ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಚು
೨೫ ನೇ ಸಾಲು: ೨೫ ನೇ ಸಾಲು:  
=ಪರಿಕಲ್ಪನಾ ನಕ್ಷೆ =
 
=ಪರಿಕಲ್ಪನಾ ನಕ್ಷೆ =
   −
<mm>[[kranti_hagu_rastra_prabhutvagala_udaya_main.mm|Flash]]</mm>
+
[[File:kranti_hagu_rastra_prabhutvagala_udaya_main.mm]]
    
=ಪಠ್ಯಪುಸ್ತಕ =
 
=ಪಠ್ಯಪುಸ್ತಕ =
    
9ನೇ ತರಗತಿಗೆ ಕರ್ನಾಟಕ ರಾಜ್ಯದ ಲ್ಲಿ ನಿಗದಿ ಪಡಿಸಲಾದ ಕ್ರಾಂತಿಗಳು &ರಾಷ್ಟ್ರ ಪ್ರಭುತ್ವಗಳ ಏಳಿಗೆ ಈ ವಿಷಯದಲ್ಲಿನ ಪಠ್ಯ ಪುಸ್ತಕ ಮಾಹಿತಿಯು ಪ್ರಮುಖವಾಗಿ ಅಮೇರಿಕದ ಸ್ವಾತ ತ್ರ್ಯ ಸಂಗ್ರಾಮ , ಪ್ರಾನ್ಸಿನ ಮಹಾ  ಕ್ರಾಂತಿ, ಇಟಲಿ &ಜರ್ಮನಿ ಏಕೀಕರಣವನ್ನು ಒಳಗೊಂಡಿದ್ದು  ಶಿಕ್ಷಕರು ತಮ್ಮ ತರಗತಿಗೆ& ಭವಿಷ್ಯದಲ್ಲಿ ವಿದ್ಯಾರ್ಥಿ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚಿನ ಮಾಹಿತಿಗಳನ್ನು ಅಳವಡಿಸಿ ಕೊಳ್ಳಬಹುದು.   
 
ಮುಖ್ಯವಾಗಿ ಊಳಿಗಮಾನ್ಯ ಪದ್ದತಿ, ವಸಾಹತು ಶಾಹಿ ನೀತಿಯ ವಿರುದ್ಧವಾಗಿ ನಡೆದ ಈ ಹೋರಾಟಗಳಲ್ಲಿ ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವ ಜನನಾಯಕರು ತಮ್ಮ ವಯಕ್ತಿಕ ಹಿತಾಸಕ್ತಿ ಜೊತೆಗೆ ಸಾಮಾಜಿಕ ಹಿತಾಸಕ್ತಿಯನ್ನು ಸಹ ರಕ್ಷಣೆ ಮಾಡಿದರು, ಅಂತಿಮವಾಗಿ ಈ ಎಲ್ಲ ದೇಶಗಳಲ್ಲಿ ಪ್ರಜಾಪ್ರಭುತ್ವ ಪದ್ಧತಿ ನೆಲೆಸಿದ್ದು ಅದಕ್ಕೆ ಹಲವಾರು ನಾಯಕರು, ಸಮಾಜ ಚಿಂತಕರು ಇವರೆಲ್ಲ ಕಾರಣಕರ್ತರಾಗಿದ್ದು,ಅವರ ಆದರ್ಶಗಳನ್ನು  ವಿದ್ಯಾರ್ಥಿಗಳಲ್ಲಿ ಮೂಡಿಸುವ  , ಹೊರಹೊಮ್ಮಿಸುವ ಆಶಯವನ್ನು ಈ ಪಾಠವು ಹೊಂದಿದೆ.
+
ಮುಖ್ಯವಾಗಿ ಊಳಿಗಮಾನ್ಯ ಪದ್ದತಿ, ವಸಾಹತು ಶಾಹಿ ನೀತಿಯ ವಿರುದ್ಧವಾಗಿ ನಡೆದ ಈ ಹೋರಾಟಗಳಲ್ಲಿ ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವ ಜನನಾಯಕರು ತಮ್ಮ ವಯಕ್ತಿಕ ಹಿತಾಸಕ್ತಿ ಜೊತೆಗೆ ಸಾಮಾಜಿಕ ಹಿತಾಸಕ್ತಿಯನ್ನು ಸಹ ರಕ್ಷಣೆ ಮಾಡಿದರು, ಅಂತಿಮವಾಗಿ ಈ ಎಲ್ಲ ದೇಶಗಳಲ್ಲಿ ಪ್ರಜಾಪ್ರಭುತ್ವ ಪದ್ಧತಿ ನೆಲೆಸಿದ್ದು ಅದಕ್ಕೆ ಹಲವಾರು ನಾಯಕರು, ಸಮಾಜ ಚಿಂತಕರು ಇವರೆಲ್ಲ ಕಾರಣಕರ್ತರಾಗಿದ್ದು,ಅವರ ಆದರ್ಶಗಳನ್ನು  ವಿದ್ಯಾರ್ಥಿಗಳಲ್ಲಿ ಮೂಡಿಸುವ  , ಹೊರಹೊಮ್ಮಿಸುವ ಆಶಯವನ್ನು ಈ ಪಾಠವು ಹೊಂದಿದೆ.ಜೊತೆಗೆ ವಿದ್ಯಾರ್ಥಿಗಳು ನಾಯಕತ್ವಗುಣವನ್ನು ಬೆಳೆಸಿಕೊಳ್ಳುವಂತೆ ಮಾಡುವುದಾಗಿದೆ.
      ೪೦ ನೇ ಸಾಲು: ೪೦ ನೇ ಸಾಲು:     
=ಮತ್ತಷ್ಟು ಮಾಹಿತಿ =
 
