"ಭಾರತದಲ್ಲಿ ಬ್ರಿಟಿಷ್ ಆಡಳಿತದ ಪರಿಣಾಮಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು
Jump to navigation
Jump to search
Bsjolapure (ಚರ್ಚೆ | ಕಾಣಿಕೆಗಳು) |
Bsjolapure (ಚರ್ಚೆ | ಕಾಣಿಕೆಗಳು) |
||
೩೫ ನೇ ಸಾಲು: | ೩೫ ನೇ ಸಾಲು: | ||
== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು== | == ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು== | ||
==ಉಪಯುಕ್ತ ವೆಬ್ ಸೈಟ್ ಗಳು== | ==ಉಪಯುಕ್ತ ವೆಬ್ ಸೈಟ್ ಗಳು== | ||
− | |||
− | |||
− | |||
− | |||
==ಸಂಬಂಧ ಪುಸ್ತಕಗಳು == | ==ಸಂಬಂಧ ಪುಸ್ತಕಗಳು == |
೧೪:೪೨, ೧೮ ಜುಲೈ ೨೦೧೪ ನಂತೆ ಪರಿಷ್ಕರಣೆ
ಸಮಾಜ ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
<mm>Flash</mm>
ಮತ್ತಷ್ಟು ಮಾಹಿತಿ
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಉಪಯುಕ್ತ ವೆಬ್ ಸೈಟ್ ಗಳು
ಸಂಬಂಧ ಪುಸ್ತಕಗಳು
ಬೋಧನೆಯ ರೂಪರೇಶಗಳು
ಪರಿಕಲ್ಪನೆ #1
ಕಲಿಕೆಯ ಉದ್ದೇಶಗಳು
- ಏಕರೂಪದ ಆಡಳಿತ ವ್ಯವಸ್ಥೆ
- ಆರ್ಥಿಕ ಪ್ರಭಾವ
- ಕೈಗಾರಿಕೆ
- ಭೂಕಂದಾಯ ವ್ಯವಸ್ಥೆ
- ಸಾರಿಗೆ ಸಂಪರ್ಕ
ಶಿಕ್ಷಕರಿಗೆ ಟಿಪ್ಪಣಿ
ಬದಲಾವಣೆಯು ನಿಸರ್ಗದ ನಿಯಮ .ನಮ್ಮ ಸುತ್ತ ಮುತ್ತಲಿನ ಪರಿಸರದಲ್ಲಿ ಹಲಾವಾರು ಬದಲಾವಣೆಗಳು ಆಗುತ್ತಿರುತ್ತವೆ . ಆ ಬದಲಾವಣೆಗೆ ಕಾರಣಗಳನ್ನು ಪಟ್ಟಿ ಮಾಡಟುವುದು . ಮತ್ತು ವಿದ್ಯಾರ್ಥಿಗಳಿಗೆ ಈ ಕೆಳಗಿನ ಅಂಶಗಳಲ್ಲಿ ಯಾವ ರೀತಿಯ ಅಂಶ ಬದಲಾವಣೆಗಳಾಗಿವೆ ಎಂಬುದನ್ನು ಪಾಠ ಬೋಧನೆಗಿಂತ ಒಂದು ದಿನ ಮುಂಚೆ ಪಟ್ಟಿ ಮಾಡಿಕೊಂಡು ಬರಲು ತಿಳಿಸಿ ವಿದ್ಯಾರ್ಥಿಗಳನ್ನು ಗುಂಪುಗಳನ್ನಾಗಿ ಮಾಡಿ ಈ ಕೆಳಗಿನ ಚಟುವಟಿಕೆಗಳನ್ನು ಮಾಡಲು ತಿಳಿಸುವುದು
- ಆಡಳಿತ ವ್ಯವಸ್ಥೆ ಯಲ್ಲಾದ ಬದಲಾವಣೆಗಳು [ಯಾವುದಾದರೂ ಒಂದೂ ಆಡಳಿತ ವ್ಯವಸ್ಥೆಯ ಬಗ್ಗೆ ಬರೆಯಲು ತಿಳಿಸುವುದು ಉದಾ ಶಿಕ್ಷಣ ವ್ಯವಸ್ಥೆ ಯ ಆಡಳಿತ ವ್ಯವಸ್ಥೆ ]
- ಸಾರಿಗೆ ವ್ಯವಸ್ಥೆಯಲ್ಲಾದ ಬದಲಾವಣೆಗಳ ಪಟ್ಟಿ ಮಾಡುವುದು
- ತಮ್ಮ ಸುತ್ತಮುತ್ತಲಿನ ಕೈಗಾರಿಕೆಗಳ ಪಟ್ಟಿ ಮಾಡಿಕೊಂಡು ಬರಲು ತಿಳಿಸುವುದು
- ಕಂದಾಯ ವ್ಯವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸುವುದು
ಚಟುವಟಿಕೆಗಳು #
- ಚಟುವಟಿಕೆ ಸಂ 1,ಭಾರತದಲ್ಲಿ ಬ್ರಿಟಿಷ ಆಡಳಿತದ ಪರಿಣಾಮಗಳು
- ಚಟುವಟಿಕೆ ಸಂ 2,ಪ್ರಚಲಿತ ಭುಕಂದಾಯ ವ್ಯುವಸ್ಥೆಯ ಬಗ್ಗೆ ತಿಳಿದುಕೊಳ್ಳುವುದು
- ಚಟುವಟಿಕೆ ಸಂ 3,ದಿನಪತ್ರಿಕೆಗಳ ಹೆಸರುಗಳನ್ನು ಪಟ್ಟಿ ಮಾಡುವುದು
ಪರಿಕಲ್ಪನೆ #2
ಕಲಿಕೆಯ ಉದ್ದೇಶಗಳು
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
- ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು
ಯೋಜನೆಗಳು
ಸಮುದಾಯ ಆಧಾರಿತ ಯೋಜನೆಗಳು
ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು