ ದೇವಾ....... ಎಂದು ವೀರಗಾಸೆಯ ನರ್ತಕ ಹೇಳುವ ಒಡಪಿನೊಂದಿಗೆ ಕುಣಿತ ಪ್ರಾರಂಭವಾಗುತ್ತದೆ.
 +
 
 +
ಈ ಕುಣಿತದಲ್ಲಿ ವೀರಭದ್ರನ ವರ್ಣನೆಯೇ ಪ್ರಧಾನವಾಗಿರುತ್ತದೆ. ವೀರಭದ್ರ ಹುಟ್ಟಿದ ಸಂದರ್ಭದ
 +
 
 +
ಒಂದು ವರ್ಣನೆ ಹೀಗಿದೆ:
 +
 
 +
"ವೀರಭದ್ರದೇವರು ಹುಟ್ಟಿದ ರೂಪೆಂತೆಂದೊಡೆ, ಹುಟ್ಟಿದಾಗಲೆ ಹೂವಿನಗಾಸೆ, ಮಂಜುಳಗಾಸೆ, ಬ್ರಹ್ಮಗಾಸೆ, ವಿಷ್ಣುಗಾಸೆ, ರುದ್ರಗಾಸೆ, ಮೆಟ್ಟಿದ ಹೊನ್ನಾವಿಗೆ, ಸಾವಿರ ಶಿರ, ಮೂರು ಸಾವಿರ ನಯನ, ಎರಡು ಸಾವಿರ ಭುಜ, ಕೆಕ್ಕರಿಸಿದ ಕಣ್ಣು, ಜುಂಜುಮಂಡೆ ಇಂತಪ್ಪ ಶ್ರೀ ವೀರಭದ್ರ ದೇವರು ಹೋಮದ ಕುಂಡದ ಬಳಿಗೆ ಹೇಗೆ ಬರುತ್ತಾರೆಂದರೆ .........."
 +
 
 +
ಇಂತಹ ಒಡಪು-ಒಡಬುಗಳನ್ನು ಹೇಳಿದ ಬಳಿಕ ಸಮ್ಮಾಳದ (ಚರ್ಮ ವಾದ್ಯದ) ಹಾಗೂ ಕರಡೆಯ (ಚರ್ಮ ವಾದ್ಯ) ನುಡಿತಗಳು ಕಲಾವಿದರ ಕುಣಿತಕ್ಕೆ ಸ್ಪೂರ್ತಿ ನೀಡುತ್ತವೆ. ನಾಲ್ಕೈದು ಗತಿಗಳಿರುವ ವೀರಗಾಸೆಯ ಕುಣಿತದಲ್ಲಿ ಒಂದೊಂದು ಗತಿಯ ಕುಣಿತದ ಅನಂತರ ಯಾರಾದರೊಬ್ಬ ನರ್ತಕ ಒಡಪು ಹೇಳುತ್ತಾನೆ. ಒಡಪು ಮುಗಿಯುತ್ತಿದ್ದಂತೆ ವಾದ್ಯಗಳ ಭೋರ್ಗರೆತದೊಂದಿಗೆ ಮತ್ತೆ ಮುಂದಿನ ಗತಿಯ ಕುಣಿತ ಪ್ರಾರಂಭವಾಗುತ್ತದೆ. ಗತಿಯಿಂದ ಗತಿಗೆ ಕುಣಿತ, ಬಡಿತಗಳ ವೇಗ ಹೆಚ್ಚುತ್ತಾ ಹೋಗುತ್ತದೆ.
 +
 
 +
ಉಲ್ಲೇಖ:
 
# `ಸಂಪಾದಕರು: ಗೊ.ರು.ಚನ್ನಬಸಪ್ಪ, ಕರ್ನಾಟಕದ ಜನಪದ ಕಲೆಗಳು, ಕನ್ನಡ ಸಾಹಿತ್ಯಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು, ಪುಟ: ೭೭-೭೮.
 
# `ಸಂಪಾದಕರು: ಗೊ.ರು.ಚನ್ನಬಸಪ್ಪ, ಕರ್ನಾಟಕದ ಜನಪದ ಕಲೆಗಳು, ಕನ್ನಡ ಸಾಹಿತ್ಯಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು, ಪುಟ: ೭೭-೭೮.
    