=ಮತ್ತಷ್ಟು ಮಾಹಿತಿ =
 +
ತಾಳಿಕೋಟೆಮಟ್ ಸರ್ ರವರು ಹಂಚಿಕೊಂಡಿರುವ ಬಾರತದ ಇತಿಹಾಸದ ಬಗ್ಗೆ ತಿಳಿಯಲು [http://karnatakaeducation.org.in/KOER/images1/6/6b/Indian_history.pdf ಈ ಲಿಂಕನ್ನು ಕ್ಲಿಕ್ಕಿಸಿ]
   −
[http://www.pbs.org/ktca/liberty/chronicle.html ಅಮೇರಿಕಾದ ಕ್ರಾಂತಿ ] ಹೆಚ್ಚಿನ್ ಮಾಹಿತಿಗೆ ಇಲ್ಲಿ ಒತ್ತಿ
+
== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು==
 
  −
 
     −
 
+
[http://ncert.in/10th%20text.in N C E R T ಪುಸ್ತಕಕ್ಕಾಗಿ ಈ ಲಿಂಕನ್ನು ಸಂಪರ್ಕಿಸಿ]
[ http://www.biografiasyvidas.com/monografia/washington/fotos/washington340.jpg ]  
  −
 
  −
ಜಾರ್ಜ್ ವಾಶಿಂಗ್ಱನ್
  −
 
  −
 
  −
 
  −
 
  −
== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು==
      
==ಉಪಯುಕ್ತ ವೆಬ್ ಸೈಟ್ ಗಳು==
 
==ಉಪಯುಕ್ತ ವೆಬ್ ಸೈಟ್ ಗಳು==
೫೯ ನೇ ಸಾಲು: ೫೦ ನೇ ಸಾಲು:  
ಈ ಕೆಳಗೆ ಕೆಲವು ಅಂತರ್ಜಾಲ ತಾಣಗಳ ಬಗ್ಗೆ ಲಿಂಕ್ ಗಳಿದ್ದು ಅವುಗಳ ಮೂಲಕ ಅಮೇರಿಕಾ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದು.ಅಮೇರಿಕಾ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಕಾರಣ, ಘಟನೆ ಪರಿಣಾಮ ಇವುಗಳ ಮಾಹಿತಿಯನ್ನು ಅರ್ಥ ಪೂರ್ಣವಾಗಿ ಬೋಧಿಸ ಬಹುದು.
 
http://www.pbs.org/ktca/liberty/chronicle.html
+
[http://www.pbs.org/ktca/liberty/chronicle.html ಅಮೆರಿಕಾದ ಕೆಲವೊಂದು ಮಹತ್ತರ ಘಟನೆಗಳನ್ನು ತಿಳಿಯಲು ಈ ಲಿಂಕನ್ನು ಸಂಪರ್ಕಿಸಿ]
     
  −
http://en.wikipedia.org/wiki/American revolution
  −
  −
http://www.besthistorysites.net/index.php/american-history
  −
  −
  −
  −
http://www.historyplace.com/unitedstates/revolution/ 
        ೭೪ ನೇ ಸಾಲು: ೫೭ ನೇ ಸಾಲು:  
==ಸಂಬಂಧ ಪುಸ್ತಕಗಳು ==
 
==ಸಂಬಂಧ ಪುಸ್ತಕಗಳು ==
   −
1.ಆಧುನಿಕ ಯುರೋಪ್ ಇತಿಹಾಸ- ಡಾ.ಡಿ.ಟಿ.ಜೋಶಿ
+
#ಆಧುನಿಕ ಯುರೋಪ್ ಇತಿಹಾಸ- ಡಾ.ಡಿ.ಟಿ.ಜೋಶಿ
 +
 
 +
#ಆಧುನಿಕ ಯುರೋಪ್ ಇತಿಹಾಸ- ಪಾಲಾಕ್ಷ
   −
2.ಆಧುನಿಕ ಯುರೋಪ್ ಇತಿಹಾಸ- ಪಾಲಾಕ್ಷ
+
#ವಿಶ್ವ ಇತಿಹಾಸ- ಪಾಲಾಕ್ಷ
   −
3.ವಿಶ್ವ ಇತಿಹಾಸ- ಪಾಲಾಕ್ಷ
+
#ವಿಶ್ವ ಇತಿಹಾಸ-ಕೆ.ಸದಾಶಿವ
    
=ಬೋಧನೆಯ ರೂಪರೇಶಗಳು =
 
=ಬೋಧನೆಯ ರೂಪರೇಶಗಳು =
   −
==ಪ್ರಮುಖ ಪರಿಕಲ್ಪನೆಗಳು #==
+
==ಪ್ರಮುಖ ಪರಿಕಲ್ಪನೆಗಳು ==
ಪ್ರಪಂಚದ ಪ್ರಮುಖ ರಾಜಕೀಯ ಘಟನೆಗಳಲ್ಲಿ ಅಮೆರಿಕಾ ಸ್ವಾತಂತ್ರ್ಯ ಸಂಗ್ರಾಮ, ಪ್ರಾನ್ಸಿನ ಮಹಾಕ್ರಾಂತಿ,ಇಟಲಿ &ಜರ್ಮನಿಯ ಏಕೀಕರಣ ಮಹತ್ವದವುಗಳು. ಇವುಗಳ ಬಗ್ಗೆ ಆಳವಾದ ಅಧ್ಯಯನ ಮಾಡುವುದು ಈ ಘಟಕದ ಪ್ರಮುಖ ಪರಿಕಲ್ಪನೆ.
+
ಕ್ರಾಂತಿಯ ಅರ್ಥ,ಕ್ರಾಂತಿಗೆ ಕಾರಣಗಳು, ಅವುಗಳ ಪರಿಣಾಮಗಳ ಬಗ್ಗೆ ಅರಿತುಕೊಳ್ಳುವುದು.
 +
 
===ಕಲಿಕೆಯ ಉದ್ದೇಶಗಳು===
 
===ಕಲಿಕೆಯ ಉದ್ದೇಶಗಳು===
# ರಾಷ್ಟ್ರೀಯ ಪ್ರಭುತ್ವದ ಉದಯ & ಬೆಳವಣಿಗೆ ತಿಳಿಯುವುದು.
  −
# ಕ್ರಾಂತಿಯ ಅರ್ಥ ತಿಳಿಯುವುದು& ಪ್ರಪಂಚದ ವಿವಿಧ ದೇಶಗಳಲ್ಲಾದ ಕ್ರಾಂತಿಯ ಬಗ್ಗೆ ಮಾಹಿತಿ ಸಂಗ್ರಹಿಸುವುದು.
  −
# ಕ್ರಾಂತಿಯ ನಡುವಣ ವ್ಯತ್ಯಾಸಗಳನ್ನು ಗುರುತಿಸುವರು.
  −
# ಏಕೀಕರಣ ಚಳುವಳಿಗಳ ಮಹತ್ವ ತಿಳಿಯುವುದು.
  −
# ಪ್ರಪಂಚದ ಮಹತ್ವದ ಸ್ವಾತಂತ್ರ್ಯ ಸಂಗ್ರಾಮಗಳ , ಅವುಗಳ ಪರಿಣಾಮಗಳ ಬಗ್ಗೆ ಮಾಹಿತಿ 
  −
      +
*ಕ್ರಾಂತಿಯ ಅರ್ಥ ತಿಳಿಯುವುದು & ಪ್ರಪಂಚದ ವಿವಿಧ ದೇಶಗಳಲ್ಲಾದ ಕ್ರಾಂತಿಯ ಬಗ್ಗೆ ಮಾಹಿತಿ ಸಂಗ್ರಹಿಸುವುದು.
 +
*ಕ್ರಾಂತಿಯ ನಡುವಣ ವ್ಯತ್ಯಾಸಗಳನ್ನು ಗುರುತಿಸುವರು.
    
===ಶಿಕ್ಷಕರ ಟಿಪ್ಪಣಿ===
 
===ಶಿಕ್ಷಕರ ಟಿಪ್ಪಣಿ===
೯೮ ನೇ ಸಾಲು: ೮೦ ನೇ ಸಾಲು:  
18&19 ನೇ ಶತಮಾನಗಳು ಪ್ರಂಪಂಚದ ರಾಜಕೀಯ,ಸಾಮಾಜಿಕ ಆರ್ಥಿಕ ಬದಲಾವಣೆಗಳ ಕಾಲ.ಮುಖ್ಯ ವಾಗಿ ,ರಾಷ್ಟ್ರೀಯ ಪ್ರಭುತ್ವಗಳ ಏಳಿಗೆಗೆ ಕಾರಣವಾದ ಅಂಶಗಳನ್ನು ನಮ್ಮ ದೇಶದ ಪರಿಸ್ಥಿತಿಗೆ  (ಅಂದಿನ ಪರಿಸ್ಥಿತಿಗೆ )ಹೋಲಿಸುವ & ಚರ್ಚಿಸುವ  ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು.
 
===ಚಟುವಟಿಕೆಗಳು #===
+
===ಚಟುವಟಿಕೆಗಳು 1 #===
 
+
ವಿವಿಧ ಪ್ರಕಾರದ ಕ್ರಾಂತಿಗಳ ನಡುವಿನ ವ್ಯತ್ಯಾಸ ಬರೆಯುವುದು,ಮಾಹಿತಿ ಸಂಗ್ರಹಿಸುವುದು
==ಪರಿಕಲ್ಪನೆ #==
  −
===ಕಲಿಕೆಯ ಉದ್ದೇಶಗಳು===
  −
===ಶಿಕ್ಷಕರ ಟಿಪ್ಪಣಿ===
  −
===ಚಟುವಟಿಕೆಗಳು #===
   
{| style="height:10px; float:right; align:center;"
 
