ಬದಲಾವಣೆಗಳು

Jump to navigation Jump to search
೪೯ ನೇ ಸಾಲು: ೪೯ ನೇ ಸಾಲು:
ಭಾಷೆ ಮತ್ತು ಚಿಂತನೆ ನಡುವೆ ಸಂಬಂಧ ಅರ್ಥೈಸುವುದು ನಿಜಕ್ಕೂ ಬಹಳ ಸಂಕೀರ್ಣವಾಗಿದೆ ಅದರಲ್ಲೂ ಮುಖ್ಯವಾಗಿ ಭಾಷಾ ತಜ್ಞರಿಗೆ, ಮನೋವಿಜ್ಞಾನಿಗಳಿಗೆ, ಮತ್ತು ಜ್ಞಾನ ವಿಜ್ಞಾನಿಗಳಿಗೆ ಒಂದು ಅತ್ಯಂತ ಸವಾಲಿನ ಒಗಟಾಗಿ ಉಳಿದಿದೆ. ಸಫೈರ್- ವುರ್ಫ್ ಅವರ ಪ್ರಬಲ ಆವೃತ್ತಿಯ ಊಹೆಯ ಪ್ರಕಾರ, ನಮ್ಮ ಆಲೋಚನೆಗಳು ಸಂಪೂರ್ಣವಾಗಿ ನಮ್ಮ ಭಾಷಾ ಶಾಸ್ತ್ರದ ವ್ಯವಸ್ಥೆಯ ಮೇಲೆ ನಿರ್ಮಿಸಲಾಗಿರುತ್ತದೆ; "ಪ್ರತಿಯೊಂದು ಭಾಷೆಯ ಭಾಷಾ ಶಾಸ್ತ್ರದ ವ್ಯವಸ್ಥೆಯ ಹಿನ್ನೆಲೆಯು ಸ್ವತಃ ಕಲ್ಪನೆಯ ಮೇಲಿರುತ್ತದೆ, ಅದು ವ್ಯಕ್ತಿಯ ಮಾನಸಿಕ ಚಟುವಟಿಗೆಗಳಿಗೆ ಚಟುವಟಿಕೆ ಮಾರ್ಗದರ್ಶಿಯಾಗಿರುತ್ತದೆ.” (ವುರ್ಫ್ ತನ್ನ ಸಾಹಿತ್ಯ1956; 212-14 ರಲ್ಲಿ ಉಲ್ಲೇಖಿಸಿದಂತೆ). ನಾವು ಮಾತನಾಡಲು ಬಳಸುವ ಭಾಷೆಯು ನಮಗೆ ವಿಶ್ವದ ಬಗೆಗಿನ ನಮ್ಮ ಆಡಳಿತ, ಜ್ಞಾನ, ಸಾಮಾಜಿಕ ಮತ್ತು ಸಾಂಸ್ಕೃತಿಕ ಮಾದರಿಗಳ ಗ್ರಹಿಕೆಗೆ ಆಕಾರ ರೂಪಿಸಿ, ಸೂತ್ರೀಕರಿಸಿ, ಆಜ್ಞಾಪಿಸುತ್ತದೆ. ನಾವು ಸಫೈರ್- ವುರ್ಫ್ ಅವರ ಊಹೆಯಲ್ಲಿ ನಂಬಿಕೆ ಇಟ್ಟಿರಲಿ ಇಲ್ಲದಿರಲಿ ಆದರೆ ಭಾಷೆ ಮತ್ತು ಚಿಂತನೆಯ ಒಂದಕ್ಕೊಂದು ಪರಸ್ಪರ ಪೂರಕವಾಗಿವೆ.  ಭಾಷೆ ನಮ್ಮ ಚಿಂತನೆಗಳನ್ನು  ರಚನೆನಾತ್ಮಕವಾಗಿ ರೂಪಿಸುವುದು ಒಂದೆಡೆಯಾದರೆ ಭಾಷೆ ಇದುವರೆಗೆ ಅನ್ವೇಶಿಸದ ಕ್ಷೇತ್ರದಲ್ಲಿನ ಜ್ಞಾನವನ್ನು ಮತ್ತು ನಮ್ಮ ಕಲ್ಪನೆಯನ್ನು ನಿಜಗೊಳಿಸಿ ಹೊಸ ಜ್ಞಾನವನ್ನು ನೀಡಿ ನಮ್ಮನ್ನು ವಿಮುಕ್ತಿಗೊಳಿಸುವುದು ಇನ್ನೊಂದೆಡೆಯಾಗಿರುತ್ತದೆ. ಭಾರತದ ವಿಷಯದಲ್ಲಿ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದಂತೆ ಸಾಮಾನ್ಯವಾಗಿ ನಾವು ಭಾಷೆ, ಸಾಮಾಜಿಕ ಭಾಷಾಶಾಸ್ತ್ರ ಮತ್ತು ಸಾಂಸ್ಕೃತಿಕ ಶ್ರೇಣೀ ಹಂತಗಳನ್ನು ವ್ಯಕ್ತಪಡಿಸುತ್ತೇವೆ ಈ ರೀತಿಯಾಗಿ ಹಲವಾರು ಭಾಷೆಗಳಲ್ಲಿ ಶ್ರೇಣೀಕೃತ ಚರ್ಚೆಯು ಅಂತಿಮವಾಗಿ ಭಾಷಾ ಮತ್ತು ಸಾಂಸ್ಕೃತಿಕ ಪದ್ಧತಿಗಳನ್ನು ಮತ್ತಷ್ಟು ಬಲಪಡಿಸಲು ಕಾರಣವಾಗಬಹುದು.  ಭಾರತದಲ್ಲಿ ಇಂಗ್ಲೀಷ್ ಸಹ ಇಂತಹ ಶ್ರೇಣೀಕರಣದ ಭಾಗವಾಗುತ್ತಿದೆ. ಆದರೂ ಅದು ಅಷ್ಟೊಂದು ವೇಗವಾಗಿಲ್ಲ, ಆದರೆ ಒಟ್ಟಾರೆಯಾಗಿ ಭಾರತೀಯ ಭಾಷಾ ಮತ್ತು ಸಾಂಸ್ಕೃತಿಯ ಅನಿವಾರ್ಯ ಭಾಗವಾಗುವಲ್ಲಿ ಸ್ಪಷ್ಟ ಸೂಚನೆ ಗೋಚರಿಸುತ್ತಿದೆ.

