ಬದಲಾವಣೆಗಳು

Jump to navigation Jump to search
೬೫ ನೇ ಸಾಲು: ೬೫ ನೇ ಸಾಲು:  
===ವಿವರಣೆ===
 
===ವಿವರಣೆ===
 
ಜಯಪುರ ಕಾರಂತರ ಪಾಲಿಗೆ ಹೊಸತಾಗಿರಲಿಲ್ಲ. ಅವರು ಹದಿನೈದು ವರ್ಷಗಳ ಹಿಂದೊಮ್ಮೆ ಹೋಗಿದ್ದರು. ಈ ಬಾರಿ ಕಾರಂತರು ಮತ್ತು ಶ್ರೀಪತಿರವರು ರೈಲಿನಿಂದ ಇಳಿದಾಗ ಬೆಳಗಿನ ಹನ್ನೊಂದು ಗಂಟೆಯ ಬಿಸಿಲು ಬಡಿಯುತ್ತಿತ್ತು. ಅವರ ಮಿತ್ರರಾದ ರೈ ಗಳು ನಿಲ್ದಾಣಕ್ಕೆ ಬಂದು ಇವರುಗಳಿಗಾಗಿ ಕಾದಿದ್ದರು. ಅವರನ್ನು ಊರ ಹೊರಗಿನ ಅವರ ಮನೆಗೆ ಕರೆದುಕೊಂಡು ಹೋದರು. ಹೊರಗಡೆ ನಾಲ್ಕು ಸುತ್ತಲೂ ಉಸುಬು ಹರಡಿದ್ದ ಮರುಭೂಮಿಯಲ್ಲಿ ಅವರ ಮನೆಯಿತ್ತು. ಅಲ್ಲಿ ಮಧ್ಯಾಹ್ನದ ವೇಳೆ ಸ್ನಾನಕ್ಕೆ ನೀರುಕಾಯಿಸುವ ಅಗತ್ಯವಿರಲಿಲ್ಲ, ಉಸುಬಿನ ಕಾವಿನಿಂದ ನಲ್ಲಿಯ ನೀರು ಕಾದೇ ಬರಿತ್ತಿತ್ತು. ಕಾರಂತರೇನೋ ಬಿಸಿನೀರು ಸ್ನಾನ ಮಾಡುವವರು. ಆದರೆ ಅವರಿಗೆ ಆದದ್ದು ಶ್ರೀಪತಿಗೆ ಆಗದು. ಶ್ರೀಪತಿ ತಣ್ಣೀರು ಮೀಯುತ್ತಿದ್ದರು. ನೀರನ್ನು ಆರಿಸಿ ತಣ್ಣೀರಿನ ಸ್ನಾನ ಮಾಡಿದರು. ಅನಂತರ ಊಟ ಮಾಡಿ ಒಂದೆರಡು ತಾಸು ವಿಶ್ರಾಂತಿ ಪಡೆದರು. ಅವರ ಮೊದಲ ಕಾರ್ಯಕ್ರಮವೆಂದರೆ ಅಂಬೇರಕ್ಕೆ ಹೋಗುವುದು, ಊರ ಹೊರಗಿರುವ ಅವರ ಮಿತ್ರ 'ರೈ' ಗಳಿಗೆ, ಅಂಬೇರಕ್ಕೂ, ಜಯಪುರಕ್ಕೂ ನಡುವೆ ಸಿಟಿ ಬಸ್ ನಡೆಯುತ್ತಿತ್ತೆಂದು ಸಹ ಗೊತ್ತಿರಲಿಲ್ಲ. ಹೀಗಾಗಿ ಟಾಂಗಾವನ್ನು ಗೊತ್ತುಮಾಡಿಕೊಂಡು ನಗರದ ಮಧ್ಯಭಾಗದಿಂದ ಹಾದು ಹೋದರು.
 
ಜಯಪುರದ ಮುಖ್ಯಬೀದಿಗಳು ನನ್ನ ಮನಸ್ಸಿನ ಮೇಲೆ ತುಂಬಾ ಪರಿಣಾಮವನ್ನು ಬೀರಿದವು. ಒಂದು ಶತಮಾನದ ಹಿಂದೆ ಆ ನಗರದ ಬೀದಿಗಳು ನಿರ್ಮಾಣವಾಗಿದ್ದರೂ ಬಹಳ ಅಗಲವಾದ ಬೀದಿಗಳವು; ನೇರವಾದವುಗಳು.ಬಹು ದೂರದಿಂದ ಕಾಣಿಸುವ ಅಂಗಡಿ - ಮನೆಗಳ ದೇಶೀ ವಾಸ್ತುರಚನೆ ಚೆನ್ನಾಗಿ ಶೋಭಿಸುತ್ತಿತ್ತು.ಇಲ್ಲಿನ ಒಂದೊಂದು ಮನೆಯೂ ಒಂದೊಂದು ಶೈಲಿಯದೂ, ಒಂದೊಂದು ದೇಶದ್ದೂ ಆಗಿ ಕಾಣಿಸುವುದಿಲ್ಲ. ಆದುದರಿಂದಲೇ ಕಾರಂತರಿಗೆ ಅವುಗಳ ಮೇಲೆ ಮೋಹ. ಇಲ್ಲಿನ ಮುಖ್ಯ ಬೀದಿಗಳು ಸಂಧಿಸುವಲ್ಲಿ ಸುಂದರವಾದ ಚೌಕಗಳಿವೆ. ಕೆಲವೊಂದು ಕಡೆಯಲ್ಲಿ ಭವ್ಯವಾದ ಮಹಾದ್ವಾರಗಳಿವೆ. '''ಅಲ್ಲದೆ ಜಯಪುರ ಬಣ್ಣಗಾರರ ತವರೂರು'''<ref>'ಜಯಪುರ ಬಣ್ಣಗಾರರ ತವರೂರು' ವೀಡಿಯೋ ವೀಕ್ಷಿಸಲು [https://www.youtube.com/watch?v=LLin5WBqCus ಇಲ್ಲಿ ಕ್ಲಿಕ್ಕಿಸಿರಿ]</ref>.ಬಣ್ಣ ಹಾಕುವ ಕುಶಲಿಗರು ಬಹಳಮಂದಿ ಇದ್ದಾರೆ. ಬಣ್ಣದ ಮೋಹವಿರುವ ಜನರೂ ಬಹಳ ಇದ್ದಾರೆ. ಗಿಡಮರಗಳಿಲ್ಲದ ಸ್ಥಳಗಳಲ್ಲಿ ವಾಸಿಸುವ ಜನರಿಗೆ ಕಣ್ಣಿನ ತಣಿವು ಹೇಗೆ ಬರಬೇಕು? ಹಾಗೆಂದೋ ಏನೋ, ಇಲ್ಲಿನ ಜನರು ಅದರಲ್ಲೂ ಹೆಂಗಸರು ರಂಗು ರಂಗಿನ ಲಂಗ, ಪಾಯಿಜಾಮಾ,ಸೀರೆ,ರವಿಕೆ,ಮೇಲುದೆ ತೊಡುವ ಅಭ್ಯಾಸದವರು. ಅದರಲ್ಲೂ ಕೆಂಪು,ಕಿತ್ತಳೆ, ಹಳದಿ ಎಂದರೆ ಪ್ರಾಣ. ನಿತ್ಯವೂ ಹೋಳಿ ಹುಣ್ಣಿಮೆ ಮಾಡುವವರಂತೆ ಬಣ್ಣದ ಚೆಲ್ಲಾಟ ಅವರ ಬಟ್ಟೆಗಳಲ್ಲಿ. ಗಂಡಸರೂ ರಂಗುಗಾರರೇ. ಅವರ ಪಂಚೆ, ಅಂಗಿಗಳಲ್ಲಿ ರಂಗು ಕಾಣಿಸದೇ ಇದ್ದರೂ ಮುಂಡಾಸಿನ ಮೂವತ್ತು ಮೊಳಗಳಲ್ಲಿ ಮುನ್ನೂರು ಬಣ್ಣಗಳನ್ನು ಮೆರೆಸುವುದುಂಟು. ಸುತ್ತು ಸುತ್ತಿನ ಅವರ ದೇಶೀ ಮುಂಡಾಸನ್ನು ಚನ್ನಾಗಿ ಬಿಗಿದು ಕೊಂಡಾಗ ಬಲು ಗಂಭೀರವಾಗಿಯೇ ಕಾಣಿಸುತ್ತದೆ.
+
