ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧೫೨ ನೇ ಸಾಲು: ೧೫೨ ನೇ ಸಾಲು:     
ಇದು ಗ್ರಾನೈಟ್,ನೀಸ್ ಶಿಲಾದ್ರವ್ಯಗಳಿಂದ ರೂಪಗೊಂಡಿದ್ದು,ಕಬ್ಬಿಣದ ಆಕ್ಸೈಡ್ ಇರುವುದರಿಂದ ಈ ಮಣ್ಣು ಕೆಂಪಾಗಿರುತ್ತದೆ.ಈ ಮಣ್ಣಿನಲ್ಲಿ ಹೆಚ್ಚು ಸುಣ್ಣ ಮತ್ತು ಉಪ್ಪಿನಾಂಶವಿದ್ದು,ಸಾವಯವ ಅಂಶ ಕಡಿಮೆ. ಹೆಚ್ಚು ಹಗುರ,ತೆಳು ಪದರವುಲ್ಳ ಈ ಮಣ್ಣು ಅಷ್ಟೊಂದು ಫಲವತ್ತಾದುದಲ್ಲ.
 
[[File:red1.jpg|thumb|left|400px  ಕೆಂಪು ಮಣ್ಣು ]]
      
===2.ಕಪ್ಪು ಮಣ್ಣು ===
 
===2.ಕಪ್ಪು ಮಣ್ಣು ===
 
ಇದು ಬಸಾಲ್ಟ ಶಿಲೆಯ ಶಿಥಲೀಕರಣದಿಂದ ಆಗಿದ್ದು,ಇದರಲ್ಲಿ ಹೆಚ್ಚು ಮೆಗ್ನೀಷಿಯಂ,ಅಲ್ಯೂಮಿನಿಯಂ ಮತ್ತು ಕಬ್ಬಿಣದ ಆಕ್ಸೈಡ್ ಗಳಿರುತ್ತವೆ. ಹೀಗಾಗಿ ಇದರ ಬಣ್ಣ ಕಪ್ಪು. ಇದನ್ನು ಎರೆಮಣ್ಣು ಅಥವಾ ಕಪ್ಪು ಹತ್ತಿ ಮಣ್ಣು ಎಂದೂ ಕರೆಯುತ್ತಾರೆ. ಇದಕ್ಕೆ ಹೆಚ್ಚು ದಿನ ತೇವಾಂಶವನ್ನು ಹಿಡಿದಿಕೊಳ್ಳುವ ಗುಣವಿದೆ.
 
   −
[[File:black.jpg|thumb|left|400px ಕಪ್ಪು ಮಣ್ಣು]]
+
===3.ಜಂಬಿಟ್ಟಿಗೆ ಮಣ್ಣು ===
 +
ಅಧಿಕ ಉಷ್ಣಾಂಶ ಮತ್ತು ಅಧಿಕ ಮಳೆ ಬೀಳುಬ ಭಾಗಗಳಲ್ಲಿ ಇದು ಕಂಡು ಬರುತ್ತದೆ. ನೀರಿನಲ್ಲಿ ಕರಗುವ ಸುಣ್ಣ ಮತ್ತು ಸಿಲಿಕೇಟ್ ಗಳು ಮಳೆನೀರಿನಲ್ಲಿ ಕರಗಿ ತಳದ ಮಣ್ಣಿನ ಸ್ತರಗಳಿಗೆ ಸಾಗಿಸಲ್ಪಡುತ್ತವೆ. ಕರಗದಂತಹ ಕಬ್ಬಿಣ ಮತ್ತು ಅಲ್ಯೂಮಿನಿಯಂಗಳು ಮೇಲ್ಪದರದಲ್ಲಿ ಉಳಿಯುತ್ತವೆ.
 +
 
 +
===4.ಕರಾವಳಿಯ ಮೆಕ್ಕಲು ಮಣ್ಣು ===
 +
 
 +
ನದಿ,ಸಮುದ್ರದ ಅಲೆಗಳಿಂದ ಸಾಗಿಸಲ್ಪಟ್ಟ ಮಣ್ಣು ಸಮುfದರ ತೀರದಲ್ಲಿ ಸಂಗ್ರಹವಾಗಿ ನಿರ್ಮಾಣವಾಗಿದೆ. ಹೀಗಾಗಿ ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ,ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಮಣ್ಣು ಕಂಡು ಬರುತ್ತದೆ. ಇದರಲ್ಲಿ ಮರಳು ಮತ್ತು ಜೇಡಿ ಮಿಶ್ರಣವಾಗಿರುವುದರ ಜೊತೆಗೆ ಕೊಳೆತ ಜೈವಿಕಾಂಶಗಳು ಸಮೃದ್ಧವಾಗಿರುತ್ತವೆ.ಭತ್ತ,ಗೋಡಂಬಿ,ತೆಂಗು,ಅಡಿಕೆ,ಬಾಳೆ ಮುಂತಾದ ಬೆಳೆಗಳ ಸಾಗುವಳಿಗೆ ಇದು ಸೂಕ್ತ.
    +
[[File:soils.jpg|thumb|left| 400px]]
      ೧೭೦ ನೇ ಸಾಲು: ೧೭೫ ನೇ ಸಾಲು:       −
===3.ಜಂಬಿಟ್ಟಿಗೆ ಮಣ್ಣು ===
  −
ಅಧಿಕ ಉಷ್ಣಾಂಶ ಮತ್ತು ಅಧಿಕ ಮಳೆ ಬೀಳುಬ ಭಾಗಗಳಲ್ಲಿ ಇದು ಕಂಡು ಬರುತ್ತದೆ. ನೀರಿನಲ್ಲಿ ಕರಗುವ ಸುಣ್ಣ ಮತ್ತು ಸಿಲಿಕೇಟ್ ಗಳು ಮಳೆನೀರಿನಲ್ಲಿ ಕರಗಿ ತಳದ ಮಣ್ಣಿನ ಸ್ತರಗಳಿಗೆ ಸಾಗಿಸಲ್ಪಡುತ್ತವೆ. ಕರಗದಂತಹ ಕಬ್ಬಿಣ ಮತ್ತು ಅಲ್ಯೂಮಿನಿಯಂಗಳು ಮೇಲ್ಪದರದಲ್ಲಿ ಉಳಿಯುತ್ತವೆ.
  −
[[File:laterite1.jpg|thumb|left|400px ಜಂಬಿಟ್ಟಿಗೆ ಮಣ್ಣು]]
      
===ಚಟುವಟಿಕೆಗಳು #===
 
===ಚಟುವಟಿಕೆಗಳು #===
೩೭೧

edits