"ಕ್ರಾಂತಿ ಹಾಗೂ ರಾಷ್ಟ್ರ ಪ್ರಭುತ್ವಗಳ ಉದಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು
ಚು (removed Category:ಇತಿಹಾಸ using HotCat) |
|||
(೬೪ intermediate revisions by ೭ users not shown) | |||
೨೫ ನೇ ಸಾಲು: | ೨೫ ನೇ ಸಾಲು: | ||
=ಪರಿಕಲ್ಪನಾ ನಕ್ಷೆ = | =ಪರಿಕಲ್ಪನಾ ನಕ್ಷೆ = | ||
− | + | [[File:kranti_hagu_rastra_prabhutvagala_udaya_main.mm]] | |
=ಪಠ್ಯಪುಸ್ತಕ = | =ಪಠ್ಯಪುಸ್ತಕ = | ||
+ | |||
+ | 9ನೇ ತರಗತಿಗೆ ಕರ್ನಾಟಕ ರಾಜ್ಯದ ಲ್ಲಿ ನಿಗದಿ ಪಡಿಸಲಾದ ಕ್ರಾಂತಿಗಳು &ರಾಷ್ಟ್ರ ಪ್ರಭುತ್ವಗಳ ಏಳಿಗೆ ಈ ವಿಷಯದಲ್ಲಿನ ಪಠ್ಯ ಪುಸ್ತಕ ಮಾಹಿತಿಯು ಪ್ರಮುಖವಾಗಿ ಅಮೇರಿಕದ ಸ್ವಾತ ತ್ರ್ಯ ಸಂಗ್ರಾಮ , ಪ್ರಾನ್ಸಿನ ಮಹಾ ಕ್ರಾಂತಿ, ಇಟಲಿ &ಜರ್ಮನಿ ಏಕೀಕರಣವನ್ನು ಒಳಗೊಂಡಿದ್ದು ಶಿಕ್ಷಕರು ತಮ್ಮ ತರಗತಿಗೆ& ಭವಿಷ್ಯದಲ್ಲಿ ವಿದ್ಯಾರ್ಥಿ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚಿನ ಮಾಹಿತಿಗಳನ್ನು ಅಳವಡಿಸಿ ಕೊಳ್ಳಬಹುದು. | ||
+ | ಮುಖ್ಯವಾಗಿ ಊಳಿಗಮಾನ್ಯ ಪದ್ದತಿ, ವಸಾಹತು ಶಾಹಿ ನೀತಿಯ ವಿರುದ್ಧವಾಗಿ ನಡೆದ ಈ ಹೋರಾಟಗಳಲ್ಲಿ ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವ ಜನನಾಯಕರು ತಮ್ಮ ವಯಕ್ತಿಕ ಹಿತಾಸಕ್ತಿ ಜೊತೆಗೆ ಸಾಮಾಜಿಕ ಹಿತಾಸಕ್ತಿಯನ್ನು ಸಹ ರಕ್ಷಣೆ ಮಾಡಿದರು, ಅಂತಿಮವಾಗಿ ಈ ಎಲ್ಲ ದೇಶಗಳಲ್ಲಿ ಪ್ರಜಾಪ್ರಭುತ್ವ ಪದ್ಧತಿ ನೆಲೆಸಿದ್ದು ಅದಕ್ಕೆ ಹಲವಾರು ನಾಯಕರು, ಸಮಾಜ ಚಿಂತಕರು ಇವರೆಲ್ಲ ಕಾರಣಕರ್ತರಾಗಿದ್ದು,ಅವರ ಆದರ್ಶಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ , ಹೊರಹೊಮ್ಮಿಸುವ ಆಶಯವನ್ನು ಈ ಪಾಠವು ಹೊಂದಿದೆ.ಜೊತೆಗೆ ವಿದ್ಯಾರ್ಥಿಗಳು ನಾಯಕತ್ವಗುಣವನ್ನು ಬೆಳೆಸಿಕೊಳ್ಳುವಂತೆ ಮಾಡುವುದಾಗಿದೆ. | ||
+ | |||
+ | |||
+ | [http://dsert.kar.nic.in ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಪಠ್ಯಕ್ರಮಕ್ಕೆ ಅನುಸಾರವಾಗಿ ರಾಜ್ಯ ಶೈಕ್ಷಣಿಕ ಸಂಶೋಧನೆ & ತರಬೇತಿ ಸಂಸ್ಥೆ ಪ್ರಮುಖ ಪಾತ್ರವನ್ನು ವಹಿಸಿದ್ದು ಈ ಲಿಂಕ್ ಬಳಸಿ 9 ನೇ ತರಗತಿಯ ಸಮಾಜ ವಿಜ್ಞಾನ ಕನ್ನಡ &ಆಂಗ್ಲ ಅವತರಣಿಕೆಗಳನ್ನು ಪಡೆಯಬಹುದು] | ||
+ | |||
ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ: | ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ: | ||
೩೩ ನೇ ಸಾಲು: | ೪೦ ನೇ ಸಾಲು: | ||
=ಮತ್ತಷ್ಟು ಮಾಹಿತಿ = | =ಮತ್ತಷ್ಟು ಮಾಹಿತಿ = | ||
+ | ತಾಳಿಕೋಟೆಮಟ್ ಸರ್ ರವರು ಹಂಚಿಕೊಂಡಿರುವ ಬಾರತದ ಇತಿಹಾಸದ ಬಗ್ಗೆ ತಿಳಿಯಲು [http://karnatakaeducation.org.in/KOER/images1/6/6b/Indian_history.pdf ಈ ಲಿಂಕನ್ನು ಕ್ಲಿಕ್ಕಿಸಿ] | ||
+ | |||
== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು== | == ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು== | ||
+ | |||
+ | [http://ncert.in/10th%20text.in N C E R T ಪುಸ್ತಕಕ್ಕಾಗಿ ಈ ಲಿಂಕನ್ನು ಸಂಪರ್ಕಿಸಿ] | ||
+ | |||
==ಉಪಯುಕ್ತ ವೆಬ್ ಸೈಟ್ ಗಳು== | ==ಉಪಯುಕ್ತ ವೆಬ್ ಸೈಟ್ ಗಳು== | ||
+ | |||
+ | ಈ ಕೆಳಗೆ ಕೆಲವು ಅಂತರ್ಜಾಲ ತಾಣಗಳ ಬಗ್ಗೆ ಲಿಂಕ್ ಗಳಿದ್ದು ಅವುಗಳ ಮೂಲಕ ಅಮೇರಿಕಾ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದು.ಅಮೇರಿಕಾ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಕಾರಣ, ಘಟನೆ ಪರಿಣಾಮ ಇವುಗಳ ಮಾಹಿತಿಯನ್ನು ಅರ್ಥ ಪೂರ್ಣವಾಗಿ ಬೋಧಿಸ ಬಹುದು. | ||
+ | |||
+ | [http://www.pbs.org/ktca/liberty/chronicle.html ಅಮೆರಿಕಾದ ಕೆಲವೊಂದು ಮಹತ್ತರ ಘಟನೆಗಳನ್ನು ತಿಳಿಯಲು ಈ ಲಿಂಕನ್ನು ಸಂಪರ್ಕಿಸಿ] | ||
+ | |||
+ | |||
+ | [[ಕ್ರಾಂತಿ_ಹಾಗೂ_ರಾಷ್ಟ್ರ_ಪ್ರಭುತ್ವಗಳ_ಉದಯ_ಉಪಯುಕ್ತ ವೆಬ್ ಸೈಟ್ ಗಳು | ಇತರೆ]] | ||
+ | |||
==ಸಂಬಂಧ ಪುಸ್ತಕಗಳು == | ==ಸಂಬಂಧ ಪುಸ್ತಕಗಳು == | ||
+ | |||
+ | #ಆಧುನಿಕ ಯುರೋಪ್ ಇತಿಹಾಸ- ಡಾ.ಡಿ.ಟಿ.ಜೋಶಿ | ||
+ | |||
+ | #ಆಧುನಿಕ ಯುರೋಪ್ ಇತಿಹಾಸ- ಪಾಲಾಕ್ಷ | ||
+ | |||
+ | #ವಿಶ್ವ ಇತಿಹಾಸ- ಪಾಲಾಕ್ಷ | ||
+ | |||
+ | #ವಿಶ್ವ ಇತಿಹಾಸ-ಕೆ.ಸದಾಶಿವ | ||
=ಬೋಧನೆಯ ರೂಪರೇಶಗಳು = | =ಬೋಧನೆಯ ರೂಪರೇಶಗಳು = | ||
− | ==ಪ್ರಮುಖ ಪರಿಕಲ್ಪನೆಗಳು | + | ==ಪ್ರಮುಖ ಪರಿಕಲ್ಪನೆಗಳು == |
+ | ಕ್ರಾಂತಿಯ ಅರ್ಥ,ಕ್ರಾಂತಿಗೆ ಕಾರಣಗಳು, ಅವುಗಳ ಪರಿಣಾಮಗಳ ಬಗ್ಗೆ ಅರಿತುಕೊಳ್ಳುವುದು. | ||
+ | |||
+ | |||
===ಕಲಿಕೆಯ ಉದ್ದೇಶಗಳು=== | ===ಕಲಿಕೆಯ ಉದ್ದೇಶಗಳು=== | ||
+ | |||
+ | *ಕ್ರಾಂತಿಯ ಅರ್ಥ ತಿಳಿಯುವುದು & ಪ್ರಪಂಚದ ವಿವಿಧ ದೇಶಗಳಲ್ಲಾದ ಕ್ರಾಂತಿಯ ಬಗ್ಗೆ ಮಾಹಿತಿ ಸಂಗ್ರಹಿಸುವುದು. | ||
+ | *ಕ್ರಾಂತಿಯ ನಡುವಣ ವ್ಯತ್ಯಾಸಗಳನ್ನು ಗುರುತಿಸುವರು. | ||
+ | |||
===ಶಿಕ್ಷಕರ ಟಿಪ್ಪಣಿ=== | ===ಶಿಕ್ಷಕರ ಟಿಪ್ಪಣಿ=== | ||
− | ===ಚಟುವಟಿಕೆಗಳು #=== | + | |
+ | 18&19 ನೇ ಶತಮಾನಗಳು ಪ್ರಂಪಂಚದ ರಾಜಕೀಯ,ಸಾಮಾಜಿಕ ಆರ್ಥಿಕ ಬದಲಾವಣೆಗಳ ಕಾಲ.ಮುಖ್ಯ ವಾಗಿ ,ರಾಷ್ಟ್ರೀಯ ಪ್ರಭುತ್ವಗಳ ಏಳಿಗೆಗೆ ಕಾರಣವಾದ ಅಂಶಗಳನ್ನು ನಮ್ಮ ದೇಶದ ಪರಿಸ್ಥಿತಿಗೆ (ಅಂದಿನ ಪರಿಸ್ಥಿತಿಗೆ )ಹೋಲಿಸುವ & ಚರ್ಚಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು. | ||
+ | |||
+ | ===ಚಟುವಟಿಕೆಗಳು 1 #=== | ||
+ | ವಿವಿಧ ಪ್ರಕಾರದ ಕ್ರಾಂತಿಗಳ ನಡುವಿನ ವ್ಯತ್ಯಾಸ ಬರೆಯುವುದು,ಮಾಹಿತಿ ಸಂಗ್ರಹಿಸುವುದು | ||
{| style="height:10px; float:right; align:center;" | {| style="height:10px; float:right; align:center;" | ||
|<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;"> | |<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;"> | ||
''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div> | ''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div> | ||
|} | |} | ||
− | *ಅಂದಾಜು ಸಮಯ | + | *ಅಂದಾಜು ಸಮಯ - ೪೦ ನಿಮಿಷ |
− | *ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು | + | *ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು - ಪೇಪರ್,ಪೆನ್ನು,ಪುಸ್ತಕಗಳು |
− | *ಪೂರ್ವಾಪೇಕ್ಷಿತ/ ಸೂಚನೆಗಳು | + | *ಪೂರ್ವಾಪೇಕ್ಷಿತ/ ಸೂಚನೆಗಳು - ಅವಶ್ಯಕತೆಗೆ ಅನುಸಾರ ಸೂಚನೆ ನೀಡುವುದು |
− | *ಬಹುಮಾಧ್ಯಮ ಸಂಪನ್ಮೂಲಗಳು | + | *ಬಹುಮಾಧ್ಯಮ ಸಂಪನ್ಮೂಲಗಳು-- |
− | *ಪ್ರಸಕ್ತ ಸ್ಥಳೀಯ ಸಂಪರ್ಕಗಳು - | + | *ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಗ್ರಂಥಾಲಯ |
− | *ಅಂತರ್ಜಾಲದ ಸಹವರ್ತನೆಗಳು | + | *ಅಂತರ್ಜಾಲದ ಸಹವರ್ತನೆಗಳು-ಅವಶ್ಯಕತೆಗೆ ಅನುಸಾರ ಬಳಕೆ |
− | *ವಿಧಾನ | + | *ವಿಧಾನ - |
