"ಇತ್ತೀಚಿನ ಶಿಕ್ಷಕರ ಶೈಕ್ಷಣಿಕ ಕಾರ್ಯಕ್ರಮಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು
೧ ನೇ ಸಾಲು: | ೧ ನೇ ಸಾಲು: | ||
− | |||
'''ಮುಂದಿನ ಕಾರ್ಯಕ್ರಮಗಳು''' | '''ಮುಂದಿನ ಕಾರ್ಯಕ್ರಮಗಳು''' | ||
− | |||
ಕೊಯರ್ ಸಂಪನ್ಮೂಲ ವ್ಯಕ್ತಿಗಳಿಗೆ ಮೂರನೇ ಹಂತದ ಕಾರ್ಯಾಗಾರವನ್ನು ಫೆಬ್ರವರಿ ತಿಂಗಳಿನಲ್ಲಿ ಯೋಜಿಸಲಾಗಿದೆ. | ಕೊಯರ್ ಸಂಪನ್ಮೂಲ ವ್ಯಕ್ತಿಗಳಿಗೆ ಮೂರನೇ ಹಂತದ ಕಾರ್ಯಾಗಾರವನ್ನು ಫೆಬ್ರವರಿ ತಿಂಗಳಿನಲ್ಲಿ ಯೋಜಿಸಲಾಗಿದೆ. | ||
ಜಿಲ್ಲಾ ಮಟ್ಟದ ಕಾರ್ಯಗಾರದಲ್ಲಿನ ಅನುಭವ ಹಂಚಿಕೆ , ಸಂಪನ್ಮೂಲ ಅಭಿವೃದ್ದಿ ಪ್ರಕ್ರಿಯೆಯ ವಿಶ್ಲೇಷಣೆ ಹಾಗು ಮುಂದಿನ ಯೋಜನೆಗಳ ಬಗೆಗೆ ಈ ಕಾರ್ಯಗಾರದಲ್ಲಿ ಗಮನವಹಿಸಲಾಗುವುದು . | ಜಿಲ್ಲಾ ಮಟ್ಟದ ಕಾರ್ಯಗಾರದಲ್ಲಿನ ಅನುಭವ ಹಂಚಿಕೆ , ಸಂಪನ್ಮೂಲ ಅಭಿವೃದ್ದಿ ಪ್ರಕ್ರಿಯೆಯ ವಿಶ್ಲೇಷಣೆ ಹಾಗು ಮುಂದಿನ ಯೋಜನೆಗಳ ಬಗೆಗೆ ಈ ಕಾರ್ಯಗಾರದಲ್ಲಿ ಗಮನವಹಿಸಲಾಗುವುದು . | ||
− | |||
ಈ ಕಾರ್ಯಾಗಾರಕ್ಕೆ ಸಂಬಂದಿಸಿದ ಟಿಪ್ಪಣಿ ಮತ್ತು ಅಜೆಂಡಾ ಮಾಹಿತಿಯನ್ನು ಈ ಕೆಳಕಂಡ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪುಟಗಳಲ್ಲಿ ನೋಡಬಹುದಾಗಿದೆ. | ಈ ಕಾರ್ಯಾಗಾರಕ್ಕೆ ಸಂಬಂದಿಸಿದ ಟಿಪ್ಪಣಿ ಮತ್ತು ಅಜೆಂಡಾ ಮಾಹಿತಿಯನ್ನು ಈ ಕೆಳಕಂಡ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪುಟಗಳಲ್ಲಿ ನೋಡಬಹುದಾಗಿದೆ. | ||
*[http://karnatakaeducation.org.in/KOER/index.php/ಕೊಯರ್_ಕಾರ್ಯಗಾರ_ವಿಜ್ಞಾನ-III ಕೊಯರ್_ಕಾರ್ಯಗಾರ_ವಿಜ್ಞಾನ-III ಫೆಬ್ರವರಿ 6-8, ರೂರಲ್ ಡಯಟ್, ಬೆಂಗಳೂರು] | *[http://karnatakaeducation.org.in/KOER/index.php/ಕೊಯರ್_ಕಾರ್ಯಗಾರ_ವಿಜ್ಞಾನ-III ಕೊಯರ್_ಕಾರ್ಯಗಾರ_ವಿಜ್ಞಾನ-III ಫೆಬ್ರವರಿ 6-8, ರೂರಲ್ ಡಯಟ್, ಬೆಂಗಳೂರು] | ||
*[http://karnatakaeducation.org.in/KOER/index.php/ಕೊಯರ್_ಕಾರ್ಯಗಾರ_ಸಮಾಜ_ವಿಜ್ಞಾನ-III ಕೊಯರ್_ಕಾರ್ಯಗಾರ_ಸಮಾಜ_ವಿಜ್ಞಾನ-III ಫೆಬ್ರವರಿ 10-12, ರೂರಲ್ ಡಯಟ್, ಬೆಂಗಳೂರು] | *[http://karnatakaeducation.org.in/KOER/index.php/ಕೊಯರ್_ಕಾರ್ಯಗಾರ_ಸಮಾಜ_ವಿಜ್ಞಾನ-III ಕೊಯರ್_ಕಾರ್ಯಗಾರ_ಸಮಾಜ_ವಿಜ್ಞಾನ-III ಫೆಬ್ರವರಿ 10-12, ರೂರಲ್ ಡಯಟ್, ಬೆಂಗಳೂರು] | ||
