ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ. ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು. | ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ. ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು. |