− | *ನೀವು ಎಂತಹ ಪ್ರಶ್ನೆಗಳನ್ನು | + | *ನೀವು ಎಂತಹ ಪ್ರಶ್ನೆಗಳನ್ನು ಕೇಳಬಹದು-ಕ್ರಾಂತಿ ಎಂದರೇನು? |
− | *ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು | + | ವಿವಿಧ ಪ್ರಕಾರದ ಕ್ರಾಂತಿಗಳನ್ನು ಹೆಸರಿಸಿರಿ. |
+ | *ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು -ವಿಷಯದ ಗ್ರಹಿಕೆ. | ||
*ಪ್ರಶ್ನೆಗಳು | *ಪ್ರಶ್ನೆಗಳು | ||
− | == | + | |
− | + | ==ಪ್ರಮುಖ ಪರಿಕಲ್ಪನೆಗಳು #2 == | |
− | + | ||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
===ಕಲಿಕೆಯ ಉದ್ದೇಶಗಳು=== | ===ಕಲಿಕೆಯ ಉದ್ದೇಶಗಳು=== | ||
+ | |||
===ಶಿಕ್ಷಕರ ಟಿಪ್ಪಣಿ=== | ===ಶಿಕ್ಷಕರ ಟಿಪ್ಪಣಿ=== | ||
+ | |||
===ಚಟುವಟಿಕೆಗಳು #=== | ===ಚಟುವಟಿಕೆಗಳು #=== | ||
+ | |||
{| style="height:10px; float:right; align:center;" | {| style="height:10px; float:right; align:center;" | ||
|<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;"> | |<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;"> | ||
೯೦ ನೇ ಸಾಲು: | ೧೨೦ ನೇ ಸಾಲು: | ||
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು | *ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು | ||
*ಪ್ರಶ್ನೆಗಳು | *ಪ್ರಶ್ನೆಗಳು | ||
+ | |||
===ಚಟುವಟಿಕೆಗಳು #=== | ===ಚಟುವಟಿಕೆಗಳು #=== | ||
+ | |||
{| style="height:10px; float:right; align:center;" | {| style="height:10px; float:right; align:center;" | ||
|<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;"> | |<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;"> | ||
೧೦೫ ನೇ ಸಾಲು: | ೧೩೭ ನೇ ಸಾಲು: | ||
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು | *ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು | ||
*ಪ್ರಶ್ನೆಗಳು | *ಪ್ರಶ್ನೆಗಳು | ||
− | + | ||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
− | |||
=ಯೋಜನೆಗಳು = | =ಯೋಜನೆಗಳು = | ||
+ | ಪ್ರಪಂಚದ ಪ್ರಮುಖ ಕ್ರಾಂತಿಗಳ ಬಗ್ಗೆ ಚಿತ್ರ ಸಂಗ್ರಹಿಸಿರಿ. | ||
=ಸಮುದಾಯ ಆಧಾರಿತ ಯೋಜನೆಗಳು= | =ಸಮುದಾಯ ಆಧಾರಿತ ಯೋಜನೆಗಳು= | ||
+ | ಜನಸಮೂಹದ ಅಸಮಾಧಾನಗಳು ರಾಜಕೀಯ ಕ್ರಾಂತಿಗೆ ಕಾರಣ ಎನ್ನುವುದರ ಬಗ್ಗೆ ಜನಾಭಿಪ್ರಾಯ ಸಂಗ್ರಹ. | ||
+ | |||
'''ಬಳಕೆ''' | '''ಬಳಕೆ''' | ||
ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು <nowiki>{{subst:ಸಮಾಜವಿಜ್ಞಾನ-ವಿಷಯ}} </nowiki> ಅನ್ನು ಟೈಪ್ ಮಾಡಿ | ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು <nowiki>{{subst:ಸಮಾಜವಿಜ್ಞಾನ-ವಿಷಯ}} </nowiki> ಅನ್ನು ಟೈಪ್ ಮಾಡಿ | ||
+ | |||
+ | [[ವರ್ಗ:ಕ್ರಾಂತಿ ಹಾಗೂ ರಾಷ್ಟ್ರ ಪ್ರಭುತ್ವಗಳ ಉದಯ]] |
೧೬:೨೯, ೫ ಅಕ್ಟೋಬರ್ ೨೦೨೦ ದ ಇತ್ತೀಚಿನ ಆವೃತ್ತಿ
ಸಮಾಜ ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
ಚಿತ್ರ:Kranti hagu rastra prabhutvagala udaya main.mm
ಪಠ್ಯಪುಸ್ತಕ
9ನೇ ತರಗತಿಗೆ ಕರ್ನಾಟಕ ರಾಜ್ಯದ ಲ್ಲಿ ನಿಗದಿ ಪಡಿಸಲಾದ ಕ್ರಾಂತಿಗಳು &ರಾಷ್ಟ್ರ ಪ್ರಭುತ್ವಗಳ ಏಳಿಗೆ ಈ ವಿಷಯದಲ್ಲಿನ ಪಠ್ಯ ಪುಸ್ತಕ ಮಾಹಿತಿಯು ಪ್ರಮುಖವಾಗಿ ಅಮೇರಿಕದ ಸ್ವಾತ ತ್ರ್ಯ ಸಂಗ್ರಾಮ , ಪ್ರಾನ್ಸಿನ ಮಹಾ ಕ್ರಾಂತಿ, ಇಟಲಿ &ಜರ್ಮನಿ ಏಕೀಕರಣವನ್ನು ಒಳಗೊಂಡಿದ್ದು ಶಿಕ್ಷಕರು ತಮ್ಮ ತರಗತಿಗೆ& ಭವಿಷ್ಯದಲ್ಲಿ ವಿದ್ಯಾರ್ಥಿ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚಿನ ಮಾಹಿತಿಗಳನ್ನು ಅಳವಡಿಸಿ ಕೊಳ್ಳಬಹುದು. ಮುಖ್ಯವಾಗಿ ಊಳಿಗಮಾನ್ಯ ಪದ್ದತಿ, ವಸಾಹತು ಶಾಹಿ ನೀತಿಯ ವಿರುದ್ಧವಾಗಿ ನಡೆದ ಈ ಹೋರಾಟಗಳಲ್ಲಿ ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವ ಜನನಾಯಕರು ತಮ್ಮ ವಯಕ್ತಿಕ ಹಿತಾಸಕ್ತಿ ಜೊತೆಗೆ ಸಾಮಾಜಿಕ ಹಿತಾಸಕ್ತಿಯನ್ನು ಸಹ ರಕ್ಷಣೆ ಮಾಡಿದರು, ಅಂತಿಮವಾಗಿ ಈ ಎಲ್ಲ ದೇಶಗಳಲ್ಲಿ ಪ್ರಜಾಪ್ರಭುತ್ವ ಪದ್ಧತಿ ನೆಲೆಸಿದ್ದು ಅದಕ್ಕೆ ಹಲವಾರು ನಾಯಕರು, ಸಮಾಜ ಚಿಂತಕರು ಇವರೆಲ್ಲ ಕಾರಣಕರ್ತರಾಗಿದ್ದು,ಅವರ ಆದರ್ಶಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ , ಹೊರಹೊಮ್ಮಿಸುವ ಆಶಯವನ್ನು ಈ ಪಾಠವು ಹೊಂದಿದೆ.ಜೊತೆಗೆ ವಿದ್ಯಾರ್ಥಿಗಳು ನಾಯಕತ್ವಗುಣವನ್ನು ಬೆಳೆಸಿಕೊಳ್ಳುವಂತೆ ಮಾಡುವುದಾಗಿದೆ.
ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ:
(ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ)
ಮತ್ತಷ್ಟು ಮಾಹಿತಿ
ತಾಳಿಕೋಟೆಮಟ್ ಸರ್ ರವರು ಹಂಚಿಕೊಂಡಿರುವ ಬಾರತದ ಇತಿಹಾಸದ ಬಗ್ಗೆ ತಿಳಿಯಲು ಈ ಲಿಂಕನ್ನು ಕ್ಲಿಕ್ಕಿಸಿ
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
N C E R T ಪುಸ್ತಕಕ್ಕಾಗಿ ಈ ಲಿಂಕನ್ನು ಸಂಪರ್ಕಿಸಿ
ಉಪಯುಕ್ತ ವೆಬ್ ಸೈಟ್ ಗಳು
ಈ ಕೆಳಗೆ ಕೆಲವು ಅಂತರ್ಜಾಲ ತಾಣಗಳ ಬಗ್ಗೆ ಲಿಂಕ್ ಗಳಿದ್ದು ಅವುಗಳ ಮೂಲಕ ಅಮೇರಿಕಾ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದು.ಅಮೇರಿಕಾ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಕಾರಣ, ಘಟನೆ ಪರಿಣಾಮ ಇವುಗಳ ಮಾಹಿತಿಯನ್ನು ಅರ್ಥ ಪೂರ್ಣವಾಗಿ ಬೋಧಿಸ ಬಹುದು.
ಅಮೆರಿಕಾದ ಕೆಲವೊಂದು ಮಹತ್ತರ ಘಟನೆಗಳನ್ನು ತಿಳಿಯಲು ಈ ಲಿಂಕನ್ನು ಸಂಪರ್ಕಿಸಿ
ಸಂಬಂಧ ಪುಸ್ತಕಗಳು
- ಆಧುನಿಕ ಯುರೋಪ್ ಇತಿಹಾಸ- ಡಾ.ಡಿ.ಟಿ.ಜೋಶಿ
- ಆಧುನಿಕ ಯುರೋಪ್ ಇತಿಹಾಸ- ಪಾಲಾಕ್ಷ
- ವಿಶ್ವ ಇತಿಹಾಸ- ಪಾಲಾಕ್ಷ
- ವಿಶ್ವ ಇತಿಹಾಸ-ಕೆ.ಸದಾಶಿವ
ಬೋಧನೆಯ ರೂಪರೇಶಗಳು
ಪ್ರಮುಖ ಪರಿಕಲ್ಪನೆಗಳು
ಕ್ರಾಂತಿಯ ಅರ್ಥ,ಕ್ರಾಂತಿಗೆ ಕಾರಣಗಳು, ಅವುಗಳ ಪರಿಣಾಮಗಳ ಬಗ್ಗೆ ಅರಿತುಕೊಳ್ಳುವುದು.
ಕಲಿಕೆಯ ಉದ್ದೇಶಗಳು
- ಕ್ರಾಂತಿಯ ಅರ್ಥ ತಿಳಿಯುವುದು & ಪ್ರಪಂಚದ ವಿವಿಧ ದೇಶಗಳಲ್ಲಾದ ಕ್ರಾಂತಿಯ ಬಗ್ಗೆ ಮಾಹಿತಿ ಸಂಗ್ರಹಿಸುವುದು.
- ಕ್ರಾಂತಿಯ ನಡುವಣ ವ್ಯತ್ಯಾಸಗಳನ್ನು ಗುರುತಿಸುವರು.
ಶಿಕ್ಷಕರ ಟಿಪ್ಪಣಿ
18&19 ನೇ ಶತಮಾನಗಳು ಪ್ರಂಪಂಚದ ರಾಜಕೀಯ,ಸಾಮಾಜಿಕ ಆರ್ಥಿಕ ಬದಲಾವಣೆಗಳ ಕಾಲ.ಮುಖ್ಯ ವಾಗಿ ,ರಾಷ್ಟ್ರೀಯ ಪ್ರಭುತ್ವಗಳ ಏಳಿಗೆಗೆ ಕಾರಣವಾದ ಅಂಶಗಳನ್ನು ನಮ್ಮ ದೇಶದ ಪರಿಸ್ಥಿತಿಗೆ (ಅಂದಿನ ಪರಿಸ್ಥಿತಿಗೆ )ಹೋಲಿಸುವ & ಚರ್ಚಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು.
ಚಟುವಟಿಕೆಗಳು 1 #
ವಿವಿಧ ಪ್ರಕಾರದ ಕ್ರಾಂತಿಗಳ ನಡುವಿನ ವ್ಯತ್ಯಾಸ ಬರೆಯುವುದು,ಮಾಹಿತಿ ಸಂಗ್ರಹಿಸುವುದು
- ಅಂದಾಜು ಸಮಯ - ೪೦ ನಿಮಿಷ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು - ಪೇಪರ್,ಪೆನ್ನು,ಪುಸ್ತಕಗಳು
- ಪೂರ್ವಾಪೇಕ್ಷಿತ/ ಸೂಚನೆಗಳು - ಅವಶ್ಯಕತೆಗೆ ಅನುಸಾರ ಸೂಚನೆ ನೀಡುವುದು
- ಬಹುಮಾಧ್ಯಮ ಸಂಪನ್ಮೂಲಗಳು--
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಗ್ರಂಥಾಲಯ
- ಅಂತರ್ಜಾಲದ ಸಹವರ್ತನೆಗಳು-ಅವಶ್ಯಕತೆಗೆ ಅನುಸಾರ ಬಳಕೆ
- ವಿಧಾನ -
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹದು-ಕ್ರಾಂತಿ ಎಂದರೇನು?
ವಿವಿಧ ಪ್ರಕಾರದ ಕ್ರಾಂತಿಗಳನ್ನು ಹೆಸರಿಸಿರಿ.
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು -ವಿಷಯದ ಗ್ರಹಿಕೆ.
- ಪ್ರಶ್ನೆಗಳು
ಪ್ರಮುಖ ಪರಿಕಲ್ಪನೆಗಳು #2
ಕಲಿಕೆಯ ಉದ್ದೇಶಗಳು
ಶಿಕ್ಷಕರ ಟಿಪ್ಪಣಿ
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಯೋಜನೆಗಳು
ಪ್ರಪಂಚದ ಪ್ರಮುಖ ಕ್ರಾಂತಿಗಳ ಬಗ್ಗೆ ಚಿತ್ರ ಸಂಗ್ರಹಿಸಿರಿ.
ಸಮುದಾಯ ಆಧಾರಿತ ಯೋಜನೆಗಳು
ಜನಸಮೂಹದ ಅಸಮಾಧಾನಗಳು ರಾಜಕೀಯ ಕ್ರಾಂತಿಗೆ ಕಾರಣ ಎನ್ನುವುದರ ಬಗ್ಗೆ ಜನಾಭಿಪ್ರಾಯ ಸಂಗ್ರಹ.
ಬಳಕೆ
ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