"ತರಂಗ ಚಲನೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು
Jump to navigation
Jump to search
(ಹೊಸ ಪುಟ: {{subst:ವಿಜ್ಞಾನ-ವಿಷಯ}}) |
Prashantha (ಚರ್ಚೆ | ಕಾಣಿಕೆಗಳು) |
||
(ಅದೇ ಬಳಕೆದಾರನ ೧೪ ಮಧ್ಯದ ಬದಲಾವಣೆಗಳನ್ನು ತೋರಿಸುತ್ತಿಲ್ಲ) | |||
೩೪ ನೇ ಸಾಲು: | ೩೪ ನೇ ಸಾಲು: | ||
=ಬೋಧನೆಯ ರೂಪುರೇಶಗಳು = | =ಬೋಧನೆಯ ರೂಪುರೇಶಗಳು = | ||
− | ==ಪರಿಕಲ್ಪನೆ #1== | + | ==ಪರಿಕಲ್ಪನೆ #1.'''ತರಂಗ ಚಲನೆ'''== |
===ಕಲಿಕೆಯ ಉದ್ದೇಶಗಳು=== | ===ಕಲಿಕೆಯ ಉದ್ದೇಶಗಳು=== | ||
+ | #ತರಂಗ ಚಲನೆಯ ಅರ್ಥವನ್ನು ಸ್ಮರಿಸುವರು. | ||
+ | #ತರಂಗ ಚಲನೆಯ ಲಕ್ಷಣಗಳನ್ನು ಪಟ್ಟಿಮಾಡುವರು. | ||
+ | #"ತರಂಗವು ಶಕ್ತಿಯನ್ನು ವರ್ಗಾಯಿಸುವುದೇ ವಿನಾ ದ್ರವ್ಯವನ್ನಲ್ಲ" ಎಂಬ ಅಂಶವನ್ನು ಉದಾಹರಣೆ ಸಹಿತ ವಿವರಿಸುವರು. | ||
===ಶಿಕ್ಷಕರಿಗೆ ಟಿಪ್ಪಣಿ=== | ===ಶಿಕ್ಷಕರಿಗೆ ಟಿಪ್ಪಣಿ=== | ||
− | '' | + | '''ತರಂಗ ಚಲನೆ''' : |
+ | ಶಕ್ತಿಯನ್ನು ಹೊತ್ತ ಆವರ್ತಕ ಕ್ಷುಬ್ಧತೆಯ ಪ್ರಸರಣವೇ ತರಂಗ ಚಲನೆ. <br> ತರಂಗ ಚಲನೆಯಲ್ಲಿ ಮಾಧ್ಯಮದ ಕಣಗಳ ಪ್ರಸರಣ ಆಗುವುದಿಲ್ಲ, ಅವುಗಳ ಸಮತೋಲನ ಸ್ಥಿತಿಯಲ್ಲಿ ಆದ ಕ್ಷುಬ್ಧತೆಯ (ತಲ್ಲಣತೆ) ಪ್ರಸರಣ ಆಗುತ್ತದೆ.<br> | ||
+ | '''ತರಂಗ ದೂರ''' : ಎರಡು ಅನುಕ್ರಮ ಸಾಂದ್ರೀಕರಣಗಳ ನಡುವಿನ ಅಂತರ ಅಥವಾ ಎರಡು ಅನುಕ್ರಮ ವಿರಳನಗಳ ನಡುವಿನ ಅಂತರವನ್ನು ತರಂಗ ದೂರ ಎನ್ನುವರು. ಇದರ ಸಂಕೇತ ‘ ’(ಲ್ಯಾಂಬ್ಡಾ). | ||
+ | |||
===ಚಟುವಟಿಕೆಗಳು #=== | ===ಚಟುವಟಿಕೆಗಳು #=== | ||
− | # ಚಟುವಟಿಕೆ ಸಂ 1, | + | # ಚಟುವಟಿಕೆ ಸಂ.1,[[ತರಂಗ_ಚಲನೆ_ಚಟುಚಟಿಕೆ_1|ತರಂಗದ ಉತ್ಪತ್ತಿ ಪ್ರಯೋಗ]] |
− | # ಚಟುವಟಿಕೆ ಸಂ 2, | + | # ಚಟುವಟಿಕೆ ಸಂ.2,[[ತರಂಗ_ಚಲನೆ_ಚಟುಚಟಿಕೆ_2|ತರಂಗವು ಶಕ್ತಿಯನ್ನು ವರ್ಗಾಯಿಸುವುದೇ ವಿನಾ ದ್ರವ್ಯವನ್ನಲ್ಲ ಎಂದು ಸಾಬೀತು ಪಡಿಸುವ ಪ್ರಯೋಗ]] |
− | ==ಪರಿಕಲ್ಪನೆ #2== | + | ==ಪರಿಕಲ್ಪನೆ #2.'''ಯಾಂತ್ರಿಕ ತರಂಗದ ವಿಧಗಳು'''== |
===ಕಲಿಕೆಯ ಉದ್ದೇಶಗಳು=== | ===ಕಲಿಕೆಯ ಉದ್ದೇಶಗಳು=== | ||
+ | #ಯಾಂತ್ರಿಕ ತರಂಗಗದ ವಿಧಗಳನ್ನು ಸ್ಮರಿಸುವರು. | ||
+ | #ಅಡ್ಡ ತರಂಗ ಮತ್ತು ನೀಳ ತರಂಗಗಳಿಗಿರುವ ವ್ಯತ್ಯಾಸ ತಿಳಿಸುವರು. | ||
+ | #ತರಂಗ ಚಲನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವರು. | ||
+ | #ಯಾಂತ್ರಿಕ ತರಂಗಗಳಿಗೂ ಮತ್ತು ವಿದ್ಯುತ್ ಕಾಂತೀಯ ತರಂಗಗಳಿಗೂ ಇರುವ ವ್ಯತ್ಯಾಸವನ್ನು ತಿಳಿಯುವರು. | ||
+ | |||
===ಶಿಕ್ಷಕರಿಗೆ ಟಿಪ್ಪಣಿ=== | ===ಶಿಕ್ಷಕರಿಗೆ ಟಿಪ್ಪಣಿ=== | ||
− | '' | + | '''ಅಡ್ಡ ತರಂಗದ ಲಕ್ಷಣಗಳು :''' |
+ | #ಅಡ್ಡ ತರಂಗಗಳಲ್ಲಿ ಮಾಧ್ಯಮದ ಕಣಗಳು ತರಂಗದ ಚಲನೆಯ ದಿಕ್ಕಿಗೆ ಲಂಬವಾಗಿ ಕಂಪಿಸುತ್ತವೆ. | ||
+ | #ಅಡ್ಡ ತರಂಗಗಳಲ್ಲಿ ಉಬ್ಬು ಮತ್ತು ತಗ್ಗುಗಳು ಉಂಟಾಗುತ್ತವೆ. | ||
+ | #ಒಂದು ಉಬ್ಬು ಮತ್ತು ಒಂದು ತಗ್ಗು, ಒಂದು ತರಂಗವನ್ನು ಪ್ರತಿನಿಧಿಸುತ್ತದೆ. | ||
+ | #ಉದಾ : ನೀರಿನ ತರಂಗಗಳು, ದೃಗೋಚರ ಬೆಳಕು. | ||
+ | '''ನೀಳ ತರಂಗದ ಲಕ್ಷಣಗಳು :''' | ||
+ | #ನೀಳ ತರಂಗಗಳಲ್ಲಿ ಮಾಧ್ಯಮದ ಕಣಗಳು, ತರಂಗದ ಚಲನೆಯ ದಿಕ್ಕಿನಲ್ಲೇ ಕಂಪಿಸುತ್ತವೆ. | ||
+ | #ನೀಳ ತರೋಗಗಳಲ್ಲಿ ಸಂಪೀಡನ ಮತ್ತು ವಿರಳನಗಳು ಉಂಟಾಗುತ್ತವೆ. | ||
+ | #ಒಂದು ಸಂಪೀಡನ ಮತ್ತು ಒಂದು ವಿರಳನ, ಒಂದು ಅಲೆಯನ್ನು ಪ್ರತಿನಿಧಿಸುತ್ತದೆ. | ||
+ | #ಉದಾ : ಶಬ್ದ ತರಂಗಗಳು, ಅನಿಲಗಳಲ್ಲಿನ ಕಂಪನ, ಸ್ಪ್ರಿಂಗ್ ನಲ್ಲಿನ ಆಂದೋಲನ. | ||
