"ಮಣ್ಣಿನ ಸಂರಕ್ಷಣೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು
KOER admin (ಚರ್ಚೆ | ಕಾಣಿಕೆಗಳು) ಚು (Text replacement - "|Flash]]</mm>" to "]]") |
|||
(೪ intermediate revisions by ೩ users not shown) | |||
೨೭ ನೇ ಸಾಲು: | ೨೭ ನೇ ಸಾಲು: | ||
=ಪರಿಕಲ್ಪನಾ ನಕ್ಷೆ = | =ಪರಿಕಲ್ಪನಾ ನಕ್ಷೆ = | ||
− | + | [[File:conservation_of_soil.mm]] | |
=ಮತ್ತಷ್ಟು ಮಾಹಿತಿ = | =ಮತ್ತಷ್ಟು ಮಾಹಿತಿ = | ||
೪೪ ನೇ ಸಾಲು: | ೪೪ ನೇ ಸಾಲು: | ||
''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ'' | ''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ'' | ||
===ಚಟುವಟಿಕೆಗಳು #=== | ===ಚಟುವಟಿಕೆಗಳು #=== | ||
− | # ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ " | + | # ಚಟುವಟಿಕೆ ಸಂ 1,[[''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "]] |
# ಚಟುವಟಿಕೆ ಸಂ 2,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ " | # ಚಟುವಟಿಕೆ ಸಂ 2,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ " | ||
೭೧ ನೇ ಸಾಲು: | ೭೧ ನೇ ಸಾಲು: | ||
=ಯೋಜನೆಗಳು = | =ಯೋಜನೆಗಳು = | ||
+ | * ಮಣ್ಣಿನ ಸಂರಕ್ಷಣಾ ವಿಧಾನಗಳನ್ನು ಪಟ್ಟಿ ಮಾಡಿ. | ||
+ | * | ||
=ಸಮುದಾಯ ಆಧಾರಿತ ಯೋಜನೆಗಳು= | =ಸಮುದಾಯ ಆಧಾರಿತ ಯೋಜನೆಗಳು= | ||
+ | * ನಿಮ್ಮ ಗ್ರಾಮಪಂಚಾಯತಿಗೆ ಭೇಟಿ ನೀಡಿ ಸರ್ಕಾರ ಮಣ್ಣಿನ ಸಂರಕ್ಷಣೆಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ. | ||
+ | * ನಿಮ್ಮೂರಿನ ಹಿರಿಯ ರೈತರನ್ನು ಭೇಟಿಮಾಡಿ ಅವರ ಹೊಲಗಳಲ್ಲಿ ಮಣ್ಣು ಸಂರಕ್ಷಣೆಗೆ ಯಾವ ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬುದನ್ನು ತಿಳಿದುಕೊಳ್ಳಿ. | ||
=ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ= | =ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ= | ||
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು | ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು |
೧೦:೨೦, ೬ ನವೆಂಬರ್ ೨೦೧೭ ದ ಇತ್ತೀಚಿನ ಆವೃತ್ತಿ
ಸಮಾಜ ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
ಮತ್ತಷ್ಟು ಮಾಹಿತಿ
ಪ್ರಾಚೀನ ನಾಗರಕತೆಗಳೆಲ್ಲವು ತಮ್ಮ ಅಸ್ಥಿತ್ವವನ್ನು ಕಂಡುಕೊಂಡಿದ್ದು ಸಂಪದ್ಭರಿತವಾದ ಮಣ್ಣಿನಿಂದ ಸಂಚಯನವಾಗಿರುವ ನದಿ ದಡಗಳ ಮೇಲೆ .ಜೀವಿಗಳ ಅಳಿವು ಉಳಿವು ಈ ಮಣ್ಣನ್ನು ಅವಲಂಬಿಸಿದೆ. ನಾವು ನಮ್ಮ ಉಳಿವಿಗಾಗಿ ಆಧರಿಸಿರುವ ಈ ಮಣ್ಣು ಸಾವಿರಾರು ವರ್ಷಗಳ ಹಿಂದೆ ನಿರ್ಮಾಣವಾಗಿದೆ. ಮಣ್ಣು ನಿರ್ಮಾಣವಾಗಲು ಸಾವಿರಾರು ವರ್ಷಗಳೇ ಬೇಕು. ಈ ಮಣ್ಣನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ.