==ಶಿಕ್ಷಣ, ಭಾಷೆ ಮತ್ತು ಜವಾಬ್ದಾರಿಯುತ ನಾಗರೀಕ ==

ಯುನೆಸ್ಕೋ ಪ್ರಕಾರ ಒಂದು ಸಮಾಜ ಶಿಕ್ಷಣದ ಉದ್ದೇಶವನ್ನು ಹೇಗೆ ವ್ಯಾಖ್ಯಾನಿಸಿದೆ ಎಂಬುದರ ಮೇಲೆ ಅಲ್ಲಿನ ಶೈಕ್ಷಣಿಕ ಗುಣಮಟ್ಟವನ್ನು ಅಳೆಯಬಹುದು. 2004ರಲ್ಲಿ ಯುನೆಸ್ಕೋ ಹೇಳಿರುವ ಪ್ರಕಾರ "ಶಿಕ್ಷಣದ ಉದ್ದೇಶ ಪ್ರತಿಯೊಬ್ಬ ವಿದ್ಯಾರ್ಥಿಯೂ ಜವಾಬ್ದಾರಿಯುತ ನಾಗರೀಕನಾಗಲು ಬೇಕಾಗಿರುವ ಜ್ಞಾನ, ಕೌಶಲ ಮತ್ತು ಮೌಲ್ಯಗಳನ್ನು ಪಡೆಯುವಂತೆ ಖಾತರಿಪಡಿಸುವುದು, ಅರಿವು, ಸೃಜನಶೀಲತೆ ಹಾಗು ಭಾವನಾತ್ಮಕ ಬೆಳವಣಿಗೆಗೆ ಅವಕಾಶ ಮಾಡಿಕೊಡುವುದು, ಯಾವುದೇ ನಿರ್ಧಿಷ್ಟ ಗುಂಪಿನ ಮೇಲೆ ಯಾವುದೇ ರೀತಿಯ ತಾರತಮ್ಯವನ್ನು ವಿರೋಧಿಸಿ ನ್ಯಾಯಸಮ್ಮತ ಸಮಾಜದ ನಿರ್ಮಾಣದಲ್ಲಿ ಪಾಲ್ಗೊಳ್ಳುವಂತೆ ಮಾಡುವುದು".

ನಮ್ಮ ಸಮಕಾಲೀನ ಯುದ್ದಪೀಡಿತ ವಿಶ್ವದಲ್ಲಿ ಜವಾಬ್ದಾರಿಯುತ ನಾಗರೀಕತ್ವದ ಪಾತ್ರ  ಹಿಂದಿಗಿಂತ ಹೆಚ್ಚಿದೆ.  ಜವಾಬ್ದಾರಿ ಎಂಬುದು ಅಭಿವೃದ್ದಿ ಅಥವಾ ವಿಕಸನಗೊಂಡ ತಿಳುವಳಿಕೆಯ ಸಾಮರ್ಥ್ಯವನ್ನು ಸೂಚಿಸುತ್ತದೆ. ಏಕೆಂದರೆ ಆ ತಿಳುವಳಿಕೆಯನ್ನು ಪಡೆಯಲು ನಾವು ತೆಗೆದುಕೊಳ್ಳುವ ಕ್ರಮಗಳೇ  ಸಾಮಾಜಿಕ ಕ್ರಮದ ಮೂಲಭೂತ ವಿಧವಾಗಿದೆ. . ಸಮಾಜವನ್ನು  ಆಳುವ ಸಲುವಾಗಿ  ಸಮಾಜವನ್ನು ತಿಳಿಯುವ ಕಾಲ ಮರೆಯಾಗಿದೆ, ಹೀಗೇನಿದ್ದರೂ  ಸಮಾಜದ ಹಲವು ವೈವಿಧ್ಯತೆಗಳ ಮದ್ಯೆಯೂ ಸಂತೋಷದಿಂದ ಹಾಗು ಸಾಮರಸ್ಯದಿಂದ ಬಾಳಲು ಬೇಕಾಗಿರುವ ತತ್ವಗಳನ್ನು ತಿಳಿಯುವತ್ತ ಸಾಗಬೇಕಿದೆ.

ವೈವಿದ್ಯತೆಯಲ್ಲಿ ಸಂತೋಷವನ್ನು ಕಾಣಲು ಕಲಿಯುವಲ್ಲಿ ಶಾಲಾ ಶಿಕ್ಷಣ ನಿರ್ಣಾಯಕ ಪಾತ್ರವಹಿಸುತ್ತದೆ ಎಂದು ಈಗ ಎಲ್ಲೆಡೆ ಪರಿಗಣಿಸಲಾಗಿದೆ. ಸಾಮಾಜಿಕ ಕಾರ್ಯಗಳನ್ನು ಪರಸ್ಪರ ತಿಳುವಳಿಕೆಯ ಮೂಲಕ ಸಾಧಿಸುವುದಕ್ಕೆ ಬೇಕಾಗಿರುವ ಸಾರ್ವತ್ರಿಕ ಸಾಮರ್ಥ್ಯಗಳನ್ನು  ವ್ಯಾಖಾನಿಸುವತ್ತ ವಿಧ್ವಾಂಸರು, ತತ್ವಶಾಸ್ತ್ರಜ್ಞರು ಮತ್ತು  ಕಾರ್ಯನೀತಿ ರೂಪಿಸುವವರು ಬಿಡುವಿಲ್ಲದೆ ತೊಡಗಿದ್ದಾರೆ . ಹೆಬರ್ಮಾಸ್ ಎಂಬ ತತ್ವಜ್ಞಾನಿಯ ಪ್ರಕಾರ "ಪರಸ್ಪರ ತಿಳುವಳಿಕೆ ಸಾಧಿಸಲು ಸಂವಹನ ಕೌಶಲಗಳು ಅತ್ಯವಶ್ಯ, ಸಂವಹನ ಭಾಷೆಗಳ ಬಹುಮುಖ್ಯ ಕಾರ್ಯಗಳಲ್ಲೊಂದು ಏಕೆಂದರೆ  ಸಾರ್ವತ್ರಿಕ ತಿಳುವಳಿಕೆಯ ಸಾಧ್ಯತೆ ವೈಯುಕ್ತಿಕ ಅಭಿವ್ಯಕ್ತಿಯಲ್ಲೇ ಅಡಗಿದೆ ".

ಪಠ್ಯಪುಸ್ತಕ, ಶಿಕ್ಷಕರ ತರಭೇತಿ ಹಾಗು ತರಗತಿಯ ಪ್ರವಚನಗಳಲ್ಲಿ ಭಾಷೆಯ ಪರಿಕಲ್ಪನೆಯನ್ನು ಈ ದಾಖಲೆಯಲ್ಲಿ ಹೇಳಿದಂತೆ ಅಳವಡಿಸಿಕೊಂಡರೆ ಭಾಷೆ ವಿದ್ಯಾರ್ಥಿಗಳನ್ನು ಶಿಕ್ಷಿತರನ್ನಾಗಿ ಮಾಡುವುದಷ್ಟೇ ಅಲ್ಲ ಅವರನ್ನು ಜವಾಬ್ದಾರಿಯುತ ನಾಗರೀಕನ್ನಾಗಿಯೂ ಮಾಡುತ್ತದೆ.

=ಭಾಷೆ ಕಲಿಕೆ=

=ಭಾಷೆ ಕಲಿಕೆ=

==ಪರಿಚಯ==

==ಪರಿಚಯ==

ಸಂಚರಣೆ ಪಟ್ಟಿ