ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೫೧ ನೇ ಸಾಲು: ೫೧ ನೇ ಸಾಲು:  
=== ಚಟುವಟಿಕೆ===
 
=== ಚಟುವಟಿಕೆ===
 
#'''ಚಟುವಟಿಕೆಯ ಹೆಸರು ;'''ನಮ್ಮ ಹಿರಿಯರ ದೃಷ್ಟಿಯಲ್ಲಿ ಕನ್ನಡ ಸಾಹಿತ್ಯ
 
#'''ಚಟುವಟಿಕೆಯ ಹೆಸರು ;'''ನಮ್ಮ ಹಿರಿಯರ ದೃಷ್ಟಿಯಲ್ಲಿ ಕನ್ನಡ ಸಾಹಿತ್ಯ
#'''ಸಮಯ ;'''
+
#'''ಸಮಯ ;'''೨೦ ನಿಮಿಷ
 
#'''ಸಾಮಗ್ರಿಗಳು/ಸಂಪನ್ಮೂಲಗಳು ;'''
 
#'''ಸಾಮಗ್ರಿಗಳು/ಸಂಪನ್ಮೂಲಗಳು ;'''
#'''ವಿಧಾನ/ಪ್ರಕ್ರಿಯೆ ;'''  ಶಿಕ್ಷಕರು ಈ ಪದ್ಯವನ್ನು ಮಾಡುವ ಹಿಂದಿನ ದಿನ ಈ ಚಟುವಟಿಕೆಯನ್ನು ಮಕ್ಕಳಿಗೆ ನೀಡುವುದು. ವಿದ್ಯಾರ್ಥಿಗಳನ್ನು ಮೂರು ಗುಂಪುಗಳಾಗಿ ಮಾಡುವುದು ಪ್ರತಿಯೊಂದು ಗುಂಪಿನವರು ತಮ್ಮ ಮನೆಯಲ್ಲಿ ಅವರ ಪಾಲಕರು ಮತ್ತು ಅಜ್ಜಿ ಮತ್ತು ತಾತ ಅವರ ಜೊತೆ ಚರ್ಚೆ ಮಾಡಲು ಹೇಳುವುದು. 'ಅಥಾವಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರತಿ ಗುಂಪಿನಲ್ಲೂ ಮೂರು ರೀತಿಯ ಮಕ್ಕಳು ಇರುವಂತೆ ನೋಡಿಕೊಳ್ಳುವುದು. ಅದರಲ್ಲಿ ಬರೆಯಲು ಬರದೆ ಇರುವ ಮಕ್ಕಳು ತಮ್ಮ ಮನೆಯಲ್ಲಿ ಚರ್ಚೆ ಮಾಡಿದ ಅಂಶಗಳನ್ನು ಅದೇ ಗುಂಪಿನ ಮಕ್ಕಳಿಗೆ ಹೇಳಿದರೆ ಅವರು ಪಟ್ಟಿ ಮಾಡುವರು ಮತ್ತು ತಾವು ಚರ್ಚೆ ಮಾಡಿದ ಅಂಶಗಳನ್ನು ಸೇರಿಸುವರು.  
+
#'''ವಿಧಾನ/ಪ್ರಕ್ರಿಯೆ ;'''  ಶಿಕ್ಷಕರು ಈ ಪದ್ಯವನ್ನು ಮಾಡುವ ಹಿಂದಿನ ದಿನ ಈ ಚಟುವಟಿಕೆಯನ್ನು ಮಕ್ಕಳಿಗೆ ನೀಡುವುದು. ವಿದ್ಯಾರ್ಥಿಗಳನ್ನು ಮೂರು ಗುಂಪುಗಳಾಗಿ ಮಾಡುವುದು ಪ್ರತಿಯೊಂದು ಗುಂಪಿನವರು ತಮ್ಮ ಮನೆಯಲ್ಲಿ ಅವರ ಪಾಲಕರು ಮತ್ತು ಅಜ್ಜಿ ಮತ್ತು ತಾತ ಅವರ ಜೊತೆ ಚರ್ಚೆ ಮಾಡಲು ಹೇಳುವುದು. 'ಅಥವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರತಿ ಗುಂಪಿನಲ್ಲೂ ಮೂರು ರೀತಿಯ ಮಕ್ಕಳು ಇರುವಂತೆ ನೋಡಿಕೊಳ್ಳುವುದು. ಅದರಲ್ಲಿ ಬರೆಯಲು ಬರದೆ ಇರುವ ಮಕ್ಕಳು ತಮ್ಮ ಮನೆಯಲ್ಲಿ ಚರ್ಚೆ ಮಾಡಿದ ಅಂಶಗಳನ್ನು ಅದೇ ಗುಂಪಿನ ಮಕ್ಕಳಿಗೆ ಹೇಳಿದರೆ ಅವರು ಪಟ್ಟಿ ಮಾಡುವರು ಮತ್ತು ತಾವು ಚರ್ಚೆ ಮಾಡಿದ ಅಂಶಗಳನ್ನು ಸೇರಿಸುವರು.  
 
#'''ಚರ್ಚಾ ಪ್ರಶ್ನೆಗಳು ;'''
 
#'''ಚರ್ಚಾ ಪ್ರಶ್ನೆಗಳು ;'''
 
#'''ವೃದ್ದಿಗೊಳ್ಳುವ ಸಾಮರ್ಥ್ಯಗಳು ;'''
 
#'''ವೃದ್ದಿಗೊಳ್ಳುವ ಸಾಮರ್ಥ್ಯಗಳು ;'''