ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧ byte removed
, ೨ ವರ್ಷಗಳ ಹಿಂದೆ
೬೦ ನೇ ಸಾಲು: |
೬೦ ನೇ ಸಾಲು: |
| ಮಾನವನು ತಿಳಿಸಬೇಕಾದ ಅರ್ಥಕ್ಕೆ ಭಾಷೆ ಸಂಕೇತವಾದರೆ, ಭಾಷೆಗೆ ಲಿಪಿ ಸಂಕೇತವಾಗುತ್ತದೆ. ಚಿತ್ರಲಿಪಿಯಿಂದ ಹಿಡಿದು ಇಂದಿನ ಮುದ್ರಣ— ಕಂಪ್ಯೂಟರ್ ಲಿಪಿಯವರೆಗೆ ಲಿಪಿಗಳು ಬೆಳೆದಿವೆ. ಭಾರತದಲ್ಲಿರುವ ಅನೇಕ ಭಾಷಾಲಿಪಿಗಳಿಗೂ ಅಶೋಕನ ಶಾಸನಗಳ ಬ್ರಾಹ್ಮೀಲಿಪಿಯೇ ಮೂಲ. ಶತಮಾನಗಳು ಕಳೆದ ಮೇಲೆಯೂ ಈಗ ಕನ್ನಡದ ಅಕ್ಷರಗಳು ಬ್ರಾಹ್ಮೀಲಿಪಿಯಿಂದ ಹೇಗೆ ಬೆಳೆದು ಬಂದಿವೆ ಎಂಬುದನ್ನು ಕ್ರಮವಾಗಿ ವಿವರಿಸಬಹುದು. ವಿದ್ವಾಂಸರು ಈ ಬಗ್ಗೆ ವರ್ಣಮಾಲೆಯ ಪಟಗಳನ್ನು ರಚಿಸಿ ಶತಮಾನಗಳ ಅಕ್ಷರ ಸ್ವರೂಪ ಗಳನ್ನು ಗುರುತಿಸಿದ್ದಾರೆ. ಇದರಿಂದ ಅಕ್ಷರಗಳು ಬದಲಾದ ಸ್ವರೂಪವನ್ನು ಪಡೆದ ಕ್ರಮವನ್ನು ನಾವು ಕಣ್ಣಾರೆ ಕಾಣಬಹುದು. ಮುದ್ರಣ ಬಂದ ಮೇಲೆ ಕನ್ನಡಕ್ಕೆ ಈಗಿನ ರೂಪ ನಿಂತಿದೆ. ಪ್ರಪಂಚದಲ್ಲಿ ೧೮ ಬಗೆಯ ಲಿಪಿಗಳಿವೆ. ಇವುಗಳಲ್ಲಿ ೮ ಅಕ್ಷರ ಲಿಪಿಗಳು. ಮಿಕ್ಕವು ಚಿತ್ರಲಿಪಿ ಮುಂತಾದವು. ಭಾರತದಲ್ಲಿ ಅನೇಕ ಭಾಷೆಗಳಿಗೆ ಬ್ರಾಹ್ಮಿಲಿಪಿಯಿಂದ ಬಂದ ಅನೇಕ ಲಿಪಿಗಳೇ ಇವೆ. ಜೊತೆಗೆ ಪರ್‍ಸೋ-ಅರೇಬಿಕ್ ಲಿಪಿಗಳೂ ಇವೆ. | | ಮಾನವನು ತಿಳಿಸಬೇಕಾದ ಅರ್ಥಕ್ಕೆ ಭಾಷೆ ಸಂಕೇತವಾದರೆ, ಭಾಷೆಗೆ ಲಿಪಿ ಸಂಕೇತವಾಗುತ್ತದೆ. ಚಿತ್ರಲಿಪಿಯಿಂದ ಹಿಡಿದು ಇಂದಿನ ಮುದ್ರಣ— ಕಂಪ್ಯೂಟರ್ ಲಿಪಿಯವರೆಗೆ ಲಿಪಿಗಳು ಬೆಳೆದಿವೆ. ಭಾರತದಲ್ಲಿರುವ ಅನೇಕ ಭಾಷಾಲಿಪಿಗಳಿಗೂ ಅಶೋಕನ ಶಾಸನಗಳ ಬ್ರಾಹ್ಮೀಲಿಪಿಯೇ ಮೂಲ. ಶತಮಾನಗಳು ಕಳೆದ ಮೇಲೆಯೂ ಈಗ ಕನ್ನಡದ ಅಕ್ಷರಗಳು ಬ್ರಾಹ್ಮೀಲಿಪಿಯಿಂದ ಹೇಗೆ ಬೆಳೆದು ಬಂದಿವೆ ಎಂಬುದನ್ನು ಕ್ರಮವಾಗಿ ವಿವರಿಸಬಹುದು. ವಿದ್ವಾಂಸರು ಈ ಬಗ್ಗೆ ವರ್ಣಮಾಲೆಯ ಪಟಗಳನ್ನು ರಚಿಸಿ ಶತಮಾನಗಳ ಅಕ್ಷರ ಸ್ವರೂಪ ಗಳನ್ನು ಗುರುತಿಸಿದ್ದಾರೆ. ಇದರಿಂದ ಅಕ್ಷರಗಳು ಬದಲಾದ ಸ್ವರೂಪವನ್ನು ಪಡೆದ ಕ್ರಮವನ್ನು ನಾವು ಕಣ್ಣಾರೆ ಕಾಣಬಹುದು. ಮುದ್ರಣ ಬಂದ ಮೇಲೆ ಕನ್ನಡಕ್ಕೆ ಈಗಿನ ರೂಪ ನಿಂತಿದೆ. ಪ್ರಪಂಚದಲ್ಲಿ ೧೮ ಬಗೆಯ ಲಿಪಿಗಳಿವೆ. ಇವುಗಳಲ್ಲಿ ೮ ಅಕ್ಷರ ಲಿಪಿಗಳು. ಮಿಕ್ಕವು ಚಿತ್ರಲಿಪಿ ಮುಂತಾದವು. ಭಾರತದಲ್ಲಿ ಅನೇಕ ಭಾಷೆಗಳಿಗೆ ಬ್ರಾಹ್ಮಿಲಿಪಿಯಿಂದ ಬಂದ ಅನೇಕ ಲಿಪಿಗಳೇ ಇವೆ. ಜೊತೆಗೆ ಪರ್‍ಸೋ-ಅರೇಬಿಕ್ ಲಿಪಿಗಳೂ ಇವೆ. |
| | | |
− | ಉದಾ: ಉರ್ದು, ಕಾಶ್ಮೀರಿ, ಪುಷ್ಟು. | + | ಉದಾ: ಉರ್ದು, ಕಾಶ್ಮೀರಿ, ಪುಷ್ಟು |
| | | |
| ಕನ್ನಡ ವರ್ಣಮಾಲೆಯಲ್ಲಿ ಇರಬೇಕಾದ ಅಕ್ಷರಗಳ ಬಗ್ಗೆ ವಿದ್ವಾಂಸರಲ್ಲಿ ಬೇಕಾದಷ್ಟು ಚರ್ಚೆಯಾಗಿದೆ. ಕೊನೆಯದಾಗಿ ಈಗ ಕನ್ನಡದ ವರ್ಣಮಾಲೆಯಲ್ಲಿ ಇರುವ ಲಿಪಿ ಸಂಜ್ಞೆಗಳು ಇವು: | | ಕನ್ನಡ ವರ್ಣಮಾಲೆಯಲ್ಲಿ ಇರಬೇಕಾದ ಅಕ್ಷರಗಳ ಬಗ್ಗೆ ವಿದ್ವಾಂಸರಲ್ಲಿ ಬೇಕಾದಷ್ಟು ಚರ್ಚೆಯಾಗಿದೆ. ಕೊನೆಯದಾಗಿ ಈಗ ಕನ್ನಡದ ವರ್ಣಮಾಲೆಯಲ್ಲಿ ಇರುವ ಲಿಪಿ ಸಂಜ್ಞೆಗಳು ಇವು: |
೧೦೯ ನೇ ಸಾಲು: |
೧೦೯ ನೇ ಸಾಲು: |
| | | |
| == ಕನ್ನಡ ಲಿಪಿಯ ವಿಕಾಸ == | | == ಕನ್ನಡ ಲಿಪಿಯ ವಿಕಾಸ == |
− | [[File:Brahmi.png|400px]][[File:index.jpeg|200px]][[File:index2.jpeg|200px]] | + | [[File:Brahmi.png|200px]][[File:index.jpeg|200px]][[File:index2.jpeg|200px]] |
| [[File:Kannada-archaic-n.jpg|ಕನ್ನಡದ ಹಳೆಯ ನ್ ಅಕ್ಷರ]] | | [[File:Kannada-archaic-n.jpg|ಕನ್ನಡದ ಹಳೆಯ ನ್ ಅಕ್ಷರ]] |
| ಕನ್ನಡದ ಹಳೆಯ ನ್ ಅಕ್ಷರ/ ನಕರಪಿಲ್ಲು. | | ಕನ್ನಡದ ಹಳೆಯ ನ್ ಅಕ್ಷರ/ ನಕರಪಿಲ್ಲು. |