"Test ಬೆಡಗಿನ ತಾಣ ಜಯಪುರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೧ ನೇ ಸಾಲು: ೧ ನೇ ಸಾಲು:
 
=ಪರಿಕಲ್ಪನಾ ನಕ್ಷೆ=
 
=ಪರಿಕಲ್ಪನಾ ನಕ್ಷೆ=
 
<mm>[[BeDaginatana Jayapura-೧.mm|Flash]]</mm>
 
<mm>[[BeDaginatana Jayapura-೧.mm|Flash]]</mm>
=ಸಾಹಿತ್ಯ ಪ್ರಕಾರ=
+
=ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರ ಪರಿಚಯ=
 
=ಲೇಖಕರ ಪರಿಚಯ=
 
=ಲೇಖಕರ ಪರಿಚಯ=
 
*ಪೂರ್ಣ ಹೆಸರು:  ಕೋಟ ಶಿವರಾಮ ಕಾರಂತ<br>
 
*ಪೂರ್ಣ ಹೆಸರು:  ಕೋಟ ಶಿವರಾಮ ಕಾರಂತ<br>

೦೭:೨೯, ೧೩ ಮೇ ೨೦೧೬ ನಂತೆ ಪರಿಷ್ಕರಣೆ

ಪರಿಕಲ್ಪನಾ ನಕ್ಷೆ

<mm>Flash</mm>

ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರ ಪರಿಚಯ

ಲೇಖಕರ ಪರಿಚಯ

  • ಪೂರ್ಣ ಹೆಸರು: ಕೋಟ ಶಿವರಾಮ ಕಾರಂತ
  • ಕಾರಂತರ ವಿವಿಧ ಚಿತ್ರಗಳನ್ನು ಇಲ್ಲಿ ವೀಕ್ಷಿಸಿರಿ
  • ಜನನ:ಅಕ್ಟೋಬರ್ ೧೦, ೧೯೦೨
  • ಜನನ ಸ್ಥಳ:ಸಾಲಿಗ್ರಾಮ, ಉಡುಪಿ ಜಿಲ್ಲೆ
  • ನಿಧನ:ಡಿಸೆಂಬರ್ ೯,೧೯೯೭ (ಮಣಿಪಾಲ, ಉಡುಪಿ)
  • ವೃತ್ತಿ:ಲೇಖಕಕರು
  • ಸಾಹಿತ್ಯ ಪ್ರಕಾರಗಳು:ಕಥೆ, ಕವನ, ಕಾದಂಬರಿ, ನಾಟಕ, ಯಕ್ಷಗಾನ
  • ಸಾಹಿತ್ಯ ಶೈಲಿ:ನವೋದಯ
  • ಆಕರ ಗ್ರಂಥ :-ಅಬೂವಿನಿಂದ ಬರಾಮಕ್ಕೆ
  • ಪ್ರಕಟಿತ ಕೃತಿಗಳು
    ಕಾರಂತರ ಉಚಿತ ಪುಸ್ತಕಗಳನ್ನು ನೋಡಲು ಮತ್ತು ಡೌನ್‌ಲೋಡ್ ಮಾಡಲು ಇಲ್ಲ ನೋಡಿರಿ

ಅಬೂವಿನಿಂದ ಬರಾಮಕ್ಕೆ
ಪಾತಾಳಕ್ಕೆ ಪಯಣ
ಅಪೂರ್ವ ಪಶ್ಚಿಮ
ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨ ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.
ಜ್ಞಾನ ಪೀಠ ಪ್ರಶಸ್ತಿ, ಪಂಪ ಪ್ರಶಸ್ತಿ, ಸಾಹಿತ್ಯ ಅಕಾಡಮಿ ಪ್ರಶಸ್ತಿ, ಗೌರವ ಡಾಕ್ಟರೇಟ್ ಪ್ರಶಸ್ತಿಗಳು ಇವರನ್ನು ಅಲಂಕರಿಸಿರುವುದು ಇವರ ಬಹುಮುಖ ಪ್ರತಿಭೆಯನ್ನು ತೋರಿಸುತ್ತವೆ. ಕಾರಂತರ ಹೆಚ್ಚಿನ ಮಾಹಿತಿಯ ವೀಡಿಯೋಗಳು

ನೀಡಿರುವ ಗದ್ಯಭಾಗದ ಹಿನ್ನಲೆ

ಕ್ಷೇತ್ರ ಪರಿಚಯ ಗ್ರಂಥಗಳಲ್ಲಿ ಶಿವರಾಮ ಕಾರಂತರ ಅಬುವಿನಿಂದ ಬರಾಮಕ್ಕೆ ಒಂದು ಅಪೂರ್ವ ಕೃತಿ. ಅಬು, ಅಜ್ಮೀರ, ಪುಷ್ಕರ, ಜಯಪುರ, ಸಿಮ್ಲಾ, ಆಗ್ರ, ಕಾಶಿ, ಡಾಲ್ಮಿಯಾ, ಕಲ್ಕತ್ತ ಮತ್ತು ಬರಾಮಗಳಲ್ಲಿ ಸಂಚರಿಸಿ ಅಲ್ಲಿನ ನಿಸರ್ಗ ಮತ್ತು ಸಂಗೀತ, ಸಾಹಿತ್ಯ, ಜನಜೀವನಾದಿಗಳನ್ನು ಈ ಗ್ರಂಥದಲ್ಲಿ ಕಂಡರಿಸಿದ್ದಾರೆ. ಡಾ.ಕೋಟ ಶಿವರಾಮ ಕಾರಂತರು ತಮ್ಮ ಸ್ನೇಹಿತರ ಜೊತೆ ರಾಜಸ್ಥಾನದ ರಾಜಧಾನಿ ಜಯಪುರದ ಐತಿಹಾಸಿಕ ಸ್ಥಳಗಳಿಗೆ ಭೇಟಿಕೊಟ್ಟು ಪಡೆದ ಅನುಭವವನ್ನು ಈ 'ಅಬೂವಿನಿಂದ ಬರಾಮಕ್ಕೆ' ಪ್ರವಾಸ ಕಥನದಲ್ಲಿ ಸವಿವರವಾಗಿ ವಿವರಿಸಿದ್ದಾರೆ

ಪ್ರಸ್ತುತ ಗದ್ಯ ಪೀಠಿಕೆ

ಪ್ರಸ್ತುತ ಮಾಡಬೇಕಾದ ಪಾಠದ ವಿವರ

ಹಿನ್ನಲೆ>ಪ್ರಸ್ತುತ>ನಂತರ

ಪಾಠದ ಬೆಳವಣಿಗೆ

ವ್ಯಾಕರಣ/ಛಂದಸ್ಸು/ಅಲಂಕಾರ

ಉಪಸಂಹಾರ

ಮೌಲ್ಯಮಾಪನ