ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೨,೦೫೭ bytes added
, ೯ ವರ್ಷಗಳ ಹಿಂದೆ
೧ ನೇ ಸಾಲು: |
೧ ನೇ ಸಾಲು: |
| =ಚಟುವಟಿಕೆ - ಚಟುವಟಿಕೆಯ ಹೆಸರು= | | =ಚಟುವಟಿಕೆ - ಚಟುವಟಿಕೆಯ ಹೆಸರು= |
− | | + | ಮಳೆ ನೀರು ಕೊಯ್ಲು ಮಾದರಿ ತಯಾರಿಸಿ ಅದರ ಮಹತ್ವ ತಿಳಿಸಿ |
| ==ಅಂದಾಜು ಸಮಯ== | | ==ಅಂದಾಜು ಸಮಯ== |
| + | 30ನಿಮಿಷಗಳು |
| ==ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು== | | ==ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು== |
| + | ಕಾರ್ಡಬೋರ್ಡ್ ಅಥವಾ ಥರ್ಮಾಕೋಲ್ , ಮಾರ್ಕರ್ ಪೆನ್ನು ,ವ್ಯರ್ಥ ರಟ್ಟಿನ ಡಬ್ಬಿಗಳು , ಬಣ್ಣದ ಬಾಕ್ಸ್ ,ಗ್ರಂಥಾಲಯ |
| ==ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ== | | ==ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ== |
| + | ಮಾದರಿ ತಯಾರಿಕೆಯನ್ನು ಒಂದು ಗುಂಪಿಗೆ ನೀಡುವುದು .ಮಾದರಿ ಹೇಗಿರುತ್ತದೆ ಎನ್ನುವುದನ್ನು ಮೊದಲೇ ಶಿಕ್ಷಕರು ಕಪ್ಪು ಹಲಗೆಯ ಮೇಲೆ ಅದರ ರೂಪರೇಷೆಗಳನ್ನು ತಿಳಿಸುವುದು |
| + | ಇನ್ನೊಂದು ಗುಂಪಿಗೆ ಮಳೆ ನೀರು ಕೋಯ್ಲು ಎಂದರೇನು ? ಇದರ ಪ್ರಮಾಖ್ಯತೆ ಬಗ್ಗೆ ಟಿಪ್ಪಣಿ ಬರೆಯಲು ತಿಳಿಸುವುದು |
| ==ಬಹುಮಾಧ್ಯಮ ಸಂಪನ್ಮೂಲಗಳ== | | ==ಬಹುಮಾಧ್ಯಮ ಸಂಪನ್ಮೂಲಗಳ== |
| ==ಪ್ರಸಕ್ತ ಸ್ಥಳೀಯ ಸಂಪರ್ಕಗಳು== | | ==ಪ್ರಸಕ್ತ ಸ್ಥಳೀಯ ಸಂಪರ್ಕಗಳು== |
| ==ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು== | | ==ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು== |
| ==ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)== | | ==ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)== |
| + | # ಮಳೆ ನೀರು ಕೊಯ್ಲು ಎಂದರೇನು ? |
| + | # ಮಳೆ ನೀರು ಕೊಯ್ಲುನ ಪ್ರಾಮುಖ್ಯತೆ ತಿಳಿಸಿ |
| ==ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)== | | ==ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)== |
| + | # ವ್ಯರ್ಥವಾಗಿ ಹರಿದು ಹೋಗುವ ನೀರಿನ ಬಳಕೆ ಹೇಗೆ ? ಚರ್ಚಿಸಿ |
| + | # ಮಳೆ ನೀರು ಕೊಯ್ಲು ವಿಧಾನವನ್ನು ವ್ಯಾಪಕವಾಗಿ ಬಳಸುವುದರಿಂದ ಆಗುವ ಪ್ರಯೋಜನಗಳೇನು ? |
| ==ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)== | | ==ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)== |
| + | # ಮಳೆ ನೀರು ಕೊಯ್ಲು ವಿಧಾನವನ್ನು ಅನುಸರಿಸುವ ಪ್ರದೇಶಗಳು ಯಾವುವು ? ಪತ್ತೆ ಹಚ್ಚಿ |
| + | # ನಮ್ಮ ದೇಶದಲ್ಲಿ ಹಾಗೂ ನಮ್ಮ ರಾಜ್ಯದಲ್ಲಿ ವ್ಯರ್ಥವಾಗಿ ಬಳಸದೆ ಹರಿದು ಹೋಗುವ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ಸಂಗ್ರಹಿಸಿ ಅದಕ್ಕೆ ಪರಿಹಾರ ಕ್ರಮಗಳನ್ನು ತಿಳಿಸಿ |
| ==ಪ್ರಶ್ನೆಗಳು== | | ==ಪ್ರಶ್ನೆಗಳು== |
| | | |