ಇದು ಗ್ರಾನೈಟ್,ನೀಸ್ ಶಿಲಾದ್ರವ್ಯಗಳಿಂದ ರೂಪಗೊಂಡಿದ್ದು,ಕಬ್ಬಿಣದ ಆಕ್ಸೈಡ್ ಇರುವುದರಿಂದ ಈ ಮಣ್ಣು ಕೆಂಪಾಗಿರುತ್ತದೆ.ಈ ಮಣ್ಣಿನಲ್ಲಿ ಹೆಚ್ಚು ಸುಣ್ಣ ಮತ್ತು ಉಪ್ಪಿನಾಂಶವಿದ್ದು,ಸಾವಯವ ಅಂಶ ಕಡಿಮೆ. ಹೆಚ್ಚು ಹಗುರ,ತೆಳು ಪದರವುಲ್ಳ ಈ ಮಣ್ಣು ಅಷ್ಟೊಂದು ಫಲವತ್ತಾದುದಲ್ಲ. | ಇದು ಗ್ರಾನೈಟ್,ನೀಸ್ ಶಿಲಾದ್ರವ್ಯಗಳಿಂದ ರೂಪಗೊಂಡಿದ್ದು,ಕಬ್ಬಿಣದ ಆಕ್ಸೈಡ್ ಇರುವುದರಿಂದ ಈ ಮಣ್ಣು ಕೆಂಪಾಗಿರುತ್ತದೆ.ಈ ಮಣ್ಣಿನಲ್ಲಿ ಹೆಚ್ಚು ಸುಣ್ಣ ಮತ್ತು ಉಪ್ಪಿನಾಂಶವಿದ್ದು,ಸಾವಯವ ಅಂಶ ಕಡಿಮೆ. ಹೆಚ್ಚು ಹಗುರ,ತೆಳು ಪದರವುಲ್ಳ ಈ ಮಣ್ಣು ಅಷ್ಟೊಂದು ಫಲವತ್ತಾದುದಲ್ಲ. |