ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
೨೦ ನೇ ಸಾಲು: ೨೦ ನೇ ಸಾಲು:

{{{{FULLPAGENAME}}/box-header|ಕುತುಹಲಕಾರಿ ಸುದ್ದಿ|{{FULLPAGENAME}}/ಸುದ್ದಿ|}}

{{Color-box|11|ಕುತುಹಲಕಾರಿ ಸುದ್ದಿ|'''ಕನ್ನಡದ ಬಗ್ಗೆ ನಾವೆಲ್ಲ ತಿಳಿಯಬೇಕಿರುವ ವಿಶೇಷತೆಗಳು '''

{{{{FULLPAGENAME}}/ಸುದ್ದಿ}}

*ಕನ್ನಡವು ಪ್ರಪಂಚದಲ್ಲಿಯೇ ಅತ್ಯಂತ ಪ್ರಾಚೀನ ಭಾಷೆಗಳಲ್ಲೊಂದಾಗಿದ್ದು ಸುಮಾರು  ೨೦೦೦ ಸಾವಿರ ವರ್ಷಗಳಷ್ಟು ಹಳೆಯ ಭಾಷೆಯಾಗಿದೆ.
{{{{FULLPAGENAME}}/box-footer|}}

*ಕನ್ನಡ ಎರಡು ಸಾವಿರ ಹಳೆಯದಷ್ಟೇ ಅಲ್ಲ, ನಾವು ಮಾತನಾಡುವುದನ್ನು ಬರೆಯಬಹುದು, ಬರೆದುದ್ದನ್ನ ಓದಬಹುದಾದ ಭಾಷೆ. ಈ ವಿಶಿಷ್ಟತೆ ಹಲವಾರು ಭಾಷೆಗಳಲ್ಲಿ ಅವಕಾಶವಿಲ್ಲ.

*ಕನ್ನಡ ಪ್ರತಿಶತ ೯೯.೯೯ ರಷ್ಟು ವೈಜ್ಞಾನಿಕ ಹಾಗು ತರ್ಕಬದ್ಧವಾದ ಭಾಷೆ.

*ಕನ್ನಡಕ್ಕೆ ಇದುವರೆಗೂ ಸಂದಿರುವುದು ೮ ಜ್ಞಾನಪೀಠ ಪ್ರಶಸ್ತಿಗಳು. (ಬೇರೆಯವುಗಳಿಗೆ ಹೋಲಿಸಿದರೆ ಹಿಂದಿ - ೬, ತೆಲಗು - ೨, ಮಲಯಾಳಂ - ೩, ತಮಿಳು - ೨)

*ಈವರೆಗೆ ಎಂಟು ಕನ್ನಡ ಸಾಹಿತಿಗಳು '''[https://kn.wikipedia.org/wiki/ಜ್ಞಾನಪೀಠ_ಪ್ರಶಸ್ತಿ ಜ್ಞಾನಪೀಠ ಪ್ರಶಸ್ತಿ]''' ಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

*ಶ್ರೀಯುತ'ವಿನೋಭಾ ಭಾವೆ' ಅವರು 'ಕನ್ನಡ ಭಾಷೆ'ಯನ್ನು 'ವಿಶ್ವ ಲಿಪಿಗಳ ರಾಣಿ' ಎಂದು ಕೊಂಡಾಡಿದ್ದಾರೆ.

*ಕ್ರಿಸ್ತಶಕ ಸುಮಾರು ೪೫೦ರಲ್ಲಿ ರಚಿತವಾದ ಕನ್ನಡ ಮೊಟ್ಟ ಮೊದಲ ಶಾಸನ ಹನ್ಮಿಡಿ ಶಾಸನ (ಹಲ್ಮಿಡಿ ಶಾಸನವೆಂದು ಪ್ರಸಿದ್ದಿ)

*ಕನ್ನಡದ ಬಗೆಗಿನ ಪ್ರಾಚೀನ ಬರಹ ದಾಖಲೆ ಎಂದರೆ ಅಶೋಕನ ಬ್ರಹ್ಮಗಿರಿ ಶಾಸನದ 'ಇಸಿಲ' ಎಂಬ ಪದ (ಕ್ರಿಸ್ತಪೂರ್ವ.ಸು. ೨೩೦)

*ವಿದೇಶಿಗನೊಬ್ಬನಿಂದ ಶಬ್ದಕೋಶದ ರಚನೆಯಾಗಿರುವುದು ಕನ್ನಡದಲ್ಲಿ ಮಾತ್ರ. (ಕಿಟಲ್'ನ ಶಬ್ದಕೋಶ)

*ರಗಳೆ ಸಾಹಿತ್ಯ ಎಂಬುದು ಕನ್ನಡಲ್ಲಿ ಮಾತ್ರ ಕಾಣಬಹುದಾದ ವಿಶಿಷ್ಟ ಹಾಗು ಅಪರೂಪವಾದ ಸಾಹಿತ್ಯ ಪ್ರಕಾರವಾಗಿದೆ.

*ಕುವೆಂಪುರವರು ಪಡೆದಿರುವಷ್ಟು ಗೌರವ,ಸಾಹಿತ್ಯ ಪ್ರಶಸ್ತಿಗಳನ್ನು ಬೇರೆ ಯಾವ ಭಾರತೀಯ ಸಾಹಿತಿಯೂ ಪಡೆದಿಲ್ಲ.

*ಷಟ್ಪದಿ ಎಂಬ ಛಂದಸ್ಸಿನ ಪ್ರಕಾರವನ್ನು ಬೇರಾವ ಭಾಷೆಯಲ್ಲಿಯೂ ನೀವು ಕಾಣಲಾರಿರಿ.

'''ಕರ್ನಾಟಕದ ಪ್ರಸಿದ್ದ  ವಿಶ್ವವಿದ್ಯಾನಿಲಯಗಳ ಪಟ್ಟಿ'''

*ಕರ್ನಾಟಕದ ಪ್ರಸಿದ್ಧ ವಿಶ್ವವಿದ್ಯಾಲಯಗಳ ಪಟ್ಟಿಯನ್ನು [http://karnatakaeducation.org.in/KOER/index.php/ಕರ್ನಾಟಕದ_ಪ್ರಮುಖ_ವಿಶ್ವವಿದ್ಯಾನಿಲಯಗಳು ವೀಕ್ಷಿಸಲು ಮತ್ತು ಪ್ರವೇಶದ್ವಾರಕ್ಕಾಗಿ ಇಲ್ಲಿ ಕ್ಲಿಕ್ಕಿಸಿರಿ]

{{{{FULLPAGENAME}}/box-header|ಕನ್ನಡದ ̠ಮೊದಲುಗಳು |{{FULLPAGENAME}}/ಕನ್ನಡದ ̠ಮೊದಲುಗಳು|}}

{{{{FULLPAGENAME}}/box-header|ಕನ್ನಡದ ̠ಮೊದಲುಗಳು |{{FULLPAGENAME}}/ಕನ್ನಡದ ̠ಮೊದಲುಗಳು|}}

ಸಂಚರಣೆ ಪಟ್ಟಿ