'''ಕಂಸಾಳೆ :'''
 
'''ಕಂಸಾಳೆ :'''
 
+
[[File:Beesu Kamsale 01.JPG|thumb|ಬೀಸು ಕಂಸಾಳೆ]]
 
ಶಿವ ಮತ್ತು ಶರಣರ ಮಹಿಮೆಗಳನ್ನು ಕಥಾರೂಪದಲ್ಲಿ ಹಾಡುತ್ತ ಒಂದು ವಿಶಿಷ್ಟ ಜಾನಪದ ಸಂಪ್ರದಾಯವನ್ನು ಬೆಳಸಿಕೊಂಡು ಬಂದಿದೆ ಕಂಸಾಳೆ ಪ್ರಾಕಾರ. ಕಂಸಾಳೆಯ ಕಲಾವಿದರು ಪ್ರಮುಖವಾಗಿ ಮೈಸೂರು ಜಿಲ್ಲೆಯ ಮಲೆ ಮಹದೇಶ್ವರನ ಭಕ್ತರು. ಮಂಡ್ಯ-ಬೆಂಗಳೂರು ಜಿಲ್ಲೆಗಳಲ್ಲೂ ವಿರಳವಾಗಿ ಕಾಣುತ್ತಾರೆ. ಜಾನಪದ ಸತ್ವವುಳ್ಳ ಕಥನಗೀತೆ, ಕಂಚಿನ ತಾಳಗಳ ವಿಶಿಷ್ಟವಾದ ಶಬ್ದ ಹಾಗೂ ಕಲಾವಿದರ ಕೈಚಳಕಗಳ ಸುಂದರ ಸಮ್ಮಿಳನದಿಂದಾಗಿ ಈ ಕಲೆ ವಿಸ್ಮಯಕಾರಕವಾಗಿ ಜನಮನವನ್ನು ತಣಿಸಿ ಶ್ರವಣಾನಂತವುಂಟುಮಾಡುತ್ತದೆ.
 
   ೮೦ ನೇ ಸಾಲು: ೯೨ ನೇ ಸಾಲು:  
ಡೊಳ್ಳುಕುಣಿತದಲ್ಲಿ ಭಾಗವಹಿಸುವ ಕಲಾವಿದರ ಸಂಖ್ಯೆಯು ಹತ್ತರಿಂದ ಇಪ್ಪತ್ತರವರೆಗೆ ಇರುತ್ತದೆ. ಡೊಳ್ಳು ಬಾರಿಸುವವರ ಸಂಖ್ಯೆಗೆ ಯಾವ ಮಿತಿಯೂ ಇಲ್ಲ. ಡೊಳ್ಳುಗಳಲ್ಲದೆ ತಾಳ ಮತ್ತು ಕೊಳಲುಗಳನ್ನೂ ಬಳಸುತ್ತಾರೆ. ತಾಳ-ಕೊಳಲುಗಳನ್ನು ನುಡಿಸುವವರು ಒಟ್ಟು ಪ್ರದರ್ಶನದ ಲಯವನ್ನು ನಿಯಂತ್ರಿಸುತ್ತಾರೆ. ಪ್ರದರ್ಶನದ ಪ್ರಾರಂಭದಲ್ಲಿ ಡೊಳ್ಳುವಾದಕರು ವೃತ್ತಾಕಾರದಲ್ಲಿ ಸಮಾನವಾದ ಶೈಲಿ ಮತ್ತು ಎತ್ತರಗಳಲ್ಲಿ (ಪಿಚ್) ಬಾರಿಸತೊಡಗುತ್ತಾರೆ. ಕ್ರಮೇಣ ಡೊಳ್ಳುಬಡಿತದ ಶಬ್ದವು ತಾರಕಕ್ಕೆ ಏರುತ್ತದೆ. ಡೊಳ್ಳುವಾದಕರು ನಿಧಾನವಾಗಿ ಕುಣಿತದ ಇನ್ನೊಂದು ಹಂತವನ್ನು ತಲುಪುತ್ತಾರೆ. ಕುಣಿತದಲ್ಲಿ ವೈವಿಧ್ಯವು ಕಾಣಿಸಿಕೊಳ್ಳುತ್ತದೆ. ಕುಣಿತ-ಬಡಿತಗಳ ಬಗೆಗಳು ಮುಗಿದ ನಂತರ, ಡೊಳ್ಳುಬಡಿತವು ನಿಂತು ಹಾಡುವಿಕೆಯು ಮೊದಲಾಗುತ್ತದೆ. ತಂಡದ ನಾಯಕನು ಕೈಯಲ್ಲಿ ತಾಳಗಳನ್ನು ಹಿಡಿದು ವರ್ತುಲದ ಮಧ್ಯೆ ನಿಲ್ಲುತ್ತಾನೆ. ಅವನು ಹಾಡುವಿಕೆಯನ್ನು ನಿಯಂತ್ರಿಸುತ್ತಾನೆ.
 
ಸಂಗೀತಗಾರರ ತಂಡದಲ್ಲಿ ಗಾಯಕನ ಸಂಗಡ ಡೊಳ್ಳು, ತಾಳ ಮತ್ತು ಚೌಗಡಿಗಳನ್ನು ನುಡಿಸುವ ವಾದಕರಿರುತ್ತಾರೆ.  ಉಳಿದವರು ಹಾಡುವಿಕೆಯಲ್ಲಿ ನೆರವಾಗುತ್ತಾರೆ. ಈ ಹಾಡುಗಳು ಪೌರಾಣಿಕವಾದ ಕಥನವೋ ಅಥವಾ ದೇವರನ್ನು ಹೊಗಳುವ ಗೀತೆಗಳೋ ಆಗಿರುತ್ತವೆ. ಅವುಗಳಲ್ಲಿ ಕೆಲವಕ್ಕೆ ನೀತಿಕಥೆಯ ನೆಲೆಗಳೂ ಇರುತ್ತವೆ. ‘ಹಾಲುಮತ ಪುರಾಣ’, ‘ಅನಸೂಯ ಪುರಾಣ’, ‘ಪಾಂಡವರ ಪದ’, ‘ಮಾರ್ಕಂಡೇಯ ಚರಿತೆ’ ಮತ್ತು ‘ನಿಂಬೆಕ್ಕನ ಪದ’ಗಳು ಈ ಗಾಯಕರು ಹಾಡುವ ಪದಗಳಲ್ಲಿ ಕೆಲವು. ಅವೆಲ್ಲವನ್ನೂ ‘ಡೊಳ್ಳಿನ ಪದಗಳು’ ಎಂದೇ ಕರೆಯುತ್ತಾರೆ. ‘ಬೀರಲಿಂಗೇಶ್ವರನ ಪದ’ವು ಬಹಳ ಜನಪ್ರಿಯವಾದ ಹಾಡು. ಈಚೆಗೆ ಡೊಳ್ಳುಕುಣಿತದ ಪ್ರದರ್ಶನಗಳನ್ನು ಸಾಕ್ಷರತಾಪ್ರಚಾರ ಮುಂತಾದ ಸರ್ಕಾರೀ ಕಾರ್ಯಕ್ರಮಗಳ ಪ್ರಚಾರಕ್ಕಾಗಿಯೂ ಬಳಸಿಕೊಳ್ಳುತ್ತಿದ್ದಾರೆ.        [[File:Dollu-kunitha.jpg|thumb|ಡೊಳ್ಳುಕುಣಿತ]]
+
ಸಂಗೀತಗಾರರ ತಂಡದಲ್ಲಿ ಗಾಯಕನ ಸಂಗಡ ಡೊಳ್ಳು, ತಾಳ ಮತ್ತು ಚೌಗಡಿಗಳನ್ನು ನುಡಿಸುವ ವಾದಕರಿರುತ್ತಾರೆ.  ಉಳಿದವರು ಹಾಡುವಿಕೆಯಲ್ಲಿ ನೆರವಾಗುತ್ತಾರೆ. ಈ ಹಾಡುಗಳು ಪೌರಾಣಿಕವಾದ ಕಥನವೋ ಅಥವಾ ದೇವರನ್ನು ಹೊಗಳುವ ಗೀತೆಗಳೋ ಆಗಿರುತ್ತವೆ. ಅವುಗಳಲ್ಲಿ ಕೆಲವಕ್ಕೆ ನೀತಿಕಥೆಯ ನೆಲೆಗಳೂ ಇರುತ್ತವೆ. ‘ಹಾಲುಮತ ಪುರಾಣ’, ‘ಅನಸೂಯ ಪುರಾಣ’, ‘ಪಾಂಡವರ ಪದ’, ‘ಮಾರ್ಕಂಡೇಯ ಚರಿತೆ’ ಮತ್ತು ‘ನಿಂಬೆಕ್ಕನ ಪದ’ಗಳು ಈ ಗಾಯಕರು ಹಾಡುವ ಪದಗಳಲ್ಲಿ ಕೆಲವು. ಅವೆಲ್ಲವನ್ನೂ ‘ಡೊಳ್ಳಿನ ಪದಗಳು’ ಎಂದೇ ಕರೆಯುತ್ತಾರೆ. ‘ಬೀರಲಿಂಗೇಶ್ವರನ ಪದ’ವು ಬಹಳ ಜನಪ್ರಿಯವಾದ ಹಾಡು. ಈಚೆಗೆ ಡೊಳ್ಳುಕುಣಿತದ ಪ್ರದರ್ಶನಗಳನ್ನು ಸಾಕ್ಷರತಾಪ್ರಚಾರ ಮುಂತಾದ ಸರ್ಕಾರೀ ಕಾರ್ಯಕ್ರಮಗಳ ಪ್ರಚಾರಕ್ಕಾಗಿಯೂ ಬಳಸಿಕೊಳ್ಳುತ್ತಿದ್ದಾರೆ.         
 +
[[File:Dollu-kunitha.jpg|thumb|ಡೊಳ್ಳುಕುಣಿತ]]
    
ಜನಪದ ವಾದ್ಯಸಮುದಾಯದಲ್ಲಿ ಚಕ್ರವರ್ತಿಯೆನ್ನಬಹುದಾದ ದೊಡ್ಡ ಗಾತ್ರದ ಒಂದು ಚರ್ಮವಾದ್ಯ. ಡೊಳ್ಳು ವಾದನದ ಈ ಕಲೆ ಗಂಡು ಕಲೆಯೇ ಆಗಿದೆ. ಈ ಕಲೆಯ ಆರಾಧಕರು ಬೀರ ಭಕ್ತರಾದ ಕುರುಬರು. “ಕುರಿಯ ಮೇಲೆ ಕಣ್ಣೀರಲೆಪ್ಪಾ ಡೊಳ್ಳಿನ ಮೇಲೆ ಒಂದು ಕೈಯಿರಲಿ” ಎಂದು ಹಾಡಿನಲ್ಲಿ ಹೇಳಿಕೊಂಡಿದ್ದಾರೆ. ಕುರುಬ ಕುರಿಗಳೊಂದಿಗೆ ಕಾಡಿನಲ್ಲಿರುವಾಗ ಕಾಡಿನ ಕ್ರೂರ ಮೃಗಗಳ ಕಾಟ ತಪ್ಪಿಸಿಕೊಳ್ಳುವದಕ್ಕಾಗಿ ಈ ವಾದ್ಯವನ್ನು ನಿರ್ಮಿಸಿಕೊಂಡಿದ್ದಾನೆಂದು ಹೇಳಲಾಗುತ್ತದೆ.
 
