#ಆತ್ಮ ಕಥೆ ಸಾಹಿತ್ಯವನ್ನು ಓದುವ ಹವ್ಯಾಸ, ಗ್ರಹಿಕೆಯ ಸಾಮರ್ಥ್ಯವನ್ನು ಹೆಚ್ಚಿಸುವುದು
#ಆತ್ಮ ಕಥೆ ಸಾಹಿತ್ಯವನ್ನು ಓದುವ ಹವ್ಯಾಸ, ಗ್ರಹಿಕೆಯ ಸಾಮರ್ಥ್ಯವನ್ನು ಹೆಚ್ಚಿಸುವುದು
#ಆತ್ಮಕಥೆ ಸಾಹಿತ್ಯ ಪ್ರಕಾರದ ಇತರೆ ನಮೂನೆಗಳನ್ನು ಓದಿ ಅರ್ಥೈಸುವುದು
#ಆತ್ಮಕಥೆ ಸಾಹಿತ್ಯ ಪ್ರಕಾರದ ಇತರೆ ನಮೂನೆಗಳನ್ನು ಓದಿ ಅರ್ಥೈಸುವುದು
−
=ಕವಿ ಪರಿಚಯ =
+
+
=== ಹಿನ್ನೆಲೆ/ಸಂದರ್ಭ ===
+
'ಮನೆಯೇ ಮೊದಲ ಪಾಠಶಾಲೆ, ಜನನಿತಾನೆ ಮೊದಲ ಗುರುವು ಜನನಿಯಿಂದ ಪಾಠ ಕಲಿತ ಜನರೇ ಧನ್ಯರು’ ಎನ್ನುವ ಮಾತು ̧ಸರ್ವಕಾಲಿಕ ಸತ್ಯ ಹಾಗೂ ನೀತಿಯುಕ್ತ ನುಡಿಯಾಗಿದೆ. ಮಕ್ಕಳ ಬದುಕಿನಲ್ಲಿ ಅಮ್ಮನ ಪಾತ್ರ ಎಷ್ಟು ಮಹತ್ವದ್ದು ಎನ್ನುವುದು ಪ್ರತಿಯೊಬ್ಬರಿಗೂ ವೇದ್ಯವಾಗಿಯೇ ಇರುತ್ತದೆ. ಮಾನವನ ̧ಸಂಸ್ಕಾರಯುತ ಜೀವನ ಆರಂಭವಾಗುವುದೇ ತಾಯಿಯ ಮಡಿಲಿನಲ್ಲಿ. ಆಕೆಯ ನಡೆನುಡಿ ಸಜ್ಜನಿಕೆ ಮಕ್ಕಳ ಬಾಲ್ಯದ ಮೇಲೆ ತೀವ್ರವಾದ ಪರಿಣಾಮವನ್ನು ಬೀರುತ್ತದೆ. ಅಮ್ಮ ̧ಸಂಸ್ಕಾರವನ್ನು ನೀಡಿದರೆ, ಜನಿಸಿದ ಈ ತಾಯ್ನೆಲ, ಈ ಪರಿಸರವನ್ನಪ್ಪಿ ಬೆಳೆದ ಬಾಲ್ಯದ ನೆನಪುಗಳು ಮಾನವನ ಜೀವನದಲ್ಲಿ ಅಚ್ಚಳಿಯದ ಮುದ್ರೆಯನ್ನೊತ್ತುತ್ತವೆ. ಈ ಎಲ್ಲಾ ನೆನಪುಗಳ ಬುತ್ತಿಯನ್ನು ಈ ಮೂಲಕ ಕೊಟ್ಟಿರುವುದೇ ಲೇಖಕರ ಆಶಯವಾಗಿದೆ.