ಬದಲಾವಣೆಗಳು

Jump to navigation Jump to search
೧೦೯ ನೇ ಸಾಲು: ೧೦೯ ನೇ ಸಾಲು:  
#'''ಸಮಯ ;'''೨೦ ನಿಮಿಷ  
 
#'''ಸಮಯ ;'''೨೦ ನಿಮಿಷ  
 
#'''ಸಾಮಗ್ರಿಗಳು/ಸಂಪನ್ಮೂಲಗಳು ;'''
 
#'''ಸಾಮಗ್ರಿಗಳು/ಸಂಪನ್ಮೂಲಗಳು ;'''
#'''ವಿಧಾನ/ಪ್ರಕ್ರಿಯೆ ;'''1. ಶಿಕ್ಷಕರು ಈ ಪದ್ಯವನ್ನು ಮಾಡುವ ಹಿಂದಿನ ದಿನ ಈ ಚಟುವಟಿಕೆಯನ್ನು ಮಕ್ಕಳಿಗೆ ನೀಡುವುದು. ವಿದ್ಯಾರ್ಥಿಗಳನ್ನು ಮೂರು ಗುಂಪುಗಳಾಗಿ ಮಾಡುವುದು ಪ್ರತಿಯೊಂದು ಗುಂಪಿನವರು ತಮ್ಮ ಮನೆಯಲ್ಲಿ ಅವರ ಪಾಲಕರು ಮತ್ತು ಅಜ್ಜಿ ಮತ್ತು ತಾತ ಅವರ ಜೊತೆ ಚರ್ಚೆ ಮಾಡಲು ಹೇಳುವುದು. 'ಅಥವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರತಿ ಗುಂಪಿನಲ್ಲೂ ಮೂರು ರೀತಿಯ ಮಕ್ಕಳು ಇರುವಂತೆ ನೋಡಿಕೊಳ್ಳುವುದು. ಅದರಲ್ಲಿ ಬರೆಯಲು ಬರದೆ ಇರುವ ಮಕ್ಕಳು ತಮ್ಮ ಮನೆಯಲ್ಲಿ ಚರ್ಚೆ ಮಾಡಿದ ಅಂಶಗಳನ್ನು ಅದೇ ಗುಂಪಿನ ಮಕ್ಕಳಿಗೆ ಹೇಳಿದರೆ ಅವರು ಪಟ್ಟಿ ಮಾಡುವರು ಮತ್ತು ತಾವು ಚರ್ಚೆ ಮಾಡಿದ ಅಂಶಗಳನ್ನು ಸೇರಿಸುವರು.2.ಎಲ್ಲಾ ಮ್ಕಕಳಿಗೆ ಈ ಚಟುವಟಿಕೆಯನ್ನು ನೀಡಿ ಚರ್ಚೆ ಮಾಡಿದ ಅಂಶಗಳನ್ನು ಅವರ ಅನುಕೂಲಕ್ಕೆ ತಕ್ಕಂತೆ ಬರವಣೆಗೆ ರೂಪದಲ್ಲಿ, ಚಿತ್ರಗಳ ರೂಪದಲ್ಲಿ ಅಥಾವ ತರಗತಿಯಲ್ಲಿ ಹೇಳುವುದುರ ಮೂಲಕ ಪೂರ್ಣ ಮಾಡುವುದು. ನಂತರ ಶಿಕ್ಷಕರು ಈ ಎಲ್ಲಾ ಬರವಣಿಗೆಗಳನ್ನು ಸಾರಾಂಶೀಕರಿಸಿ, ಕನ್ನಡ ನಾಡಿನ ಬಗೆಗಿನ ಚಿತ್ರಣ ವನ್ನು ಮೂಡಿಸುವ ಸಂಪನ್ಮೂಲಗಳನ್ನು ಬಳಸಿ, ಮಕ್ಕಳಿಗೆ ಕನ್ನಡ ನಾಡಿನ ಕೆಲವು ಸಂಗತಿಗಳನ್ನು ತಿಳಿಸುವುದು   
+
#'''ವಿಧಾನ/ಪ್ರಕ್ರಿಯೆ ;'''# ಶಿಕ್ಷಕರು ಈ ಪದ್ಯವನ್ನು ಮಾಡುವ ಹಿಂದಿನ ದಿನ ಈ ಚಟುವಟಿಕೆಯನ್ನು ಮಕ್ಕಳಿಗೆ ನೀಡುವುದು. ವಿದ್ಯಾರ್ಥಿಗಳನ್ನು ಮೂರು ಗುಂಪುಗಳಾಗಿ ಮಾಡುವುದು ಪ್ರತಿಯೊಂದು ಗುಂಪಿನವರು ತಮ್ಮ ಮನೆಯಲ್ಲಿ ಅವರ ಪಾಲಕರು ಮತ್ತು ಅಜ್ಜಿ ಮತ್ತು ತಾತ ಅವರ ಜೊತೆ ಚರ್ಚೆ ಮಾಡಲು ಹೇಳುವುದು. 'ಅಥವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರತಿ ಗುಂಪಿನಲ್ಲೂ ಮೂರು ರೀತಿಯ ಮಕ್ಕಳು ಇರುವಂತೆ ನೋಡಿಕೊಳ್ಳುವುದು. ಅದರಲ್ಲಿ ಬರೆಯಲು ಬರದೆ ಇರುವ ಮಕ್ಕಳು ತಮ್ಮ ಮನೆಯಲ್ಲಿ ಚರ್ಚೆ ಮಾಡಿದ ಅಂಶಗಳನ್ನು ಅದೇ ಗುಂಪಿನ ಮಕ್ಕಳಿಗೆ ಹೇಳಿದರೆ ಅವರು ಪಟ್ಟಿ ಮಾಡುವರು ಮತ್ತು ತಾವು ಚರ್ಚೆ ಮಾಡಿದ ಅಂಶಗಳನ್ನು ಸೇರಿಸುವರು.
 +
#ಎಲ್ಲಾ ಮ್ಕಕಳಿಗೆ ಈ ಚಟುವಟಿಕೆಯನ್ನು ನೀಡಿ ಚರ್ಚೆ ಮಾಡಿದ ಅಂಶಗಳನ್ನು ಅವರ ಅನುಕೂಲಕ್ಕೆ ತಕ್ಕಂತೆ ಬರವಣೆಗೆ ರೂಪದಲ್ಲಿ, ಚಿತ್ರಗಳ ರೂಪದಲ್ಲಿ ಅಥಾವ ತರಗತಿಯಲ್ಲಿ ಹೇಳುವುದುರ ಮೂಲಕ ಪೂರ್ಣ ಮಾಡುವುದು. ನಂತರ ಶಿಕ್ಷಕರು ಈ ಎಲ್ಲಾ ಬರವಣಿಗೆಗಳನ್ನು ಸಾರಾಂಶೀಕರಿಸಿ, ಕನ್ನಡ ನಾಡಿನ ಬಗೆಗಿನ ಚಿತ್ರಣ ವನ್ನು ಮೂಡಿಸುವ ಸಂಪನ್ಮೂಲಗಳನ್ನು ಬಳಸಿ, ಮಕ್ಕಳಿಗೆ ಕನ್ನಡ ನಾಡಿನ ಕೆಲವು ಸಂಗತಿಗಳನ್ನು ತಿಳಿಸುವುದು   
 
