"ಸರಳಯುಗ್ಮ ಆಧಾರ ಪ್ರತಿಜ್ಞೆ ೧" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೧ ನೇ ಸಾಲು: ೧ ನೇ ಸಾಲು:
'''ಸರಳಯುಗ್ಮ ಆಧಾರ ಪ್ರತಿಜ್ಞೆ ೧- ಒಂದು ಸರಳರೇಖೆಯ ಮೇಲೆ ಒಂದು ಕಿರಣವು ನಿಂತಾಗ ಉಂಟಾಗುವ ಪಾರ್ಶ್ವಕೋನಗಳ ಮೊತ್ತ ೧೮೦°'''
+
ಸಾಮಾನ್ಯವಲ್ಲದ ಬಾಹುಗಳು ಎರಡು ವಿರುದ್ಧ ಕಿರಣಗಳಾಗಿದ್ದರೆ ಎರಡು ಪಾರ್ಶ್ವ ಕೋನಗಳು  ಸರಳಯುಗ್ಮ ಕೋನಗಳನ್ನು ರೂಪಿಸುತ್ತವೆ ಎಂದು ಹೇಳಲಾಗುತ್ತದೆ. ಒಂದು ಸರಳರೇಖೆಯ ಮೇಲೆ ಒಂದು ಕಿರಣವು ನಿಂತಾಗ ಉಂಟಾಗುವ ಪಾರ್ಶ್ವಕೋನಗಳ ಮೊತ್ತ ೧೮೦° ಇದು ಸರಳಯುಗ್ಮ ಆಧಾರ ಪ್ರತಿಜ್ಞೆ ೧ ರ ಪ್ರಮೇಯವಾಗಿದೆ.

೧೮:೧೦, ೧೦ ಸೆಪ್ಟೆಂಬರ್ ೨೦೨೦ ನಂತೆ ಪರಿಷ್ಕರಣೆ