೧೦೮ ನೇ ಸಾಲು: ೧೨೧ ನೇ ಸಾಲು:  
[[Image:Yakshagana1.jpg|thumb|ಬಡಗು ತಿಟ್ಟು ಯಕ್ಷಗಾನ ವೇಷದ ಒಂದು ಮಾದರಿ]]
 
[[Image:Yakshagana1.jpg|thumb|ಬಡಗು ತಿಟ್ಟು ಯಕ್ಷಗಾನ ವೇಷದ ಒಂದು ಮಾದರಿ]]
 
[[Image:Yakshagana2.jpg|thumb|ತೆಂಕು ತಿಟ್ಟು ಯಕ್ಷಗಾನ ವೇಷದ ಒಂದು ಮಾದರಿ]]
 
[[Image:Yakshagana2.jpg|thumb|ತೆಂಕು ತಿಟ್ಟು ಯಕ್ಷಗಾನ ವೇಷದ ಒಂದು ಮಾದರಿ]]
 +
 
'''ಉಗಮ'''
 
'''ಉಗಮ'''
   ೧೧೫ ನೇ ಸಾಲು: ೧೨೯ ನೇ ಸಾಲು:  
* ಯಕ್ಷಗಾನದಲ್ಲಿ ಅನೇಕ ರೀತಿಯ ಪ್ರಭೇದಗಳಿದ್ದು ಅವುಗಳಲ್ಲಿ '''ಯಕ್ಷಗಾನ ಬಯಲಾಟ'''ವು ಅತ್ಯಂತ ಜನಪ್ರಿಯವಾದುದು. ಬಯಲಾಟವೆಂದರೆ ವೇಷಭೂಷಣಗಳೊಂದಿಗೆ ರಂಗಭೂಮಿಯಲ್ಲಿ ಆಡುವ ಯಕ್ಷಗಾನ ಪ್ರಭೇದ. ಕುಣಿತ ಎಂಬ ಹೆಸರು ಇದಕ್ಕಿದೆ. ಮೊದ ಮೊದಲು ಹಬ್ಬ ಹರಿದಿನಗಳಂದು ಊರಿನ ಬಯಲಿನಲ್ಲಿ ರಾತ್ರಿಯಿಡೀ ಈ ಬಯಲಾಟ ಹೆಚ್ಚಾಗಿ ನಡೆಯುತ್ತಿದ್ದ ಕಾರಣ "ಬಯಲಾಟ" ಎಂಬ ಹೆಸರು ರೂಢಿಯಲ್ಲಿದೆ. ಜನರು ಇದನ್ನು ಸರಳವಾಗಿ  "ಆಟ" ಎಂದೂ ಕರೆಯುತ್ತಾರೆ.   
 
* ಆದರೆ ಈಗೀಗ ರಾತ್ರಿಯಿಡೀ ನಡೆಯುವ ಬಯಲಾಟದೊಂದಿಗೆ ೨-೩ ಘಂಟೆಗಳ ಕಾಲ ನಡೆಯುವ ಯಕ್ಷಗಾನವೂ ಬಳಕೆಯಲ್ಲಿದೆ. ಬಯಲಾಟದಲ್ಲಿ ವೇಷಭೂಷಣ, ರಂಗಸ್ಥಳ, ಭಾಗವಂತಿಕೆ (ಹಾಡುಗಾರಿಕೆ), ಅಭಿನಯ, ಮಾತುಗಾರಿಕೆ, ನೃತ್ಯ - ಹೀಗೆ ಸಾಂಪ್ರದಾಯಿಕ ಯಕ್ಷಗಾನದ ಎಲ್ಲ ಮಜಲುಗಳನ್ನೂ ಕಾಣಬಹುದು. ಯಕ್ಷಗಾನದಲ್ಲಿ ಮೂಡಲಪಾಯ ಮತ್ತು ಪಡುವಲಪಾಯ ಎಂಬ ಎರಡು ಮ್ರಮುಖ ಪ್ರಭೇದಗಳಿವೆ. ಪಶ್ಚಿಮ ಘಟ್ಟದ ಪೂರ್ವಕ್ಕೆ  ಪ್ರಚಲಿತವಿರುವದು ಮೂಡಲಪಾಯ.

* ಉತ್ತರ ಕರ್ನಾಟಕದಲ್ಲಿ ಬಹು ಜನಪ್ರಿಯವಾಗಿರುವ ಶ್ರೀಕೃಷ್ಣ ಪಾರಿಜಾತ ಮೂಡಲ ಪಾಯದಲ್ಲಿ ಗಮನಾರ್ಹ. ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರಚಲಿತವಿರುವುದು ಪಡುವಲಪಾಯ. ಪಡುವಲಪಾಯದಲ್ಲಿ ೩ ವಿಭಾಗಗಳಿವೆ.ಅವು '''ತೆಂಕುತಿಟ್ಟು''','''ಬಡಗುತಿಟ್ಟು''' ಮತ್ತು ಉತ್ತರದ ತಿಟ್ಟು ('''ಬಡಾಬಡಗು''').
 
* ಉತ್ತರ ಕನ್ನಡ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತರದ ತಿಟ್ಟು ಶೈಲಿಯ ಬಯಲಾಟಗಳು ಕಂಡು ಬಂದರೆ ಉಡುಪಿಯಲ್ಲಿ ಬಡಗುತಿಟ್ಟು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ತೆಂಕುತಿಟ್ಟು ಶೈಲಿಯ ಯಕ್ಷಗಾನವನ್ನು ಕಾಣಬಹುದು. ವೇಷಭೂಷಣಗಳ ವಿನ್ಯಾಸ, ನೃತ್ಯದ ಶೈಲಿ, ಭಾಗವತಿಕೆ ಮತ್ತು ಹಿಮ್ಮೇಳಗಳಲ್ಲಿ ಕಂಡುಬರುವ ಕೆಲವು ವ್ಯತ್ಯಾಸಗಳ ಆಧಾರದ ಮೇಲೆ ಈ ವಿಂಗಡಣೆಯನ್ನು ಮಾಡಲಾಗಿದೆಯೇ ಹೊರತು ಯಕ್ಷಗಾನದ ಮೂಲ ತತ್ವ, ಆಶಯಗಳು ೩ ಶೈಲಿಗಳಲ್ಲಿಯೂ ಒಂದೇ ಆಗಿರುತ್ತದೆ.
 
೧೩೧ ನೇ ಸಾಲು: ೧೪೫ ನೇ ಸಾಲು:  
{{Youtube|w3rptxHOI7c}}
 
{{Youtube|w3rptxHOI7c}}
 
  ನಂದಿ ಕುಣಿತ
 
  ನಂದಿ ಕುಣಿತ
 
+
{{Youtube|5FCDUJVjCk4}}ಬುಡುಬುಡಿಕೆ
 
=ಸಾರಾಂಶ=
 
=ಸಾರಾಂಶ=
 
==ಪರಿಕಲ್ಪನೆ ೧ ==
 
==ಪರಿಕಲ್ಪನೆ ೧ ==
೧೬೦ ನೇ ಸಾಲು: ೧೭೪ ನೇ ಸಾಲು:  
# ಜಾನಪದ ಕಲೆಗಳು ಉಳಿಸುವದು ಅವಶ್ಯಕವೆ ?
 
# ಜಾನಪದ ಕಲೆಗಳು ಉಳಿಸುವದು ಅವಶ್ಯಕವೆ ?
 
# ಜಾನಪದ ಕಲೆ ಉಳಿಸಲು ಏನು ಮಾಡಬೇಕು?
 
# ಜಾನಪದ ಕಲೆ ಉಳಿಸಲು ಏನು ಮಾಡಬೇಕು?
# ಜಾನಪದ ಕಲೆಗಳಿಂದ ಕಲಿಯುವ ಪಾಠವೇನು ?
+
# ಜಾನಪದ ಕಲೆಗಳಿಂದ ಕಲಿಯುವ ಪಾಠವೇನು ?  
    
=ಭಾಷಾ ಚಟುವಟಿಕೆಗಳು/ ಯೋಜನೆಗಳು=
 
=ಭಾಷಾ ಚಟುವಟಿಕೆಗಳು/ ಯೋಜನೆಗಳು=
 
=ಪಠ್ಯ ಬಗ್ಗೆ ಹಿಮ್ಮಾಹಿತಿ=
 
=ಪಠ್ಯ ಬಗ್ಗೆ ಹಿಮ್ಮಾಹಿತಿ=
   −
[[ವರ್ಗ:ಗದ್ಯ]]
+
[[ವರ್ಗ:ಜನಪದ ಕಲೆಗಳ ವೈಭವ]]
[[ವರ್ಗ:೯ನೇ ತರಗತಿ]]