#'''ಚರ್ಚಾ ಪ್ರಶ್ನೆಗಳು ;'''
 
#'''ಚರ್ಚಾ ಪ್ರಶ್ನೆಗಳು ;'''
 
#'''ವೃದ್ದಿಗೊಳ್ಳುವ ಸಾಮರ್ಥ್ಯಗಳು ;'''ಮಾತನಾಡುವುದು ಪ್ರಶ್ನೆ ಕೇಳುವುದು, ಸಾಮಾಜೀಕರಣ
 
#'''ವೃದ್ದಿಗೊಳ್ಳುವ ಸಾಮರ್ಥ್ಯಗಳು ;'''ಮಾತನಾಡುವುದು ಪ್ರಶ್ನೆ ಕೇಳುವುದು, ಸಾಮಾಜೀಕರಣ
 
#'''ಮೌಲ್ಯಮಾಪನ ಪ್ರಶ್ನೆಗಳು ;'''
 
#'''ಮೌಲ್ಯಮಾಪನ ಪ್ರಶ್ನೆಗಳು ;'''
*ನಮ್ಮ ನಾಡನ್ನು ಏಕೆ ಗೌರವಿಸ ಬೇಕು?
+
*ನಮ್ಮ ನಾಡನ್ನು ಏಕೆ ಗೌರವಿಸಬೇಕು?
 
*ಭಾಷಾ ಹೆಗ್ಗಳಿಕೆಗಳ ಮೇಲಿನ ಜಗಳ ಎಷ್ಟು ಸರಿ?
 
*ಭಾಷಾ ಹೆಗ್ಗಳಿಕೆಗಳ ಮೇಲಿನ ಜಗಳ ಎಷ್ಟು ಸರಿ?
  

ಸಂಚರಣೆ ಪಟ್ಟಿ