+ | |||
===ಚಟುವಟಿಕೆಗಳು #=== | ===ಚಟುವಟಿಕೆಗಳು #=== | ||
− | # ಚಟುವಟಿಕೆ ಸಂ 1, | + | # ಚಟುವಟಿಕೆ ಸಂ 1,[[ಯಾಂತ್ರಿಕ_ತರಂಗದ_ವಿಧಗಳು_ಚಟುಚಟಿಕೆ_1|ಅಡ್ಡ ತರಂಗಗಳನ್ನು ಸಾಬೀತು ಪಡಿಸುವ ಪ್ರಯೋಗ]] |
− | # ಚಟುವಟಿಕೆ ಸಂ 2, | + | # ಚಟುವಟಿಕೆ ಸಂ 2,[[ಯಾಂತ್ರಿಕ_ತರಂಗದ_ವಿಧಗಳು_ಚಟುಚಟಿಕೆ_2|ನೀಳ ತರಂಗಗಳನ್ನು ಸಾಬೀತು ಪಡಿಸುವ ಪ್ರಯೋಗ]] |
− | |||
=ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು= | =ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು= |
೦೯:೪೦, ೨೭ ಆಗಸ್ಟ್ ೨೦೧೪ ದ ಇತ್ತೀಚಿನ ಆವೃತ್ತಿ
ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
ಮತ್ತಷ್ಟು ಮಾಹಿತಿ
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಉಪಯುಕ್ತ ವೆಬ್ ಸೈಟ್ ಗಳು
ಸಂಬಂಧ ಪುಸ್ತಕಗಳು
ಬೋಧನೆಯ ರೂಪುರೇಶಗಳು
ಪರಿಕಲ್ಪನೆ #1.ತರಂಗ ಚಲನೆ
ಕಲಿಕೆಯ ಉದ್ದೇಶಗಳು
- ತರಂಗ ಚಲನೆಯ ಅರ್ಥವನ್ನು ಸ್ಮರಿಸುವರು.
- ತರಂಗ ಚಲನೆಯ ಲಕ್ಷಣಗಳನ್ನು ಪಟ್ಟಿಮಾಡುವರು.
- "ತರಂಗವು ಶಕ್ತಿಯನ್ನು ವರ್ಗಾಯಿಸುವುದೇ ವಿನಾ ದ್ರವ್ಯವನ್ನಲ್ಲ" ಎಂಬ ಅಂಶವನ್ನು ಉದಾಹರಣೆ ಸಹಿತ ವಿವರಿಸುವರು.
ಶಿಕ್ಷಕರಿಗೆ ಟಿಪ್ಪಣಿ
ತರಂಗ ಚಲನೆ :
ಶಕ್ತಿಯನ್ನು ಹೊತ್ತ ಆವರ್ತಕ ಕ್ಷುಬ್ಧತೆಯ ಪ್ರಸರಣವೇ ತರಂಗ ಚಲನೆ.
ತರಂಗ ಚಲನೆಯಲ್ಲಿ ಮಾಧ್ಯಮದ ಕಣಗಳ ಪ್ರಸರಣ ಆಗುವುದಿಲ್ಲ, ಅವುಗಳ ಸಮತೋಲನ ಸ್ಥಿತಿಯಲ್ಲಿ ಆದ ಕ್ಷುಬ್ಧತೆಯ (ತಲ್ಲಣತೆ) ಪ್ರಸರಣ ಆಗುತ್ತದೆ.
ತರಂಗ ದೂರ : ಎರಡು ಅನುಕ್ರಮ ಸಾಂದ್ರೀಕರಣಗಳ ನಡುವಿನ ಅಂತರ ಅಥವಾ ಎರಡು ಅನುಕ್ರಮ ವಿರಳನಗಳ ನಡುವಿನ ಅಂತರವನ್ನು ತರಂಗ ದೂರ ಎನ್ನುವರು. ಇದರ ಸಂಕೇತ ‘ ’(ಲ್ಯಾಂಬ್ಡಾ).