− | *[http://karnatakaeducation.org.in/KOER/index.php/ಕೊಯರ್_ಕಾರ್ಯಗಾರ_ಗಣಿತ-III ಕೊಯರ್_ಕಾರ್ಯಗಾರ_ಗಣಿತ-III ಫೆಬ್ರವರಿ 13-15, ರೂರಲ್ ಡಯಟ್, ಬೆಂಗಳೂರು] | + | *[http://karnatakaeducation.org.in/KOER/index.php/ಕೊಯರ್_ಕಾರ್ಯಗಾರ_ಗಣಿತ-III ಕೊಯರ್_ಕಾರ್ಯಗಾರ_ಗಣಿತ-III ಫೆಬ್ರವರಿ 13-15, ರೂರಲ್ ಡಯಟ್, ಬೆಂಗಳೂರು]<br> |
− | + | 19 ಶೈಕ್ಷಣಿಕ ಜಿಲ್ಲೆಗಳಲ್ಲಿ ವಿಷಯ ಶಿಕ್ಷಕರ ವೇದಿಕೆಯ ಜಿಲ್ಲಾ ಅನುಕ್ರಮ ಕಾರ್ಯಾಗಾರಗಳು ನವೆಂಬರ್ ೨೦೧೩ ರಿಂದ ಪ್ರಾರಂಭವಾಗಿವೆ. ತರಭೇತಿ ಪಡೆದ ಜಿಲ್ಲಾವಾರು ಶಿಕ್ಷಕರ ಸಂಖ್ಯೆ ಮತ್ತು ತಂಡಗಳ ಸಂಖ್ಯೆ [https://docs.google.com/spreadsheet/ccc?key=0ArmGfjf4xNHcdG9CMkxuY2t1THJzVXRiYU5uUVhHc0E&usp=sharing '''ಈ ವಿಳಾಸದಲ್ಲಿನೋಡಬಹುದು'''] <br> | |
− | |||
− | 19 ಶೈಕ್ಷಣಿಕ ಜಿಲ್ಲೆಗಳಲ್ಲಿ ವಿಷಯ ಶಿಕ್ಷಕರ ವೇದಿಕೆಯ ಜಿಲ್ಲಾ ಅನುಕ್ರಮ ಕಾರ್ಯಾಗಾರಗಳು ನವೆಂಬರ್ ೨೦೧೩ ರಿಂದ ಪ್ರಾರಂಭವಾಗಿವೆ. ತರಭೇತಿ ಪಡೆದ ಜಿಲ್ಲಾವಾರು ಶಿಕ್ಷಕರ ಸಂಖ್ಯೆ ಮತ್ತು ತಂಡಗಳ ಸಂಖ್ಯೆ [https://docs.google.com/spreadsheet/ccc?key=0ArmGfjf4xNHcdG9CMkxuY2t1THJzVXRiYU5uUVhHc0E&usp=sharing '''ಈ ವಿಳಾಸದಲ್ಲಿನೋಡಬಹುದು'''] | ||
− | |||
ಈ ಕೆಳಕಂಡ ವಿಷಯ ಶಿಕ್ಷಕರ ವೇದಿಕೆ ಜಿಲ್ಲಾ ಅನುಕ್ರಮ ಕಾರ್ಯಾಗಾರ ಲಿಂಕ್ ಕ್ಲಿಕ್ ಮಾಡುವ ಮೂಲಕ ಕಾರ್ಯಾಗಾರದ ಅಜೆಂಡಾ, ಸಂಪನ್ಮೂಲ ಸಾಹಿತ್ಯ ಹಾಗು ಇತರೆ ಮಾಹಿತಿ ಪಡೆಯಬಹುದು. | ಈ ಕೆಳಕಂಡ ವಿಷಯ ಶಿಕ್ಷಕರ ವೇದಿಕೆ ಜಿಲ್ಲಾ ಅನುಕ್ರಮ ಕಾರ್ಯಾಗಾರ ಲಿಂಕ್ ಕ್ಲಿಕ್ ಮಾಡುವ ಮೂಲಕ ಕಾರ್ಯಾಗಾರದ ಅಜೆಂಡಾ, ಸಂಪನ್ಮೂಲ ಸಾಹಿತ್ಯ ಹಾಗು ಇತರೆ ಮಾಹಿತಿ ಪಡೆಯಬಹುದು. | ||