|<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;">
 
''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div>
 
|}
 
|}
*ಅಂದಾಜು ಸಮಯ  
+
*ಅಂದಾಜು ಸಮಯ - ೪೦ ನಿಮಿಷ
*ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು  
+
*ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು - ಪೇಪರ್,ಪೆನ್ನು,ಪುಸ್ತಕಗಳು
*ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
+
*ಪೂರ್ವಾಪೇಕ್ಷಿತ/ ಸೂಚನೆಗಳು - ಅವಶ್ಯಕತೆಗೆ ಅನುಸಾರ ಸೂಚನೆ ನೀಡುವುದು
*ಬಹುಮಾಧ್ಯಮ ಸಂಪನ್ಮೂಲಗಳು
+
*ಬಹುಮಾಧ್ಯಮ ಸಂಪನ್ಮೂಲಗಳು--
*ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
+
*ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಗ್ರಂಥಾಲಯ
*ಅಂತರ್ಜಾಲದ ಸಹವರ್ತನೆಗಳು
+
*ಅಂತರ್ಜಾಲದ ಸಹವರ್ತನೆಗಳು-ಅವಶ್ಯಕತೆಗೆ ಅನುಸಾರ ಬಳಕೆ
*ವಿಧಾನ
+
*ವಿಧಾನ -
*ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
+
*ನೀವು ಎಂತಹ ಪ್ರಶ್ನೆಗಳನ್ನು ಕೇಳಬಹದು-ಕ್ರಾಂತಿ ಎಂದರೇನು?
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
+
ವಿವಿಧ ಪ್ರಕಾರದ ಕ್ರಾಂತಿಗಳನ್ನು ಹೆಸರಿಸಿರಿ.                 
 +
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು -ವಿಷಯದ ಗ್ರಹಿಕೆ.
 
*ಪ್ರಶ್ನೆಗಳು
 
*ಪ್ರಶ್ನೆಗಳು
   −
{| style="height:10px; float:right; align:center;"
+
==ಪ್ರಮುಖ ಪರಿಕಲ್ಪನೆಗಳು #2 ==
|<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;">
  −
''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div>
     −
===ಚಟುವಟಿಕೆಗಳು===
+
===ಕಲಿಕೆಯ ಉದ್ದೇಶಗಳು===
*ಅಂದಾಜು ಸಮಯ
  −
*ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  −
*ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  −
*ಬಹುಮಾಧ್ಯಮ ಸಂಪನ್ಮೂಲಗಳು
  −
*ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  −
*ಅಂತರ್ಜಾಲದ ಸಹವರ್ತನೆಗಳು
  −
*ವಿಧಾನ
  −
*ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  −
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  −
*ಪ್ರಶ್ನೆಗಳು
     −
{| style="height:10px; float:right; align:center;"
+
===ಶಿಕ್ಷಕರ ಟಿಪ್ಪಣಿ===
|<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;">
  −
''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div>
  −
|}
      
===ಚಟುವಟಿಕೆಗಳು #===
 
===ಚಟುವಟಿಕೆಗಳು #===
 +
 
{| style="height:10px; float:right; align:center;"
 
{| style="height:10px; float:right; align:center;"
 
|<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;">
 
|<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;">
೧೫೭ ನೇ ಸಾಲು: ೧೨೨ ನೇ ಸಾಲು:     

೧೭೧ ನೇ ಸಾಲು: ೧೩೭ ನೇ ಸಾಲು:  
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
 
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
 
*ಪ್ರಶ್ನೆಗಳು
 
*ಪ್ರಶ್ನೆಗಳು
 +
    
=ಯೋಜನೆಗಳು =
 
=ಯೋಜನೆಗಳು =
 +
ಪ್ರಪಂಚದ ಪ್ರಮುಖ ಕ್ರಾಂತಿಗಳ ಬಗ್ಗೆ ಚಿತ್ರ ಸಂಗ್ರಹಿಸಿರಿ.
    
=ಸಮುದಾಯ ಆಧಾರಿತ ಯೋಜನೆಗಳು=
 
=ಸಮುದಾಯ ಆಧಾರಿತ ಯೋಜನೆಗಳು=
 +
ಜನಸಮೂಹದ ಅಸಮಾಧಾನಗಳು ರಾಜಕೀಯ ಕ್ರಾಂತಿಗೆ ಕಾರಣ ಎನ್ನುವುದರ ಬಗ್ಗೆ ಜನಾಭಿಪ್ರಾಯ ಸಂಗ್ರಹ.
 +
    
'''ಬಳಕೆ'''
 
'''ಬಳಕೆ'''
    
ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು  ಸೃಷ್ಠಿಸಲು  <nowiki>{{subst:ಸಮಾಜವಿಜ್ಞಾನ-ವಿಷಯ}} </nowiki> ಅನ್ನು ಟೈಪ್ ಮಾಡಿ
 
[[ವರ್ಗ:ಕ್ರಾಂತಿ ಹಾಗೂ ರಾಷ್ಟ್ರ ಪ್ರಭುತ್ವಗಳ ಉದಯ]]