ಜಯಪುರದ ಮುಖ್ಯಬೀದಿಗಳು ನನ್ನ ಮನಸ್ಸಿನ ಮೇಲೆ ತುಂಬಾ ಪರಿಣಾಮವನ್ನು ಬೀರಿದವು. ಒಂದು ಶತಮಾನದ ಹಿಂದೆ ಆ ನಗರದ ಬೀದಿಗಳು ನಿರ್ಮಾಣವಾಗಿದ್ದರೂ ಬಹಳ ಅಗಲವಾದ ಬೀದಿಗಳವು; ನೇರವಾದವುಗಳು.ಬಹು ದೂರದಿಂದ ಕಾಣಿಸುವ ಅಂಗಡಿ - ಮನೆಗಳ ದೇಶೀ ವಾಸ್ತುರಚನೆ ಚೆನ್ನಾಗಿ ಶೋಭಿಸುತ್ತಿತ್ತು.ಇಲ್ಲಿನ ಒಂದೊಂದು ಮನೆಯೂ ಒಂದೊಂದು ಶೈಲಿಯದೂ, ಒಂದೊಂದು ದೇಶದ್ದೂ ಆಗಿ ಕಾಣಿಸುವುದಿಲ್ಲ. ಆದುದರಿಂದಲೇ ಕಾರಂತರಿಗೆ ಅವುಗಳ ಮೇಲೆ ಮೋಹ. ಇಲ್ಲಿನ ಮುಖ್ಯ ಬೀದಿಗಳು ಸಂಧಿಸುವಲ್ಲಿ ಸುಂದರವಾದ ಚೌಕಗಳಿವೆ. ಕೆಲವೊಂದು ಕಡೆಯಲ್ಲಿ ಭವ್ಯವಾದ ಮಹಾದ್ವಾರಗಳಿವೆ. ಅಲ್ಲದೆ ಜಯಪುರ ಬಣ್ಣಗಾರರ ತವರೂರು.ಬಣ್ಣ ಹಾಕುವ ಕುಶಲಿಗರು ಬಹಳಮಂದಿ ಇದ್ದಾರೆ. ಬಣ್ಣದ ಮೋಹವಿರುವ ಜನರೂ ಬಹಳ ಇದ್ದಾರೆ. ಗಿಡಮರಗಳಿಲ್ಲದ ಸ್ಥಳಗಳಲ್ಲಿ ವಾಸಿಸುವ ಜನರಿಗೆ ಕಣ್ಣಿನ ತಣಿವು ಹೇಗೆ ಬರಬೇಕು? ಹಾಗೆಂದೋ ಏನೋ, ಇಲ್ಲಿನ ಜನರು ಅದರಲ್ಲೂ ಹೆಂಗಸರು ರಂಗು ರಂಗಿನ ಲಂಗ, ಪಾಯಿಜಾಮಾ,ಸೀರೆ,ರವಿಕೆ,ಮೇಲುದೆ ತೊಡುವ ಅಭ್ಯಾಸದವರು. ಅದರಲ್ಲೂ ಕೆಂಪು,ಕಿತ್ತಳೆ, ಹಳದಿ ಎಂದರೆ ಪ್ರಾಣ. ನಿತ್ಯವೂ ಹೋಳಿ ಹುಣ್ಣಿಮೆ ಮಾಡುವವರಂತೆ ಬಣ್ಣದ ಚೆಲ್ಲಾಟ ಅವರ ಬಟ್ಟೆಗಳಲ್ಲಿ. ಗಂಡಸರೂ ರಂಗುಗಾರರೇ. ಅವರ ಪಂಚೆ, ಅಂಗಿಗಳಲ್ಲಿ ರಂಗು ಕಾಣಿಸದೇ ಇದ್ದರೂ ಮುಂಡಾಸಿನ ಮೂವತ್ತು ಮೊಳಗಳಲ್ಲಿ ಮುನ್ನೂರು ಬಣ್ಣಗಳನ್ನು ಮೆರೆಸುವುದುಂಟು. ಸುತ್ತು ಸುತ್ತಿನ ಅವರ ದೇಶೀ ಮುಂಡಾಸನ್ನು ಚನ್ನಾಗಿ ಬಿಗಿದು ಕೊಂಡಾಗ ಬಲು ಗಂಭೀರವಾಗಿಯೇ ಕಾಣಿಸುತ್ತದೆ.
    
===ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿ ತೋರಿದ ಕಡೆ ಬಳಸಬಹುದು)===
 
===ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿ ತೋರಿದ ಕಡೆ ಬಳಸಬಹುದು)===

ಸಂಚರಣೆ ಪಟ್ಟಿ