ಬದಲಾವಣೆಗಳು

Jump to navigation Jump to search
೧೪ ನೇ ಸಾಲು: ೧೪ ನೇ ಸಾಲು:     
=ಕವಿ ಪರಿಚಯ =
 
=ಕವಿ ಪರಿಚಯ =
 +
*ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪) –
 +
*ಕನ್ನಡದ ಅತ್ಯುತ್ತಮ ಕವಿ,
 +
*ಎರಡನೆ ರಾಷ್ಟ್ರಕವಿ.
 +
*ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದಪ್ರ ಪ್ರಥಮ ವ್ಯಕ್ತಿ.
 +
*'ವಿಶ್ವ ಮಾನವ' ಪರಿಕಲ್ಪನೆಯನ್ನೂ ಸಾಹಿತ್ಯದ ಮೂಲಕ ಸಮಾಜಕ್ಕೆ ತಲುಪಿಸಿದವರು.
 +
*ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ.
 +
*ಕುವೆಂಪುರವರ ಮೊದಲ ಕಾವ್ಯನಾಮ:-"ಕಿಶೋರ ಚಂದ್ರವಾಣಿ" –
 +
*ಕಾವ್ಯನಾಮ :-ಕುವೆಂಪು
 +
 
=ಶಿಕ್ಷಕರಿಗೆ ಟಿಪ್ಪಣಿ=
 
=ಶಿಕ್ಷಕರಿಗೆ ಟಿಪ್ಪಣಿ=
 
ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ.ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ,ಐಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನಿಡಬೇಕುತ್ತದೆ, ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು.
 
ಸಂಚರಣೆ ಪಟ್ಟಿ