[http://karnatakaeducation.org.in/KOER/index.php/ವಿಷಯ_ಶಿಕ್ಷಕರ_ವೇದಿಕೆ_ಜಿಲ್ಲಾ_ಅನುಕ್ರಮ_ಕಾರ್ಯಾಗಾರಗಳು_2013-14 '''2013-14 ನೇ ಸಾಲಿನ ಜಿಲ್ಲಾ ಮಟ್ಟದ ವಿಷಯ ಶಿಕ್ಷಕರ ವೇದಿಕೆ (STF) ಅನುಕ್ರಮ ಕಾರ್ಯಾಗಾರಗಳು'''] | [http://karnatakaeducation.org.in/KOER/index.php/ವಿಷಯ_ಶಿಕ್ಷಕರ_ವೇದಿಕೆ_ಜಿಲ್ಲಾ_ಅನುಕ್ರಮ_ಕಾರ್ಯಾಗಾರಗಳು_2013-14 '''2013-14 ನೇ ಸಾಲಿನ ಜಿಲ್ಲಾ ಮಟ್ಟದ ವಿಷಯ ಶಿಕ್ಷಕರ ವೇದಿಕೆ (STF) ಅನುಕ್ರಮ ಕಾರ್ಯಾಗಾರಗಳು'''] | ||
− | |||
2013-14 ಸಾಲಿನ ಶಿಕ್ಷಕರ ಶಿಕ್ಷಣದ ಕಾರ್ಯಕ್ರಮಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ '''[http://karnatakaeducation.org.in/KOER/index.php/ಹಿಂದಿನ_ತಿಂಗಳುಗಳ_ಶಿಕ್ಷಕ_ಶಿಕ್ಷಣದ_ಕಾರ್ಯಕ್ರಮಗಳು 2013-14ನೇ ಸಾಲಿ ಶಿಕ್ಷಕರ ಶಿಕ್ಷಣದ ಕಾರ್ಯಕ್ರಮಗಳು]'''. ಈ ಪುಟಗಳಲ್ಲಿ 2013-14 ನೇ ಸಾಲಿನಲ್ಲಿ ನಡೆದ ಶಿಕ್ಷಕರ ಕಾರ್ಯಗಾರಗಳು, ಚರ್ಚಾ ವಿಷಯಗಳು , ಅಜೆಂಡಾಗಳು, ಕಾರ್ಯಗಾರ ಕೈಪಿಡಿಗಳನ್ನು ನೋಡಬಹುದಾಗಿದೆ. | 2013-14 ಸಾಲಿನ ಶಿಕ್ಷಕರ ಶಿಕ್ಷಣದ ಕಾರ್ಯಕ್ರಮಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ '''[http://karnatakaeducation.org.in/KOER/index.php/ಹಿಂದಿನ_ತಿಂಗಳುಗಳ_ಶಿಕ್ಷಕ_ಶಿಕ್ಷಣದ_ಕಾರ್ಯಕ್ರಮಗಳು 2013-14ನೇ ಸಾಲಿ ಶಿಕ್ಷಕರ ಶಿಕ್ಷಣದ ಕಾರ್ಯಕ್ರಮಗಳು]'''. ಈ ಪುಟಗಳಲ್ಲಿ 2013-14 ನೇ ಸಾಲಿನಲ್ಲಿ ನಡೆದ ಶಿಕ್ಷಕರ ಕಾರ್ಯಗಾರಗಳು, ಚರ್ಚಾ ವಿಷಯಗಳು , ಅಜೆಂಡಾಗಳು, ಕಾರ್ಯಗಾರ ಕೈಪಿಡಿಗಳನ್ನು ನೋಡಬಹುದಾಗಿದೆ. |
೦೮:೪೨, ೧ ಫೆಬ್ರುವರಿ ೨೦೧೪ ನಂತೆ ಪರಿಷ್ಕರಣೆ
ಮುಂದಿನ ಕಾರ್ಯಕ್ರಮಗಳು ಕೊಯರ್ ಸಂಪನ್ಮೂಲ ವ್ಯಕ್ತಿಗಳಿಗೆ ಮೂರನೇ ಹಂತದ ಕಾರ್ಯಾಗಾರವನ್ನು ಫೆಬ್ರವರಿ ತಿಂಗಳಿನಲ್ಲಿ ಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಕಾರ್ಯಗಾರದಲ್ಲಿನ ಅನುಭವ ಹಂಚಿಕೆ , ಸಂಪನ್ಮೂಲ ಅಭಿವೃದ್ದಿ ಪ್ರಕ್ರಿಯೆಯ ವಿಶ್ಲೇಷಣೆ ಹಾಗು ಮುಂದಿನ ಯೋಜನೆಗಳ ಬಗೆಗೆ ಈ ಕಾರ್ಯಗಾರದಲ್ಲಿ ಗಮನವಹಿಸಲಾಗುವುದು . ಈ ಕಾರ್ಯಾಗಾರಕ್ಕೆ ಸಂಬಂದಿಸಿದ ಟಿಪ್ಪಣಿ ಮತ್ತು ಅಜೆಂಡಾ ಮಾಹಿತಿಯನ್ನು ಈ ಕೆಳಕಂಡ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪುಟಗಳಲ್ಲಿ ನೋಡಬಹುದಾಗಿದೆ.
- ಕೊಯರ್_ಕಾರ್ಯಗಾರ_ವಿಜ್ಞಾನ-III ಫೆಬ್ರವರಿ 6-8, ರೂರಲ್ ಡಯಟ್, ಬೆಂಗಳೂರು
- ಕೊಯರ್_ಕಾರ್ಯಗಾರ_ಸಮಾಜ_ವಿಜ್ಞಾನ-III ಫೆಬ್ರವರಿ 10-12, ರೂರಲ್ ಡಯಟ್, ಬೆಂಗಳೂರು
- ಕೊಯರ್_ಕಾರ್ಯಗಾರ_ಗಣಿತ-III ಫೆಬ್ರವರಿ 13-15, ರೂರಲ್ ಡಯಟ್, ಬೆಂಗಳೂರು
19 ಶೈಕ್ಷಣಿಕ ಜಿಲ್ಲೆಗಳಲ್ಲಿ ವಿಷಯ ಶಿಕ್ಷಕರ ವೇದಿಕೆಯ ಜಿಲ್ಲಾ ಅನುಕ್ರಮ ಕಾರ್ಯಾಗಾರಗಳು ನವೆಂಬರ್ ೨೦೧೩ ರಿಂದ ಪ್ರಾರಂಭವಾಗಿವೆ. ತರಭೇತಿ ಪಡೆದ ಜಿಲ್ಲಾವಾರು ಶಿಕ್ಷಕರ ಸಂಖ್ಯೆ ಮತ್ತು ತಂಡಗಳ ಸಂಖ್ಯೆ ಈ ವಿಳಾಸದಲ್ಲಿನೋಡಬಹುದು
ಈ ಕೆಳಕಂಡ ವಿಷಯ ಶಿಕ್ಷಕರ ವೇದಿಕೆ ಜಿಲ್ಲಾ ಅನುಕ್ರಮ ಕಾರ್ಯಾಗಾರ ಲಿಂಕ್ ಕ್ಲಿಕ್ ಮಾಡುವ ಮೂಲಕ ಕಾರ್ಯಾಗಾರದ ಅಜೆಂಡಾ, ಸಂಪನ್ಮೂಲ ಸಾಹಿತ್ಯ ಹಾಗು ಇತರೆ ಮಾಹಿತಿ ಪಡೆಯಬಹುದು.
2013-14 ನೇ ಸಾಲಿನ ಜಿಲ್ಲಾ ಮಟ್ಟದ ವಿಷಯ ಶಿಕ್ಷಕರ ವೇದಿಕೆ (STF) ಅನುಕ್ರಮ ಕಾರ್ಯಾಗಾರಗಳು
2013-14 ಸಾಲಿನ ಶಿಕ್ಷಕರ ಶಿಕ್ಷಣದ ಕಾರ್ಯಕ್ರಮಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ 2013-14ನೇ ಸಾಲಿ ಶಿಕ್ಷಕರ ಶಿಕ್ಷಣದ ಕಾರ್ಯಕ್ರಮಗಳು. ಈ ಪುಟಗಳಲ್ಲಿ 2013-14 ನೇ ಸಾಲಿನಲ್ಲಿ ನಡೆದ ಶಿಕ್ಷಕರ ಕಾರ್ಯಗಾರಗಳು, ಚರ್ಚಾ ವಿಷಯಗಳು , ಅಜೆಂಡಾಗಳು, ಕಾರ್ಯಗಾರ ಕೈಪಿಡಿಗಳನ್ನು ನೋಡಬಹುದಾಗಿದೆ.