ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೫೩ ನೇ ಸಾಲು: ೫೩ ನೇ ಸಾಲು:  
'''ಸೌರವ್ಯೂಹ'''
 
'''ಸೌರವ್ಯೂಹ'''
 
#ಕ್ಷೀರ ಪಥಗಳು ಆಕಾಶ ಕಾಯಗಳ ಸಮೂಹವನ್ನು 'ವಿಶ್ವ ಅಥವಾ ಬ್ರಹ್ಮಾಂಡ' ಎನ್ನುವರು.
 
#ಆಕಾಶಕಾಯಗಳ ಗಾತ್ರ, ದೂರ, ಚಲನೆ ಹೊಂದಿರುವ ಗುಣ ಲಕ್ಷಣಗಳ ಅದ್ಯಯನವನ್ನೇ ಭೂಗೋಳ ಶಾಸ್ತ್ರ ಎನ್ನುವರು.
 
#ಬ್ರಹ್ಮಾಂಡದಲ್ಲಿ ಸ್ವಯಂ ಪ್ರಕಾಶವುಳ್ಳ ಆಕಾಶಕಾಯಗಳನ್ನೇ 'ನಕ್ಷತ್ರ'ಗಳೆಂದು ಕರೆಯಲಾಗಿದೆ.
 
#ಪ್ರಕರವಾಗಿ ಬೆಳಗಲು ಆರಂಬಿಸುವ ನಕ್ಷತ್ರವನ್ನು ನೋವಾ ಎನ್ನುವರು.
 
#ನಕ್ಷತ್ರಗಳು ಸ್ಪೋಟಗೊಳ್ಳುವ ಹಂತವನ್ನು 'ಸೂಪರ್ ನೋವಾ' ಎನ್ನುವರು.
 
#ಸೂರ್ಯನಿಗೆ ಅತೀ ಸಮೀಪದ ನಕ್ಷತ್ರ ಪಾಕ್ಷಿಮಾ ಸೆಂಟಾರಿ.
 
#ಸೂರ್ಯನನ್ನು ಬಿಟ್ಟರೆ ಭೂಮಿಯಿಂದ ಪ್ರಕರವಾಗಿ ಕಾಣುವ ನಕ್ಷತ್ರ ಸಿರಿಯಸ್
 
#ನಕ್ಷತ್ರಗಳ ಸಮೂಹವನ್ನು ನಕ್ಷತ್ರ ಪುಂಜ ಎನ್ನುವರು.
 
#ನಕ್ಷತ್ರಗಳ ಸಮೂಹಗಳು ಸಾಲಾಗಿ ಬೆಳ್ಳಗೆ ಕಾಣುವುದನ್ನು ಕ್ಷಿರಪಥ ಅಥವಾ ಆಕಾಶ ಗಂಗೆ ಎನ್ನುವರು
 
#ಆಕಾಶ ಗಂಗೆಯನ್ನು ಸಂಶೋದಿಸಿದವನು ಗೆಲಿಲಿಯೋ.
 
#ಆಕಾಶ ಗಂಗೆಯನ್ನು ಸಂಶೋದಿಸಿದವನು ಗೆಲಿಲಿಯೋ.
   
#ಸೂರ್ಯನು ಇರುವ ಕ್ಷೀರಪಥ 'ಆ್ಯಂಡ್ರೋಮೆಡ್ ಗ್ಯಾಲಾಕ್ಸಿ'
 
#ಆಕಾಶ ಗಂಗೆಗೆ ಸಮೀಪದ ಎರಡು ಕ್ಷೀರಪಥಗಳೆಂದರೆ- ಲಾರ್ಜ ಮೆಗೆಲ್ಲಾನಿಕ, ಸ್ಮಾಲ್ ಮೆಗೆಲ್ಲಾನಿಕ್ ಕ್ಲೌಡ
 
#ನಕ್ಷತ್ರಗಳ ನಡುವಣ ಅಂತರವನ್ನು ಅಳೆಯುವ ಮಾನವನ್ನು 'ಜ್ಯೋತಿರ್ವರ್ಷ' ಎನ್ನುವರು.
 
#ಬೆಳಕು ಒಂದು ಸೆಕೆಂಡಿಗೆ 2,99,460 ಕಿ ಮೀ ವೇಗದಲ್ಲಿ ಒಂದು ವರ್ಷದಲ್ಲಿ ದೂರದಲ್ಲಿ ಸಂಚರಿಸುವುದೋ ಅದನ್ನೇ ಜ್ಯೋತಿರ್ವರ್ಷ ಎನ್ನುವರು.
 
#ಸೂರ್ಯ ಮತ್ತು ಭೂಮಿಯ ನಡುವಿನ ಅಂತರವನ್ನು 'ಅಸ್ಟ್ರನಾಮಿಕಲ್ ಯೂನಿಟ್' ಎನ್ನುವರು.
 
+
#ಸೂರ್ಯನ ಆಕರ್ಷಣೆಗೆ ಒಳಪಟ್ಟು ಸುತ್ತುತ್ತಿರುವ 8 ಗ್ರಹಗಳು, ಉಪಗ್ರಹಗಳು, ಉಲ್ಕೆಗಳು, ದೂಮಕೇತುಗಳು ಹಾಗೂ ಕ್ಷುದ್ರಗ್ರಹಗಳ ಪರಿವಾರವನ್ನು 'ಸೌರವ್ಯೂಹ' ಎಂದು ಕರೆಯುವರು.
#ಸೂರ್ಯನ ಆಕರ್ಷಣೆಗೆ ಒಳಪಟ್ಟು ಸುತ್ತುತ್ತಿರುವ 8 ಗ್ರಹಗಳು, ಉಪಗ್ರಹಗಳು, ಉಲ್ಕೆಗಳು, ದೂಮಕೇತುಗಳು ಹಾಗೂ ಕ್ಷುದ್ರಗ್ರಹಗಳ
  −
ಪರಿವಾರವನ್ನು 'ಸೌರವ್ಯೂಹ' ಎಂದು ಕರೆಯುವರು.
   
#ಸೂರ್ಯನ ಶೇಕಡಾ 71 ರಷ್ಟು ಜಲಜನಕ 27 ರಷ್ಟು ಹೀಲಿಯಂ ಹಾಗೂ ಉಳಿದ ಭಾಗವು ಇತರ ಅನಿಲಗಳಿಂದ ಕೂಡಿದೆ.
 
#ಸೂರ್ಯನ ಮೇಲಿರುವ ಕಪ್ಪು ಕಲೆಗಳನ್ನು ಸೂರ್ಯ ಕಲೆಗಳೆಂದು ಕರೆಯುವರು. ಇವುಗಳನ್ನು 1908 ರಲ್ಲಿ ಹ್ಯಾಲೆಯು ಸಂಶೋದಿಸಿದನು.
 
#ಸೂರ್ಯನ ಮದ್ಯ ಭಾಗವನ್ನು ಕೇಂದ್ರಗೋಳ, ಇದರ ಸೂತ್ತಲೂ ವಿಕಿರಣವಲಯ ಹಾಗೂ ಪ್ರಚಲನ ವಲಯಗಳಿಂದ ಸೂತ್ತುವರಿಯಲ್ಪಟ್ಟಿದೆ. ಹಾಗೂ ಅದರ ಸೂತ್ತಲೂ ಬಳೆಯಾಕಾರದ ' ಪೋಟೋ ಸ್ಪಿಯರ ಎಂದು ಕರೆಯುವರು.
 
#ಸೂರ್ಯನ ಮೇಲ್ಬಾಗದಲ್ಲಿರುವ ಸೌರ ವಾಯುಮಂಡಲವನ್ನು ಕ್ರೋಮೊಸ್ಪಿಯರ ಎಂದು ಕರೆಯುವರು.
 
#ಗ್ರಹಗಳು ಸ್ವಯಂ ಪ್ರಕಾಶಮಾನವಲ್ಲ ಅವುಗಳು ಸೂರ್ಯನ ಪ್ರಕಾಶವನ್ನು ಪ್ರತಿಬಿಂಬಿಸುತ್ತವೆ. ಇವುಗಳೆಲ್ಲವೂ ಸೂರ್ಯನ ಸೂತ್ತ ಅಂಡಾಕಾರದ ಪಥದಲ್ಲಿ ಗಡಿಯಾರದ ವಿರುದ್ದ ದಿಕ್ಕಿಗೆ ಚಲಿಸುತ್ತವೆ.
 
