ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೨೦ ನೇ ಸಾಲು: ೨೦ ನೇ ಸಾಲು:  
'''ಹಲವು ಮತವೇಕೊಂದನೇ ಪೇಳೆನಲು ಗೌತಮನು.    || ೧ ||'''
 
'''ಹಲವು ಮತವೇಕೊಂದನೇ ಪೇಳೆನಲು ಗೌತಮನು.    || ೧ ||'''
   −
'''ಪದವಿಭಾಗ ಮತ್ತು ಪದಶಃ ಅರ್ಥ:-'''  ಕೆಲರು(ಕೆಲವರು) ಗೋದಿಯ(ಗೋಧಿಯನ್ನು) ಸಾಮೆಯನು ಕೆಲ ಕೆಲರು ನವಣೆಯ ಕಂಬು ಜೋಳವ ಕೆಲವು ಹಾರಕ (ಶ್ರೇಷ್ಠ) + ಎಂದು ಕೆಲವರು ನೆಲ್ಲನು + ಅತಿಶಯವ (ಶ್ರೇಷ್ಠ/ಉತ್ಕೃಷ್ಠ) ಕೆಲವರು ನರೆದಲಗನನು(ರಾಗಿಯನ್ನು) ಪತಿಕರಿಸಲು (ಅಂಗೀಕರಿಸಲು/ಒಪ್ಪಲು) + ಅದ ನೋಡಿದ ನೃಪತಿಯು(ರಾಜನು) + ಅದರೊಳು (ಅದರಲ್ಲಿ) ಹಲವು ಮತವು + ಏಕೆ + ಒಂದನೇ ಪೇಳು(ಹೇಳು) + ಎನಲು(ಎನ್ನಲು) ಗೌತಮನು.
+
'''ಪದವಿಭಾಗ ಮತ್ತು ಪದಶಃ ಅರ್ಥ:-'''  ಕೆಲರು (ಕೆಲವರು) ಗೋದಿಯ(ಗೋಧಿಯನ್ನು) ಸಾಮೆಯನು ಕೆಲ ಕೆಲರು ನವಣೆಯ ಕಂಬು ಜೋಳವ ಕೆಲವು ಹಾರಕ (ಶ್ರೇಷ್ಠ) + ಎಂದು ಕೆಲವರು ನೆಲ್ಲನು + ಅತಿಶಯವ (ಶ್ರೇಷ್ಠ/ಉತ್ಕೃಷ್ಠ) ಕೆಲವರು ನರೆದಲಗನನು(ರಾಗಿಯನ್ನು) ಪತಿಕರಿಸಲು (ಅಂಗೀಕರಿಸಲು/ಒಪ್ಪಲು) + ಅದ ನೋಡಿದ ನೃಪತಿಯು(ರಾಜನು) + ಅದರೊಳು (ಅದರಲ್ಲಿ) ಹಲವು ಮತವು + ಏಕೆ + ಒಂದನೇ ಪೇಳು(ಹೇಳು) + ಎನಲು(ಎನ್ನಲು) ಗೌತಮನು.
    
'''ಭಾವಾರ್ಥ:-''' ಕೆಲವರು ಗೋದಿಯನ್ನು, ಕೆಲವರು ಸಾಮೆಯನ್ನು, ಕೆಲವರು ನವಣೆಯನ್ನು, ಕೆಲವರು ಕಂಬು, ಜೋಳವನ್ನು ಉತ್ತಮವೆಂದು ಹೇಳಿದರೆ ಕೆಲವರು ಭತ್ತವನ್ನು ಶ್ರೇಷ್ಠವೆಂದರೆ ಕೆಲವರು ರಾಗಿಯನ್ನು ಶ್ರೇಷ್ಠವೆಂದು ಹೇಳುವುದನ್ನು ನೋಡಿದ ಮಹಾರಾಜನು(ರಾಮನು) “ಅವುಗಳ ಶ್ರೇಷ್ಠತೆಯ ಬಗ್ಗೆ ಹಲವು ಅಭಿಪ್ರಾಯಗಳೇಕೆ? ಯಾವುದಾದರು ಒಂದನ್ನು ಹೇಳಿ” ಎಂದಾಗ ಗೌತಮನು ಹೀಗೆ ಹೇಳುತ್ತಾನೆ.....