ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೨ bytes removed
, ೯ ವರ್ಷಗಳ ಹಿಂದೆ
೩ ನೇ ಸಾಲು: |
೩ ನೇ ಸಾಲು: |
| | | |
| =ಹಿನ್ನೆಲೆ/ಸಂದರ್ಭ= | | =ಹಿನ್ನೆಲೆ/ಸಂದರ್ಭ= |
− | "ಅಹಿಂಸಾ ಪರಮೋ ಧರ್ಮಃ" - ಅಹಿಂಸೆಯೇ ಮೂಲಮಂತ್ರವಾದ ಜೈನಧರ್ಮ ತ್ಯಾಗಪ್ರಧಾನವಾದ ಧರ್ಮ. ಪ್ರಥಮ ತೀರ್ಥಂಕರರಾದ ಭಗವಾನ್ ಋಷಭದೇವರಿಂದ ಪ್ರಾರಂಭವಾಗಿ ಭಗವಾನ್ ಮಹಾವೀರರವರೆಗೆ, ಭಗವಾನ್ ಮಹಾವೀರರಿಂದ ಹಿಡಿದು ಇಂದಿನ ದಿಗಂಬರ-ಶ್ವೇತಾಂಬರರವರೆಗೆ ಈ ಅತಿ ಪ್ರಾಚೀನಧರ್ಮವು ಸರ್ವದಾ ತ್ಯಾಗ, ವೈರಾಗ್ಯ, ತಪಸ್ಸು – ಇವುಗಳಿಗೆ ಮಹತ್ವ ನೀಡಿದೆ. ಇಂದಿನ ಆಧುನಿಕ ಯುಗದಲ್ಲಿಯೂ ನಿಷ್ಠೆಯಿಂದ ತಪಸ್ಸಿನಲ್ಲಿ ನಿರತರಾದ ಜೈನಮುನಿಗಳನ್ನು, ಶ್ವೇತಾಂಬರರನ್ನು ಕಾಣಬಹುದು. ತ್ಯಾಗಮೂಲವಾದ ಮಹಾನ್ ಧರ್ಮಗಳಲ್ಲಿ ಏರುಪೇರುಗಳು ಇರುವುದು ಸಾಧ್ಯ; ಆದರೆ ನಾಶ ಎಂದಿಗೂ ಅಸಂಭವ. ಜೈನಧರ್ಮ ತ್ಯಾಗಪ್ರಧಾನ ಎಂದಕೂಡಲೇ ಇಲ್ಲಿ ಗ್ರಹಸ್ಥರನ್ನು ಕಡೆಗಾಣಿಸಲಾಗಿದೆ ಎಂದರ್ಥವಲ್ಲ. ಗ್ರಹಸ್ಥರು ಈ ಧರ್ಮದ ಪ್ರಾಣಸ್ವರೂಪ; ಅವರು ನಿರ್ಗ್ರಂಥಿಗಳ (ಎಲ್ಲ ಬಂಧಗಳಿಂದ ಮುಕ್ತರ), ಮುನಿಗಳ, ಅರ್ಹಂತರ (ದಾರಿ ತೋರುವ ಸದಾಚಾರಿಗಳ) ಪಾಲನೆ ಪೋಷಣೆ ಮಾಡುತ್ತಾರೆ. ಅಣುವ್ರತಗಳನ್ನು ಪಾಲಿಸುತ್ತಾರೆ ಮತ್ತು ಜೈನ ಮಂದಿರಗಳ ಸೇವೆಯಲ್ಲಿ ಮಹತ್ತರ ಪಾತ್ರ ವಹಿಸುತ್ತ್ತ್ತಾರೆ.<br> | + | "ಅಹಿಂಸಾ ಪರಮೋ ಧರ್ಮಃ" - ಅಹಿಂಸೆಯೇ ಮೂಲಮಂತ್ರವಾದ ಜೈನಧರ್ಮ ತ್ಯಾಗಪ್ರಧಾನವಾದ ಧರ್ಮ. ಪ್ರಥಮ ತೀರ್ಥಂಕರರಾದ ಭಗವಾನ್ ಋಷಭದೇವರಿಂದ ಪ್ರಾರಂಭವಾಗಿ ಭಗವಾನ್ ಮಹಾವೀರರವರೆಗೆ, ಭಗವಾನ್ ಮಹಾವೀರರಿಂದ ಹಿಡಿದು ಇಂದಿನ ದಿಗಂಬರ-ಶ್ವೇತಾಂಬರರವರೆಗೆ ಈ ಅತಿ ಪ್ರಾಚೀನಧರ್ಮವು ಸರ್ವದಾ ತ್ಯಾಗ, ವೈರಾಗ್ಯ, ತಪಸ್ಸು – ಇವುಗಳಿಗೆ ಮಹತ್ವ ನೀಡಿದೆ. ಇಂದಿನ ಆಧುನಿಕ ಯುಗದಲ್ಲಿಯೂ ನಿಷ್ಠೆಯಿಂದ ತಪಸ್ಸಿನಲ್ಲಿ ನಿರತರಾದ ಜೈನಮುನಿಗಳನ್ನು, ಶ್ವೇತಾಂಬರರನ್ನು ಕಾಣಬಹುದು. ತ್ಯಾಗಮೂಲವಾದ ಮಹಾನ್ ಧರ್ಮಗಳಲ್ಲಿ ಏರುಪೇರುಗಳು ಇರುವುದು ಸಾಧ್ಯ; ಆದರೆ ನಾಶ ಎಂದಿಗೂ ಅಸಂಭವ. ಜೈನಧರ್ಮ ತ್ಯಾಗಪ್ರಧಾನ ಎಂದಕೂಡಲೇ ಇಲ್ಲಿ ಗೃಹಸ್ಥರನ್ನು ಕಡೆಗಾಣಿಸಲಾಗಿದೆ ಎಂದರ್ಥವಲ್ಲ. ಗ್ರಹಸ್ಥರು ಈ ಧರ್ಮದ ಪ್ರಾಣಸ್ವರೂಪ; ಅವರು ನಿರ್ಗ್ರಂಥಿಗಳ (ಎಲ್ಲ ಬಂಧಗಳಿಂದ ಮುಕ್ತರ), ಮುನಿಗಳ, ಅರ್ಹಂತರ (ದಾರಿ ತೋರುವ ಸದಾಚಾರಿಗಳ) ಪಾಲನೆ ಪೋಷಣೆ ಮಾಡುತ್ತಾರೆ. ಅಣುವ್ರತಗಳನ್ನು ಪಾಲಿಸುತ್ತಾರೆ ಮತ್ತು ಜೈನ ಮಂದಿರಗಳ ಸೇವೆಯಲ್ಲಿ ಮಹತ್ತರ ಪಾತ್ರ ವಹಿಸುತ್ತ್ತ್ತಾರೆ.<br> |
| *[http://indianhistorypr.blogspot.in/2011/03/blog-post_1048.html ಜೈನ ಧರ್ಮದ ಹೆಚ್ಚಿನ ಮಾಹಿತಗಾಗಿ ಇಲ್ಲಿ ಕ್ಲಿಕ್ಕಿಸಿರಿ] | | *[http://indianhistorypr.blogspot.in/2011/03/blog-post_1048.html ಜೈನ ಧರ್ಮದ ಹೆಚ್ಚಿನ ಮಾಹಿತಗಾಗಿ ಇಲ್ಲಿ ಕ್ಲಿಕ್ಕಿಸಿರಿ] |
| *[https://kn.wikipedia.org/wiki/ಮಹಾವೀರ ವರ್ಧಮಾನ ಮಹಾವೀರನ ಹೆಚ್ಚಿನ ಮಾಹಿತಗಾಗಿ ಇಲ್ಲಿ ಕ್ಲಿಕ್ಕಿಸಿರಿ] | | *[https://kn.wikipedia.org/wiki/ಮಹಾವೀರ ವರ್ಧಮಾನ ಮಹಾವೀರನ ಹೆಚ್ಚಿನ ಮಾಹಿತಗಾಗಿ ಇಲ್ಲಿ ಕ್ಲಿಕ್ಕಿಸಿರಿ] |