೨೦ ನೇ ಸಾಲು: |
೨೦ ನೇ ಸಾಲು: |
| ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ [http://karnatakaeducation.org.in/KOER/index.php/%E0%B2%B8%E0%B2%82%E0%B2%AA%E0%B2%A8%E0%B3%8D%E0%B2%AE%E0%B3%82%E0%B2%B2_%E0%B2%A4%E0%B2%AF%E0%B2%BE%E0%B2%B0%E0%B2%BF%E0%B2%95%E0%B3%86_%E0%B2%A4%E0%B2%BE%E0%B2%B3%E0%B3%86%E0%B2%AA%E0%B2%9F%E0%B3%8D%E0%B2%9F%E0%B2%BF ಕ್ಲಿಕ್ಕಿಸಿ] | | ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ [http://karnatakaeducation.org.in/KOER/index.php/%E0%B2%B8%E0%B2%82%E0%B2%AA%E0%B2%A8%E0%B3%8D%E0%B2%AE%E0%B3%82%E0%B2%B2_%E0%B2%A4%E0%B2%AF%E0%B2%BE%E0%B2%B0%E0%B2%BF%E0%B2%95%E0%B3%86_%E0%B2%A4%E0%B2%BE%E0%B2%B3%E0%B3%86%E0%B2%AA%E0%B2%9F%E0%B3%8D%E0%B2%9F%E0%B2%BF ಕ್ಲಿಕ್ಕಿಸಿ] |
| | | |
− |
| |
− | =ಪರಿಕಲ್ಪನಾ ನಕ್ಷೆ =
| |
| | | |
| =ಪಠ್ಯಪುಸ್ತಕ = | | =ಪಠ್ಯಪುಸ್ತಕ = |
೨೭ ನೇ ಸಾಲು: |
೨೫ ನೇ ಸಾಲು: |
| ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ: | | ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ: |
| ([{{fullurl:{{FULLPAGENAME}}/ಪಠ್ಯಪುಸ್ತಕಗಳು|action=edit}} ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ]) | | ([{{fullurl:{{FULLPAGENAME}}/ಪಠ್ಯಪುಸ್ತಕಗಳು|action=edit}} ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ]) |
| + | ==ಉಪಯುಕ್ತ ವೆಬ್ ಸೈಟ್ ಗಳು== |
| + | ==ಪರಿಕಲ್ಪನೆಗಳು == |
| + | ===<u>ಭಿನ್ನರಾಶಿಗಳ ಪರಿಚಯಿಸುವಿಕೆ</u> === |
| + | ಒಂದು ಪೂರ್ಣದ ಭಾಗವನ್ನು ಪ್ರತಿನಿಧಿಸುವ ಸಂಖ್ಯೆಯೇ ಭಿನ್ನರಾಶಿ. ಈ ಪೂರ್ಣ ಒಂದು ವಸ್ತುವಾಗಿರಬಹುದು ಅಥವಾ ವಸ್ತುಗಳ ಗುಂಪು ಆಗಿರಬಹುದು. |
| | | |
− | =ಮತ್ತಷ್ಟು ಮಾಹಿತಿ =
| + | <math>\frac{4}{10}</math>, ಇದನ್ನು ನಾವು ಹತ್ತನೇ ನಾಲ್ಕು ಎಂದು ಓದುತ್ತೇವೆ. ಇಲ್ಲಿ '10' - ಒಂದು ಪೂರ್ಣವನ್ನು ಸಮಭಾಗಗಳನ್ನಾಗಿ ಮಾಡಿದ ಸಂಖ್ಯೆಯಿದು, '4' - ತೆಗೆದುಕೊಂಡ ಸಮಭಾಗಗಳ ಸಂಖ್ಯೆ. 10 ನ್ನು ಛೇದವೆಂದೂ ಕರೆಯುತ್ತೇವೆ, 4 ನ್ನು ಅಂಶವೆಂದೂ ಕರೆಯುತ್ತೇವೆ. |
− | ==ಉಪಯುಕ್ತ ವೆಬ್ ಸೈಟ್ ಗಳು==
| + | |
− | ==ಸಂಬಂಧ ಪುಸ್ತಕಗಳು ==
| + | '''ಸಮ ಭಿನ್ನರಾಶಿಗಳು''' |
| + | |
| + | ಸಮ ಭಿನ್ನರಾಶಿಯು ಪೂರ್ಣ ಭಾಗವನ್ನು ಪ್ರತಿನಿಧಿಸುವ ಒಂದು ಸಂಖ್ಯೆ. ಸಮ ಭಿನ್ನರಾಶಿಯಲ್ಲಿ ಛೇದವು ಪೂರ್ಣವನ್ನು ಎಷ್ಟು ಸಮಭಾಗಗಳಾಗಿ ವಿಭಾಗಿಸಿದೆ ಎಂಬುದನ್ನು ಸೂಚಿಸಿದರೆ, ಅಂಶವು ಅವುಗಳಲ್ಲಿ ಪರಿಗಣಿಸಿದ ಭಾಗಗಳ ಸಂಖ್ಯೆಯನ್ನು ಸೂಚಿಸುತ್ತದೆ. ಆದುದರಿಂದ ಸಮ ಭಿನ್ನರಾಶಿಯಲ್ಲಿ ಯಾವಾಗಲೂ ಅಂಶವು ಛೇದಕ್ಕಿಂತ ಚಿಕ್ಕದಾಗಿರುತ್ತದೆ. |
| | | |
− | =ಬೋಧನೆಯ ರೂಪರೇಶಗಳು =
| + | '''ಕಲಿಕೆಯ ಉದ್ದೇಶಗಳು''' |
| + | * ಭಿನ್ನರಾಶಿಯ ಅರ್ಥ ತಿಳಿಯುವುದು |
| + | * ಕೊಟ್ಟಿರುವ ಸಂದರ್ಭಕ್ಕೆ ಭಿನ್ನರಾಶಿ ಬರೆಯುವುದು. |
| + | * ಭಿನ್ನರಾಶಿಗಳಿಗೆ ಉದಾಹರಣೆ ಕೊಡುವುದು |
| + | * ಅಂಶ, ಛೇದಗಳನ್ನು ಅರ್ಥಮಾಡಿಕೊಳ್ಳುವುದು |
| + | '''ಚಟುವಟಿಕೆ''' : [https://karnatakaeducation.org.in/KOER/index.php/Special:ShortUrl/62r ಭಿನ್ನರಾಶಿಗಳ ಪರಿಚಯಿಸುವಿಕೆ] |
| + | * |
| | | |
− | ==ಪರಿಕಲ್ಪನೆ #== | + | ===<u>ವಿಷಮ ಭಿನ್ನರಾಶಿ ಮತ್ತು ಮಿಶ್ರ ಭಿನ್ನರಾಶಿಗಳು</u> === |
− | ===ಕಲಿಕೆಯ ಉದ್ದೇಶಗಳು===
| + | ಅಂಶವು ಛೇದಕ್ಕಿಂತ ದೊಡ್ಡದಾಗಿರುವ ಭಿನ್ನರಾಶಿಗಳನ್ನು ವಿಷಮ ಭಿನ್ನರಾಶಿಗಳು ಎಂದು ಕರೆಯುತ್ತೇವೆ. ಮುಂತಾದ ಭಿನ್ನರಾಶಿಗಳು ವಿಷಮ ಭಿನ್ನರಾಶಿಗಳು. |
− | ===ಶಿಕ್ಷಕರಿಗೆ ಟಿಪ್ಪಣಿ===
| |
− | ''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
| |
− | ===ಚಟುವಟಿಕೆಗಳು #=== | |
− | # ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
| |
− | # ಚಟುವಟಿಕೆ ಸಂ 2,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
| |
| | | |
− | ==ಪರಿಕಲ್ಪನೆ #==
| + | ವಿಷಮ ಭಿನ್ನರಾಶಿಯ ಒಂದು ಪೂರ್ಣ ಹಾಗೂ ಒಂದು ಭಾಗದ ಸಂಯೋಜಿತ ರೂಪವೇ ಮಿಶ್ರ ಭಿನ್ನರಾಶಿ. |
− | ===ಕಲಿಕೆಯ ಉದ್ದೇಶಗಳು===
| |
− | ===ಶಿಕ್ಷಕರಿಗೆ ಟಿಪ್ಪಣಿ===
| |
− | ''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
| |
− | ===ಚಟುವಟಿಕೆಗಳು #===
| |
− | # ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
| |
− | # ಚಟುವಟಿಕೆ ಸಂ 2,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
| |
| | | |
− | =ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು=
| + | '''ಕಲಿಕೆಯ ಉದ್ದೇಶಗಳು''' |
| + | * ಭಿನ್ನರಾಶಿಯ ಅಂಶವನ್ನು ಬದಲಾಯಿಸಿದಾಗ ಭಿನ್ನರಾಶಿಯ ಮೌಲ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಯುವುದು |
| + | * ಭಿನ್ನರಾಶಿಯ ಛೇದವನ್ನು ಬದಲಾಯಿಸಿದಾಗ ಭಿನ್ನರಾಶಿಯ ಮೌಲ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಯುವುದು |
| + | * ಭಿನ್ನರಾಶಿಯ ಚಿತ್ರವನ್ನು ವಿಷಮ ಮತ್ತು ಮಿಶ್ರ ಭಿನ್ನರಾಶಿಯಾಗಿ ಸಂಖ್ಯೆಯಾಗಿ ಸೂಚಿಸಿಸುವುದು |
| + | * ಸಂಖ್ಯೆಗಳು ಮತ್ತು ಚಿತ್ರಗಳನ್ನು ಬಳಸಿಕೊಂಡು ಸರಿಹೊಂದುವ ಭಿನ್ನರಾಶಿಗಳನ್ನು ನಿರ್ಮಿಸುವುದು |
| | | |
− | =ಕಠಿಣ ಸಮಸ್ಯೆಗಳಿಗೆ ಸುಳಿವುಗಳು =
| + | '''ಚಟುವಟಿಕೆಗೆ :''' [https://karnatakaeducation.org.in/KOER/index.php/Special:ShortUrl/62w ವಿಷಮ ಭಿನ್ನರಾಶಿ ಮತ್ತು ಮಿಶ್ರ ಭಿನ್ನರಾಶಿಗಳು] |
| | | |
− | =ಯೋಜನೆಗಳು = | + | =ಯೋಜನೆಗಳು= |
| | | |
| =ಗಣಿತ ವಿನೋದ= | | =ಗಣಿತ ವಿನೋದ= |