#ಶುಕ್ರ ಮತ್ತು ಯೂರೇನೆಸ್ ಗ್ರಹಗಳು ಮಾತ್ರ ಇತರ ಗ್ರಹಗಳ ದಿಕ್ಕಿನಿಲ್ಲ ಚಲಿಸುತ್ತವೆ. ಗಡಿಯಾರದ ಚಲನೆಗೆ ಅನುಗುಣವಾಗಿ.
 
#ಸೂರ್ಯನ ಸೂತ್ತಲೂ 8 ಗ್ರಹಗಳು ಸೂತ್ತುತ್ತವೆ. ಅವೆಂದರೆ ಬುಧ, ಶುಕ್ರ, ಭೂಮಿ, ಮಂಗಳ, ಗುರು, ಶನಿ, ಯುರೇನಸ್ ಮತ್ತು ನೆಪ್ಚೂನ್.
 
#ಅಗಸ್ಟ 24 2006 ರಲ್ಲಿ ನಡೆದ ಅಂತರರಾಷ್ಟ್ರಿಯ ಖಗೋಳ ವಿಜ್ಞಾನಿಗಳ ಸಮ್ಮೇಳನದಲ್ಲಿ ಪ್ಲೋಟೋ ಗ್ರಹವನ್ನು ಗ್ರಹವಲ್ಲ ಎಂದು ತೀರ್ಮಾನಿಸಲಾಯಿತು.
 
#ಬುಧ ಗ್ರಹವು ಸೂರ್ಯನಿಗೆ ಅತೀ ಸಮೀಪದಲ್ಲಿರುವ ಗ್ರಹ. ಇದು ಅತೀ ಹೆಚ್ಚು ಉಷ್ಣಾಂಶದಿಂದ ಕೂಡಿದೆ.
 
#ಶುಕ್ರಗ್ರಹವು ಅತ್ಯಂತ ನಿಧಾನವಾಗಿ ತನ್ನ ಅಕ್ಷದ ಸೂತ್ತ ಸುತ್ತುತ್ತದೆ.
 
#ಗುರು ಗ್ರಹವು ಅತೀ ದೊಡ್ಡದಾದ ಗ್ರಹ. ಇದು ಅತೀ ವೇಗವಾದ ಅಕ್ಷಭ್ರಮಣವನ್ನು ಹೊಂದಿದೆ. ಇದರ ಒಂದು ದಿನ 9 ಗಂಟೆ 50 ನಿಮಿಷ ಮಾತ್ರ .
 
#ಶನಿ ಗ್ರಹವು ತನ್ನ ಸೂತ್ತ ಸುಂದರವಾದ ಬಳೆಗಳನ್ನು ಹೊಂದಿದೆ.
 
#ಬುಧ, ಶುಕ್ರ, ಭೂಮಿ ಹಾಗೂ ಮಂಗಳ ಗ್ರಹಗಳನ್ನು ಆಂತರಿಕ ಗ್ರಹಗಳು ಅಥವಾ ಶಿಲಾಗ್ರಹಗಳು ಎಂದು ಕರೆಯುವರು. ಇವುಗಳ ಸಾಂದ್ರತೆ ಅತಿ ಹೆಚ್ಚು.
 
#ಗುರು, ಶನಿ, ಯುರೇನೆಸ್, ಹಾಗೂ ನೆಪ್ಚೂನ್ ಗ್ರಹಗಳನ್ನು ಬಾಹ್ಯ ಗ್ರಹಗಳು ಅಥವಾ ಜೋವಿಯಾನ್ ಗ್ರಹಗಳೆಂದೂ ಕರೆಯುವರು. ಇವುಗಳ ಸಾಂದ್ರತೆ ಅತೀ ಕಡಿಮೆ.
 
#ಪ್ಲೋಟೊ ಗ್ರಹವನ್ನು ಕುಬ್ಜ ಗ್ರಹವೆಂದು ಪರಿಗಣಿಸಲಾಗಿದ್ದು, ಉಳಿದವುಗಳು ಇರಿಸ್ ಹಾಗೂ ಸೀರಿಸ್.
 
#ಬುಧ ಗ್ರಹದ ಪರಿಭ್ರಮಣ ಅವಧಿಯು ಎಲ್ಲಾ ಗ್ರಹಗಳಿಗಿಂ ಕಡಿಮೆ 88 ದಿನಗಳು.
 
#ಶುಕ್ರ ಗ್ರಹವು ಅತ್ಯಂತ ಪ್ರಕಾಶಮಾನವಾಗಿ ನಕ್ಷತ್ರದಂತೆ ಪ್ರಜ್ವಲಿಸುತ್ತದೆ. ಇದನ್ನು ಮುಂಜಾನೆಯ ನಕ್ಷತ್ರ, ಬೆಳ್ಳಿ ಚುಕ್ಕಿ ಎಂತಲೂ ಕರೆಯುವರು. ಇದರ ಅಕ್ಷ ಭ್ರಮಣದ ಅವಧಿಯು ಪರಿಭ್ರಮಣ ಅವಧಿಗಿಂತ ಹೆಚ್ಚು.
 
#ಭೂಮಿಯ ಏಕೈಕ ನೈಸಗರ್ಿಕ ಉಪಗ್ರಹ ಚಂದ್ರ.
 
#ಭೂಮಿಯ ಏಕೈಕ ನೈಸಗರ್ಿಕ ಉಪಗ್ರಹ ಚಂದ್ರ.
   
#ಮಂಗಳ ಗ್ರಹವನ್ನು 'ಕೆಂಪು ಗ್ರಹ' ಕುಜ ಅಥವಾ ಅಂಗಾರಕವೆಂತಲೂ ಕರೆಯುವರು.
 
#ಮಂಗಳ ಗ್ರಹವು ಪೊಬೊಸ್ ಮತ್ತು ಡಿಮೋಸ್ ಎಂಬ ಎರಡು ಚಿಕ್ಕ ಉಪ ಗ್ರಹಗಳನ್ನು ಹೊಂದಿದೆ.
 
#ಭಾರತವು ಮಂಗಳ ಗ್ರಹವನ್ನು ಶೋಧಿಸುವ ಉಪಗ್ರಹವನ್ನು ನವಂಬರ 5, 2013 ರಲ್ಲಿ ಉಡಾಯಿಸಿ (ಮಾರ್ಸ ಅಬರ್ಿಟರ್) ಉಡಾಯಿಸಿದ್ದು. ಬಾರತವು ಅಮೇರಿಕಾ, ರಷ್ಯಾ ಮತ್ತು ಯೂರೋಪಗಳ ಒಕ್ಕೂಟದ ನಂತರ ನಾಲ್ಕನೆಯದಾಗಿದೆ.
 
#ಗುರು ಗ್ರಹವು ಸೌರವ್ಯೂಹದ ಗ್ರಹಗಳಲ್ಲಿ ಅತ್ಯಂತ ದೊಡ್ಡದು. ಇದನ್ನು ಮತ್ತು ಇದರ ಉಪ ಗ್ರಹಗಳನ್ನು ಗೆಲಿಲಿಯೋ 1610 ರಲ್ಲಿ ಕಂಡು ಹಿಡಿದನು.
 
#ಗುರು ಗ್ರಹವು ಸೌರವ್ಯೂಹದಲ್ಲಿ ಅತೀ ಹೆಚ್ಚು ಉಪ ಗ್ರಹಗಳನ್ನು ಹೊಂದಿದೆ, (ಗುರು-60, ಶನಿ-50, ಯೂರೇನೆಸ್-25).
 
#ಗುರು ಗ್ರಹದ ಉಪಗ್ರಹದಲ್ಲಿ ದೊಡ್ಡದಾದ ನಾಲ್ಕು ಉಪಗ್ರಹಗಳು- ಐಓ,ಯೂರೋಪ್,ಗ್ಯಾನಿಮೇಡ ಮತ್ತು ಕ್ಯಾಲಿಸ್ಟ್ರೋ ಇವುಗಳನ್ನು ಗೆಲಿಲಿಯೋ ಗುರುತಿಸಿದ್ದರಿಂದ ಇವುಗಳನ್ನು ಗ್ಯಾಲಿಲಿಯನ್ ಉಪಗ್ರಹಗಳು ಎನ್ನುವರು.
 
#ಗ್ಯಾನಿಮೇಡ ಉಪಗ್ರಹವು ಸೌರ್ಯವ್ಯೂಹದ ಉಪ ಗ್ರಹಗಳಲ್ಲಿ ಅತೀ ದೊಡ್ಡದು. ಐಓ ಉಪಗ್ರಹವು ಸೌರವ್ಯೂಹದ ಗ್ರಹ ಹಾಗೂ ಉಪಗ್ರಹಗಳಲ್ಲಿ ಅತೀ ಹೆಚ್ಚು ಉಷ್ಣಾಂಶವನ್ನು ಹೊಂದಿದೆ.
 
#ಶನಿ ಗ್ರಹವು ಎರಡನೇ ದೊಡ್ಡ ಗ್ರಹ ಹಾಗೂ ಅತ್ಯಂತ ಸುಂದರವಾದ ಗ್ರಹ. ಇದರ ಸೂತ್ತಲೂ ಮೂರು ಬಳೆಗಳಿವೆ. ಶನಿ ಗ್ರಹದ ಉಪಗ್ರಹಗಳು ಟೈಟಾನ್, ಮಿಮಾಸ್, ಎನ್ಸಿಲಾಡಸ್, ತೆಥಿಸ್, ಡಿಯೋನ್, ಮತ್ತು ರಿಯಾ.
 
#ಯುರೆನೇಸ್ ಗ್ರಹವು ಗಾಡ ನೀಲಿ ಬಣ್ಣವನ್ನು ಹೊಂದಿರುವುದು ಇದರ ವಾಯುಮಂಡಲದಲ್ಲಿ ಮಿಥೇನ ಅನಿಲವು ಅಧಿಕವಾಗಿರುವುದರಿಂದ ಈ ಬಣ್ಣಕ್ಕೆ ಮೂಲ ಕಾರಣವಾಗಿದೆ. ಯುರೆನೇಸ್ ಗ್ರಹದ ಎಲ್ಲಾ ಉಪಗ್ರಹಗಳಿಗೆ ಷೇಕ್ಸ್ ಪಿಯರನ ನಾಟಕದ ಪಾತ್ರಧಾರಿಗಳ ಹೆಸರನ್ನು ನೀಡಲಾಗಿದೆ.
 
#ಬುಧ ಮತ್ತು ಶುಕ್ರ ಗ್ರಹಗಳು ಯಾವುದೇ ಉಪಗ್ರಹಗಳನ್ನು ಹೊಂದಿರುವುದಿಲ್ಲ.
 
#ಸೌರವ್ಯೂಹದ ಉಪಗ್ರಹಗಳಲ್ಲಿ ಗುರು ಗ್ರಹದ ಗ್ಯಾನಿಮೇಡ್ ಅತಿ ದೊಡ್ಡದು. ಶನಿ ಗ್ರಹದ ಇಯಾಪಿಟಸ್ ಅತೀ ಚಿಕ್ಕದು.
 
#ಆಕಾಶದಿಂದ ರಾತ್ರಿ ವೇಳೆಯಲ್ಲಿ ವಾಯುಮಂಡಲದ ಮೂಲಕ ಭೂಮಿಯ ಕಡೆಗೆ ಪ್ರಜ್ವಲಿಸುತ್ತಾ ಬೀಳುವ ತುಣುಕು ವಸ್ತುಗಳಿಗೆ 'ಉಲ್ಕೆಗಳು' ಎಂದು ಕರೆಯುವರು.
 
#ಉಲ್ಕೆಗಳು ಪೂರ್ಣವಾಗಿ ಉರಿದು ಹೋಗದೆ ಅವುಗಳ ಭೂಮಿಯ ಮೇಲೆ ಬೀಳುತ್ತವೆ ಅವುಗಳನ್ನು ಉಲ್ಕಾಶಿಲೆಗಳು ಎನ್ನುವರು. ಭೂಮಿಗೆ ತಲುಪಿರುವ ಉಲ್ಕಾಶಿಲೆಗಳಲ್ಲಿ ನಮೀಬಿಯಾದ ಹೋಬಾವೆಸ್ಟನಲ್ಲಿರುವ ಹಾಗೂ ಆಸ್ಟ್ರೇಲಿಯಾದ ಹೆನ್ಚುರಿ ತಗ್ಗುಗಳು.
 
#ಕ್ಷುದ್ರಗಳು ಮಂಗಳು ಮತ್ತು ಗುರುಗ್ರಹಗಳ ನಡುವೆ ಸೂರ್ಯನ ಸೂತ್ತಲೂ ಸುತ್ತುತ್ತಿವೆ. ಸೀರಿಸ್ ಸೌರವ್ಯೂಹದ ಅತೀ ದೊಡ್ಡ ಕ್ಷುದ್ರಗ್ರಹ.
 
#ಧೂಮಕೇತುಗಳು ಪ್ರಜ್ವಲಿಸುವ ತಲೆ ಹಾಗೂ ಉದ್ದವಾದ ಬಾಲವನ್ನು ಹೊಂದಿವೆ. ಹ್ಯಾಲೆ ಧೂಮಕೇತುವು 76 ವರ್ಷಗಳಿಗೊಮ್ಮೆ ಭೂಮಿಯ ಸಮೀಪಕ್ಕೆ ಬರುತ್ತದೆ.
 
#1956 ರಲ್ಲಿ ರಷ್ಯಾದ ಲೂನಿಕ್-2 ಚಂದ್ರನನ್ನು ತಲುಪಿದ ಮೊದಲ ಬಾಹ್ಯಾಕಾಶ ನೌಕೆ. 1969 ರಲ್ಲಿ ಆರ್ಮಸ್ಟ್ರಾಂಗ್ ಚಂದ್ರನ ಮೇಲೆ ಕಾಲಿಟ್ಟ ಮೊದಲ ಮಾನವ.
 
#ಚಂದ್ರನು ತನ್ನ ಅಕ್ಷದ ಮೇಲೆ ಪಶ್ಚಿಮದಿಂದ ಪೂರ್ವಕ್ಕೆ ಅಂಡಾಕಾರವಾಗಿ ಸೂತ್ತುತ್ತಾ ಭೂಮಿಗೆ ಸಮೀಪಿಸುವುದನ್ನು 'ಪೆರಿಜಿ' ಅಥವಾ ಉಚ್ಚಸ್ಥಾನವೆಂದೂ ಹಾಗೂ ಭೂಮಿಯಿಂದ ಗರಿಷ್ಠ ದೂರವಿರುವುದನ್ನು 'ಅಪೋಜಿ' ಅಥವಾ ನೀಚಸ್ಥಾನ ಎನ್ನುವರು.
 
#ಚಂದ್ರನು ಭೂಮಿಯ ಸೂತ್ತ ಪ್ರದಕ್ಷಿಣೆಯನ್ನುಪೂರ್ಣಗೊಳಿಸಲು ಬೇಕಾಗುವ ಅವಧಿ 29 ದಿನ 12 ಗಂಟೆ 44 ನಿಮಿಷ ಮತ್ತು 11 ಸೆಕೆಂಡ್ ಅಥವಾ 29 1/2 ದಿನ
 
#ಚಂದ್ರಗ್ರಹಣವು ಹುಣ್ಣಿಮೆಯ ದಿನಗಳಲ್ಲಿ ಮಾತ್ರ ಸಂಭವಿಸುತ್ತದೆ. ಚಂದ್ರ, ಭೂಮಿ ಮತ್ತು ಸೂರ್ಯ ಒಂದೇ ರೇಖೆಯಲ್ಲಿದ್ದು ಭೂಮಿಯ ನೆರಳು ಚಂದ್ರನ ಮೇಲೆ ಬಿಳುವುದರಿಂದ ಉಂಟಾಗುತ್ತದೆ. ಎಲ್ಲಾ ಹುಣ್ಣಿಮೆಯ ದಿನಗಳಂದು ಚಂದ್ರಗ್ರಹಣವಾಗುವುದಿಲ್ಲ.
 
#ಸೂರ್ಯ ಗ್ರಹಣವು ಅಮವಾಸ್ಯೆಯ ದಿನದಂದು ಮಾತ್ರ ಸಂಭವಿಸುತ್ತದೆ. ಇದು ಮೂರು ರೀತಿಯಲ್ಲಿ ಕಂಡು ಬರುತ್ತದೆ. 1) ಪೂರ್ಣ ಸೂರ್ಯಗ್ರಹಣ 2) ಪಾಶ್ವ ಸೂರ್ಯಗ್ರಹಣ ಹಾಗೂ 3) ಕಂಕಣ ಸೂರ್ಯಗ್ರಹಣ.
 
#ಸೂರ್ಯ ಚಂದ್ರ ಮತ್ತು ಭೂಮಿ ಒಂದೇ ಸರಳ ರೇಖೆಯಲ್ಲಿ ಬಂದಾಗ ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಬಂದಾಗ ಸೂರ್ಯಗ್ರಹಣವಾಗುತ್ತದೆ