"ಭಾಗ್ಯಶಿಲ್ಪಿ ಸರ್ ಎಂ ವಿಶ್ವೇಶ್ವರಯ್ಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು
ಚು (removed Category:ಪಠ್ಯಪೋಷಕ ಅಧ್ಯಯನ using HotCat) |
|||
(೭ intermediate revisions by ೨ users not shown) | |||
೨೨ ನೇ ಸಾಲು: | ೨೨ ನೇ ಸಾಲು: | ||
=ಹೆಚ್ಚುವರಿ ಸಂಪನ್ಮೂಲ= | =ಹೆಚ್ಚುವರಿ ಸಂಪನ್ಮೂಲ= | ||
+ | [https://drive.google.com/open?id=0B_3ivsvSyfRnUV9FUGtXa2RiNnM ಸರ್.ಎಂ.ವಿ ರವರ ಡಾಕ್ಯುಮೆಂಟರಿ] | ||
+ | |||
=ಸಾರಾಂಶ= | =ಸಾರಾಂಶ= | ||
ಪರಿಶ್ರಮ , ಪ್ರತಿಭೆ , ನಿಷ್ಠೆಯಿದ್ದರೆ , ಧ್ಯೇಯವನ್ನು ಸಾಧಿಸುತ್ತೇನೆಂಬ ದೃಢಸಂಕಲ್ಪವಿದ್ದರೆ, ಸವಾಲುಗಳನ್ನು ಎದುರಿಸಿ ಯಶಸ್ಸು ಪಡೆಯಬಹುದು. ಬಡತನದ ಬವಣೆಯಾಗಲಿ ,ಯಾವುದೇ ತಾರತಮ್ಯವಾಗಲಿ ಅದನ್ನು ನಿರ್ಬಂದಿಸಲಾಗದು. ವ್ಯಕ್ತಿತ್ವದ ವಿಕಾಸಕ್ಕೆ ಅಡ್ಡಿಯಾಗಲಾರವು. ವ್ಯಕ್ತಿಯು ಸಮಾಜಮುಖಿಯಾಗಿ ಲಭಿಸಿದ ಅಧಿಕಾರವನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡಾಗ ಜನಮನದಲ್ಲಿ ಶಾಶ್ವತ ಸ್ಥಾನ ಪಡೆಯಬಹುದೆಂಬುವುದಕ್ಕೆ ವಿಶ್ವೇಶ್ವರಯ್ಯನವರು ಮಾದರಿಯಾಗಿದ್ದಾರೆ . | ಪರಿಶ್ರಮ , ಪ್ರತಿಭೆ , ನಿಷ್ಠೆಯಿದ್ದರೆ , ಧ್ಯೇಯವನ್ನು ಸಾಧಿಸುತ್ತೇನೆಂಬ ದೃಢಸಂಕಲ್ಪವಿದ್ದರೆ, ಸವಾಲುಗಳನ್ನು ಎದುರಿಸಿ ಯಶಸ್ಸು ಪಡೆಯಬಹುದು. ಬಡತನದ ಬವಣೆಯಾಗಲಿ ,ಯಾವುದೇ ತಾರತಮ್ಯವಾಗಲಿ ಅದನ್ನು ನಿರ್ಬಂದಿಸಲಾಗದು. ವ್ಯಕ್ತಿತ್ವದ ವಿಕಾಸಕ್ಕೆ ಅಡ್ಡಿಯಾಗಲಾರವು. ವ್ಯಕ್ತಿಯು ಸಮಾಜಮುಖಿಯಾಗಿ ಲಭಿಸಿದ ಅಧಿಕಾರವನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡಾಗ ಜನಮನದಲ್ಲಿ ಶಾಶ್ವತ ಸ್ಥಾನ ಪಡೆಯಬಹುದೆಂಬುವುದಕ್ಕೆ ವಿಶ್ವೇಶ್ವರಯ್ಯನವರು ಮಾದರಿಯಾಗಿದ್ದಾರೆ . | ||
೫೧ ನೇ ಸಾಲು: | ೫೩ ನೇ ಸಾಲು: | ||
=ಭಾಷಾ ಚಟುವಟಿಕೆಗಳು/ ಯೋಜನೆಗಳು= | =ಭಾಷಾ ಚಟುವಟಿಕೆಗಳು/ ಯೋಜನೆಗಳು= | ||
=ಪಠ್ಯ ಬಗ್ಗೆ ಹಿಮ್ಮಾಹಿತಿ= | =ಪಠ್ಯ ಬಗ್ಗೆ ಹಿಮ್ಮಾಹಿತಿ= | ||
+ | |||
+ | [[ವರ್ಗ:ಭಾಗ್ಯಶಿಲ್ಪಿ ಸರ್ ಎಂ ವಿಶ್ವೇಶ್ವರಯ್ಯ]] |
೧೭:೩೧, ೨೬ ಆಗಸ್ಟ್ ೨೦೨೦ ದ ಇತ್ತೀಚಿನ ಆವೃತ್ತಿ
ಪರಿಕಲ್ಪನಾ ನಕ್ಷೆ
ಹಿನ್ನೆಲೆ/ಸಂದರ್ಭ
ನಮ್ಮ ದೇಶದ ಪ್ರಗತಿಯಲ್ಲಿ ,ಪ್ರಸಿದ್ದಿಯಲ್ಲಿ ಮಹಾನ್ ನಾಯಕರ ಕೊಡುಗೆ ಅಪಾರವಾಗಿದೆ. ನೆಹರು , ಗಾಂಧಿ ,ಪಟೇಲ್ ಮುಂತಾದ ಅನೇಕರು ರಾಜಕಾರಣಿಗಳಾಗಿ, ಹೋರಾಟಗಾರರಾಗಿ ಪ್ರಸಿದ್ಧಿಯನ್ನು ಹೊಂದಿದರೆ, ಅರಗೋವಿಂದ ಖುರಾನ, ಸಿ.ವಿ.ರಾಮನ್ ಮುಂತಾದವರು ವಿಜ್ಞಾನಿಗಳಾಗಿ ವೈಜ್ಞಾನಿಕ ಕ್ಷೇತ್ರದಲ್ಲಿ ಪ್ರಸಿದ್ಧಿ ಯನ್ನು ಹೊಂದಿದಂತೆ ಇಂಜಿನಿಯರಿಂಗ್ ,ರಾಜಕೀಯ ಕ್ಷೇತ್ರದಲ್ಲಿ ದೇಶವಿದೇಶಗಳಲ್ಲಿ ಪ್ರಸಿದ್ಧಿಯನ್ನು ಪಡೆದವರು ಸರ್. ಎಂ. ವಿಶ್ವೇಶ್ವರಯ್ಯನವರು .
ಕಲಿಕೋದ್ದೇಶಗಳು
- ಜೀವನ ಚರಿತ್ರೆಯ ' ಅರಿವು ಮೂಡಿಸುವುದು
- ವಿಶ್ವೇಶ್ವರಯ್ಯನವರ ಜೀವನ ಮತ್ತು ಸಾಧನೆಗಳ ಬಗ್ಗೆ ಅರಿವು ಮೂಡಿಸುವುದು
- ಅನ್ಯ ಭಾಷಾ ಪದಗಳ ಪರಿಚಯ ಮಾಡಿಸುವುದು
- ಸಮಾಸ ಪದಗಳ ಪರಿಚಯ ಮಾಡಿಸುವುದು
ಕವಿ ಪರಿಚಯ
- ಡಿ ಎಸ್.ಜಯಪ್ಪಗೌಡರು ಚಿಕ್ಕಮಗಳೂರು ಜಿಲ್ಲೆಯಲ್ಲಿ ೧೯೪೭ರಲ್ಲಿ ಜನನ
- ಇತಿಹಾಸ ಮತ್ತು ಭಾಷಾಂತರ ವಿಷಯದಲ್ಲಿ ಮಹತ್ವದ ಕೃತಿಗಳನ್ನು ರಚಿಸಿದ್ದಾರೆ
- ಇವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ . ದಾರವಾಡ ಕರ್ನಾಟಕ ಸಂಘದ ಸಂಶೋಧನಾ ಬಹುಮಾನ ಲಭಿಸಿದೆ
ಶಿಕ್ಷಕರಿಗೆ ಟಿಪ್ಪಣಿ
ಪಠ್ಯಪುಸ್ತಕದಲ್ಲಿರುವ 'ಡಿ.ಎಸ್.ಜಯಪ್ಪಗೌಡ'ರವರ 'ಭಾಗ್ಯಶಿಲ್ಪಿ ಸರ್ ಎಂ ವಿಶ್ವೇಶ್ವರಯ್ಯ' ಗದ್ಯಪಾಠವನ್ನು ಅವಲೋಕಿಸಲು ಇಲ್ಲಿ ಕ್ಲಿಕ್ ಮಾಡಿರಿ
- ವಿಶ್ವೇಶ್ವರಯ್ಯನವರ ಜೀವನ ಸಾಧನೆಗಳ ಬಗೆಗಿನ ಕೃತಿಗಳನ್ನು ಓದುವುದು
- ಆಕರ ಗ್ರಂಥಗಳನ್ನು ಸಂಗ್ರಹಿಸಿ ಓದುವುದು
- ಪಾಠಕ್ಕೆ ಸಂಬಂಧಿಸಿದ ವಿಡಿಯೋ , ಆ ಡಿಯೋ ಹಾಗು ಚಿತ್ರಗಳನ್ನು ಸಂಗ್ರಹಿಸುವುದು
ಹೆಚ್ಚುವರಿ ಸಂಪನ್ಮೂಲ
ಸಾರಾಂಶ
ಪರಿಶ್ರಮ , ಪ್ರತಿಭೆ , ನಿಷ್ಠೆಯಿದ್ದರೆ , ಧ್ಯೇಯವನ್ನು ಸಾಧಿಸುತ್ತೇನೆಂಬ ದೃಢಸಂಕಲ್ಪವಿದ್ದರೆ, ಸವಾಲುಗಳನ್ನು ಎದುರಿಸಿ ಯಶಸ್ಸು ಪಡೆಯಬಹುದು. ಬಡತನದ ಬವಣೆಯಾಗಲಿ ,ಯಾವುದೇ ತಾರತಮ್ಯವಾಗಲಿ ಅದನ್ನು ನಿರ್ಬಂದಿಸಲಾಗದು. ವ್ಯಕ್ತಿತ್ವದ ವಿಕಾಸಕ್ಕೆ ಅಡ್ಡಿಯಾಗಲಾರವು. ವ್ಯಕ್ತಿಯು ಸಮಾಜಮುಖಿಯಾಗಿ ಲಭಿಸಿದ ಅಧಿಕಾರವನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡಾಗ ಜನಮನದಲ್ಲಿ ಶಾಶ್ವತ ಸ್ಥಾನ ಪಡೆಯಬಹುದೆಂಬುವುದಕ್ಕೆ ವಿಶ್ವೇಶ್ವರಯ್ಯನವರು ಮಾದರಿಯಾಗಿದ್ದಾರೆ .
ಪರಿಕಲ್ಪನೆ ೧
ಚಟುಟವಟಿಕೆ-೧
- ವಿಧಾನ/ಪ್ರಕ್ರಿಯೆ
- ಸಮಯ
- ಸಾಮಗ್ರಿಗಳು/ಸಂಪನ್ಮೂಲಗಳು
- ಹಂತಗಳು
- ಚರ್ಚಾ ಪ್ರಶ್ನೆಗಳು
ಚಟುಟವಟಿಕೆ-೨
- ವಿಧಾನ/ಪ್ರಕ್ರಿಯೆ
- ಸಮಯ
- ಸಾಮಗ್ರಿಗಳು/ಸಂಪನ್ಮೂಲಗಳು
- ಹಂತಗಳು
- ಚರ್ಚಾ ಪ್ರಶ್ನೆಗಳು
ಪರಿಕಲ್ಪನೆ ೨
ಚಟುಟವಟಿಕೆ-೧
- ವಿಧಾನ/ಪ್ರಕ್ರಿಯೆ
- ಸಮಯ
- ಸಾಮಗ್ರಿಗಳು/ಸಂಪನ್ಮೂಲಗಳು
- ಹಂತಗಳು
- ಚರ್ಚಾ ಪ್ರಶ್ನೆಗಳು