"ಮಾನ್ಸೂನ್ ವಾಯುಗುಣದ ಲಕ್ಷಣಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೩೪ ನೇ ಸಾಲು: ೩೪ ನೇ ಸಾಲು:
 
# '''ಪರಿಸರಣ ಮಳೆ :''' ವಾಯು ಮೇಲ್ಮುಖವಾಗಿ ಪ್ರಚಲನ ಪ್ರವಾಹಗಳ ರೂಪದಲ್ಲಿ ಮೇಲೇರುವುದರಿಂದ ಉಂಟಾಗುವ ಮಳೆಯನ್ನು ಪರಿಸರಣ ಮಳೆ ಎನ್ನುವರು. ಸಮಭಾಜಕ ವೃತ್ತಗಳಲ್ಲಿ ಇದನ್ನು ಅಪರಾಹ್ನ ಮಳೆ ಎನ್ನುವರು. ಇದು ಹೆಚ್ಚಾಗಿ ಗುಡುಗು ಮಿಂಚುಗಳಿಂದ ಕೂಡಿದ್ದು ಮಧ್ಯಾಹ್ನದ ನಂತರ ಉಂಟಾಗುತ್ತದೆ.
 
# '''ಪರ್ವತ ಮಳೆ :''' ತೇವಾಂಶವನ್ನು ಹೊಂದಿರುವ ವಾಯುವು ಅಡ್ಡಲಾಗಿರುವ ಪರ್ವತಗಳಿಂದ ತಡೆಯಲ್ಪಟ್ಟಾಗ ಅದು ಮೇಲೆರುವುದು. ಎತ್ತರಕ್ಕೆ ಏರಿದಂತೆ ಗಾಳಿಯು ತಂಪಾಗಿ ಅದರಲ್ಲಿರುವ ಜಲಾಂಶವು ಘನೀಕರಿಸಿ ಮಳೆ ಬೀಳುವುದು. ಇದೇ ಪರ್ವತ ಮಳೆ ಅಥವಾ ಆರೋಹ ಮಳೆ.
 
# '''ಆವರ್ತ ಮಳೆ :''' ಉಷ್ಣವಲಯದ ಆವರ್ತ ಮಾರುತಗಳಲ್ಲಿ ಗಾಳಿಯು ವೃತ್ತಾಕಾರವಾಗಿ ಮೇಲೆರುವುದು. ಇದರಿಂದ ಗಾಳಿಯಲ್ಲಿರುವ ತೇವಾಂಶವು ಘನೀಭವಿಸಿ ಧಾರಾಕಾರವಾಗಿ ಮಳೆ ಸುರಿಯುವುದು.ಇದಕ್ಕೆ ಬದಲಾಗಿ ಸಮಶೀತೋಷ್ನವಲಯದ ಆವರ್ತ ಮಾರುತಗಳಲ್ಲಿ ಹಗುರವಾದ ಉಷ್ಣವಾಯುರಾಶಿಯು ಭಾರವಾದ ಶೀತವಾಯುರಾಶಿಯ ಮೇಲೆರುವುದು. ಉಷ್ಣವಾಯುರಾಶಿಯು ಸಾಕಷ್ಟು ಮೇಲೆರಿ ಜಲಾಂಶವು ಘನೀಭವಿಸಿ ಮಳೆ ಸುರಿಯುವುದು.ಭೂಮಿಯ ಮೇಲಿನ [http://karnatakaeducation.org.in/KOER/index.php/%E0%B2%AD%E0%B2%BE%E0%B2%B0%E0%B2%A4%E0%B2%A6%E0%B2%B2%E0%B3%8D%E0%B2%B2%E0%B2%BF_%E0%B2%AE%E0%B2%B3%E0%B3%86%E0%B2%AF_%E0%B2%B9%E0%B2%82%E0%B2%9A%E0%B2%BF%E0%B2%95%E0%B3%86| ಮಳೆಯ ಹಂಚಿಕೆ]ಯು ಒಂದು ಪ್ರದೇಶದ ಸ್ಥಾನ ವಾಯುಗುಣದ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ.  
+
# '''ಆವರ್ತ ಮಳೆ :''' ಉಷ್ಣವಲಯದ ಆವರ್ತ ಮಾರುತಗಳಲ್ಲಿ ಗಾಳಿಯು ವೃತ್ತಾಕಾರವಾಗಿ ಮೇಲೆರುವುದು. ಇದರಿಂದ ಗಾಳಿಯಲ್ಲಿರುವ ತೇವಾಂಶವು ಘನೀಭವಿಸಿ ಧಾರಾಕಾರವಾಗಿ ಮಳೆ ಸುರಿಯುವುದು.ಇದಕ್ಕೆ ಬದಲಾಗಿ ಸಮಶೀತೋಷ್ನವಲಯದ ಆವರ್ತ ಮಾರುತಗಳಲ್ಲಿ ಹಗುರವಾದ ಉಷ್ಣವಾಯುರಾಶಿಯು ಭಾರವಾದ ಶೀತವಾಯುರಾಶಿಯ ಮೇಲೆರುವುದು. ಉಷ್ಣವಾಯುರಾಶಿಯು ಸಾಕಷ್ಟು ಮೇಲೆರಿ ಜಲಾಂಶವು ಘನೀಭವಿಸಿ ಮಳೆ ಸುರಿಯುವುದು.ಭೂಮಿಯ ಮೇಲಿನ [[http://karnatakaeducation.org.in/KOER/index.php/%E0%B2%AD%E0%B2%BE%E0%B2%B0%E0%B2%A4%E0%B2%A6%E0%B2%B2%E0%B3%8D%E0%B2%B2%E0%B2%BF_%E0%B2%AE%E0%B2%B3%E0%B3%86%E0%B2%AF_%E0%B2%B9%E0%B2%82%E0%B2%9A%E0%B2%BF%E0%B2%95%E0%B3%86| ಮಳೆಯ ಹಂಚಿಕೆ]]ಯು ಒಂದು ಪ್ರದೇಶದ ಸ್ಥಾನ ವಾಯುಗುಣದ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ.
  
== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು==
 
== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು==

೧೪:೩೦, ೪ ಆಗಸ್ಟ್ ೨೦೧೪ ನಂತೆ ಪರಿಷ್ಕರಣೆ

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು

See in English

ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ

ಪರಿಕಲ್ಪನಾ ನಕ್ಷೆ

<mm>Flash</mm>

ಮತ್ತಷ್ಟು ಮಾಹಿತಿ

ಮಳೆ (Rain)

ವಾಯುಮಂಡಲದಲ್ಲಿ ಜಲಾಂಶವು ಘನೀಕರಣಹೊಂದಿ ಭೂಮಿಯನ್ನು ತಲುಪುವ ನೀರಿನ ಹನಿಗಳನ್ನು ಮಳೆ ಎಂದು ಕರೆಯುವರು.

ಮಳೆಯ ವಿಧಗಳು

  1. ಪರಿಸರಣ ಮಳೆ : ವಾಯು ಮೇಲ್ಮುಖವಾಗಿ ಪ್ರಚಲನ ಪ್ರವಾಹಗಳ ರೂಪದಲ್ಲಿ ಮೇಲೇರುವುದರಿಂದ ಉಂಟಾಗುವ ಮಳೆಯನ್ನು ಪರಿಸರಣ ಮಳೆ ಎನ್ನುವರು. ಸಮಭಾಜಕ ವೃತ್ತಗಳಲ್ಲಿ ಇದನ್ನು ಅಪರಾಹ್ನ ಮಳೆ ಎನ್ನುವರು. ಇದು ಹೆಚ್ಚಾಗಿ ಗುಡುಗು ಮಿಂಚುಗಳಿಂದ ಕೂಡಿದ್ದು ಮಧ್ಯಾಹ್ನದ ನಂತರ ಉಂಟಾಗುತ್ತದೆ.
  2. ಪರ್ವತ ಮಳೆ : ತೇವಾಂಶವನ್ನು ಹೊಂದಿರುವ ವಾಯುವು ಅಡ್ಡಲಾಗಿರುವ ಪರ್ವತಗಳಿಂದ ತಡೆಯಲ್ಪಟ್ಟಾಗ ಅದು ಮೇಲೆರುವುದು. ಎತ್ತರಕ್ಕೆ ಏರಿದಂತೆ ಗಾಳಿಯು ತಂಪಾಗಿ ಅದರಲ್ಲಿರುವ ಜಲಾಂಶವು ಘನೀಕರಿಸಿ ಮಳೆ ಬೀಳುವುದು. ಇದೇ ಪರ್ವತ ಮಳೆ ಅಥವಾ ಆರೋಹ ಮಳೆ.
  3. ಆವರ್ತ ಮಳೆ : ಉಷ್ಣವಲಯದ ಆವರ್ತ ಮಾರುತಗಳಲ್ಲಿ ಗಾಳಿಯು ವೃತ್ತಾಕಾರವಾಗಿ ಮೇಲೆರುವುದು. ಇದರಿಂದ ಗಾಳಿಯಲ್ಲಿರುವ ತೇವಾಂಶವು ಘನೀಭವಿಸಿ ಧಾರಾಕಾರವಾಗಿ ಮಳೆ ಸುರಿಯುವುದು.ಇದಕ್ಕೆ ಬದಲಾಗಿ ಸಮಶೀತೋಷ್ನವಲಯದ ಆವರ್ತ ಮಾರುತಗಳಲ್ಲಿ ಹಗುರವಾದ ಉಷ್ಣವಾಯುರಾಶಿಯು ಭಾರವಾದ ಶೀತವಾಯುರಾಶಿಯ ಮೇಲೆರುವುದು. ಉಷ್ಣವಾಯುರಾಶಿಯು ಸಾಕಷ್ಟು ಮೇಲೆರಿ ಜಲಾಂಶವು ಘನೀಭವಿಸಿ ಮಳೆ ಸುರಿಯುವುದು.ಭೂಮಿಯ ಮೇಲಿನ [ಮಳೆಯ ಹಂಚಿಕೆ]ಯು ಒಂದು ಪ್ರದೇಶದ ಸ್ಥಾನ ವಾಯುಗುಣದ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ.

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

ಸಂಬಂಧ ಪುಸ್ತಕಗಳು

ಬೋಧನೆಯ ರೂಪರೇಶಗಳು

ಪರಿಕಲ್ಪನೆ #1

ಕಲಿಕೆಯ ಉದ್ದೇಶಗಳು

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "

ಪರಿಕಲ್ಪನೆ #2

ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ

ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು