"ಇತ್ತೀಚಿನ ಶಿಕ್ಷಕರ ಶೈಕ್ಷಣಿಕ ಕಾರ್ಯಕ್ರಮಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
ಚು ("ಇತ್ತೀಚಿನ ಶಿಕ್ಷಕರ ಶೈಕ್ಷಣಿಕ ಕಾರ್ಯಕ್ರಮಗಳು" ಸಂರಕ್ಷಿಸಲಾಗಿದೆ. ([ಸಂಪಾದನೆ=ನಿರ್ವಾಹಕರು ಮಾತ್ರ] (ಅನಿರ್ದಿ�)
( ಯಾವುದೇ ವ್ಯತ್ಯಾಸವಿಲ್ಲ )

೧೬:೦೫, ೩ ಮಾರ್ಚ್ ೨೦೧೪ ನಂತೆ ಪರಿಷ್ಕರಣೆ

ಮುಂದಿನ ಕಾರ್ಯಕ್ರಮಗಳು ಕೊಯರ್ ಸಂಪನ್ಮೂಲ ವ್ಯಕ್ತಿಗಳಿಗೆ ಮೂರನೇ ಹಂತದ ಕಾರ್ಯಾಗಾರವನ್ನು ಫೆಬ್ರವರಿ ತಿಂಗಳಿನಲ್ಲಿ ಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಕಾರ್ಯಗಾರದಲ್ಲಿನ ಅನುಭವ ಹಂಚಿಕೆ , ಸಂಪನ್ಮೂಲ ಅಭಿವೃದ್ದಿ ಪ್ರಕ್ರಿಯೆಯ ವಿಶ್ಲೇಷಣೆ ಹಾಗು ಮುಂದಿನ ಯೋಜನೆಗಳ ಬಗೆಗೆ ಈ ಕಾರ್ಯಗಾರದಲ್ಲಿ ಗಮನವಹಿಸಲಾಗುವುದು . ಈ ಕಾರ್ಯಾಗಾರಕ್ಕೆ ಸಂಬಂದಿಸಿದ ಟಿಪ್ಪಣಿ ಮತ್ತು ಅಜೆಂಡಾ ಮಾಹಿತಿಯನ್ನು ಈ ಕೆಳಕಂಡ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪುಟಗಳಲ್ಲಿ ನೋಡಬಹುದಾಗಿದೆ.


ಮುಖ್ಯ ಶಿಕ್ಷಕ ತರಭೇತಿ ಸಂಪನ್ಮೂಲ ವ್ಯಕ್ತಿಗಳ ರಾಜ್ಯಮಟ್ಟದ ಕಾರ್ಯಾಗಾರ , ತುಮಕೂರು


19ಶೈಕ್ಷಣಿಕ ಜಿಲ್ಲೆಗಳಲ್ಲಿ ವಿಷಯ ಶಿಕ್ಷಕರ ವೇದಿಕೆಯ ಜಿಲ್ಲಾ ಅನುಕ್ರಮ ಕಾರ್ಯಾಗಾರಗಳು ನವೆಂಬರ್ ೨೦೧೩ ರಿಂದ ಪ್ರಾರಂಭವಾಗಿವೆ. ತರಭೇತಿ ಪಡೆದ ಜಿಲ್ಲಾವಾರು ಶಿಕ್ಷಕರ ಸಂಖ್ಯೆ ಮತ್ತು ತಂಡಗಳ ಸಂಖ್ಯೆ ಈ ವಿಳಾಸದಲ್ಲಿನೋಡಬಹುದುಈ ಕೆಳಕಂಡ ವಿಷಯ ಶಿಕ್ಷಕರ ವೇದಿಕೆ ಜಿಲ್ಲಾ ಅನುಕ್ರಮ ಕಾರ್ಯಾಗಾರ ಲಿಂಕ್ ಕ್ಲಿಕ್ ಮಾಡುವ ಮೂಲಕ ಕಾರ್ಯಾಗಾರದ ಅಜೆಂಡಾ, ಸಂಪನ್ಮೂಲ ಸಾಹಿತ್ಯ ಹಾಗು ಇತರೆ ಮಾಹಿತಿ ಪಡೆಯಬಹುದು2013-14 ನೇ ಸಾಲಿನ ಜಿಲ್ಲಾ ಮಟ್ಟದ ವಿಷಯ ಶಿಕ್ಷಕರ ವೇದಿಕೆ (STF) ಅನುಕ್ರಮ ಕಾರ್ಯಾಗಾರಗಳು

2013-14 ಸಾಲಿನ ಶಿಕ್ಷಕರ ಶಿಕ್ಷಣದ ಕಾರ್ಯಕ್ರಮಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ 2013-14ನೇ ಸಾಲಿ ಶಿಕ್ಷಕರ ಶಿಕ್ಷಣದ ಕಾರ್ಯಕ್ರಮಗಳು. ಈ ಪುಟಗಳಲ್ಲಿ 2013-14 ನೇ ಸಾಲಿನಲ್ಲಿ ನಡೆದ ಶಿಕ್ಷಕರ ಕಾರ್ಯಗಾರಗಳು, ಚರ್ಚಾ ವಿಷಯಗಳು , ಅಜೆಂಡಾಗಳು, ಕಾರ್ಯಗಾರ ಕೈಪಿಡಿಗಳನ್ನು ನೋಡಬಹುದಾಗಿದೆ.