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಉಪಯುಕ್ತ ವೆಬ್ ಸೈಟ್ ಗಳು
ಸಂಬಂಧ ಪುಸ್ತಕಗಳು
- ಪಿ.ಮಲ್ಲಪ್ಪ- ಪ್ರಾಕೃತಿಕ ಭೂಗೊಳಶಾಸ್ತ್ರ
- ಭೂಗೊಳ ಸಂಗಾತಿ
ಬೋಧನೆಯ ರೂಪರೇಶಗಳು
ಪರಿಕಲ್ಪನೆ #1
ಕಲಿಕೆಯ ಉದ್ದೇಶಗಳು
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
- ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
ಪರಿಕಲ್ಪನೆ #2
ಕಲಿಕೆಯ ಉದ್ದೇಶಗಳು
- ಮಣ್ಣಿನ ಮಹತ್ವದ ಬಗ್ಗೆ ಅರಿವು ಮೂಡಿಸುವುದು.
- ಭಾರತದ ಭೂ ಬಳಕೆಯ ವಿವಿಧ ಪ್ರಕಾರಗಳನ್ನು ತಿಳಿಯುವುದು.
- ಭೂಬಳಕೆಯಲ್ಲಿ ಭಾರತವು ಪ್ರಪಂಚದಲ್ಲಿ ಎಷ್ಟನೇ ಸ್ಥಾನದಲ್ಲಿ ಇದೆ ಎಂದು ತಿಳಿಯುವುದು.
- ಭಾರತದಲ್ಲಿರುವ ಅರಣ್ಯ ಭೂಮಿಯ ಪ್ರಮಾಣವನ್ನು ತಿಳಿಯುವುದು.
- ಬಳಕೆಯಾಗದ ವ್ಯವಸಾಯ ಭೂಮಿಯ ಬಗ್ಗೆ ತಿಳಿಯುವುದು.
- ಬೀಳು ಬಿದ್ದ ಭೂಮಿಯು ದೇಶದ ಆರ್ಥಿಕತೆಯ ಮೇಲೆ ಬೀರುವ ಪ್ರಭಾವವನ್ನು ಅರ್ಥೈಸುವುದು.
- ಕೃಷೀ ಯೋಗ್ಯ ಭೂಮಿಯಲ್ಲಿ ಕೃಷೀ ಮಾಡುವುದರ ಮಹತ್ವವನ್ನು ಅರ್ಥೈಸುವುದು.
- ವ್ಯವಸಾಯಕ್ಕೆ ಅರಣ್ಯಗಳು ಕೂಡ ಸಾಕಷ್ಟಿರ ಬೇಕು ಎಂದು ಮನವರಿಕೆ ಮಾಡುವುದು.
- ನಮ್ಮ ಅರ್ಥ ವ್ಯವಸ್ಥೆಯಲ್ಲಿ ಕೃಷಿಯ ಪಾತ್ರವನ್ನು ಅರ್ಥೈಸುವುದು.
- ವಿವಿಧ ದೇಶಗಳಲ್ಲಿ ವ್ಯವಸಾಯದ ಪ್ರಮಾಣವನ್ನು ತಿಳಿಸುವುದು.
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
- ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು
ಯೋಜನೆಗಳು
- ಮಣ್ಣಿನ ಸಂರಕ್ಷಣಾ ವಿಧಾನಗಳನ್ನು ಪಟ್ಟಿ ಮಾಡಿ.
ಸಮುದಾಯ ಆಧಾರಿತ ಯೋಜನೆಗಳು
- ನಿಮ್ಮ ಗ್ರಾಮಪಂಚಾಯತಿಗೆ ಭೇಟಿ ನೀಡಿ ಸರ್ಕಾರ ಮಣ್ಣಿನ ಸಂರಕ್ಷಣೆಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ.
- ನಿಮ್ಮೂರಿನ ಹಿರಿಯ ರೈತರನ್ನು ಭೇಟಿಮಾಡಿ ಅವರ ಹೊಲಗಳಲ್ಲಿ ಮಣ್ಣು ಸಂರಕ್ಷಣೆಗೆ ಯಾವ ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬುದನ್ನು ತಿಳಿದುಕೊಳ್ಳಿ.
ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು