೨೩ ನೇ ಸಾಲು: |
೨೩ ನೇ ಸಾಲು: |
| ===ಉದ್ದೇಶಿತ ಚಟುವಟಿಕೆಗಳು=== | | ===ಉದ್ದೇಶಿತ ಚಟುವಟಿಕೆಗಳು=== |
| ====ಡಿಜಿಟಲ್ ಕಥಾ ಪ್ರಸ್ತುತಿ==== | | ====ಡಿಜಿಟಲ್ ಕಥಾ ಪ್ರಸ್ತುತಿ==== |
− | (ಶಾಲೆಯಲ್ಲಿಯೇ ತಯಾರು ಮಾಡಿ ನಂತರ ಪ್ರಸ್ತುತಿ) 9 ನೇ ತರಗತಿಯಲ್ಲಿ ಇರುವ ಯಾವುದಾದರು ಪಠ್ಯವನ್ನು ಅಥವ ತಮಗೆ ಇಷ್ಡವಾದ ವಿಷಯವನ್ನು ಆಯ್ಕೆಮಾಡಿಕೊಂಡು ಅವರವರ ಇಷ್ಟಾನುಸಾರ ಡಿಜಿಟಲ್ ಕಥೆ ಮಾಡುವುದು.ಇದರಲ್ಲಿ ಚಿತ್ರ,ವೀಡಿಯೋ ತುಣುಕು ಧ್ವನಿ ಸೇರಿಸುವುದು ಮಾಡಬಹುದು. ನಂತರ ಕಾರ್ಯಕ್ರಮದಲ್ಲಿ ಪ್ರಸ್ತುತ ಪಡಿಸಬೇಕು. 10-15 ನಿಮಿಷ ಕಾಲಾವಕಾಶ ಇದರಲ್ಲಿ ಪ್ರತಿ ಶಾಲೆಯಿಂದ 5 ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಇದನ್ನು ಅವರವರ ಪ್ರತಿಭೆಗೆ ತಕ್ಕಂತೆ ಮಾರ್ಗದರ್ಶಕ ಶಿಕ್ಷಕರ ಸಹಾಯದಿಂದ ಪ್ರಸ್ತುತ ಪಡಿಸಬಹುದು.
| + | (ಶಾಲೆಯಲ್ಲಿಯೇ ತಯಾರು ಮಾಡಿ ನಂತರ ಪ್ರಸ್ತುತಿ) 9 ನೇ ತರಗತಿಯಲ್ಲಿ ಇರುವ ಯಾವುದಾದರು ಪಠ್ಯವನ್ನು ಅಥವ ತಮಗೆ ಇಷ್ಡವಾದ ವಿಷಯವನ್ನು ಆಯ್ಕೆಮಾಡಿಕೊಂಡು ಅವರವರ ಇಷ್ಟಾನುಸಾರ ಡಿಜಿಟಲ್ ಕಥೆ ಮಾಡುವುದು.ಇದರಲ್ಲಿ ಚಿತ್ರ,ವೀಡಿಯೋ ತುಣುಕು ಧ್ವನಿ ಸೇರಿಸುವುದು ಮಾಡಬಹುದು. ನಂತರ ಕಾರ್ಯಕ್ರಮದಲ್ಲಿ ಪ್ರಸ್ತುತ ಪಡಿಸಬೇಕು. 10-15 ನಿಮಿಷ ಕಾಲಾವಕಾಶ ಇದರಲ್ಲಿ ಪ್ರತಿ ಶಾಲೆಯಿಂದ 5 ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಇದನ್ನು ಅವರವರ ಪ್ರತಿಭೆಗೆ ತಕ್ಕಂತೆ ಮಾರ್ಗದರ್ಶಕ ಶಿಕ್ಷಕರ ಸಹಾಯದಿಂದ ಪ್ರಸ್ತುತ ಪಡಿಸಬಹುದು. |
| ====ಸ್ವ ರಚಿತ ಕವನ ವಾಚನ==== | | ====ಸ್ವ ರಚಿತ ಕವನ ವಾಚನ==== |
| '''ಮೊದಲ''' ವಿಷಯವೆಂದರೆ- ಭಾಗವಹಿಸಿರುವ ಶಾಲೆಯ ಶಿಕ್ಷಕರು ತಮಗೆ ಇಷ್ಟವಾದ ವಿಷಯದ ಮೇಲೆ 15 ನಿಮಿಷದ ಕವನ ವಾಚನಮಾಡಿ ನಂತರ ಅದರ ತಾತ್ಪರ್ಯವನ್ನು ಸಭೆಗೆ ಮಂಡಿಸುವುದು. | | '''ಮೊದಲ''' ವಿಷಯವೆಂದರೆ- ಭಾಗವಹಿಸಿರುವ ಶಾಲೆಯ ಶಿಕ್ಷಕರು ತಮಗೆ ಇಷ್ಟವಾದ ವಿಷಯದ ಮೇಲೆ 15 ನಿಮಿಷದ ಕವನ ವಾಚನಮಾಡಿ ನಂತರ ಅದರ ತಾತ್ಪರ್ಯವನ್ನು ಸಭೆಗೆ ಮಂಡಿಸುವುದು. |
೩೦ ನೇ ಸಾಲು: |
೩೦ ನೇ ಸಾಲು: |
| ====ರಸಪ್ರಶ್ನೆ==== ಪ್ರತಿ ಶಾಲೆಯಿಂದ ಮೂರು ಜನ ಭಾಗಿಗಳು, ರಸಪ್ರಶ್ನೆಯು ನಾಲ್ಕು ಸುತ್ತು ಮಾಡಬಹುದು - 1 ಸುತ್ತಿಗೆ 2 ಪ್ರಶ್ನೆಗಳು - ಕಾಲಾವಧಿ-1.30 ಗಂಟೆಗಳನ್ನು ನಿಗದಿ ಮಾಡಬಹುದು | | ====ರಸಪ್ರಶ್ನೆ==== ಪ್ರತಿ ಶಾಲೆಯಿಂದ ಮೂರು ಜನ ಭಾಗಿಗಳು, ರಸಪ್ರಶ್ನೆಯು ನಾಲ್ಕು ಸುತ್ತು ಮಾಡಬಹುದು - 1 ಸುತ್ತಿಗೆ 2 ಪ್ರಶ್ನೆಗಳು - ಕಾಲಾವಧಿ-1.30 ಗಂಟೆಗಳನ್ನು ನಿಗದಿ ಮಾಡಬಹುದು |
| *'''1.ಚಿತ್ರ ಗುರುತಿಸಿ ಉತ್ತರಿಸುವುದು ;''' ಪರದೆಯ ಮೇಲೆ ಕಾಣುವ ಚಿತ್ರವನ್ನು ಗುರುತಿಸಿ ತಮ್ಮ ತಂಡದ ಜೊತೆ ಚರ್ಚಿಸಿ ಹೇಳಬೇಕು. | | *'''1.ಚಿತ್ರ ಗುರುತಿಸಿ ಉತ್ತರಿಸುವುದು ;''' ಪರದೆಯ ಮೇಲೆ ಕಾಣುವ ಚಿತ್ರವನ್ನು ಗುರುತಿಸಿ ತಮ್ಮ ತಂಡದ ಜೊತೆ ಚರ್ಚಿಸಿ ಹೇಳಬೇಕು. |
− | *2.ಪದಮಾಲೆ ; ಆಯೋಜಕರು ತಿಳಿಸಿದ ಪದದ ಕೊನೆ ಅಕ್ಷರದಿಂದ ಆರಂಭವಾಗುವ 2ಅಕ್ಷರದ 5 ಪದ ಮೊದಲ ಸುತ್ತಿನಲ್ಲಿ ನಂತರ 3 ಅಕ್ಷರದ 5 ಪದ ಪ್ರತಿ ಉತ್ತರಕ್ಕೆ 2 ಅಂಕಗಳನ್ನು ನಿಗಧಿ ಪಡಿಸಲಾಗಿದೆ. ಪ್ರತಿ ಪದಕ್ಕೆ 2 ಅಂಕಗಳು | + | *'''2.ಪದಮಾಲೆ ;''' ಆಯೋಜಕರು ತಿಳಿಸಿದ ಪದದ ಕೊನೆ ಅಕ್ಷರದಿಂದ ಆರಂಭವಾಗುವ 2ಅಕ್ಷರದ 5 ಪದ ಮೊದಲ ಸುತ್ತಿನಲ್ಲಿ ನಂತರ 3 ಅಕ್ಷರದ 5 ಪದ ಪ್ರತಿ ಉತ್ತರಕ್ಕೆ 2 ಅಂಕಗಳನ್ನು ನಿಗಧಿ ಪಡಿಸಲಾಗಿದೆ. ಪ್ರತಿ ಪದಕ್ಕೆ 2 ಅಂಕಗಳು |
− | *3.ಶಬ್ಧವನ್ನು ಆಲಿಸಿ ಪ್ರಶ್ನೆಗಳಿಗೆ ಉತ್ತರಿಸುವುದು ; ಪ್ರತಿ ತಂಡಕ್ಕೂ 2 ಪ್ರಶ್ನೆಗಳು ಉದಾ; ನೀರಹನಿ ತೊಟ್ಟಿಕ್ಕುವುದು,ನೀರು ಹರಿಯುವುದು ಇತ್ಯಾದಿ | + | *'''3.ಶಬ್ಧವನ್ನು ಆಲಿಸಿ ಪ್ರಶ್ನೆಗಳಿಗೆ ಉತ್ತರಿಸುವುದು ;''' ಪ್ರತಿ ತಂಡಕ್ಕೂ 2 ಪ್ರಶ್ನೆಗಳು ಉದಾ; ನೀರಹನಿ ತೊಟ್ಟಿಕ್ಕುವುದು,ನೀರು ಹರಿಯುವುದು ಇತ್ಯಾದಿ |
− | *4.ವೀಡಿಯೋ ವೀಕ್ಷಣೆ; ಈ ವಿಭಾಗದಲ್ಲಿ 30 ಸೆಕೆಂಡ್ ನ ವೀಡಿಯೋ ವೀಕ್ಷಿಸಿ ನಂತರ ಅದಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುತ್ತಾರೆ. ಉದಾ; ಜಲಪಾತವನ್ನು ತೋರಿಸಿ ಇದು ಯಾವ ಜಲಪಾತ?, ದೇವಾಲಯವನ್ನು ತೋರಿಸಿ ಇದು ಯಾವ ದೇವಾಲಯ?. ಎಂದು ಗುರುತಿಸಿ ಹೇಳಬೇಕು. ಪ್ರಶ್ನೆಗಳನ್ನು ಸಾಧ್ಯವಾದಷ್ಟು ಸರಾಸರಿಯ ಮಟ್ಟದಲ್ಲಿ ಕೇಳಬಹುದಾಗಿದೆ.<br> | + | *'''4.ವೀಡಿಯೋ ವೀಕ್ಷಣೆ;''' ಈ ವಿಭಾಗದಲ್ಲಿ 30 ಸೆಕೆಂಡ್ ನ ವೀಡಿಯೋ ವೀಕ್ಷಿಸಿ ನಂತರ ಅದಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುತ್ತಾರೆ. ಉದಾ; ಜಲಪಾತವನ್ನು ತೋರಿಸಿ ಇದು ಯಾವ ಜಲಪಾತ?, ದೇವಾಲಯವನ್ನು ತೋರಿಸಿ ಇದು ಯಾವ ದೇವಾಲಯ?. ಎಂದು ಗುರುತಿಸಿ ಹೇಳಬೇಕು. ಪ್ರಶ್ನೆಗಳನ್ನು ಸಾಧ್ಯವಾದಷ್ಟು ಸರಾಸರಿಯ ಮಟ್ಟದಲ್ಲಿ ಕೇಳಬಹುದಾಗಿದೆ.<br> |
| ಈ ಎಲ್ಲಾ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಮತ್ತು ಶಿಕ್ಷಕರಲ್ಲಿ ಹೊಸ ಅನುಭವವನ್ನು ತುಂಬ ಬಹುದಾಗಿದೆ.ಇದಕ್ಕೆ ಮುಖ್ಯ ಶಿಕ್ಷಕರ ಮತ್ತು ವಿಷಯ ಶಿಕ್ಷಕರ ಸಹಕಾರ ಮತ್ತು ಭಾಗವಹಿಸುವಿಕೆ ಅತಿ ಮುಖ್ಯವಾಗಿರುತ್ತದೆ.<br> | | ಈ ಎಲ್ಲಾ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಮತ್ತು ಶಿಕ್ಷಕರಲ್ಲಿ ಹೊಸ ಅನುಭವವನ್ನು ತುಂಬ ಬಹುದಾಗಿದೆ.ಇದಕ್ಕೆ ಮುಖ್ಯ ಶಿಕ್ಷಕರ ಮತ್ತು ವಿಷಯ ಶಿಕ್ಷಕರ ಸಹಕಾರ ಮತ್ತು ಭಾಗವಹಿಸುವಿಕೆ ಅತಿ ಮುಖ್ಯವಾಗಿರುತ್ತದೆ.<br> |
| ಇದಕ್ಕೆ ಸಂಬಂದಿಸಿದಂತೆ ಕೆಲವು ಉದ್ದೇಶಿತ ಚಟುವಟಿಕೆಗಳ ಹೆಸರನ್ನು ತಮ್ಮೊಂದಿಗೆ ಹಂಚಿಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ವಲಯದ ಕೆಲವು ಶಾಲೆಗಳ ಶಿಕ್ಷಕರ ಜೊತೆ ಈ ಪ್ರಕ್ರಿಯೆಯ ಬಗ್ಗೆ ಚರ್ಚಿಸಲಾಗಿದ್ದು ಅವರ ಸಲಹೆ ಮತ್ತು ಮಾರ್ಗದರ್ಶನವನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಇದರ ಸಾಧಕ ಬಾಧಕಗಳನ್ನು ಚರ್ಚಿಸಲು ಮತ್ತು ಅವರವರ ಅನಿಸಿಕೆ ಅಭಿಪ್ರಾಯಗಳನ್ನು ಈ ವೇದಿಕೆಯಲ್ಲಿ ಹಂಚಿಕೊಳ್ಳಲು ತಮ್ಮನ್ನು ಪ್ರೀತಿಪೂರ್ವಕವಾಗಿ ಆಹ್ವಾನಿಸುತ್ತೇವೆ. | | ಇದಕ್ಕೆ ಸಂಬಂದಿಸಿದಂತೆ ಕೆಲವು ಉದ್ದೇಶಿತ ಚಟುವಟಿಕೆಗಳ ಹೆಸರನ್ನು ತಮ್ಮೊಂದಿಗೆ ಹಂಚಿಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ವಲಯದ ಕೆಲವು ಶಾಲೆಗಳ ಶಿಕ್ಷಕರ ಜೊತೆ ಈ ಪ್ರಕ್ರಿಯೆಯ ಬಗ್ಗೆ ಚರ್ಚಿಸಲಾಗಿದ್ದು ಅವರ ಸಲಹೆ ಮತ್ತು ಮಾರ್ಗದರ್ಶನವನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಇದರ ಸಾಧಕ ಬಾಧಕಗಳನ್ನು ಚರ್ಚಿಸಲು ಮತ್ತು ಅವರವರ ಅನಿಸಿಕೆ ಅಭಿಪ್ರಾಯಗಳನ್ನು ಈ ವೇದಿಕೆಯಲ್ಲಿ ಹಂಚಿಕೊಳ್ಳಲು ತಮ್ಮನ್ನು ಪ್ರೀತಿಪೂರ್ವಕವಾಗಿ ಆಹ್ವಾನಿಸುತ್ತೇವೆ. |