ಚಟುವಟಿಕೆಗಳು #
- ಚಟುವಟಿಕೆ ಸಂ.1,ತರಂಗದ ಉತ್ಪತ್ತಿ ಪ್ರಯೋಗ
- ಚಟುವಟಿಕೆ ಸಂ.2,ತರಂಗವು ಶಕ್ತಿಯನ್ನು ವರ್ಗಾಯಿಸುವುದೇ ವಿನಾ ದ್ರವ್ಯವನ್ನಲ್ಲ ಎಂದು ಸಾಬೀತು ಪಡಿಸುವ ಪ್ರಯೋಗ
ಪರಿಕಲ್ಪನೆ #2.ಯಾಂತ್ರಿಕ ತರಂಗದ ವಿಧಗಳು
ಕಲಿಕೆಯ ಉದ್ದೇಶಗಳು
- ಯಾಂತ್ರಿಕ ತರಂಗಗದ ವಿಧಗಳನ್ನು ಸ್ಮರಿಸುವರು.
- ಅಡ್ಡ ತರಂಗ ಮತ್ತು ನೀಳ ತರಂಗಗಳಿಗಿರುವ ವ್ಯತ್ಯಾಸ ತಿಳಿಸುವರು.
- ತರಂಗ ಚಲನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವರು.
- ಯಾಂತ್ರಿಕ ತರಂಗಗಳಿಗೂ ಮತ್ತು ವಿದ್ಯುತ್ ಕಾಂತೀಯ ತರಂಗಗಳಿಗೂ ಇರುವ ವ್ಯತ್ಯಾಸವನ್ನು ತಿಳಿಯುವರು.
ಶಿಕ್ಷಕರಿಗೆ ಟಿಪ್ಪಣಿ
ಅಡ್ಡ ತರಂಗದ ಲಕ್ಷಣಗಳು :
- ಅಡ್ಡ ತರಂಗಗಳಲ್ಲಿ ಮಾಧ್ಯಮದ ಕಣಗಳು ತರಂಗದ ಚಲನೆಯ ದಿಕ್ಕಿಗೆ ಲಂಬವಾಗಿ ಕಂಪಿಸುತ್ತವೆ.
- ಅಡ್ಡ ತರಂಗಗಳಲ್ಲಿ ಉಬ್ಬು ಮತ್ತು ತಗ್ಗುಗಳು ಉಂಟಾಗುತ್ತವೆ.
- ಒಂದು ಉಬ್ಬು ಮತ್ತು ಒಂದು ತಗ್ಗು, ಒಂದು ತರಂಗವನ್ನು ಪ್ರತಿನಿಧಿಸುತ್ತದೆ.
- ಉದಾ : ನೀರಿನ ತರಂಗಗಳು, ದೃಗೋಚರ ಬೆಳಕು.
ನೀಳ ತರಂಗದ ಲಕ್ಷಣಗಳು :
- ನೀಳ ತರಂಗಗಳಲ್ಲಿ ಮಾಧ್ಯಮದ ಕಣಗಳು, ತರಂಗದ ಚಲನೆಯ ದಿಕ್ಕಿನಲ್ಲೇ ಕಂಪಿಸುತ್ತವೆ.
- ನೀಳ ತರೋಗಗಳಲ್ಲಿ ಸಂಪೀಡನ ಮತ್ತು ವಿರಳನಗಳು ಉಂಟಾಗುತ್ತವೆ.
- ಒಂದು ಸಂಪೀಡನ ಮತ್ತು ಒಂದು ವಿರಳನ, ಒಂದು ಅಲೆಯನ್ನು ಪ್ರತಿನಿಧಿಸುತ್ತದೆ.
- ಉದಾ : ಶಬ್ದ ತರಂಗಗಳು, ಅನಿಲಗಳಲ್ಲಿನ ಕಂಪನ, ಸ್ಪ್ರಿಂಗ್ ನಲ್ಲಿನ ಆಂದೋಲನ.
ಚಟುವಟಿಕೆಗಳು #
- ಚಟುವಟಿಕೆ ಸಂ 1,ಅಡ್ಡ ತರಂಗಗಳನ್ನು ಸಾಬೀತು ಪಡಿಸುವ ಪ್ರಯೋಗ
- ಚಟುವಟಿಕೆ ಸಂ 2,ನೀಳ ತರಂಗಗಳನ್ನು ಸಾಬೀತು ಪಡಿಸುವ ಪ್ರಯೋಗ
ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು
ಯೋಜನೆಗಳು
ಸಮುದಾಯ ಆಧಾರಿತ ಯೋಜನೆಗಳು
ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು