"ಕಥೆ : ಕಾಮನಬಿಲ್ಲಿನ ಸಾಂಬಾರ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
(ಪುಟದಲ್ಲಿರುವ ಎಲ್ಲಾ ಮಾಹಿತಿಯನ್ನೂ ತಗೆಯುತ್ತಿರುವೆ)
೧ ನೇ ಸಾಲು: ೧ ನೇ ಸಾಲು:
 +
=== ಸಂಪನ್ಮೂಲಗಳು: ===
  
 +
=== ಮೌಲ್ಯಮಾಪನಗಳು: ===
 +
 +
=== '''ಚಟುವಟಿಕೆ ೧''' ===
 +
 +
=== '''ಚಟುವಟಿಕೆ ೨''' ===
 +
'''ಈ ಕೆಳಗಿನ ವಾಕ್ಯಗಳನ್ನು ಕ್ರಮವಾಗಿ ಜೋಡಿಸಿ:'''
 +
 +
# ಬೇಳೆ ಮತ್ತು ತರಕಾರಿಗಳನ್ನು ತೊಳೆಯಿರಿ.
 +
# ಹುಣಸೇ ಹುಳಿ,  ಮಸಾಲಾಭರಿತ ಸಾಂಬಾರ್ ಪುಡಿ ಹಾಕಿರಿ.
 +
# ಅವುಗಳನ್ನು ಪಾತ್ರೆಯಲ್ಲಿ ಹಾಕಿ.
 +
# ಕಾಮನಬಿಲ್ಲಿನ ಸಾಂಬಾರ್ ಸಿದ್ಧವಾಗಿದೆ.
 +
# ನೀಲಿ ಚಾಕುವಿನಿಂದ ಕತ್ತರಿಸು.
 +
# ಅವುಗಳನ್ನು ಫ್ರೈ ಮಾಡಿ ನೀರು ಸೇರಿಸಿ ಚೆನ್ನಾಗಿ ಬೆರೆಸಿ.
 +
# ಅದು ಚೆನ್ನಾಗಿ ಚರಚರನೆ ಬಿಸಿಯಾಗಲಿ ಮತ್ತು ಕುದಿಯಲಿ.
 +
 +
=== ಚಟುವಟಿಕೆ ೩ ===
 +
'''ಕೊಟ್ಟಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರ ಬರೆಯಿರಿ:'''
 +
 +
# ಈ ಕಥೆಯಲ್ಲಿ ಉಪಯೇಗಿಸಿದ ಗುಂಡಗಿನ ಹಳದಿ ಬಣ್ಣದ ಬೇಳೆ ___________.
 +
# ರಸವತ್ತಾದ ಕೆಂಪು ಬಣ್ಣದ ಹಣ್ಣು ಯಾವುದು?
 +
# ಭವ್ಯ ಅಜ್ಜಿಗೆ ಏನನ್ನು ಮಾಡೋಣ ಎಂದು ಹೇಳಿದಳು?
 +
# ನುಗ್ಗೇಕಾಯಿಗಳು ನೀಲಿ ಬಣ್ಣದಾಗಿರುತ್ತದೆ.  ಸರಿ              ತಪ್ಪು
 +
# ಭವ್ಯ ತರಕಾರಿಗಳನ್ನು ಕೆಂಪು ಬಣ್ಣದ ಚಾಕುವಿನಿಂದ ಕತ್ತರಿಸಿದಳು.  ಸರಿ              ತಪ್ಪು
 +
# ಭವ್ಯ ಸಾಂಬಾರು ಮಧ್ಯಾಹ್ನ ಊಟಕ್ಕೆ ಮಾಡಿದಳು.  ಸರಿ              ತಪ್ಪು

೧೩:೧೭, ೩೦ ಜೂನ್ ೨೦೨೨ ನಂತೆ ಪರಿಷ್ಕರಣೆ

ಸಂಪನ್ಮೂಲಗಳು:

ಮೌಲ್ಯಮಾಪನಗಳು:

ಚಟುವಟಿಕೆ ೧

ಚಟುವಟಿಕೆ ೨

ಈ ಕೆಳಗಿನ ವಾಕ್ಯಗಳನ್ನು ಕ್ರಮವಾಗಿ ಜೋಡಿಸಿ:

  1. ಬೇಳೆ ಮತ್ತು ತರಕಾರಿಗಳನ್ನು ತೊಳೆಯಿರಿ.
  2. ಹುಣಸೇ ಹುಳಿ, ಮಸಾಲಾಭರಿತ ಸಾಂಬಾರ್ ಪುಡಿ ಹಾಕಿರಿ.
  3. ಅವುಗಳನ್ನು ಪಾತ್ರೆಯಲ್ಲಿ ಹಾಕಿ.
  4. ಕಾಮನಬಿಲ್ಲಿನ ಸಾಂಬಾರ್ ಸಿದ್ಧವಾಗಿದೆ.
  5. ನೀಲಿ ಚಾಕುವಿನಿಂದ ಕತ್ತರಿಸು.
  6. ಅವುಗಳನ್ನು ಫ್ರೈ ಮಾಡಿ ನೀರು ಸೇರಿಸಿ ಚೆನ್ನಾಗಿ ಬೆರೆಸಿ.
  7. ಅದು ಚೆನ್ನಾಗಿ ಚರಚರನೆ ಬಿಸಿಯಾಗಲಿ ಮತ್ತು ಕುದಿಯಲಿ.

ಚಟುವಟಿಕೆ ೩

ಕೊಟ್ಟಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರ ಬರೆಯಿರಿ:

  1. ಈ ಕಥೆಯಲ್ಲಿ ಉಪಯೇಗಿಸಿದ ಗುಂಡಗಿನ ಹಳದಿ ಬಣ್ಣದ ಬೇಳೆ ___________.
  2. ರಸವತ್ತಾದ ಕೆಂಪು ಬಣ್ಣದ ಹಣ್ಣು ಯಾವುದು?
  3. ಭವ್ಯ ಅಜ್ಜಿಗೆ ಏನನ್ನು ಮಾಡೋಣ ಎಂದು ಹೇಳಿದಳು?
  4. ನುಗ್ಗೇಕಾಯಿಗಳು ನೀಲಿ ಬಣ್ಣದಾಗಿರುತ್ತದೆ. ಸರಿ ತಪ್ಪು
  5. ಭವ್ಯ ತರಕಾರಿಗಳನ್ನು ಕೆಂಪು ಬಣ್ಣದ ಚಾಕುವಿನಿಂದ ಕತ್ತರಿಸಿದಳು. ಸರಿ ತಪ್ಪು
  6. ಭವ್ಯ ಸಾಂಬಾರು ಮಧ್ಯಾಹ್ನ ಊಟಕ್ಕೆ ಮಾಡಿದಳು. ಸರಿ ತಪ್ಪು