"ಮಗ್ಗದ ಸಾಹೇಬ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೧೪ ನೇ ಸಾಲು: ೧೪ ನೇ ಸಾಲು:
 
=ಕವಿ/ ಲೇಖಕರ ಪರಿಚಯ =
 
=ಕವಿ/ ಲೇಖಕರ ಪರಿಚಯ =
 
ಲೇಖಕರು- ಬಾಗಲೋಡಿ ದೇವರಾಯ
 
ಲೇಖಕರು- ಬಾಗಲೋಡಿ ದೇವರಾಯ
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಾಗಲೋಡಿಯವರು. ಇವರ ಕಾಲ 1927.ಇವರು ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದರು. ಆ ಕಾಲದಲ್ಲೆ ಐ.ಎ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದೇಶಿ ಸೇವೆಗೆ ಆಯ್ಕೆಯಾದರು. ರಾಯಭಾರಿಯಾಗಿ ಇಟಲಿ, ನೇಪಾಳ, ನೈಜೀರಿಯಾ, ಫಿಲಿಫೈನ್ಸ್, ನ್ಯೂಜಿಲ್ಯಾಂಡ್, ಬಲ್ಗೇರಿಯಾ ಮೊದಲಾದ ದೇಶಗಳಲ್ಲಿ ಕಾರ್ಯ ನಿರ್ವಹಿಸಿದರು. ಇವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಮಕಾಲೀನರು.<br>  
+
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಾಗಲೋಡಿಯವರು. ಇವರ ಕಾಲ 1927.ಇವರು ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದರು. ಆ ಕಾಲದಲ್ಲೆ ಐ.ಎ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದೇಶಿ ಸೇವೆಗೆ ಆಯ್ಕೆಯಾದರು. ಭಾರತದ ರಾಯಭಾರಿಯಾಗಿ ಇಟಲಿ, ನೇಪಾಳ, ನೈಜೀರಿಯಾ, ಫಿಲಿಫೈನ್ಸ್, ನ್ಯೂಜಿಲ್ಯಾಂಡ್, ಬಲ್ಗೇರಿಯಾ ಮೊದಲಾದ ದೇಶಗಳಲ್ಲಿ ಕಾರ್ಯ ನಿರ್ವಹಿಸಿದರು. ಇವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಮಕಾಲೀನರು.<br>  
 
ಇವರ ಪ್ರಮುಖ ಕಥಾ ಸಂಕಲನಗಳು:'ಹುಚ್ಚುಮನಸಿನ  ಮುನಸೀಫ ಮತ್ತು ಇತರ ಕತೆಗಳು''ಆರಾಧನಾ''ರುದ್ರಪ್ಪನ ರೌದ್ರ ಮತ್ತು ಇತರ ಕತೆಗಳು''ಮಗ್ಗದ ಸಾಹೇಬ'  ಎಂಬ ಗದ್ಯವನ್ನು ಇವರು ಬರೆದಿರುವ 'ಸಮಗ್ರ ಕತೆಗಳು' ಎಂಬ ಕಥಾಸಂಕಲನದ 185 ರಿಂದ 189ನೇ ವರೆಗಿನ ಪುಟಗಳಿಂದ ಆರಿಸಿಕೊಳ್ಳಲಾಗಿದೆ.
 
ಇವರ ಪ್ರಮುಖ ಕಥಾ ಸಂಕಲನಗಳು:'ಹುಚ್ಚುಮನಸಿನ  ಮುನಸೀಫ ಮತ್ತು ಇತರ ಕತೆಗಳು''ಆರಾಧನಾ''ರುದ್ರಪ್ಪನ ರೌದ್ರ ಮತ್ತು ಇತರ ಕತೆಗಳು''ಮಗ್ಗದ ಸಾಹೇಬ'  ಎಂಬ ಗದ್ಯವನ್ನು ಇವರು ಬರೆದಿರುವ 'ಸಮಗ್ರ ಕತೆಗಳು' ಎಂಬ ಕಥಾಸಂಕಲನದ 185 ರಿಂದ 189ನೇ ವರೆಗಿನ ಪುಟಗಳಿಂದ ಆರಿಸಿಕೊಳ್ಳಲಾಗಿದೆ.
  

೧೦:೩೧, ೧೨ ಅಕ್ಟೋಬರ್ ೨೦೧೫ ನಂತೆ ಪರಿಷ್ಕರಣೆ

ಪರಿಕಲ್ಪನಾ ನಕ್ಷೆ

ಹಿನ್ನೆಲೆ/ಸಂದರ್ಭ

ಈ ಗದ್ಯವನ್ನು ಬಾಗಲೋಡಿ ದೇವರಾಯರು ಬರೆದಿದ್ದಾರೆ. ಇದರಲ್ಲಿ ಅನೇಕ ಆಶಯವನ್ನು ತಿಳಿಸಿದ್ದಾರೆ.ಪಕೃತ ಗದ್ಯಭಾಗವು ಧಾರ್ಮಿಕ ಸಹಿಷ್ಣತೆ,ಗುಡಿಕೈಗಾರಿಕೆಗಳ ವಿನಾಶಕ್ಕೆ ಕಾರಣವಾದ ಅಂಶಗಳು,ಶಾಲೆಗಳಲ್ಲಿ ಔದ್ಯೋಗಿಕ ಶಿಕ್ಷಣ,ಮಕ್ಕಳ ಆಸಕ್ತಿಗೆ ಪೂರಕವಾದ ಶಿಕ್ಷಣ ನೀಡುವುದು,ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಮೊದಲಾದ ಅಂಶಗಳನ್ನು ಒಳಗೊಂಡಿದೆ.ತಂದೆಯು ಮಗನಿಗಿದ್ದ ಮಗ್ಗದ ಬಗೆಗಿನ ಒಲವಿಗೆ ವಿರೋಧ ವ್ಯಕ್ತಪಡಿಸಿದರು.ಇದರಿಂದ ಮನನೊಂದ ಮಗ ತನ್ನ ಮಾರ್ಗವನ್ನು ಸ್ವತಂತ್ರವಾಗಿ ಕಂಡುಕೊಂಡನು.

ಕಲಿಕೋದ್ದೇಶಗಳು

  1. ಅಜ್ಞಾತ ಲೇಖಕ ಬಾಗಲೋಡಿ ದೇವರಾಯರ ಪರಿಚಯ
  2. ಮಕ್ಕಳಲ್ಲಿ ಭಾಷಾಭಿಮಾನ ಬೆಳೆಸುವುದು
  3. ಧಾರ್ಮಿಕ ಸಹಿಷ್ಣತೆ ಬಗ್ಗೆ ತಿಳಿಸುವುದು
  4. ಮಕ್ಕಳಲ್ಲಿ ಔದ್ಯೋಗಿಕ ಶಿಕ್ಷಣದ ಮಹತ್ವವನ್ನು ತಿಳಿಸುವುದು.
  5. ಸ್ವಯಂ ಉದ್ಯೋಗದ ಮಹತ್ವವನ್ನು ತಿಳಿಸುವುದು.
  6. ನವೀನ ಶಿಕ್ಷಣದ ವೈಶಿಷ್ಟದ ಬಗ್ಗೆ ತಿಳಿಸುವುದು.
  7. ಗುಡಿ ಕೈಗಾರಿಕೆಯ ಪ್ರಸ್ತುತ ಪರಿಸ್ಥಿತಿಯ ಅವಲೋಕನ

ಕವಿ/ ಲೇಖಕರ ಪರಿಚಯ

ಲೇಖಕರು- ಬಾಗಲೋಡಿ ದೇವರಾಯ ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಾಗಲೋಡಿಯವರು. ಇವರ ಕಾಲ 1927.ಇವರು ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದರು. ಆ ಕಾಲದಲ್ಲೆ ಐ.ಎ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದೇಶಿ ಸೇವೆಗೆ ಆಯ್ಕೆಯಾದರು. ಭಾರತದ ರಾಯಭಾರಿಯಾಗಿ ಇಟಲಿ, ನೇಪಾಳ, ನೈಜೀರಿಯಾ, ಫಿಲಿಫೈನ್ಸ್, ನ್ಯೂಜಿಲ್ಯಾಂಡ್, ಬಲ್ಗೇರಿಯಾ ಮೊದಲಾದ ದೇಶಗಳಲ್ಲಿ ಕಾರ್ಯ ನಿರ್ವಹಿಸಿದರು. ಇವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಮಕಾಲೀನರು.
ಇವರ ಪ್ರಮುಖ ಕಥಾ ಸಂಕಲನಗಳು:'ಹುಚ್ಚುಮನಸಿನ ಮುನಸೀಫ ಮತ್ತು ಇತರ ಕತೆಗಳುಆರಾಧನಾರುದ್ರಪ್ಪನ ರೌದ್ರ ಮತ್ತು ಇತರ ಕತೆಗಳುಮಗ್ಗದ ಸಾಹೇಬ' ಎಂಬ ಗದ್ಯವನ್ನು ಇವರು ಬರೆದಿರುವ 'ಸಮಗ್ರ ಕತೆಗಳು' ಎಂಬ ಕಥಾಸಂಕಲನದ 185 ರಿಂದ 189ನೇ ವರೆಗಿನ ಪುಟಗಳಿಂದ ಆರಿಸಿಕೊಳ್ಳಲಾಗಿದೆ.

ಶಿಕ್ಷಕರಿಗೆ ಟಿಪ್ಪಣಿ

ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ.ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ,ಐಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನಿಡಬೇಕುತ್ತದೆ, ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು. ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚುವರಿ ಸಂಪನ್ಮೂಲ

'ಕನ್ನಡ ದೀವಿಗೆ'ಯಲ್ಲಿನ 'ಮಗ್ಗದ ಸಾಹೇಬ' ಗದ್ಯ ಪಾಠದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿರಿ

ಸಾರಾಂಶ

ಪರಿಕಲ್ಪನೆ ೧

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಚಟುಟವಟಿಕೆ-೨

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಪರಿಕಲ್ಪನೆ ೨

ವೀಡಿಯೋವನ್ನು ನೋಡಿ ಚರ್ಚೆ ಮಾಡುವುದು

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಭಾಷಾ ವೈವಿಧ್ಯತೆಗಳು

ಶಬ್ದಕೋಶ

ವ್ಯಾಕರಣ

ಮೌಲ್ಯಮಾಪನ

ಭಾಷಾ ಚಟುವಟಿಕೆಗಳು/ ಯೋಜನೆಗಳು

ಪಠ್ಯ ಬಗ್ಗೆ ಹಿಮ್ಮಾಹಿತಿ