ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೭೭ ನೇ ಸಾಲು: ೭೭ ನೇ ಸಾಲು:  
#ಚರ್ಚಾ ಪ್ರಶ್ನೆಗಳು
 
#ಚರ್ಚಾ ಪ್ರಶ್ನೆಗಳು
   −
==ಪರಿಕಲ್ಪನೆ ೨==
+
==ಪರಿಕಲ್ಪನೆ ೨ ಕನ್ನಡ ನಾಡಿನ ಸಾಹಿತ್ಯ  ==
===ಚಟುಟವಟಿಕೆ-೧===
+
===ಚಟುಟವಟಿಕೆ-೧ ಕನ್ನಡ ನಾಡಿನ ಸಾಹಿತ್ಯವನ್ನು ನಮ್ಮ ಮನೆಯ ತಲೆಮಾರಿನಲ್ಲಿ ಆದ ಬದಲಾವಣೆಯೊಂದಿಗೆ ತಿಳಿಸುವುದು.===
#ವಿಧಾನ/ಪ್ರಕ್ರಿಯೆ
+
#ವಿಧಾನ/ಪ್ರಕ್ರಿಯೆ: ಶಿಕ್ಷಕರು ಈ ಪದ್ಯವನ್ನು ಮಾಡುವ ಹಿಂದಿನ ದಿನ ಈ ಚಟುವಟಿಕೆಯನ್ನು ಮಕ್ಕಳಿಗೆ ನೀಡುವುದು. ವಿದ್ಯಾರ್ಥಿಗಳನ್ನು ಮೂರು ಗುಂಪುಗಳಾಗಿ ಮಾಡುವುದು ಪ್ರತಿಯೊಂದು ಗುಂಪಿನವರು ತಮ್ಮ ಮನೆಯಲ್ಲಿ ಅವರ ಪಾಲಕರು ಮತ್ತು ಅಜ್ಜಿ ಮತ್ತು ತಾತ ಅವರ ಜೊತೆ ಚರ್ಚೆ ಮಾಡಲು ಹೇಳುವುದು. '''ಅಥಾವ''ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರತಿ ಗುಂಪಿನಲ್ಲೂ ಮೂರು ರೀತಿಯ ಮಕ್ಕಳು ಇರುವಂತೆ ನೋಡಿಕೊಳ್ಳುವುದು. ಅದರಲ್ಲಿ ಬರೆಯಲು ಬರದೆ ಇರುವ ಮಕ್ಕಳು ತಮ್ಮ ಮನೆಯಲ್ಲಿ ಚರ್ಚೆ ಮಾಡಿದ ಅಂಶಗಳನ್ನು ಅದೇ ಗುಂಪಿನ ಮಕ್ಕಳಿಗೆ ಹೇಳಿದರೆ ಅವರು ಪಟ್ಟಿ ಮಾಡುವರು ಮತ್ತು ತಾವು ಚರ್ಚೆ ಮಾಡಿದ ಅಂಶಗಳನ್ನು  ಸೇರಿಸುವರು.
#ಸಮಯ
+
ಎರಡನೇ ವಿಧಾನ :ಎಲ್ಲಾ ಮ್ಕಕಳಿಗೆ  ಈ ಚಟುವಟಿಕೆಯನ್ನು ನೀಡಿ ಚರ್ಚೆ  ಮಾಡಿದ ಅಂಶಗಳನ್ನು ಅವರ ಅನುಕೂಲಕ್ಕೆ ತಕ್ಕಂತೆ ಬರವಣೆಗೆ ರೂಪದಲ್ಲಿ, ಚಿತ್ರಗಳ ರೂಪದಲ್ಲಿ ಅಥಾವ ತರಗತಿಯಲ್ಲಿ ಹೇಳುವುದುರ ಮೂಲಕ ಪೂರ್ಣ ಮಾಡುವುದು.
 +
ನಂತರ ಶಿಕ್ಷಕರು ಈ ಎಲ್ಲಾ ಬರವಣಿಗೆಗಳನ್ನು ಸಾರಾಂಶೀಕರಿಸಿ, ಕನ್ನಡ ನಾಡಿನ ಬಗೆಗಿನ ಚಿತ್ರಣ ವನ್ನು ಮೂಡಿಸುವ ಸಂಪನ್ಮೂಲಗಳನ್ನು ಬಳಸಿ, ಮಕ್ಕಳಿಗೆ  ಕನ್ನಡ ನಾಡಿನ ಕೆಲವು ಸಂಗತಿಗಳನ್ನು  ತಿಳಿಸುವುದು
 +
#ಸಮಯ:೨೦ ನಿಮಿಷ
 
#ಸಾಮಗ್ರಿಗಳು/ಸಂಪನ್ಮೂಲಗಳು
 
#ಸಾಮಗ್ರಿಗಳು/ಸಂಪನ್ಮೂಲಗಳು
#ಹಂತಗಳು
+
#ಚರ್ಚಾ ಪ್ರಶ್ನೆಗಳು: ಮಕ್ಕಳು ಬೇರೆ ಬೇರೆ ಭಾಷೆಯಿಂದ ಬಂದಿರುವುದರಿಂದ ಅವರ ಪಾಲಕರ ಜೊತೆ ಸಮಾಜದಲ್ಲಿ ಆದ ಬದಲಾವಣೆಗಳ ಆಧಾರವನ್ನು ಚರ್ಚೆ ಮಾಡುವಂತೆ ತಿಳಿಸುವುದು, ಮಕ್ಕಳು ತರಗತಿಯಲ್ಲಿ ಪ್ರಸ್ತುತ ಪಡಿಸಿದ ನಂತರ ಶಿಕ್ಷಕರು ಸಮಾಜದ ಬದಲಾವಣೆಗೆ ಅನುಗುಣವಾಗಿ ಸಾಹಿತ್ಯದಲ್ಲಿ ಆದ ಬದಲಾವಣೆಯನ್ನು ಚರ್ಚೆ ಮಾಡುವರು.
#ಚರ್ಚಾ ಪ್ರಶ್ನೆಗಳು
+
#ಅವರ ಪದ್ಧತಿ ಮತ್ತು ಸಮಾಜದಲ್ಲಿ ಆದ ಬದಲಾವಣೆಗಳ ಬಗ್ಗೆ ಚರ್ಚೆ ಮಾಡುವುದು
 +
#ಸಮಾಜದಲ್ಲಿ ಆದ ಬದಲಾವಣೆಗೆ ಅನುಗುಣವಾಗಿ ಸಾಹಿತ್ತಯದಲ್ಲಿ ಬದಲಾವಣೆಗಳು ಆದವು ಮತ್ತು ಕವಿಗಳ ಬರವಣಿಗೆಗಳು ಅವರ ಸಮಾಜಕ್ಕೆ ಅನುಗುಣವಾಗಿ ಬದಲಾವಣೆ ಮಾಡಿಕೊಂಡರು ಎಂದು ತಿಳಿಸುವುದು.
    
=ಭಾಷಾ ವೈವಿಧ್ಯತೆಗಳು =
 
=ಭಾಷಾ ವೈವಿಧ್ಯತೆಗಳು =