*ವಿಧಾನ:-ಹಿಂದಿನ ದಿನವೇ ಮಕ್ಕಳಿಗೆ ಸಮೀಪದ ಬುಡಕಟ್ಟು / ಅತ್ಯಂತ ಹಿಂದುಳಿದ ಸಮುದಾಯದವರನ್ನು ಭೇಟಿಮಾಡಲು ತಿಳಿಸಿ ಅಗತ್ಯ ಮಾಹಿತಿಗಳನ್ನು ತಿಳಿದುಕೊಳ್ಳಲು ಸಿಚಿಸುವುದು. ಆ ಜನಾಂಗದ ಉಡುಪು,ಆಚರಣೆಗಳು,ಉದ್ಯೋಗ,ನಂಬಿಕೆಗಳು ಸಮಸ್ಯೆಗಳು ಪರಿಹಾರ ಕುರಿತು ಪ್ರಬಂಧ ಬರೆಯಲು ತಿಳಿಸುವುದು. | *ವಿಧಾನ:-ಹಿಂದಿನ ದಿನವೇ ಮಕ್ಕಳಿಗೆ ಸಮೀಪದ ಬುಡಕಟ್ಟು / ಅತ್ಯಂತ ಹಿಂದುಳಿದ ಸಮುದಾಯದವರನ್ನು ಭೇಟಿಮಾಡಲು ತಿಳಿಸಿ ಅಗತ್ಯ ಮಾಹಿತಿಗಳನ್ನು ತಿಳಿದುಕೊಳ್ಳಲು ಸಿಚಿಸುವುದು. ಆ ಜನಾಂಗದ ಉಡುಪು,ಆಚರಣೆಗಳು,ಉದ್ಯೋಗ,ನಂಬಿಕೆಗಳು ಸಮಸ್ಯೆಗಳು ಪರಿಹಾರ ಕುರಿತು ಪ್ರಬಂಧ ಬರೆಯಲು ತಿಳಿಸುವುದು. |