ದಕ್ಷಿಣ ಭಾರತದ ಮಳೆಕಾಡುಗಳು , ಪಶ್ಚಿಮ ಘಟ್ಟಗಳನ್ನು ಸಹ್ಯಾದ್ರಿ ಬೆಟ್ಟ ಸಾಲುಗಳೆಂದೂ ಸಹ ಕರೆಯುತ್ತೇವೆ.(ಪರ್ಯಾಯ ದ್ವೀಪದ ನೈರುತ್ಯ ಕರಾವಳಿ ಪ್ರದೇಶದ ಸಮಾನಾಂತರವಾಗಿ ಸಾಲಾಗಿ ಹರಡಿರುವ ಬೆಟ್ಟಗಳು ) ಜೈವಿಕ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯ ಪ್ರದೇಶವಾಗಿದೆಯಲ್ಲದೆ ಸಂರಕ್ಷಣಾ ಆಸಕ್ತಿಯುಂಟುಮಾಡುವ ನೆಲೆಯಾಗಿದೆ. ಈ ಒಂದು ವಿಶಿಷ್ಟವಾದ ಪ್ರದೇಶವು ಉತ್ತಮ ಸಸ್ಯ ಹಾಗೂ ಪ್ರಾಣಿ ರಾಶಿಗಳಿಗೆ, ಬುಡಕಟ್ಟು ಜನರಿಗೆ, ಪ್ರಾಚೀನ ಕೋಟೆ ಗಳಿಗೆ ಮತ್ತು ಸ್ಮಾರಕ ಗಳಿಗೆ ತವರು ಮನೆಯಾಗಿದೆ. | ದಕ್ಷಿಣ ಭಾರತದ ಮಳೆಕಾಡುಗಳು , ಪಶ್ಚಿಮ ಘಟ್ಟಗಳನ್ನು ಸಹ್ಯಾದ್ರಿ ಬೆಟ್ಟ ಸಾಲುಗಳೆಂದೂ ಸಹ ಕರೆಯುತ್ತೇವೆ.(ಪರ್ಯಾಯ ದ್ವೀಪದ ನೈರುತ್ಯ ಕರಾವಳಿ ಪ್ರದೇಶದ ಸಮಾನಾಂತರವಾಗಿ ಸಾಲಾಗಿ ಹರಡಿರುವ ಬೆಟ್ಟಗಳು ) ಜೈವಿಕ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯ ಪ್ರದೇಶವಾಗಿದೆಯಲ್ಲದೆ ಸಂರಕ್ಷಣಾ ಆಸಕ್ತಿಯುಂಟುಮಾಡುವ ನೆಲೆಯಾಗಿದೆ. ಈ ಒಂದು ವಿಶಿಷ್ಟವಾದ ಪ್ರದೇಶವು ಉತ್ತಮ ಸಸ್ಯ ಹಾಗೂ ಪ್ರಾಣಿ ರಾಶಿಗಳಿಗೆ, ಬುಡಕಟ್ಟು ಜನರಿಗೆ, ಪ್ರಾಚೀನ ಕೋಟೆ ಗಳಿಗೆ ಮತ್ತು ಸ್ಮಾರಕ ಗಳಿಗೆ ತವರು ಮನೆಯಾಗಿದೆ. |