೧೩೬ ನೇ ಸಾಲು: |
೧೩೬ ನೇ ಸಾಲು: |
| # ಜಪಾನ್ ಮಾದರಿಯ ಮೆಟ್ಟಿಲು ಕೃಷಿ ಮತ್ತು ಇಸ್ರೇಲ್ ಮಾದರಿಯ ಹನಿ ನೀರಅವರಿ ಮತ್ತು ತುಂತುರು ನೀರಾವರಿಯ ಬಗ್ಗೆ ಅರಿವು ಮೂ ಡಿಸಬೇಕಿದೆ. | | # ಜಪಾನ್ ಮಾದರಿಯ ಮೆಟ್ಟಿಲು ಕೃಷಿ ಮತ್ತು ಇಸ್ರೇಲ್ ಮಾದರಿಯ ಹನಿ ನೀರಅವರಿ ಮತ್ತು ತುಂತುರು ನೀರಾವರಿಯ ಬಗ್ಗೆ ಅರಿವು ಮೂ ಡಿಸಬೇಕಿದೆ. |
| | | |
− | ===ಶಿಕ್ಷಕರಿಗೆ ಟಿಪ್ಪಣಿ=== | + | '''===ಶಿಕ್ಷಕರಿಗೆ ಟಿಪ್ಪಣಿ===''' |
| + | |
| ''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ'' | | ''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ'' |
| *ಮಿತವಾಗಿ ನೀರನ್ನು ಬಳಸುವುದು | | *ಮಿತವಾಗಿ ನೀರನ್ನು ಬಳಸುವುದು |
− | *ಪೋಲಾಗುವ ನೀರನ್ನು ತಡೆಯುವುದು ಉದ್ದೇಶವಶಿಟ್ಟುಕೊಂಡು ಬೋಧನೆ ಮಾಡಬೇಕಿದೆ. | + | *ಪೋಲಾಗುವ ನೀರನ್ನು ತಡೆಯುವುದು ಉದ್ದೇಶವಶಿಟ್ಟುಕೊಂಡು ಬೋಧನೆ ಮಾಡಬೇಕಿದೆ. |
| + | * ನದಿ ನೀರಿನ ಮೂಲಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುವನು. |
| + | * ನದಿಯು ಮಲಿನಗೋಳ್ಳುವುದನ್ನು ತಡೆಗಟ್ಟುತ್ತಾನೆ . |
| + | *ಜೀವನದಿಗಳ ಮಹತ್ವವನ್ನು ಜನರಲ್ಲಿ ಅರಿವು ಮೂಡಿಸುತ್ತಾನೆ . |
| + | *ಸ್ಥಳೀಯ ನೀರಿನ ಮೂಲಗಳಾದ ಕೆರೆ,ಬಾವಿ,ಕಾಲುವೆಗಳ ಉಳಿವು ಮತ್ತು ಮಲಿನಗೋಳ್ಳುವಿಕೆಯನ್ನು ತಡೆಗಟ್ಟಲು ಪ್ರಯತ್ನಿಸುತ್ತಾನೆ. |
| + | * ಮಳೆ ಕೋಯ್ಲು ವಿಧಾನದ ಬಗ್ಗೆ ತಿಳಿದುಕಳ್ಳುತ್ತಾನೆ ಮತ್ತು ಅಳವಡಿಸಿಕೊಳ್ಳುತ್ತಾನೆ.. |
| + | *ಅಂತರ್ ಜಲದ ನೀರಿನ ಮಟ್ಟ ಏರಿಕೆ ಮತ್ತು ಮಿತವಾದ ಬಳಕೆ ಬಗ್ಗೆ ಭಾವನೆಗಳನ್ನು ಬೇಳೆಸಿಕೊಳ್ಳುತ್ತಾನೆ. |
| + | *ಚೀನಾ ದೇಶದ ಮಾದರಿಯಲ್ಲಿ ಜಲಕ್ಷಾಮವನ್ನು ತಡೆಗಟ್ಟುತ್ತಾನೆ. |
| + | *ಫಲವತ್ತಾದ ಮಣ್ಣು ನದಿಮುಖಜ ಭೂಮಿಯಲ್ಲಿ ಏಕೆಇರುತ್ತದೆ ಎಂದು ಆಲೋಚಿಸುತ್ತಾನೆ. |
| + | * ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳು ವೇಗವಾಗಿ ಹರಿಯುತ್ತವೆ ಎಂದು ಆಲೋಚಿಸುತ್ತಾನೆ. |
| + | *ಮುಖಜ ಭೂಮಿ ಎಂದರೇನು? ಎಂದು ತಿಳಿಯಲು ಪ್ರಯತ್ನಿಸುತ್ತಾನೆ. |
| + | |
| + | |
| + | ಮಿತ್ರರೆ ಆದುನಿಕ ಭರಾಟೆಯಲ್ಲಿ ಮತ್ತು ಬದಲಾಗುತ್ತಿರುವ ಆಧುನಿಕ ಜೀವನಶೈಲಿಯಲ್ಲಿ ಸ್ಥಳೀಯ ಮಟ್ಟದಲ್ಲಿ ನೀರಿನ ಮೂಲಗಳು ಮಲಿನಗೊಳ್ಳುತ್ತಿವೆ. |
| + | ಎಷ್ಟೇ ತಾಂತ್ರಿಕತೆ ಮುಂದುವರೆದರು ಬೇಸಿಗೆಯಲ್ಲಿ ಜನರಿಗೆ ಮತ್ತು ಪ್ರಾಣಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ. |
| + | ಇದನ್ನು ಗಮನದಲ್ಲಿರಿಸಿಕೋಂಡು ನಾವು ಮಕ್ಕಳಿಗೆ ಬೋಧನೆ ಮಾಡಬೇಕಿದೆ. |
| + | ಜೋತೆಗೆ ಮಳೆನಿರಿನ ಸಂಗ್ರಹಣೆ ಮತ್ತು ಬಳಕೆಯ ಬಗ್ಗೆ ಅರಿವು ಮೂಡಿಸಬೇಕದೆ. |
| + | ಈ ಹಿತದೃಷ್ಠಿಯಿಂದ ನಾವು ಬೋದಿಸಬೇಕಾದ ಪಾಠವನ್ನು ವಿವಿಧ ಮಜಲುಗಳಂದ ನೋಡಬೇಕಿದೆ. |
| + | ಮುಖಜ ಭೂಮಿ ಎಂದರೇನು? ಎಂಬುವುದರ ಬಗ್ಗೆ ಪರಿಚಯ ಮಾಡಿಸ ಬೇಕಿದೆ.ಫಲವತ್ತಾದ ಮಣ್ಣು ನದಿಮುಖಜ ಭೂಮಿಯಲ್ಲಿ ಏಕೆಇರುತ್ತದೆ ಎಂದು ಆಲೋಚಿಸಲು ಅವಕಾಶ ಕಲ್ಪಿಸಬೇಕಿದೆ. |
| + | ತಮ್ಮ ಹತ್ತಿರದ ನದಿಗಳಿಗೆ ಪರಿಚಯಿಸಿ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳು ವೇಗವಾಗಿ ಹರಿಯುತ್ತವೆ ಏಕೆ ಎಂದು ಆಲೋಚಿಸಲು ಅವಕಾಶ ಕಲ್ಪಿಸಬೇಕಿದೆ. |
| | | |
| ===ಚಟುವಟಿಕೆಗಳು #=== | | ===ಚಟುವಟಿಕೆಗಳು #=== |